ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್ ವಿತರಿಸಲು ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜ. 14. ಪ್ರಸ್ತುತ ಸಾಲಿನಲ್ಲಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂಧ ವಿಕಲಚೇತನ ವಿದ್ಯಾರ್ಥಿಗಳಿಗೆ ಟಾಕಿಂಗ್ ಮೊಬೈಲ್, ಬ್ರೈಲ್ ವಾಚ್, ವಾಕಿಂಗ್ ಸ್ಟಿಕ್ ಹಾಗೂ ಇನ್ನಿತರ ಸಾಧನಗಳನ್ನು ಒಳಗೊಂಡ ಬ್ರೈಲ್ ಕಿಟ್ ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಅಂಧ ವಿದ್ಯಾರ್ಥಿಗಳು ವಿಕಲಚೇತನತೆಯ ಪ್ರಮಾಣ ಶೇ.40 ಅಥವಾ ಅದಕ್ಕಿಂತ ಹೆಚ್ಚಿನ ಪ್ರಮಾಣ ಹೊಂದಿರಬೇಕು. ಎಸ್.ಎಸ್.ಎಲ್.ಸಿ ಹಾಗೂ ನಂತರದ ಉನ್ನತ ಶಿಕ್ಷಣದ ವ್ಯಾಸಂಗ ಪ್ರಮಾಣ ಪತ್ರ, ಸಂಬಂಧಪಟ್ಟ ಅಧಿಕಾರಿಗಳಿಂದ ಪಡೆದ […]
ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್ ವಿತರಿಸಲು ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ








