ಪರಿಶಿಷ್ಟ ಜಾತಿಯ ಫಲಾಪೇಕ್ಷಿಗಳಿಗೆ ಕೌಶಲ್ಯ ತರಬೇತಿ
(ನ್ಯೂಸ್ ಕಡಬ) newskadaba.com ಮಂಗಳೂರು, ಜ. 14. ಡಾ|| ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಪರಿಶಿಷ್ಟ ಜಾತಿ ಉಪಯೋಜನೆಯ ವಿಶೇಷ ಕೇಂದ್ರೀಯ ನೆರವಿನಡಿ (SCA to SCSP) ಪರಿಶಿಷ್ಟ ಜಾತಿಯ ಜನಾಂಗದ ಫಲಾಪೇಕ್ಷಿಗಳಿಗೆ ಕೌಶಲ್ಯ ತರಬೇತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾವಂತ ನಿರುದ್ಯೋಗಿ ಯುವಕ/ಯುವತಿಯರಿಗೆ ಟೆಲಿವಿಷನ್ ಜರ್ನಲಿಸಂ, ಕ್ಯಾಮರಾಮ್ಯಾನ್ ತರಬೇತಿ ಹಮ್ಮಿಕೊಂಡಿದ್ದು, ತರಬೇತಿಯನ್ನು ಮೆ:ಅನನ್ಯ ಕ್ರಿಯೇಷನ್ಸ್, ಮಂಡ್ಯ ಜಿಲ್ಲೆ ಇಲ್ಲಿ ನಡೆಸಲಾಗುವುದು. ಪರಿಶಿಷ್ಟ ಜಾತಿಯ ಕನಿಷ್ಠ 18 ರಿಂದ 25 ವಯೋಮಿತಿಯ ಪದವೀದರ ಯುವಕ/ […]
ಪರಿಶಿಷ್ಟ ಜಾತಿಯ ಫಲಾಪೇಕ್ಷಿಗಳಿಗೆ ಕೌಶಲ್ಯ ತರಬೇತಿ Read More »
ಕರಾವಳಿ, ಕರ್ನಾಟಕ








