News Kadaba Desk

ಬಂಟ್ವಾಳ ತಾ.ಪಂ. – ಜಮಾಬಂದಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 31. ಬಂಟ್ವಾಳ ತಾಲೂಕು ಪಂಚಾಯತ್‍ನ 2019-20ನೇ ಸಾಲಿನ ಜಮಾಬಂದಿ ಕಾರ್ಯಕ್ರಮವು ಫೆಬ್ರವರಿ 9 ರಂದು ಬೆಳಿಗ್ಗೆ 11 ಗಂಟೆಗೆ ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ನಡೆಯಲಿದೆ.

ಬಂಟ್ವಾಳ ತಾ.ಪಂ. – ಜಮಾಬಂದಿ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಮುಂಡೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 31. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರಕಾರಿ ನೌಕರರ ಸಂಘ ಮಂಗಳೂರು, ಇವರ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ ಪ್ರಸ್ತುತ ಸಾಲಿನ ಕರ್ನಾಟಕ ರಾಜ್ಯ ಸರಕಾರಿ ನೌಕರರ ಫೆಬ್ರವರಿ 2 ರಂದು ನಿಗಧಿಯಾಗಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು   ಫೆಬ್ರವರಿ 11 ರಂದು ಬೆಳಗ್ಗೆ 9 ಗಂಟೆಗೆ ಮಂಗಳಾ ಕ್ರೀಡಾಂಗಣದಲ್ಲಿ  ಹಾಗೂ ಫೆಬ್ರವರಿ 3 ರಂದು ನಿಗಧಿಯಾಗಿದ್ದ ಸಾಂಸ್ಕೃತಿಕ ಸ್ಪರ್ಧೆಗಳನ್ನು ಫೆಬ್ರವರಿ 12

ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಮುಂಡೂಡಿಕೆ Read More »

ಕರಾವಳಿ, ಕರ್ನಾಟಕ

ವಿಪತ್ತು ನಿರ್ವಹಣೆ ಮತ್ತು ರಕ್ಷಣಾ ತರಬೇತಿ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 31. ಪ್ರಸ್ತುತ ಸಾಲಿನಲ್ಲಿ ದ.ಕ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯತ್ ಅನುದಾನದಡಿ ಜಿಲ್ಲೆಯ ಯುವಜನರಿಗೆ 10 ದಿನಗಳ ವಿಪತ್ತು ನಿರ್ವಹಣೆ ಮತ್ತು ರಕ್ಷಣಾ ತರಬೇತಿ ಶಿಬಿರವನ್ನು ಆಯೋಜಿಸಲಾಗಿದ್ದು, ಆಸಕ್ತ ಯುವಜನರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶಿಬಿರದಲ್ಲಿ ಭಾಗವಹಿಸುವ ಯುವಜನರು 18 ರಿಂದ 30 ವರ್ಷ ವಯೋಮಾನದವರಾಗಿರಬೇಕು. ಅರ್ಜಿ ಸಲ್ಲಿಸಲು ಫೆಬ್ರವರಿ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ

ವಿಪತ್ತು ನಿರ್ವಹಣೆ ಮತ್ತು ರಕ್ಷಣಾ ತರಬೇತಿ ಶಿಬಿರ Read More »

ಕರಾವಳಿ, ಕರ್ನಾಟಕ

ವಿದ್ಯಾರ್ಥಿಗಳಿಗೆ ವಿಶೇಷ ಕ್ರೀಡಾ ತರಬೇತಿ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 31. ಪ್ರಸ್ತುತ ಸಾಲಿನಲ್ಲಿ ದ.ಕ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯತ್ ಅನುದಾನದಡಿ ಜಿಲ್ಲೆಯ ಪ್ರೌಢ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅಥ್ಲೆಟಿಕ್ಸ್, ವೇಟ್‍ ಲಿಫ್ಟಿಂಗ್ ಮತ್ತು ಹಾಕಿ ಕ್ರೀಡೆಗಳಲ್ಲಿ ತರಬೇತಿ ನೀಡಲು ಕ್ರೀಡಾವಾರು 21 ದಿನಗಳ ವಿಶೇಷ ಕ್ರೀಡಾ ತರಬೇತಿ ಶಿಬಿರಗಳನ್ನು ಫೆಬ್ರವರಿ 4 ರಿಂದ 24 ರವರೆಗೆ ಮಂಗಳಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ

ವಿದ್ಯಾರ್ಥಿಗಳಿಗೆ ವಿಶೇಷ ಕ್ರೀಡಾ ತರಬೇತಿ ಶಿಬಿರ Read More »

ಕರಾವಳಿ, ಕರ್ನಾಟಕ

ಹುತಾತ್ಮರ ದಿನಾಚರಣೆ ಆಚರಣೆ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 31. ಹುತಾತ್ಮರ ದಿನಾಚರಣೆಯ ಅಂಗವಾಗಿ ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಂಣದಲ್ಲಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನವನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ.ವಿ, ಅಪರ ಜಿಲ್ಲಾಧಿಕಾರಿ ಎಮ್.ಜೆ. ರೂಪಾ, ವಾರ್ತಾಧಿಕಾರಿ ಮಂಜುನಾಥ್ ಬಿ., ಮತ್ತಿತರ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ವರ್ಗದವರು ಅರ್ಪಿಸಿ, 2 ನಿಮಿಷಗಳ ಕಾಲ ಮೌನಾಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ರವರು ಮಾತನಾಡಿ, ನಮ್ಮ ದೇಶಕ್ಕೆ ಸ್ವಾಂತಂತ್ರ್ಯ ದೊರಕಿಸಿಕೊಡಲು ಅನೇಕ

ಹುತಾತ್ಮರ ದಿನಾಚರಣೆ ಆಚರಣೆ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಸಾರ್ವಜನಿಕರ ಸಂಚಾರದ ಅಗತ್ಯಕ್ಕೆ ತಕ್ಕಂತೆ ಬಸ್ ವ್ಯವಸ್ಥೆ ಕಲ್ಪಿಸಿ ➤ ಉಪಮುಖ್ಯಮಂತ್ರಿ ಲಕ್ಷ್ಮಣ ಸಂಗಪ್ಪ ಸವದಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 31. ಸಾರ್ವಜನಿಕರ ಸುಗಮ ಪ್ರಯಾಣಕ್ಕೆ ಅವಶ್ಯಕತೆಗೆ ತಕ್ಕಂತೆ ಬಸ್ಸು ಸಂಚಾರಗಳನ್ನು ಪ್ರಾರಂಭಿಸಬೇಕು ಎಂದು ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸಂಗಪ್ಪ ಸವದಿ ಯವರು ಸೂಚನೆ ನೀಡಿದರು. ಅವರು ಇಂದು ನಗರದ ಸರ್ಕ್ಯೂಟ್ ಹೌಸ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ಹಾಗೂ ಪುತ್ತೂರು ವಿಭಾಗಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕೋವಿಡ್ ಸೋಂಕಿನ ನಿಯಂತ್ರಣಕ್ಕಾಗಿ ದೇಶದಾದ್ಯಂತ ಲಾಕ್ ಡೌನ್

ಸಾರ್ವಜನಿಕರ ಸಂಚಾರದ ಅಗತ್ಯಕ್ಕೆ ತಕ್ಕಂತೆ ಬಸ್ ವ್ಯವಸ್ಥೆ ಕಲ್ಪಿಸಿ ➤ ಉಪಮುಖ್ಯಮಂತ್ರಿ ಲಕ್ಷ್ಮಣ ಸಂಗಪ್ಪ ಸವದಿ Read More »

ಕರಾವಳಿ, ಕರ್ನಾಟಕ

ಪ್ರಿಯಕರನ ಜೊತೆ ಓಡಿ ಹೋಗಲೆಂದು ಹೆತ್ತ ಮಗುವನ್ನೇ ಗೋಡೆಗೆ ಗುದ್ದಿ ಕೊಂದ ಕ್ರೂರಿ ತಾಯಿ..!

(ನ್ಯೂಸ್ ಕಡಬ) newskadaba.com ಚನ್ನರಾಯಪಟ್ಟಣ, ಜ. 31. ಪ್ರಿಯಕರನ ಜೊತೆ ಓಡಿ ಹೋಗುವ ನೆಪದಲ್ಲಿ ಪಾಪಿ ತಾಯಿಯೋರ್ವಳು ತನ್ನ ಹೆತ್ತ ಮಗುವನ್ನೇ ಕೊಂದ ಘಟನೆ ನಡೆದಿದೆ. ಆರೋಪಿ ತಾಯಿ ಸುಮಾ ಎಂಬಾಕೆ ತನ್ನ ಎರಡು ವರ್ಷದ ಪುತ್ರ ತನ್ಮಯ್‌ ನನ್ನು ಕೊಲೆ ಮಾಡಿದ್ದಾಳೆ. ಈಕೆ ಪ್ರಿಯಕರನ ಜತೆ ಓಡಿ ಹೋಗುವ ಆಲೋಚನೆ ಮಾಡುತ್ತಿದ್ದ ವೇಳೆ ಮಗು ಜೋರಾಗಿ ಅಳುತ್ತಿದ್ದುದ್ದನ್ನು ಕಂಡು ಕೋಪಗೊಂಡು ಗೋಡೆಗೆ ಗುದ್ದಿ ಕೊಲೆ ಮಾಡಿದ್ದಾಳೆ. ಜ.19 ರಂದು ಘಟನೆ ನಡೆದಿದ್ದು ಇದೀಗ ತಡವಾಗಿ ಬೆಳಕಿಗೆ

ಪ್ರಿಯಕರನ ಜೊತೆ ಓಡಿ ಹೋಗಲೆಂದು ಹೆತ್ತ ಮಗುವನ್ನೇ ಗೋಡೆಗೆ ಗುದ್ದಿ ಕೊಂದ ಕ್ರೂರಿ ತಾಯಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿದೇಶಿ ಪ್ರಯಾಣಿಕರಿಗೆ ಮೇ .17ರ ವರೆಗೆ ಸೌದಿ ಅರೇಬಿಯಾ ಪ್ರಯಾಣ ನಿಷೇಧ..!

(ನ್ಯೂಸ್ ಕಡಬ) newskadaba.com ರಿಯಾದ್, ಜ. 30. ಸೌದಿ ಅರೇಬಿಯವು ತನ್ನ ಭೂಗಡಿ, ಬಂದರು ಮತ್ತು ವಿಮಾನ ನಿಲ್ದಾಣಗಳನ್ನು ವಿದೇಶಿಯರಿಗೆ ತೆರೆಯುವುದನ್ನು ಮೇ 17ರವರೆಗೆ ಮುಂದೂಡಿದೆ ಎಂದು ದೇಶದ ಆಂತರಿಕ ಸಚಿವಾಲಯ ತಿಳಿಸಿದೆ.      

ವಿದೇಶಿ ಪ್ರಯಾಣಿಕರಿಗೆ ಮೇ .17ರ ವರೆಗೆ ಸೌದಿ ಅರೇಬಿಯಾ ಪ್ರಯಾಣ ನಿಷೇಧ..! Read More »

ಅಂತರ್ರಾಷ್ಟ್ರೀಯ ನ್ಯೂಸ್

ಅಬುಧಾಬಿ ಪ್ರವೇಶಕ್ಕೆ ‘ಅಲ್ ಹಸನ್’ ಆ್ಯಪ್ ಕಡ್ಡಾಯ..!

(ನ್ಯೂಸ್ ಕಡಬ) newskadaba.com ಅಬುಧಾಬಿ, ಜ. 30. ಯುಎಇ ನಿವಾಸಿಗಳು ರಾಜಧಾನಿ ಅಬುಧಾಬಿಯನ್ನು ಪ್ರವೇಶಿಸಬೇಕಾದರೆ ಸಂಪರ್ಕ ಪತ್ತೆಹಚ್ಚುವ ‘ಅಲ್ ಹಸನ್’ ಎಂಬ ಆ್ಯಪ್ ಅನ್ನು ಚಾಲನೆಯಲ್ಲಿಡುವುದು ಅಗತ್ಯವಾಗಿದೆ ಎಂದು ಅಬುಧಾಬಿ ಪೊಲೀಸರು ಸೂಚಿಸಿದ್ದಾರೆ. ಫೆಬ್ರವರಿ 1ರಿಂದ ಅಬುಧಾಬಿ ಪ್ರವೇಶಿಸ ಬಯಸುವವರು, ತಮಗೆ ಕೊರೋನ ವೈರಸ್ ಸೋಂಕು ಇಲ್ಲ ಎನ್ನುವುದನ್ನು ತೋರಿಸುವ ಪರೀಕ್ಷಾ ಫಲಿತಾಂಶ ಮತ್ತು ಕೊರೋನ ವೈರಸ್ ಪತ್ತೆಹಚ್ಚಲು ಯಾವ ಮಾದರಿಯ ಪರೀಕ್ಷೆಯನ್ನು ಮಾಡಲಾಗಿದೆ ಎನ್ನುವುದನ್ನು ಈ ಆ್ಯಪ್‌ನ ಮೂಲಕ ತೋರಿಸಬೇಕಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಬುಧಾಬಿ ಪ್ರವೇಶಕ್ಕೆ ‘ಅಲ್ ಹಸನ್’ ಆ್ಯಪ್ ಕಡ್ಡಾಯ..! Read More »

ಅಂತರ್ರಾಷ್ಟ್ರೀಯ ನ್ಯೂಸ್

ಮಂಗಳೂರು: ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿ ➤ 8 ಪೊಲೀಸರನ್ನು ವಿವಿಧ ಭಾಗಗಳಿಗೆ ವರ್ಗಾಯಿಸಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 31. ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೋಲಿಸ್ ಆಯುಕ್ತರಾದ ಶಶಿಕುಮಾರ್ ಅವರು ಶಿಸ್ತುಕ್ರಮ ಕೈಗೊಂಡಿದ್ದು, ತಪ್ಪಿತಸ್ಥ ಸಿಬ್ಬಂದಿಗಳನ್ನು ವರ್ಗಾವಣೆಗೊಳಿಸಿ ಆದೇಶಿಸಿದ್ದಾರೆ. ಬಾರೊಂದರಲ್ಲಿ ಸಿಸಿಬಿ ಪೊಲೀಸರು ಎಣ್ಣೆ ಪಾರ್ಟಿ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಸೂಕ್ತ ತನಿಖೆ ಕೈಗೊಳ್ಳುವಂತರ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಆಯುಕ್ತರು ಸೂಚಿಸಿದ್ದು,‌ ಪ್ರಾಥಮಿಕ ತನಿಖೆಯಲ್ಲಿ ಲೋಪ ಕಂಡುಬಂದ ಕಾರಣ ಎಂಟು ಮಂದಿ ಸಿಬಂದಿಯನ್ನು ಕಮಿಷನರೇಟ್

ಮಂಗಳೂರು: ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿ ➤ 8 ಪೊಲೀಸರನ್ನು ವಿವಿಧ ಭಾಗಗಳಿಗೆ ವರ್ಗಾಯಿಸಿ ಆದೇಶ Read More »

ಕರಾವಳಿ, ಕರ್ನಾಟಕ
Scroll to Top