ನನ್ನ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ ಹಾಗೂ ನಟ ಯಶ್ ಬರಬೇಕೆಂದು ಬರೆದಿಟ್ಟು ಯುವಕ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com ಮಂಡ್ಯ, ಫೆ. 18. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ನಟ ಯಶ್ ನನ್ನ ಅಂತ್ಯಕ್ರಿಯೆಗೆ ಬರಬೇಕು ಎಂದು ಡೆತ್ ನೋಟ್ ಬರೆದಿಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಡಿದೊಡ್ಡಿ ಎಂಬ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೈದ ಯುವಕನನ್ನು ರಾಮಕೃಷ್ಣ ಎಂದು ಗುರುತಿಸಲಾಗಿದೆ. ಈತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ವಿಷಯ ತಿಳಿಯುತ್ತಿದ್ದಂತೆ ಕೋಡಿದೊಡ್ಡಿ ಗ್ರಾಮಕ್ಕೆ ತೆರಳಿ ಅಭಿಮಾನಿಗೆ ಅಂತಿಮ ನಮನ ಸಲ್ಲಿಸಿ ಮೃತನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ […]
ನನ್ನ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ ಹಾಗೂ ನಟ ಯಶ್ ಬರಬೇಕೆಂದು ಬರೆದಿಟ್ಟು ಯುವಕ ಆತ್ಮಹತ್ಯೆ Read More »
ಕರ್ನಾಟಕ, ಕ್ರೈಮ್ ನ್ಯೂಸ್







