ಅನೈತಿಕ ವಿಚಾರ ಶಂಕಿಸಿ ಪತ್ನಿಯನ್ನೇ ಉಸಿರುಗಟ್ಟಿಸಿ ಕೊಂದ ಪಾಪಿ ಪತಿ…!
(ನ್ಯೂಸ್ ಕಡಬ) newskadaba.com ಮೈಸೂರು, ಜ. 18. ಪತಿಯೋರ್ವ ಪತ್ನಿಯನ್ನೇ ಉಸಿರುಗಟ್ಟಿಸಿ ಹತ್ಯೆ ಮಾಡಿದ ಘಟನೆ ಹುಣಸೂರಿನಲ್ಲಿ ನಡೆದಿದೆ. ಮೃತರನ್ನು ಹುಣಸೂರಿನ ಕಲ್ಕುಣಿಕೆ ಮಾರಿಗುಡಿ ಬೀದಿ ನಿವಾಸಿ ರವಿ ಎಂಬವನ ಪತ್ನಿ ಸೌಮ್ಯ(31) ಎಂದು ಗುರುತಿಸಲಾಗಿದೆ. ಇವರು ಮಂಡ್ಯದ ಸಾತನೂರು ಗ್ರಾಮದವರಾಗಿದ್ದು, 11 ವರ್ಷಗಳ ಹಿಂದೆ ರವಿಯನ್ನು ವಿವಾಹವಾಗಿದ್ದರು. ಇವರು ಆಶಾ ಕಾರ್ಯಕರ್ತೆ ಆಗಿ ದುಡಿಯುತ್ತಿದ್ದರು ಎಂದು ತಿಲಕಿದು ಬಂದಿದೆ. ಈ ದಂಪತಿಗೆ 9 ಹಾಗೂ 7 ವರ್ಷದ ಎರಡು ಗಂಡು ಮಕ್ಕಳಿದ್ದಾರೆ. ಕಳೆದ 6 ತಿಂಗಳಿನಿಂದ […]
ಅನೈತಿಕ ವಿಚಾರ ಶಂಕಿಸಿ ಪತ್ನಿಯನ್ನೇ ಉಸಿರುಗಟ್ಟಿಸಿ ಕೊಂದ ಪಾಪಿ ಪತಿ…! Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್







