News Kadaba Desk

ಕೊನೆಗೂ ಜೈಲಿನಿಂದ ಹೊರಬಂದ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ➤ 145 ದಿನಗಳ ಜೈಲುವಾಸ ಅಂತ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.25. ಡ್ರಗ್ ಪ್ರಕರಣದಲ್ಲಿ ಜೈಲು ಸೇರಿದ್ದ ತುಪ್ಪದ ರಾಣಿ ರಾಗಿಣಿ ದ್ವಿವೇದಿ ಕೊನೆಗೂ ಸಮಾಧಾನದ ನಿಟ್ಟುಸಿರು ಬಿಟ್ಟಿದ್ದು, ಸುಪ್ರೀಂ ಕೋರ್ಟ್ ಜಾಮೀನು ನೀಡಿದ್ದರಿಂದ ಸೋಮವಾರದಂದು ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ನಟಿ ರಾಗಿಣಿ ದ್ವಿವೇದಿಯ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲವು ತಿರಸ್ಕರಿಸಿತ್ತು. ನಂತರ ಹೈಕೋರ್ಟ್ ಮೊರೆ ಹೋಗಿದ್ದ ನಟಿಗೆ ಅಲ್ಲೂ ಜಾಮೀನು ಸಿಗದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಕದ ತಟ್ಟಿದ್ದರು‌. ಜನವರಿ 21 […]

ಕೊನೆಗೂ ಜೈಲಿನಿಂದ ಹೊರಬಂದ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ➤ 145 ದಿನಗಳ ಜೈಲುವಾಸ ಅಂತ್ಯ Read More »

ಕರ್ನಾಟಕ

ಕಡಬ ತಾಲೂಕಿನಲ್ಲಿ ಗೋಶಾಲೆ ನಿರ್ಮಿಸುವಂತೆ ವಿಹಿಂಪ ವತಿಯಿಂದ ಶಾಸಕ ಎಸ್.ಅಂಗಾರ ಅವರಿಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಜ. 25. ತಾಲೂಕಿನಲ್ಲಿ ಗೋ ಶಾಲೆಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಕಡಬ ವಿಹಿಂಪ ಭಜರಂಗದಳ ವತಿಯಿಂದ ಶಾಸಕ ಎಸ್. ಅಂಗಾರ ಅವರಿಗೆ ಮನವಿ ಸಲ್ಲಿಸಲಾಯಿತು. ಇದೀಗ ಅಶಕ್ತ ಗೋವುಗಳನ್ನು ಸಂಘಟನೆಯ ವತಿಯಿಂದ ಹೊರಜಿಲ್ಲೆಯ ಗೋ ಶಾಲೆಗಳಿಗೆ ಸಾಗಿಸಲಾಗುತ್ತಿದ್ದು, ವಾಹನ ಬಾಡಿಗೆ ಮುಂತಾದವುಗಳಿಂದ ಭಾರೀ ಖರ್ಚು ಉಂಟಾಗುತ್ತದೆ. ಇದರಿಂದ ಬಹಳ ತೊಂದರೆಯಾಗುತ್ತಿದ್ದು, ಈ ಸಮಸ್ಯೆಗೆ ಪರಿಹಾರ ಸಿಗುವ ನಿಟ್ಟಿನಲ್ಲಿ ತಾಲೂಕಿನಲ್ಲಿ ಎಲ್ಲಿಯಾದರೂ ಸ್ಥಳಗಳನ್ನು ಗುರುತಿಸಿ ತಕ್ಷಣವೇ ಕಾರ್ಯಪ್ರವೃತ್ತರಾಗುವಂತೆ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಕಡಬ ತಾಲೂಕಿನಲ್ಲಿ ಗೋಶಾಲೆ ನಿರ್ಮಿಸುವಂತೆ ವಿಹಿಂಪ ವತಿಯಿಂದ ಶಾಸಕ ಎಸ್.ಅಂಗಾರ ಅವರಿಗೆ ಮನವಿ Read More »

ಕರಾವಳಿ, ಕರ್ನಾಟಕ

ಎಸ್ಡಿಪಿಐ ಬಡಗನ್ನೂರು ವತಿಯಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ ➤ ನಮಗೆ ಹಣ ಬೇಡ; ರಕ್ತ ಕೊಡಿ- ಡಾ.ರಾಮಚಂದ್ರ ಭಟ್

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 25. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಡಗನ್ನೂರು ಗ್ರಾಮ ಸಮಿತಿ ಮತ್ತು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವು ರವಿವಾರದಂದು ಪಡುವನ್ನೂರು ಉಪ ಆರೋಗ್ಯ ಕೇಂದ್ರದಲ್ಲಿ ಜರುಗಿತು. ಮುಖ್ಯ ಅಥಿತಿಯಾಗಿ ಆಗಮಿಸಿದ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಮೆಡಿಕಲ್ ಆಫೀಸರ್ ಡಾ. ರಾಮಚಂದ್ರ ಭಟ್ ಮಾತನಾಡಿ, “ರಕ್ತದಾನ ಮಹಾದಾನ, ಪುತ್ತೂರಿನ ಏಕೈಕ ಬ್ಲಡ್ ಬ್ಯಾಂಕ್ ಆಗಿರುವ ರೋಟರಿ ಕ್ಯಾಂಪ್ಕೋ

ಎಸ್ಡಿಪಿಐ ಬಡಗನ್ನೂರು ವತಿಯಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ ➤ ನಮಗೆ ಹಣ ಬೇಡ; ರಕ್ತ ಕೊಡಿ- ಡಾ.ರಾಮಚಂದ್ರ ಭಟ್ Read More »

ಕರಾವಳಿ, ಕರ್ನಾಟಕ

ಕಡಬ: ಕಾರು ಮತ್ತು ಬೊಲೆರೋ ಅಪಘಾತದ ಗಾಯಾಳು ಆಸ್ಪತ್ರೆಯಲ್ಲಿ ಮೃತ್ಯು ➤ ಮೃತರ ಸಂಖ್ಯೆ ಎರಡಕ್ಕೇರಿಕೆ

ಕಡಬ, ಜ.25. ರಿಟ್ಝ್ ಕಾರು ಹಾಗೂ ಮಹೀಂದ್ರ ಬೊಲೆರೋ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ನಾಲ್ವರ ಪೈಕಿ ಓರ್ವ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿ ಭಾನುವಾರ ಸಂಜೆ ರಿಟ್ಝ್ ಕಾರು ಹಾಗೂ ಮಹೀಂದ್ರ ಬೊಲೆರೋ ನಡುವೆ ಢಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ರಿಟ್ಝ್ ಕಾರು ಚಾಲಕ ನವೀನ್ ಮಾರ್ಟಿಸ್ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ಮೃತರ ತಂದೆ ನಿಕೋಲಸ್ ಮಾರ್ಟಿಸ್, ತಾಯಿ ಸಿಸಿಲಿಯಾ ಲಸ್ರಾದೋ, ಸಹೋದರಿ

ಕಡಬ: ಕಾರು ಮತ್ತು ಬೊಲೆರೋ ಅಪಘಾತದ ಗಾಯಾಳು ಆಸ್ಪತ್ರೆಯಲ್ಲಿ ಮೃತ್ಯು ➤ ಮೃತರ ಸಂಖ್ಯೆ ಎರಡಕ್ಕೇರಿಕೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಸಿಎಫ್ಐ ಜಿಲ್ಲಾ ಪ್ರತಿನಿಧಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 25. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ಇದರ ಜಿಲ್ಲಾ ಪ್ರತಿನಿಧಿ ಸಭೆ ಕ್ಯಾಂಪಸ್ ಸೆಂಟರ್ ಮಂಗಳೂರಿನಲ್ಲಿ ನಡೆಯಿತು. ಧ್ವಜಾರೋಹಣ ನಡೆಸಿದ ಬಳಿಕ ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾಧ್ಯಕ್ಷ ಹಸನ್ ಸಿರಾಜ್ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಕರ್ನಾಟಕ ರಾಜ್ಯ ಉಪಾಧ್ಯಕ್ಷೆ ಮುಫೀದಾ ಉದ್ಘಾಟನಾ ಭಾಷಣ ಮಾಡಿದರು. ಮಂಗಳೂರು ಜಿಲ್ಲಾ ಕಾರ್ಯದರ್ಶಿ ಮುನೀರ್ ಬಜಾರ್ ವಾರ್ಷಿಕ ವರದಿ ಮಂಡಿಸಿದರು. ರಾಜ್ಯ ಸಮಿತಿ ಸದಸ್ಯ ಸಾದಿಕ್ ಮಂಗಳೂರು ಚುನಾವಣಾ ಪ್ರಕ್ರಿಯೆ ನಡೆಸಿದರು. ಮಂಗಳೂರು ನಗರ

ಮಂಗಳೂರು: ಸಿಎಫ್ಐ ಜಿಲ್ಲಾ ಪ್ರತಿನಿಧಿ ಸಭೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಮೀನು ಸಾಗಾಟದ ಸೋಗಿನಲ್ಲಿ ಅಕ್ರಮ ದನದ ಮಾಂಸ ಸಾಗಾಟಕ್ಕೆ ಯತ್ನ ➤ ಓರ್ವ ಅರೆಸ್ಟ್, ಉಳಿದವರಿಗೆ ಶೋಧ

(ನ್ಯೂಸ್ ಕಡಬ) newskadaba.com ಹಾಸನ, ಜ. 25. ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಪೋಲಿಸರು, ಮೀನು ಸಾಗಾಟದ ಸೋಗಿನಲ್ಲಿ ಮಂಗಳೂರಿಗೆ ಗೋ ಮಾಂಸ ತರುತ್ತಿದ್ದ ಏಳು ವಾಹನಗಳನ್ನು ವಶಕ್ಕೆ ಪಡೆದು, ಇಬ್ಬರನ್ನು ಬಂಧಿಸಿದ ಘಟನೆ ನಡೆದಿದೆ. ಮೀನು ಸಾಗಾಟದ ಟೆಂಪೋದಲ್ಲಿ ಪ್ಲಾಸ್ಟಿಕ್ ಪ್ಯಾಕ್ ನಲ್ಲಿ ಸುತ್ತಿಟ್ಟ ಬರೋಬ್ಬರಿ ನಾಲ್ಕು ಟನ್ ಮಾಂಸ ಪತ್ತೆಯಾಗಿದ್ದು, ಮಾಂಸವನ್ನು ಮಂಗಳೂರಿನ ಮಾರುಕಟ್ಟೆಗೆ ತರಲಾಗುತ್ತಿತ್ತು ಎನ್ನಲಾಗಿದೆ. ಇದರ ಖಚಿತ ಮಾಹಿತಿಯ ಆಧಾರದಲ್ಲಿ ಆಲೂರಿನ ಪ್ರಕೃತಿ ನಗರದ ಶೆಡ್ ಒಂದಕ್ಕೆ ದಾಳಿ ನಡೆಸಿದ್ದು ಈ

ಮಂಗಳೂರು: ಮೀನು ಸಾಗಾಟದ ಸೋಗಿನಲ್ಲಿ ಅಕ್ರಮ ದನದ ಮಾಂಸ ಸಾಗಾಟಕ್ಕೆ ಯತ್ನ ➤ ಓರ್ವ ಅರೆಸ್ಟ್, ಉಳಿದವರಿಗೆ ಶೋಧ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ಜ.25. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ಕಡಬ ಹಾಗೂ ನೆಟ್ಟಣದ ಕಛೇರಿಯಲ್ಲಿ ಆನ್ ಲೈನ್ ಸರ್ವೀಸ್ ಗೆ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರುವ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದು. ಸ್ಥಳೀಯರಿಗೆ ಆದ್ಯತೆ. ಸಂಪರ್ಕಿಸಿ 897 128 4403 ಕಡಬದ

ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಲೈಫ್‍ಸ್ಟೈಲ್

ಕಡಬ: ದಲಿತ್ ಸೇವಾ ಸಮಿತಿ ವತಿಯಿಂದ ಸಮಾಲೋಚನಾ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಜ. 25. ದಲಿತ್ ಸೇವಾ ಸಮಿತಿ ಕಡಬ ತಾಲೂಕು ಶಾಖೆ ಇದರ ಪದಾಧಿಕಾರಿಗಳ ಸಮಲೋಚನಾ ಸಭೆಯು ಜಿಲ್ಲಾಧ್ಯಕ್ಷ ಸೇಸಪ್ಪ ಬೆದ್ರಕಾಡು ಇವರ ನೇತೃತ್ವದಲ್ಲಿ ಭಾನುವಾರದಂದು ಅಂಬೇಡ್ಕರ್ ಭವನದಲ್ಲಿ ನಡೆಯಿತು. ಈ ಸಭೆಯಲ್ಲಿ ಸಂಘಟನೆಯ ಕಾರ್ಯಚಟುವಟಿಕೆಗಳ ಕುರಿತು ಪದಾಧಿಕಾರಿಗಳ ಜೊತೆ ಚರ್ಚಿಸಿದ ಅವರು ಕಡಬ ಸೇರಿದಂತೆ ವಿವಿಧೆಡೆ ದಲಿತರ ಮೇಲಿನ ದೌರ್ಜನ್ಯ ಹೆಚ್ಚುತ್ತಿದ್ದು, ಇದು ಒಗ್ಗಟ್ಟಿನ ಕೊರತೆಯನ್ನು ತೋರಿಸುತ್ತದೆ ಎಂದರು. ದಲಿತರಿಗೆ ಬೇರೆಯವರಿಂದ ತೊಂದರೆಯುಂಟಾದಲ್ಲಿ ಅದನ್ನು ರಹಸ್ಯವಾಗಿಡದೇ ಸಂಘಟನೆಯ ಗಮನಕ್ಕೆ ತಂದು ಕಾನೂನು

ಕಡಬ: ದಲಿತ್ ಸೇವಾ ಸಮಿತಿ ವತಿಯಿಂದ ಸಮಾಲೋಚನಾ ಸಭೆ Read More »

ಕರಾವಳಿ, ಕರ್ನಾಟಕ

ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 25. ಇಲ್ಲಿನ ವೃದ್ಧಾಶ್ರಮದಲ್ಲಿದ್ದ ಬಿಗ್‌ ಬಾಸ್‌ ಖ್ಯಾತಿಯ ನಟಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಜಯಶ್ರೀ ರಾಮಯ್ಯ ಎಂದು ಗುರುತಿಸಲಾಗಿದೆ. ಇವರು ಮಾಗಡಿ ರಸ್ತೆಯ ಪ್ರಗತಿ ಲೇಔಟ್‌ ನಲ್ಲಿರುವ ಸಂಧ್ಯಾಕಿರಣ ಎಂಬ ವೃದ್ಧಾಶ್ರಮದಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ವಾಸಿಸುತ್ತಿದ್ದು, ನಿನ್ನೆ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಮಾರನಾಯಕನ ಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ಆತ್ಮಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜ.31 ರಂದು ಕಡಬದ ಕೊಂಬಾರಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ➤ ಪುತ್ತೂರು ಎಸಿ ಯತೀಶ್ ಉಳ್ಳಾಲ್ ಅಧ್ಯಕ್ಷತೆಯಲ್ಲಿ ಕಡಬದಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಜ.25. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ(ರಿ.) ಮಂಗಳೂರು, ಕಡಬ ತಾಲೂಕು ಪತ್ರಕರ್ತರ ಸಂಘ(ರಿ.) ಇದರ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಪೊಲೀಸ್ ಇಲಾಖೆ, ಕಡಬ ತಾಲೂಕು ಆಡಳಿತ, ಕಡಬ ತಾಲೂಕು ಪಂಚಾಯತ್, ಕೊಂಬಾರು ಗ್ರಾಮ ಪಂಚಾಯತ್ ಇವುಗಳ ಸಹಭಾಗಿತ್ವದಲ್ಲಿ ಜನವರಿ 31 ಭಾನುವಾರದಂದು ಕಡಬ ತಾಲೂಕಿನ ಕೊಂಬಾರಿನಲ್ಲಿ ನಡೆಯಲಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಮತ್ತು ಜಾಗೃತಿ ಶಿಬಿರದ ಪೂರ್ವಭಾವಿಯಾಗಿ ಅಧಿಕಾರಿಗಳ

ಜ.31 ರಂದು ಕಡಬದ ಕೊಂಬಾರಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ➤ ಪುತ್ತೂರು ಎಸಿ ಯತೀಶ್ ಉಳ್ಳಾಲ್ ಅಧ್ಯಕ್ಷತೆಯಲ್ಲಿ ಕಡಬದಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ Read More »

ಕರ್ನಾಟಕ
Scroll to Top