News Kadaba Desk

ಉದ್ಯಮ ನೋಂದಣಿ ಪ್ರಮಾಣ ಪತ್ರ – ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 06. ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ ಕೈಗಾರಿಕಾ ಘಟಕಗಳ ಎಲ್ಲಾ ಕೈಗಾರಿಕೋದ್ಯಮಿಗಳು ಹೊಸದಾಗಿ ಉದ್ಯಮ ನೋಂದಣಿಯನ್ನು  ಪ್ರಸ್ತುತ ಸಾಲಿನ ಮಾರ್ಚ್ 31 ರೊಳಗೆ ಮಾಡಕೊಳ್ಳಬಹುದಾಗಿದೆ. ಉದ್ಯಮ ನೋಂದಣಿ ಪ್ರಮಾಣ ಪತ್ರವನ್ನು ವೆಬ್‍ಸೈಟ್ https://udyamregistration.gov.in ನಿಂದ ಪಡೆಯಲು ಯಾವುದೇ ಶುಲ್ಕ ಇರುವುದಿಲ್ಲ.  ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ  ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕರ ಕಛೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಯೆಯ್ಯಾಡಿ ಕೈಗಾರಿಕಾ ವಸಾಹತು ಮಂಗಳೂರು- 575 […]

ಉದ್ಯಮ ನೋಂದಣಿ ಪ್ರಮಾಣ ಪತ್ರ – ಕಡ್ಡಾಯ Read More »

ಕರಾವಳಿ, ಕರ್ನಾಟಕ

ಯುವ ಜನರಿಗೆ ಕೌಶಲ್ಯಭಿವೃದ್ಧಿ ತರಬೇತಿಗಳನ್ನು ನೀಡಲು ಒತ್ತು ನೀಡಬೇಕು ➤ ಅಪರ ಜಿಲ್ಲಾಧಿಕಾರಿ ಎಮ್. ಜೆ. ರೂಪ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 06. ಯುವ ಜನರ ಜೀವನೋಪಾಯಕ್ಕೆ ದಾರಿಯಾಗುವ ಕೌಶಲ್ಯ ಅಭಿವೃದ್ಧಿ ತರಬೇತಿಗಳನ್ನು ಯುವ ಕೇಂದ್ರವು ನೀಡುವುದರೊಂದಿಗೆ ಅವರುಗಳು ಸ್ವ-ಉದ್ಯೋಗ ಕೈಗೊಂಡು ಸ್ವಾವಲಂಬಿಗಳನ್ನಾಗಿಸಲು ಮುಂದಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಎಮ್. ಜೆ. ರೂಪಾ ತಿಳಿಸಿದರು. ಅವರು ಜಿಲ್ಲಾಧಿಕಾರಿಯವರ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಕ್ರೀಡಾ ಸಚಿವಾಲಯ ಹಾಗೂ ನೆಹರು ಯುವ ಕೇಂದ್ರದ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ  ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ನೆಹರು ಯುವ ಕೇಂದ್ರವು ಯುವಜನರಲ್ಲಿ ಉತ್ತಮ ಹವ್ಯಾಸಗಳನ್ನು ಬೆಳೆಸುವುದು

ಯುವ ಜನರಿಗೆ ಕೌಶಲ್ಯಭಿವೃದ್ಧಿ ತರಬೇತಿಗಳನ್ನು ನೀಡಲು ಒತ್ತು ನೀಡಬೇಕು ➤ ಅಪರ ಜಿಲ್ಲಾಧಿಕಾರಿ ಎಮ್. ಜೆ. ರೂಪ Read More »

ಕರಾವಳಿ, ಕರ್ನಾಟಕ

ಪತ್ರಕರ್ತರಿಗೆ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 06. ಇಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡುವ ಬಡ ವಿದ್ಯಾರ್ಥಿಗಳಿಗೆ ಉಚಿತ ಊಟದ ವ್ಯವಸ್ಥೆ, ವಾತ್ಸಲ್ಯ ನಿಧಿ, ಸಾರ್ವಜನಿಕ ಶೌಚಾಲಯ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ಮುಂತಾದ ಕಾರ್ಯಕ್ರಮಗಳ ಉದ್ಘಾಟನೆಯನ್ನು ವಿಶ್ವವಿದ್ಯಾನಿಲಯದ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸದರಿ ಕಾರ್ಯಕ್ರಮಕ್ಕೆ ವಾಹನವು ಮಧ್ಯಾಹ್ನ 2 ಗಂಟೆಗೆ ಹೊಟೇಲ್ ವುಡ್ ಲ್ಯಾಂಡ್ಸ್ ನಿಂದ ಹೊರಡಲಿದೆ. ಪತ್ರಕರ್ತರು ಸಕಾಲಕ್ಕೆ ಹಾಜರಾಗುವಂತೆ ಕೋರಲಾಗಿದೆ.

ಪತ್ರಕರ್ತರಿಗೆ ಆಹ್ವಾನ Read More »

ಕರಾವಳಿ, ಕರ್ನಾಟಕ

ಬೆಳಂದೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವಕನಿಗೆ ಧನಸಹಾಯ

(ನ್ಯೂಸ್ ಕಡಬ) newskadaba.com ಕಾಣಿಯೂರು, ಫೆ. 06. ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳಂದೂರು ಗ್ರಾಮದ ಪಟ್ಟೆ ರಾಜೇಶ್ ಗೌಡ ಎಂಬವರ ಚಿಕಿತ್ಸೆಗೆ ಪಳ್ಳತ್ತಾರು ಹಾಗೂ ಬೆಳಂದೂರು ಮುಸ್ಲಿಂ ಯುವಕರ ವತಿಯಿಂದ 10000 ರುಪಾಯಿ ಧನಸಹಾಯವನ್ನು ರಾಜೇಶ್ ಗೌಡ ಪಟ್ಟೆಯವರ ಕುಟುಂಬಿಕರಿಗೆ ಹಸ್ತಾಂತರಿಸಲಾಯಿತು. ಅಪಘಾತದಲ್ಲಿ ಗಂಭೀರ ಗಾಯಗೊಂಡು ರಸ್ತೆ ಬದಿಯಲ್ಲಿ ಒದ್ದಾಡುತ್ತಿದ್ದ ರಾಜೇಶನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಮುಸ್ಲಿಂ ಯುವಕರು ಮತ್ತೊಮ್ಮೆ ಈ ಮೂಲಕ ಮಾನವೀಯತೆಗೆ ಸಾಕ್ಷಿಯಾಗಿದ್ದಾರೆ. ಈ ಸಂದರ್ಭದಲ್ಲಿ ಬೆಳಂದೂರು

ಬೆಳಂದೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವಕನಿಗೆ ಧನಸಹಾಯ Read More »

ಕರಾವಳಿ, ಕರ್ನಾಟಕ

?ಮರಾಠಿ ಮಾತನಾಡುವಂತೆ ಒತ್ತಾಯಿಸಿ ಕನ್ನಡಿಗ ಲಾರಿ ಚಾಲಕನಿಗೆ ಹಲ್ಲೆ..!

(ನ್ಯೂಸ್ ಕಡಬ) newskadaba.com ಬೆಳಗಾವಿ, ಫೆ. 06. ಮರಾಠಿಯಲ್ಲಿ ಮಾತನಾಡುವಂತೆ ಒತ್ತಾಯಿಸಿ ಕರ್ನಾಟಕದ ಲಾರಿ ಚಾಲಕನೋರ್ವನ ಮೇಲೆ ಮರಾಠಿಗರು ಹಲ್ಲೆ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ತುಮಕೂರು ತಾಲೂಕಿನ ಶಿರಾ ಲಾರಿ ಚಾಲಕ ಗೋವಿಂದ ಎಂದು ಗುರುತಿಸಲಾಗಿದೆ. ಇವರು ಗುಜರಾತಿನ ಅಹಮದಾಬಾದ್‌ ನಿಂದ ಬೆಂಗಳೂರಿಗೆ ಬರುತ್ತಿದ್ದ ಸಂದರ್ಭ ಮಹಾರಾಷ್ಟ್ರದ ಸತಾರಾ ಟೋಲ್ ಗೇಟ್ ಬಳಿ ಶುಕ್ರವಾರ ರಾತ್ರಿ ಎಂಟು ಗಂಟೆ ವೇಳೆಗೆ, ಮರಾಠಿಗರು ಅರೆ ಬೆತ್ತಲೆ ಮಾಡಿ ಅವರಿಗೆ ಹಲ್ಲೆ ನಡೆಸಿ, ಬಟ್ಟೆಗಳನ್ನು ಹರಿದು ಹಾಕಿ

?ಮರಾಠಿ ಮಾತನಾಡುವಂತೆ ಒತ್ತಾಯಿಸಿ ಕನ್ನಡಿಗ ಲಾರಿ ಚಾಲಕನಿಗೆ ಹಲ್ಲೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

?ದಾಖಲೆಗಳಿಲ್ಲದ ಸುಮಾರು 1.47 ಕೋಟಿ ರೂ ಸಾಗಾಟ..! ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ದಾವಣಗೆರೆ, ಫೆ. 06. ದಾವಣಗೆರೆ, ಫೆ. 06. ದಾಖಲೆ ಇಲ್ಲದೇ ಕಾರಿನಲ್ಲಿ ಶುಕ್ರವಾರ ರಾತ್ರಿ ಅಕ್ರಮವಾಗಿ ಸಾಗಿಸುತ್ತಿದ್ದ 1.47 ಕೋಟಿ ರೂ. ಅನ್ನು ವಶಕ್ಕೆ ಪಡೆದುಕೊಂಡ ಪೊಲೀಸರು, ಮೂವರನ್ನು ಬಂಧಿಸಿದ ಘಟನೆ ನಗರದ ಕೆ.ಆರ್.ರಸ್ತೆ ಗ್ಯಾಲಕ್ಸಿ ಶಾದಿ ಮಹಲ್ ಬಳಿ ನಡೆದಿದೆ. ಬಂಧಿತ ಆರೋಪಿಗಳನ್ನು ಕಲಬುರ್ಗಿ ನಿವಾಸಿಗಳಾದ ಶ್ರೀಕಾಂತ್ (26), ಮಹೇಶ್ (23) ಹಾಗೂ ಕಾರಿನ ಚಾಲಕ ಬೀರಲಿಂಗ (25) ಎಂದು ಗುರುತಿಸಲಾಗಿದೆ. ಕಲಬುರ್ಗಿಯಿಂದ ದಾವಣಗೆರೆಗೆ ಬರುತ್ತಿದ್ದ ಕಾರನ್ನು ಉತ್ತರ ಸಂಚಾರ ಠಾಣೆಯ

?ದಾಖಲೆಗಳಿಲ್ಲದ ಸುಮಾರು 1.47 ಕೋಟಿ ರೂ ಸಾಗಾಟ..! ➤ ಮೂವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

?ಕೊಣಾಜೆ: ಖಾರದ ಪುಡಿ ಎರಚಿ ಮಹಿಳೆಯ ಕರಿಮಣಿ ಸರ ಎಗರಿಸಿದ ಕಳ್ಳರು

(ನ್ಯೂಸ್ ಕಡಬ) newskadaba.com ಕೊಣಾಜೆ, ಫೆ. 06. ದುಷ್ಕರ್ಮಿಗಳ ತಂಡವೊಂದು ಮಹಿಳೆಗೆ ಖಾರದ ಪುಡಿ ಎರಚಿ ಕತ್ತಿನಲ್ಲಿದ್ದ ಕರಿಮಣಿಸರವನ್ನು ಎಗರಿಸಿ ಪರಾರಿಯಾದ ಘಟನೆ ಶುಕ್ರವಾರ ಹರೇಕಳದ ಬಾವಲಿಗುರಿ ಎಂಬಲ್ಲಿ ನಡೆದಿದೆ. ಹರೇಕಳದ ಬಾವಲಿಗುರಿ ಎಂಬಲ್ಲಿ ಬಸ್ಸಿಗಾಗಿ ಕಾಯುತ್ತ ನಿಂತಿದ್ದ ಶಾಂತ ಎಂಬ ಮಹಿಳೆಗೆ ಬೈಕಿನಲ್ಲಿ ಬಂದ ಇಬ್ಬರು ಖಾರದ ಪುಡಿ ಎರಚಿ ಅವರ ಕತ್ತಿನಲ್ಲಿದ್ದ ಕರಿಮಣಿ ಸರವನ್ನು ಎಗರಿಸಿ ಪರಾರಿಯಾಗಿದ್ದರು. ಆದರೆ ದುಷ್ಕರ್ಮಿಗಳು ಎಗರಿಸಿದ ಕರಿಮಣಿ ಸರ ರೋಲ್ಡ್ ಗೋಲ್ಡ್ ಆಗಿತ್ತು ಎನ್ನಲಾಗಿದೆ. ಈ ಕುರಿತು ಶಾಂತ

?ಕೊಣಾಜೆ: ಖಾರದ ಪುಡಿ ಎರಚಿ ಮಹಿಳೆಯ ಕರಿಮಣಿ ಸರ ಎಗರಿಸಿದ ಕಳ್ಳರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರು – ಮೀನಿನ ಲಾರಿ ನಡುವೆ ಅಪಘಾತ ➤ ತುಳು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಗೆ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.06. ಲಾರಿ ಮತ್ತು ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ತುಳು ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಅವರು ಗಾಯಗೊಂಡ ಘಟನೆ ಶನಿವಾರ ಬೆಳಗಿನ ಜಾವ ನಂತೂರಿನಲ್ಲಿ ನಡೆದಿದೆ. ದಯಾನಂದ ಕತ್ತಲ್ ಸಾರ್ ಅವರು ತನ್ನ ಕಾರಿನಲ್ಲಿ ನಗರದಿಂದ ನಂತೂರು ಕಡೆಗೆ ತೆರಳುತ್ತಿದ್ದ ವೇಳೆ ನಂತೂರು ಜಂಕ್ಷನ್ ಬಳಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮೀನಿನ ಲಾರಿ ನಡುವೆ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ದಯಾನಂದ ಕತ್ತಲ್ ಸಾರ್ ಅವರ ತಲೆಗೆ ಗಾಯಗಳಾಗಿದ್ದು,

ಕಾರು – ಮೀನಿನ ಲಾರಿ ನಡುವೆ ಅಪಘಾತ ➤ ತುಳು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

?ಸುಳ್ಯ: ಬೇಟೆಗೆ ತೆರಳಿದ್ದ ವೇಳೆ ಗುಂಡೇಟು – ವ್ಯಕ್ತಿಗೆ ಗಾಯ ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 06. ಶಿಕಾರಿಗೆಂದು ತೆರಳಿದ್ದ ವೇಳೆ ಕಾಡು ಪ್ರಾಣಿಗೆಂದು ಹಾರಿಸಿದ್ದ ಗುಂಡು ಜೊತೆಗಾರನಿಗೇ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ಮೂರವನ್ನು ಬಂಧಿಸಿದ ಘಟನೆ ತಾಲೂಕಿನ ಅರಂತೋಡಿನಲ್ಲಿ ನಡೆದಿದೆ. ಬಂದಿತರನ್ನು ರಾಧಾಕೃಷ್ಣ (48), ಗಣೇಶ್ (35) ಮತ್ತು ಮೋನಪ್ಪ (50) ಎಂದು ಗುರುತಿಸಲಾಗಿದೆ. ಗುರುವಾರದಂದು ರಾತ್ರಿ ವೇಳೆ ಅರಂತೋಡು ಬಳಿಯ ಪೂಮಲೆ ಬೆಟ್ಟದಲ್ಲಿ ನಾಲ್ವರು ಶಿಕಾರಿಗೆ ತೆರಳಿದ್ದು, ಕಾಡಿಗೆ ತಲುಪಿದ ಬಳಿಕ ಇವರು ಹಂದಿಯನ್ನು ಅಟ್ಟಿಸಲೆಂದು ನಾಲ್ವರು ನಾಲ್ಕು ಕಡೆಗೆ

?ಸುಳ್ಯ: ಬೇಟೆಗೆ ತೆರಳಿದ್ದ ವೇಳೆ ಗುಂಡೇಟು – ವ್ಯಕ್ತಿಗೆ ಗಾಯ ➤ ಮೂವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಬಂಟ್ವಾಳ: ಬರೋಬ್ಬರಿ 13 ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು ➤ ಐವರು ಖತರ್ನಾಕ್ ಕಿಲಾಡಿಗಳ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 05. ಜಿಲ್ಲೆಯಲ್ಲಿ ಹತ್ತಕ್ಕೂ ಮಿಕ್ಕ ಸರಣಿ ಕಳ್ಳತನಗೈದಿದ್ದ ಖತರ್ನಾಕ್ ಗ್ಯಾಂಗ್ ಒಂದನ್ನು ಬಂಟ್ವಾಳ ಸರ್ಕಲ್ ಇನ್ಸ್ ಪೆಕ್ಟರ್ ನೇತೃತ್ವದ ವಿಶೇಷ ತಂಡ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅರ್ಕುಳ ವಳಚ್ಚಿಳ್ ನಿವಾಸಿ ಅಮ್ಮೀ ಯಾನೆ ಅಮರುದ್ದೀನ್, ಮಂಗಳೂರು ಕಣ್ಣೂರು ನಿವಾಸಿಗಳಾದ ಮಹಮದ್ ಯೂನುಸ್ ಮತ್ತು ಹಫೀಸ್ ಯಾನೆ ಅಪ್ಪಿ, ಸಜಿಪಮೂಡ ಗ್ರಾಮದ ಪೆರ್ವಾ ನಿವಾಸಿ ಫಾರೂಕ್ ಯಾನೆ ಉಮ್ಮರ್ ಫಾರೂಕ್ ಯಾನೆ ಕಳ್ಳ ಫಾರೂಕ್ (27) ಹಾಗೂ ಮಂಗಳೂರು ಬೆಂಗ್ರೆ ನಿವಾಸಿ

? ಬಂಟ್ವಾಳ: ಬರೋಬ್ಬರಿ 13 ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು ➤ ಐವರು ಖತರ್ನಾಕ್ ಕಿಲಾಡಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top