News Kadaba Desk

ಪಂದ್ಯದ ವೇಳೆ ಜೇನು ದಾಳಿ: ಕ್ರಿಕೆಟ್ ಅಂಪೈರ್ ಮಾಣಿಕ್ ಗುಪ್ತಾ ಮೃತ್ಯು

(ನ್ಯೂಸ್‌ ಕಡಬ) newskadaba.com,  ಫೆ.20 : ಕ್ರಿಕೆಟ್ ಪಂದ್ಯದ ವೇಳೆ ಜೇನು ದಾಳಿಯಿಂದ ಅನುಭವಿ ಕ್ರಿಕೆಟ್ ಅಂಪೈರ್ ಮಾಣಿಕ್ ಗುಪ್ತಾ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಉನ್ನಾವೊದ ಸಪ್ರು ಕ್ರೀಡಾಂಗಣದಲ್ಲಿ ನಡೆದಿದೆ. ಮಾಣಿಕ್ ಕಾನ್ಪುರ ಕ್ರಿಕೆಟ್ ಸರ್ಕ್ಯೂಟ್‌ನಲ್ಲಿ ಗಣ್ಯ ಅಂಪೈರ್ ಆಗಿದ್ದರು. ಕಾನ್ಪುರ ಕ್ರಿಕೆಟ್ ಅಸೋಸಿಯೇಷನ್‌ನೊಂದಿಗೆ ಸಹ ಸಂಬಂಧ ಹೊಂದಿದ್ದರು. ಪಂದ್ಯ ಮುಗಿಸಿದ ನಂತರ, ಮಾಣಿಕ್ ಪಾನೀಯ ವಿರಾಮದ ಸಮಯದಲ್ಲಿ ಸಹ ಅಂಪೈರ್ ಅವರನ್ನು ಭೇಟಿಯಾಗಲು ಹೋದಾಗ, ಜೇನು ಹಿಂಡು ಇದ್ದಕ್ಕಿದ್ದಂತೆ ಅಲ್ಲಿದ್ದವರ ಮೇಲೆ ದಾಳಿ ಮಾಡಿತು. […]

ಪಂದ್ಯದ ವೇಳೆ ಜೇನು ದಾಳಿ: ಕ್ರಿಕೆಟ್ ಅಂಪೈರ್ ಮಾಣಿಕ್ ಗುಪ್ತಾ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com,  ಫೆ.20: ಬೆಂಗಳೂರು: ನಿನ್ನೆ ಏರಿಕೆ ಕಂಡು ಬಂದಿದ್ದ ಚಿನ್ನದ ಬೆಲೆಯಲ್ಲಿ ಇಂದು (ಶುಕ್ರವಾರ) ಕೊಂಚ ಇಳಿಕೆಯಾಗಿದೆ.ಬೆಂಗಳೂರಿನಲ್ಲಿ ಗುರುವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 30 ರೂ. ಇಳಿಕೆಯಾಗಿ 14,315 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂನಲ್ಲಿ 32 ರೂ. ಇಳಿಕೆಯಾಗಿ 15,617 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,14,520 ರೂ. ಹಾಗೂ 10 ಗ್ರಾಂಗೆ ನೀವು 1,43,150 ರೂ. ಮತ್ತು 100 ಗ್ರಾಂಗೆ ನೀವು 14,31,500

ಇಂದಿನ ಚಿನ್ನದ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಮನೆ

(ನ್ಯೂಸ್‌ ಕಡಬ) newskadaba.com,  ಫೆ.20: ನಗರದ ಕೊಟ್ಟಾರ ಬಳಿಯ ಕಾಲ್ಬಾವಿ ರಸ್ತೆಯ ಸಾಗರ್ ಕೋರ್ಟ್ಸ್ ಬಳಿ ಮನೆಯೊಂದು ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಘಟನೆ ನಡೆದಿದೆ. ಕೊಟ್ಟಾರ ಬಳಿಯ ಕಾಲ್ಬಾವಿ ರಸ್ತೆಯ ಸಾಗರ್ ಕೋರ್ಟ್ಸ್ ನಲ್ಲಿರುವ ಉದಯ ಕುಮಾರ್ ಎನ್ನುವವರಿಗೆ ಸೇರಿದ ಮನೆಯಾಗಿದ್ದು , ಮುಂಜಾನೆ 3.15 ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಂಡು ಮನೆಯಲ್ಲಿ ಮಲಗಿದ್ದ ಉದಯ್ ಕುಮಾರ್ ದಂಪತಿ ಹಾಗು ಇಬ್ಬರು ಮಕ್ಕಳು ಮನೆಯಿಂದ ಹೊರಬಂದಿದ್ದಾರೆ.

ಮಂಗಳೂರು : ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಮನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

​”ಹೈನುಗಾರರಿಗೆ ಬೇಸಿಗೆಯ ಗಿಫ್ಟ್: ಪ್ರತಿ ಲೀಟರ್ ಹಾಲಿಗೆ 1 ರೂ. ಹೆಚ್ಚುವರಿ ಪ್ರೋತ್ಸಾಹಧನ ಘೋಷಣೆ!”

(ನ್ಯೂಸ್‌ ಕಡಬ) newskadaba.com,  ಫೆ. 20: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ 1 ರೂಪಾಯಿ ಹೆಚ್ಚುವರಿ ಪ್ರೋತ್ಸಾಹಧನ ನೀಡಲು ಒಕ್ಕೂಟ ನಿರ್ಧರಿಸಿದೆ.     ಹಳೆಯ ದರವು ಪ್ರತಿ ಲೀಟರ್ ಗುಣಮಟ್ಟದ ಹಾಲಿಗೆ 40.76 ರೂ. ನೀಡಲಾಗುತ್ತಿತ್ತು. ಆದರೆ ಇಂದಿನ ನಿರ್ಧಾರದ ನಂತರ ಇದು 41.76 ರೂ. ಗೆ ಏರಿಕೆಯಾಗಲಿದೆ.ಇದರಲ್ಲಿ ಒಕ್ಕೂಟವು ಮೊದಲೇ ನೀಡುತ್ತಿದ್ದ 1.50 ರೂ. ಪ್ರೋತ್ಸಾಹಧನವೂ ಒಳಗೊಂಡಿದೆ. ಈ ಹೆಚ್ಚುವರಿ ಪ್ರೋತ್ಸಾಹಧನವು ಸೀಮಿತ ಅವಧಿಗೆ ಮಾತ್ರ ಅನ್ವಯವಾಗುತ್ತದೆ: ಫೆಬ್ರವರಿ

​”ಹೈನುಗಾರರಿಗೆ ಬೇಸಿಗೆಯ ಗಿಫ್ಟ್: ಪ್ರತಿ ಲೀಟರ್ ಹಾಲಿಗೆ 1 ರೂ. ಹೆಚ್ಚುವರಿ ಪ್ರೋತ್ಸಾಹಧನ ಘೋಷಣೆ!” Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಆಟದ ವೇಳೆ ‘ಚೆಂಡು’ ಎಂದು ಸ್ಫೋಟಕ ಎಸೆದ ಬಾಲಕ ಭಾರಿ ಅನಾಹುತದಿಂದ ಕೂದಲೆಳೆ ಅಂತರದಲ್ಲಿ ಪಾರು!

(ನ್ಯೂಸ್‌ ಕಡಬ) newskadaba.com,  ಫೆ.20  ಆಟವಾಡುತ್ತಿದ್ದ ವೇಳೆ ಅಪರಿಚಿತ ವಸ್ತುವೊಂದು ಸ್ಫೋಟಗೊಂಡು ಬಾಲಕನೊಬ್ಬ ಗಾಯಗೊಂಡ ಘಟನೆ ಮಂಗಳವಾರ ಸಂಜೆ ಬಂದಾರು ಗ್ರಾಮದಲ್ಲಿ ಸಂಭವಿಸಿದೆ.ಗಾಯಗೊಂಡ ಬಾಲಕನ  ಪಯಸ್ಸು 11 ಎಂದು ಗುರುತಿಸಲಾಗಿದೆ. ಅದೃಷ್ಟವಶಾತ್ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ​ ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ ಅವರಿಗೆ ಚೆಂಡಿನ ಆಕಾರದ ಒಂದು ವಸ್ತು ಸಿಕ್ಕಿದೆ. ಆ ವಸ್ತು ಸ್ಫೋಟಕವೆಂದು ತಿಳಿಯದ ಮಕ್ಕಳು ಅದನ್ನು ಕ್ರಿಕೆಟ್ ಆಡಲು ಬಳಸಿದ್ದಾರೆ.ಒಬ್ಬ ಬಾಲಕ ಬೌಲಿಂಗ್ ಮಾಡಿದಾಗ, ಮತ್ತೊಬ್ಬ ಬಾಲಕ ಬ್ಯಾಟ್‌ನಿಂದ ಆ

ಬೆಳ್ತಂಗಡಿ: ಆಟದ ವೇಳೆ ‘ಚೆಂಡು’ ಎಂದು ಸ್ಫೋಟಕ ಎಸೆದ ಬಾಲಕ ಭಾರಿ ಅನಾಹುತದಿಂದ ಕೂದಲೆಳೆ ಅಂತರದಲ್ಲಿ ಪಾರು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಸಮುದಾಯ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ, ಇಂಗು ಗುಂಡಿ ಬಳಕೆಗೆ ಚಾಲನೆ

(ನ್ಯೂಸ್‌ ಕಡಬ) newskadaba.com,  ಫೆ.20  ಕಡಬ: ಆರೋಗ್ಯಪೂರ್ಣ ಮತ್ತು ಸ್ವಸ್ಥ ಸಮಾಜ ನಿರ್ಮಾಣದ ಕಾರ್ಯದಲ್ಲಿ ಪ್ರತಿಯೊಬ್ಬರ ಸಹಭಾಗಿತ್ವ ಅಗತ್ಯ. ಸಮುದಾಯದ ಸಹಕಾರ ಇದ್ದಾಗ ಮಾತ್ರ ಯಾವುದೇ ಕೆಲಸ ಯಶಸ್ಸನ್ನು ಪಡೆಯಲು ಸಾಧ್ಯ ಎಂದು ಬ್ಯಾಂಕ್‌ ಆಫ್‌ ಬರೋಡ ಸಂಯೋಜಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯದರ್ಶಿ ಬೆಳ್ಳಿಪ್ಪಾಡಿ ರಾಜೇಂದ್ರ ರೈ ಅವರು ಅಭಿಪ್ರಾಯಪಟ್ಟರು. ಅವರು ಗುರುವಾರ ಕಡಬದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬ್ಯಾಂಕ್‌ ಆಫ್‌ ಬರೋಡ ಸಂಯೋಜಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಮಕ್ಕಳ

ಕಡಬ: ಸಮುದಾಯ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ, ಇಂಗು ಗುಂಡಿ ಬಳಕೆಗೆ ಚಾಲನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಸೂರು| ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ಕೊಟ್ಟಿಲ್ಲ ಎಂದು ಪತ್ನಿ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಫೆ.20 : ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಗೃಹಿಣಿ ಸಂಬಂಧಿಕರು ಇದು ಕೊಲೆ ಎಂದು ಆರೋಪಿಸಿದ್ದಾರೆ. ನಗರದ ಸರಸ್ವತಿಪುರಂನ ನಿವಾಸಿ 46 ವರ್ಷದ ಸಂಧ್ಯಾ ಮೃತ ದುರ್ದೈವಿ. ಮನೆಯ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ಮೂಲದ ಸಂಧ್ಯಾ 25 ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲೆಯ ರಂಗನಾಥ್ ಎಂಬವರನ್ನು ಮದುವೆ ಆಗಿದ್ದರು. ದಂಪತಿಗೆ ಇಬ್ಬರು

ಮೈಸೂರು| ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ಕೊಟ್ಟಿಲ್ಲ ಎಂದು ಪತ್ನಿ ಆತ್ಮಹತ್ಯೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಫೆ.20 ಕರಾವಳಿ ಜಿಲ್ಲೆಗಳಲ್ಲಿ ಸುಡುತ್ತಿರುವ ಬಿಸಿಲಿಂದ ಹೈರಾಣಾಗಿರುವ ಜನರಿಗೆ ಮಳೆಯ ಸಿಂಚನವಾಗಲಿದೆ. ಮಲೆನಾಡಲ್ಲಿಯೂ 2-3 ದಿನಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಶ್ರೀಲಂಕಾ ಆಗ್ನೇಯ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುವ ಸಾಧ್ಯತೆಯಿದೆ. ಇದರ ಪರಿಣಾಮ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆತ್ಮ ಸಂವಹನ ಕುರಿತು ಗೂಗಲ್‌ನಲ್ಲಿ ಶೋಧನೆ – ಕ್ರೂರ ಅತ್ಯಾಚಾರ ಆರೋಪಿ ಅಂದರ್‌

(ನ್ಯೂಸ್‌ ಕಡಬ) newskadaba.com ಫೆ.19 : ಇಂದೋರ್‌ನಲ್ಲಿನ ಭೀಕರ ಹತ್ಯೆ ಪ್ರಕರಣದಲ್ಲಿ ಎಂಬಿಎ ವಿದ್ಯಾರ್ಥಿನಿಯ ಹತ್ಯೆಗೆ ಸಂಬಂಧಿಸಿದಂತೆ ಆಕೆಯ ಗೆಳೆಯ ಪಿಯೂಷ್ ಧಮ್ನೋಡಿಯಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹತ್ಯೆಯ ಭೀಕರತೆಯ ರೂಪ ಇದೀಗ ತನಿಖೆಯಲ್ಲಿ ಹೊರಬಂದಿದೆ.ತನಿಖೆಯಲ್ಲಿ ಹೊರಬಂದಂತೆ, ಪಿಯೂಷ್ ಫೆಬ್ರವರಿ 10ರಂದು ಯುವತಿಯನ್ನು ಅಪಹರಿಸಿ ತನ್ನ ಕೋಣೆಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿನ ಘಟನೆಗಳಲ್ಲಿ ಪಿಯೂಷ್ ಲೈಂಗಿಕ ದೌರ್ಜನ್ಯ ನಡೆಸಲು ಮುಂದಾಗಿದ್ದಾಗ, ಯುವತಿ ಪ್ರತಿರೋಧ ವ್ಯಕ್ತಪಡಿಸಿದ್ದಳು. ಇದಕ್ಕೆ ಪ್ರತಿಯಾಗಿ ಪಿಯೂಷ್ ಆಕೆಯ ಮೇಲೆ ಹಲ್ಲೆ ಮಾಡಿದ್ದು, ಕೊನೆಗೆ ಕತ್ತು ಹಿಸುಕಿ

ಆತ್ಮ ಸಂವಹನ ಕುರಿತು ಗೂಗಲ್‌ನಲ್ಲಿ ಶೋಧನೆ – ಕ್ರೂರ ಅತ್ಯಾಚಾರ ಆರೋಪಿ ಅಂದರ್‌ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬದ ಯುವಕ ಐರ್ಲೆಂಡ್‌ನಲ್ಲಿ ನಿಗೂಢ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಫೆ.19. ಕಡಬದ ಯುವಕನೋರ್ವ ಐರ್ಲೆಂಡ್ ನಲ್ಲಿ ನಿಗೂಢವಾಗಿ ಮೃತಪಟ್ಟಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಐರ್ಲೆಂಡ್‌ನ ಡಬ್ಲಿನ್ ನಗರದ ಫಿಂಗ್ಲಾಸ್‌ನ ಚಾರ್ಲ್ಸ್‌ಟೌನ್ ಪ್ರದೇಶದ ನಿವಾಸದಲ್ಲಿ ವಾಸವಾಗಿದ್ದ ಕಡಬ ತಾಲೂಕು  ಕುಟ್ರುಪಾಡಿ ಗ್ರಾಮದ ವಿಮಲಗಿರಿ ನಿವಾಸಿ ಸಾಂಜೋ ಸುನಿಲ್(31) ಬುಧವಾರದಂದು ಮೃತಪಟ್ಟಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತಪಡಿಸಲಾಗಿದೆ. ತಿಂಗಳ ಹಿಂದಷ್ಟೇ ಐರ್ಲೆಂಡ್ ದೇಶಕ್ಕೆ ತೆರಳಿದ್ದ ಸಾಂಜೋ ಸುನಿಲ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಕಡಬದ ಯುವಕ ಐರ್ಲೆಂಡ್‌ನಲ್ಲಿ ನಿಗೂಢ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top