News Kadaba Desk

ಹಳ್ಳಕ್ಕೆ ಬಿದ್ದ ಟೆಂಪೋ ಟ್ರಾವೆಲ್ಲರ್ ➤ ಮೂವರ ದುರ್ಮರಣ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜ. 08. ಟೆಂಪೊವೊಂದು ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಪರಿಣಾಮ ಮೂವರು ಮೃತಪಟ್ಟ ಘಟನ ತಾಲೂಕಿನ ಸುವರ್ಣಾವತಿ ಜಲಾಶಯದ ಸಮೀಪ ನಡೆದಿದೆ. ಮೃತಪಟ್ಟವರನ್ನು ಸುಬ್ರಹ್ಮಣ್ಯ, ಅಮರಾವತಿ ಹಾಗೂ ಕೋಕಿಲಾ ಎಂದು ಗುರುತಿಸಲಾಗಿದೆ. ಟಿಟಿ ವಾಹನವು ತಮಿಳುನಾಡಿನ ತಿರುಪೂರ್ ನಿಂದ ಮೈಸೂರಿಗೆ ತೆರಳುತ್ತಿದ್ದು ಈ ವೇಳೆ ದುರ್ಘಟನೆ ಸಂಭವಿಸಿದೆ.

ಹಳ್ಳಕ್ಕೆ ಬಿದ್ದ ಟೆಂಪೋ ಟ್ರಾವೆಲ್ಲರ್ ➤ ಮೂವರ ದುರ್ಮರಣ Read More »

ಕರಾವಳಿ, ಕರ್ನಾಟಕ

ಸುಳ್ಯ: ಭಾರೀ ಮಳೆಗೆ ರಸ್ತೆ ಕುಸಿತ

(ನ್ಯೂಸ್ ಕಡಬ) newskadaba.com ಕಲ್ಲಪಳ್ಳಿ, ಜ. 08. ಗುರುವಾರ ಸಂಜೆ ಸುರಿದ ಭಾರೀ ಮಳೆಗೆ ಸುಳ್ಯ ಪಾಣತ್ತೂರು ರಸ್ತೆಯ ಬದಿಯು ಕುಸಿದಿದ್ದು ಪಾಡಿಕೊಚ್ಚಿ ಕ್ರಾಸ್ ಬಳಿ ಸೇತುವೆಯು ಉದ್ದಕ್ಕೆ ಕುಸಿತ ಕಂಡಿದೆ. ಇದರ ಪರಿಣಾಮವಾಗಿ ರಸ್ತೆಯ ಕೆಳಭಾಗದಲ್ಲಿ ಪ್ರಪಾತ ನಿರ್ಮಾಣವಾಗಿದ್ದು ಅಪಾಯವನ್ನು ಆಹ್ವಾನಿಸುವ ರೀತಿಯಲ್ಲಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ವಾಹನ ಸಂಚರಿಸುತ್ತಿರುವುದರಿಂದ ಕೂಡಲೇ ಸರಿಪಡಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಸುಳ್ಯ: ಭಾರೀ ಮಳೆಗೆ ರಸ್ತೆ ಕುಸಿತ Read More »

ಕರಾವಳಿ, ಕರ್ನಾಟಕ

ಫೋನ್ ಪೇ ಗ್ರಾಹಕರಿಗೆ ಬಂಪರ್ ಆಫರ್ ➤ ಅದೇನೆಂಬ ಕುತೂಹಲವೇ..?

(ನ್ಯೂಸ್ ಕಡಬ) newskadaba.com ನವದೆಹಲಿ, ಜ.08. ಡಿಜಿಟಲ್ ತಂತ್ರಜ್ಞಾನದೊಂದಿಗೆ ಹಣವನ್ನು ವರ್ಗಾಯಿಸಬಲ್ಲ ಸೌಲಭ್ಯವನ್ನು ಕಲ್ಪಿಸಿರುವ ಫೋನ್ ಪೇ ಸಂಸ್ಥೆಯು ತನ್ನ ಗ್ರಾಹಕರಿಗೆ ಸಂತಸದ ಸುದ್ದಿಯೊಂದನ್ನು ಹೊರತಂದಿದೆ. ವಾರ್ಷಿಕ ಆದಾಯವು 1 ಲಕ್ಷಕ್ಕಿಂತ ಕಡಿಮೆ ಇದ್ದು, 18 ವರ್ಷದಿಂದ 50 ವರ್ಷ ವಯಸ್ಸಿನವರಿಗೆ ಫೋನ್ ಪೇ ಕಂಪೆನಿಯು ಲೈಫ್ ಐಸಿಐಸಿಐ ಲೈಫ್ ಇನ್ಸೂರೆನ್ಸ್ ಕಂಪೆನಿಯ ಸಹಯೋಗದೊಂದಿಗೆ ವಿಶೇಷ ಇನ್ಸೂರೆನ್ಸ್ ಯೋಜನೆಯನ್ನು ಕಲ್ಪಿಸಿದ್ದು, 1 ಲಕ್ಷದಿಂದ 20 ಲಕ್ಷದವರೆಗೆ ವಿಮೆ ಪಾಲಿಸಿ ಪಡೆಯಬಹುದಾಗಿದೆ. ಕೇವಲ 149 ರೂಪಾಯಿ ಪಾವತಿಸುವ ಮೂಲಕ

ಫೋನ್ ಪೇ ಗ್ರಾಹಕರಿಗೆ ಬಂಪರ್ ಆಫರ್ ➤ ಅದೇನೆಂಬ ಕುತೂಹಲವೇ..? Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಆಹಾರ ಗುಣಮಟ್ಟ ಮತ್ತು ಸ್ವಚ್ಛತಾ ಕಾಳಜಿ ಬೆಳೆಸಲು ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 08. ಸಣ್ಣ ಆಹಾರ ಮಾರಾಟಗಾರರು, ಉತ್ಪಾದಕರು, ಆಹಾರ ಸಂಸ್ಕರಣಾ ಉದ್ಯಮದವರು ಹಾಗೂ ವಿವಿಧ ಎಲ್ಲಾ ವ್ಯಾಪಾರಸ್ಥರಿಗೆ ಆಹಾರ ಸೇವೆಗಳ ಗುಣಮಟ್ಟ ಉದ್ದೇಶಗಳನ್ನು ಬಲಪಡಿಸುವ ಸಲುವಾಗಿ FSSAI ಪ್ರಾಧಿಕಾರವು, FoSTAC ಎಂಬ ಕಾರ್ಯಕ್ರಮದ ಮೂಲಕ ಆಹಾರ ಗುಣಮಟ್ಟ ಮತ್ತು ಸ್ವಚ್ಛತಾ ಕಾಳಜಿಯನ್ನು ಬೆಳೆಸಲು ತರಬೇತಿದಾರರಿಂದ ಮತ್ತು ನಿಯಂತ್ರಕ ಕಾರ್ಯಕರ್ತರನ್ನು ವಿವಿಧ ಮಟ್ಟದಲ್ಲಿ ನಿರ್ಮಿಸಲು ಪ್ರಯತ್ನಿಸುತ್ತಿದ್ದು, ಪ್ರತಿಯೊಬ್ಬರು ಕಡ್ಡಾಯವಾಗಿ ಈ ತರಬೇತಿ ಮತ್ತು ಪ್ರಮಾಣ ಪತ್ರವನ್ನು ಪಡೆಯಬಹುದಾಗಿದೆ. ಎಲ್ಲಾ ಆಹಾರ ವಹಿವಾಟು/ ಉದ್ದಿಮೆದಾರರು,

ಆಹಾರ ಗುಣಮಟ್ಟ ಮತ್ತು ಸ್ವಚ್ಛತಾ ಕಾಳಜಿ ಬೆಳೆಸಲು ತರಬೇತಿ Read More »

ಕರಾವಳಿ, ಕರ್ನಾಟಕ

ವಿಟ್ಲ: ಮೂವರು ಪಾರಿವಾಳ ಕಳ್ಳರ ಬಂಧನ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 08. ಸುಮಾರು 20 ಸಾವಿರ ಮೌಲ್ಯದ ನಲ್ವತ್ತು ಪಾರಿವಾಳಗಳನ್ನು ಕಳ್ಳತನ ಮಾಡಿದ ಮೂವರು ಆರೋಪಿಗಳನ್ನು ಬಂದಿಸುವಲ್ಲಿ ವಿಟ್ಲ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನು ಮಹಮ್ಮದ್ ನಾಸಿರ್ (24) ರಿಝ್ವಾನ್ (19) ಹಾಗೂ ಅಮ್ಟೂರು ಮೂಲದ ಅಫೀಝ್ (18) ಎಂದು ಗುರುತಿಸಲಾಗಿದೆ. ಒಕ್ಕೆತ್ತೂರಿನ ಸುಲೈಮಾನ್ ಎಂಬವರ ಪಾರಿವಾಳ ಗಮನಿಸಿದ ಇವರು ಕಳ್ಳತನಕ್ಕೆ ಮುಂದಾಗಿದ್ದಾರೆ. ಈ ಕುರಿತು ತನಿಖೆ ನಡೆಸಿದ ಪೊಲೀಸರು 22 ಪಾರಿವಾಳಗಳ ಜೊತೆಗೆ ಕೃತ್ಯಕ್ಕೆ ಬಳಸಿದ ರಿಕ್ಷಾವನ್ನು ವಶಕ್ಕೆ ಪಡೆದಿದ್ದಾರೆ.  

ವಿಟ್ಲ: ಮೂವರು ಪಾರಿವಾಳ ಕಳ್ಳರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ರಸ್ತೆ ದುರಸ್ತಿಯ ಹಿನ್ನೆಲೆ ➤ ಅಂಗಡಿ ಹಾಗೂ ಮನೆಗಳಿಗೆ ನುಗ್ಗಿದ ನೀರು- ತೀವ್ರ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 08. ರಸ್ತೆ ಅಗೆಯುವ ಭರದಲ್ಲಿ ಕುಡಿಯುವ ನೀರಿನ ಮುಖ್ಯ ಪೈಪ್ ಒಡೆದು ಹೋಗಿ ಸುತ್ತಮುತ್ತಲಿನ ಅಂಗಡಿ ಹಾಗೂ ಮನೆಗಳಿಗೆ ನೀರು ನುಗ್ಗಿದ ಘಟನೆ ಕೊಂಚಾಡಿ ನಾಗಕನ್ನಿಕಾ ದ್ವಾರಕದ ಬಳಿ ನಡೆದಿದೆ. ರಸ್ತೆ ಕಾಂಕ್ರಿಟೀಕರಣ ಗುತ್ತಿಗೆದಾರರು ವಹಿಸಿಕೊಂಡ ರಸ್ತೆ ದುರಸ್ತಿಯ ಭರದಲ್ಲಿ ನೀರಿನ ಪೈಪ್ ಒಡೆದು ಹೋಗಿದ್ದು, ಸುತ್ತಮುತ್ತಲಿನ ನಿವಾಸಿಗಳಿಗೆ ನೀರಿನ ಅಭಾವ ಉಂಟಾಗಿದ್ದು, ಹಾಗೂ ಅಂಗಡಿಗಳಿಗೆ ಮನೆಗಳಿಗೆ ನುಗ್ಗಿದ ನೀರು ನುಗ್ಗಿದ ಪರಿಣಾಮ ವಸ್ತುಗಳೆಲ್ಲ ಹಾಳಾಗಿದ್ದು ಇದರಿಂದ ಬೇಸತ್ತ ಸಾರ್ವಜನಿಕರು

ಮಂಗಳೂರು: ರಸ್ತೆ ದುರಸ್ತಿಯ ಹಿನ್ನೆಲೆ ➤ ಅಂಗಡಿ ಹಾಗೂ ಮನೆಗಳಿಗೆ ನುಗ್ಗಿದ ನೀರು- ತೀವ್ರ ಆಕ್ರೋಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ➤ ಶಿವಪ್ರಕಾಶ್ ಚಿಪ್ಪಿ ಸಿಸಿಬಿ ವಿಚಾರಣೆಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 08. ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಶಿವಪ್ರಕಾಶ್ ಅಲಿಯಾಸ್ ಚಿಪ್ಪಿ ಎಂಬಾತನನ್ನು ಸಿಸಿಬಿ ವಿಚಾರಣೆಗೆ ಒಳಪಡಿಸಿದೆ. ಸ್ಯಾಂಡಲ್ ವುಡ್ ಪ್ರಕರಣ ಬೆಳಕಿಗೆ ಬಂದಾಗಲೂ ಸಿಸಿಬಿ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಈತ ಗುರುವಾರದಂದು ವಕೀಲರ ಜೊತೆಗೆ ಸಿಸಿಬಿ ಎದುರು ಹಾಜರಾಗಿದ್ದಾನೆ.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ➤ ಶಿವಪ್ರಕಾಶ್ ಚಿಪ್ಪಿ ಸಿಸಿಬಿ ವಿಚಾರಣೆಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಹೆಂಡತಿಯನ್ನೇ ಕೊಲೆಗೈದ ಭೂಪ..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 08. ಪತಿಯೋರ್ವ ಹೆಂಡತಿಯನ್ನೇ ಹೊಡೆದು ಕೊಂದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಆರೋಪಿಯನ್ನು ಜಾನ್ಸನ್ (47) ಎಂದು ಗುರುತಿಸಲಾಗಿದೆ. ಈತ ಪತ್ನಿ ಕೇರಳ ಮೂಲದ ಸೌಮ್ಯಾ ಜಾನ್ಸನ್ ಳಿಗೆ ಮರದ ತುಂಡಿನಿಂದ ಹುಬ್ಬಿನ ಜಾಗಕ್ಕೆ ಹೊಡೆದಿದ್ದಲ್ಲದೆ ತಲೆಯ ಹಿಂದಿನ ಭಾಗಕ್ಕೆ ಬಲವಾದ ಏಟು ಕೊಟ್ಟು ಕೊಲೆ ಮಾಡಿದ್ದಾನೆಂದು ಆಕೆಯ ಸಹೋದರ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ. ಪ್ರತೀದಿನ ಕುಡಿದು ಬಂದು ಈತ ಮನಯಲ್ಲಿ ಜಗಳಕ್ಕಿಳಿಯುತ್ತಿದ್ದ ಮತ್ತು ಆಕೆಯ ಮೇಲೆ ಸದಾ ಸಂಶಯ

ಬೆಳ್ತಂಗಡಿ: ಹೆಂಡತಿಯನ್ನೇ ಕೊಲೆಗೈದ ಭೂಪ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದೇಶಾದ್ಯಂತ ಹಕ್ಕಿಜ್ವರದ ಭೀತಿ ➤ ಕೋಳಿ ಬೆಲೆಯಲ್ಲಿ ಭಾರೀ ಕುಸಿತ | ಕೆಜಿಗೆ 15 ರೂ.

(ನ್ಯೂಸ್ ಕಡಬ) newskadaba.com ನವದೆಹಲಿ, ಜ.08. ಹಕ್ಕಿ ಜ್ವರದ ಹಿನ್ನಲೆಯಲ್ಲಿ ದೇಶಾದ್ಯಂತ ಕೋಳಿ ಉದ್ಯಮದ ಮೇಲೆ ಭಾರೀ ಹೊಡೆತ ಬಿದ್ದಿದ್ದು, ಹರಿಯಾಣದಲ್ಲಿ 1 ಕೆಜಿ ಕೋಳಿಯು ಕೇವಲ 15 ರೂ.ನಂತೆ ಮಾರಾಟವಾಗುತ್ತಿದೆ. ಕೋಳಿಯನ್ನು ಬೇಯಿಸಿ ತಿನ್ನುವುದರಿಂದ ಆರೋಗ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ವೈದ್ಯರು ಸಲಹೆ ನೀಡುತ್ತಿದ್ದಾರಾದರೂ ಹಕ್ಕಿ ಜ್ವರದ ಭೀತಿಯಿಂದ ಬಹುತೇಕರು ಕೋಳಿ ಮಾಂಸವನ್ನು ತಿನ್ನುವುದಕ್ಕೆ ಹಿಂಜರಿಯುತ್ತಿದ್ದಾರೆ. ಹೀಗಾಗಿ ಕೋಳಿ ಮಾಂಸದ ಬೆಲೆಯಲ್ಲಿ ತೀವ್ರ ಕುಸಿತ ಕಂಡಿದೆ. ಇನ್ನು ಕರ್ನಾಟಕದಲ್ಲೂ ಕೋಳಿಯ ಬೆಲೆ ಕುಸಿಯುತ್ತಿದ್ದು,

ದೇಶಾದ್ಯಂತ ಹಕ್ಕಿಜ್ವರದ ಭೀತಿ ➤ ಕೋಳಿ ಬೆಲೆಯಲ್ಲಿ ಭಾರೀ ಕುಸಿತ | ಕೆಜಿಗೆ 15 ರೂ. Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶ್ರೀ ಕ್ಷೇತ್ರ ಶಿರಸಿ ಮಾರಿಕಾಂಬಾದೇವಿ ತಾಯಿಯ ಕೃಪೆಯಿಂದ ಈ ಹೊಸ ವರ್ಷದ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

ಪಂಡಿತ್ ದಾಮೋದರ ಭಟ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9008993001 Call / WhatsApp ಮೇಷ ರಾಶಿ:- ನಿಮ್ಮ ಮನಸ್ಸು ಖಿನ್ನತೆಗೆ ಒಳಗಾಗಬಹುದು ಸಾಕಷ್ಟು

ಶ್ರೀ ಕ್ಷೇತ್ರ ಶಿರಸಿ ಮಾರಿಕಾಂಬಾದೇವಿ ತಾಯಿಯ ಕೃಪೆಯಿಂದ ಈ ಹೊಸ ವರ್ಷದ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ Read More »

ಕರ್ನಾಟಕ, ಭವಿಷ್ಯ
Scroll to Top