ಸಂತ್ರಸ್ಥೆ ನೀಡುವ ಹೇಳಿಕೆಯನ್ನು ಅದೇ ರೀತಿ ದಾಖಲಿಸಿಕೊಳ್ಳಬೇಕು ➤ ರೋಹಿತ್ ಸಿ.ಜಿ
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 02. ಪೋಕ್ಸೋ ಸಂತ್ರಸ್ಥೆಯ ಹೇಳಿಕೆ ಪಡೆಯುವಾಗ ಮಹಿಳಾ ಪೋಲಿಸ್ ಅಧಿಕಾರಿಗಳು ಮರು ಪ್ರಶ್ನೆಯನ್ನು ಕೇಳಬಾರದು ಸಂತ್ರಸ್ಥೆ ನೀಡುತ್ತಿರುವ ಹೇಳಿಕೆಯನ್ನು ಅದೇ ರೀತಿ ದಾಖಲಿಸಿಕೊಳ್ಳಬೇಕು ಎಂದು ಪೋಲಿಸ್ ತರಬೇತಿದಾರರಾದ ರೋಹಿತ್ ಸಿ.ಜಿ, ಹೇಳಿದರು. ಅವರು ಜನವರಿ 30 ರಂದು ಜಿಲ್ಲಾಧಿಕಾರಿ ಕಛೇರಿಯ 2ನೇ ಮಹಡಿ ಸಭಾಂಗಣದಲ್ಲಿ ಮಕ್ಕಳ ರಕ್ಷಣಾ ಕಾಯಿದೆಗಳಲ್ಲಿ ಮಕ್ಕಳ ಕಲ್ಯಾಣ ಪೋಲಿಸ್ ಅಧಿಕಾರಿಗಳ ಜವಾಬ್ದಾರಿ ಬಗ್ಗೆ ಜಿಲ್ಲಾ ಮಟ್ಟದ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದರು. ಪೋಕ್ಸೋ ಕಾಯ್ದೆಯಲ್ಲಿ ಪ್ರಕರಣ […]
ಸಂತ್ರಸ್ಥೆ ನೀಡುವ ಹೇಳಿಕೆಯನ್ನು ಅದೇ ರೀತಿ ದಾಖಲಿಸಿಕೊಳ್ಳಬೇಕು ➤ ರೋಹಿತ್ ಸಿ.ಜಿ Read More »
ಕರಾವಳಿ, ಕರ್ನಾಟಕ





