ನಾಲ್ಕು ವರ್ಷಗಳ ಜೈಲುವಾಸದ ನಂತರ ಇಂದು ಶಶಿಕಲಾ ಬಿಡುಗಡೆ..!
(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 27. ಕಳೆದ 4 ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿದ್ದ ದಿ.ಜಯಲಲಿತಾ ಆಪ್ತೆ ಶಶಿಕಲಾ ಅವರು ಇಂದು ಬಿಡುಗಡೆಯಾಗಲಿದ್ದಾರೆ. ಕೊರೊನಾ ಸೋಂಕಿನಿಂದಾಗಿ ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿಯೇ ಪ್ರಕ್ರಿಯೆ ಪೂರ್ಣಗೊಳಿಸಲಿರುವ ಜೈಲ್ ಸಿಬ್ಬಂದಿ ಅವರನ್ನು ಬಿಡುಗಡೆ ಮಾಡಲಿದ್ದಾರೆ ಎನ್ನಲಾಗಿದೆ.
ನಾಲ್ಕು ವರ್ಷಗಳ ಜೈಲುವಾಸದ ನಂತರ ಇಂದು ಶಶಿಕಲಾ ಬಿಡುಗಡೆ..! Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್









