ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್…! ➤ ಫೈರಿಂಗ್ ಮಾಡುವ ಮೂಲಕ ಅರೆಸ್ಟ್
(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 19. ರೌಡಿಶೀಟರ್ ಕಾಲಿಗೆ ಫೈರಿಂಗ್ ಮಾಡುವ ಮೂಲಕ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ವಿಜಯ್ ಕುಮಾರ್ ಅಲಿಯಾಸ್ ಗೊಣ್ಣೆ ವಿಜಯ್ ಎಂದು ಗುರುತಿಸಲಾಗಿದೆ. ಈತ ರೌಡಿಶೀಟರ್ ಆಗಿದ್ದು, 18 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ. ಈತ ಇರುವ ಸ್ಥಳದ ಖಚಿತ ಮಾಹಿತಿ ಮೇರೆಗೆ ಈತನ ಬಂಧನಕ್ಕೆ ಪೊಲೀಸರು ವೀರಭದ್ರ ನಗರಕ್ಕೆ ತೆರಳಿದ್ದು, ಈ ವೇಳೆ ಆತ ಪೊಲೀಸ್ ಕಾನ್ ಸ್ಟೇಬಲ್ ಓರ್ವ ಮೇಲೆ ಹಲ್ಲೆ ನಡೆಸಿ […]
ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್…! ➤ ಫೈರಿಂಗ್ ಮಾಡುವ ಮೂಲಕ ಅರೆಸ್ಟ್ Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್








