ವಿಟ್ಲ: ಕಾಲು ಜಾರಿಗೆ ಕೆರೆಗೆ ಬಿದ್ದು ಮಗು ಮೃತ್ಯು
(ನ್ಯೂಸ್ ಕಡಬ) newskadaba.com ವಿಟ್ಲ, ಜ. 11. ತೋಟದಲ್ಲಿ ಇತರ ಮಕ್ಕಳ ಜೊತೆ ಆಟ ಆಡುತ್ತಿದ್ದ ವೇಳೆ ತೋಟದ ಮಧ್ಯದಲ್ಲಿರುವ ಕೆರೆಗೆ ಬಿದ್ದು ಬಾಲಕಿಯೋರ್ವಳು ಮೃತಪಟ್ಟ ಘಟನೆ ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಸೆರ್ಕಳ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಕೊಳ್ನಾಡು ಗ್ರಾಮದ ಸೆರ್ಕಳ ನಿವಾಸಿ ಹಂಝ ಎ ಅವರ ಪುತ್ರಿ ಸರಪುನ್ನಿಸಾ (೪) ಎಂದು ಗುರುತಿಸಲಾಗಿದೆ. ಇಬ್ಬರು ಮಕ್ಕಳ ಜೊತೆ ಈಕೆ ಅಬ್ಬಾಸ್ ಬಾಕಿಮಾರು ಎಂಬವರ ತೋಟಕ್ಕೆ ಆಟ ಆಡಲು ತೆರಳಿದ್ದು, ಈ ವೇಳೆ […]
ವಿಟ್ಲ: ಕಾಲು ಜಾರಿಗೆ ಕೆರೆಗೆ ಬಿದ್ದು ಮಗು ಮೃತ್ಯು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್







