News Kadaba Desk

ಸುಳ್ಯ: ಖಾಸಗಿ ಬಸ್ ಅಪಘಾತದಲ್ಲಿ ಐವರ ದುರ್ಮರಣ ➤ ಹಲವರು ಗಂಭೀರ

(ನ್ಯೂಸ್ ಕಡಬ) newskadaba.com ಸುಳ್ಯ, ಜ.03. ಸುಳ್ಯದಿಂದ ಪಾಣತ್ತೂರು ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಐವರು ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಭಾನುವಾರದಂದು ಪಾಣತ್ತೂರು ಕಲ್ಲಪ್ಪಳ್ಳಿ ಬಳಿ ನಡೆದಿದೆ. ಪುತ್ತೂರಿನ ಸುರಕ್ಷಾ ಸಂಸ್ಥೆಯ ಖಾಸಗಿ ಬಸ್ ಮದುವೆ ಸಮಾರಂಭಕ್ಕೆಂದು ಜನರನ್ನು ಕರೆದೊಯ್ಯುತ್ತಿದ್ದ ವೇಳೆ ಪಾಣತ್ತೂರು ಕಲ್ಲಪ್ಪಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಐವರು ಮೃತಪಟ್ಟಿದ್ದು, ಹಲವರು ಗಂಭೀರ ಗಾಯಗೊಂಡಿದ್ದಾರೆ. ಕೆಲವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಸುಳ್ಯ: ಖಾಸಗಿ ಬಸ್ ಅಪಘಾತದಲ್ಲಿ ಐವರ ದುರ್ಮರಣ ➤ ಹಲವರು ಗಂಭೀರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮತ್ತೆ ನಾಡಿಗೆ ಲಗ್ಗೆಯಿಟ್ಟ ಕಾಡಾನೆ ➤ ಕಾಡಾನೆ ದಾಳಿಗೆ ಇಬ್ಬರು ಬಲಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.03. ಇತ್ತೀಚೆಗೆ ಕಾಡಾನೆಯ ಉಪಟಳ ಹೆಚ್ಚಾಗಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಕಾಡಾನೆ ದಾಳಿಗೆ ರೈತ ಮತ್ತು ಕೂಲಿ ಕಾರ್ಮಿಕ ಸೇರಿ ಇಬ್ಬರು ಬಲಿಯಾದ ಹೃದಯ ವಿದ್ರಾವಕ ಘಟನೆ ರಾಜ್ಯದಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ಯಣಗುಂಬ ಗ್ರಾಮದ ರೈತ ಸ್ವಾಮಿ(61) ಎಂಬವರು ಮುಸುಕಿನ ಜೋಳ ಬೆಳೆದಿದ್ದು, ಕಾಡುಪ್ರಾಣಿಗಳ ದಾಳಿಯಿಂದ ಬೆಳೆಯನ್ನು ರಕ್ಷಿಸಲು ಶನಿವಾರ ರಾತ್ರಿ ತನ್ನ ಜಮೀನಿನ ಬಳಿ ಠಿಕಾಣಿ ಹೂಡಿದ್ದರು. ತಡರಾತ್ರಿ ಕಾಡಾನೆಯ ತುಳಿತಕ್ಕೊಳಗಾದ ಸ್ವಾಮಿಯವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಂದೆಡೆ ಹಾಸನ ಜಿಲ್ಲೆಯಲ್ಲೂ

ಮತ್ತೆ ನಾಡಿಗೆ ಲಗ್ಗೆಯಿಟ್ಟ ಕಾಡಾನೆ ➤ ಕಾಡಾನೆ ದಾಳಿಗೆ ಇಬ್ಬರು ಬಲಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬ್ರೇಕಿಂಗ್ | ಸುಳ್ಯ: ಖಾಸಗಿ ಬಸ್ ಪಲ್ಟಿ ➤ ಹಲವರು ಗಂಭೀರ

(ನ್ಯೂಸ್ ಕಡಬ) newskadaba.com ಸುಳ್ಯ, ಜ.03. ಸುಳ್ಯದಿಂದ ಪಾಣತ್ತೂರು ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಹಲವರು ಗಂಭೀರ ಗಾಯಗೊಂಡ ಘಟನೆ ಭಾನುವಾರದಂದು ಆಲೆಟ್ಟಿ ಸಮೀಪದ ಬಡ್ಡಡ್ಕ ಎಂಬಲ್ಲಿ ನಡೆದಿದೆ. ಪುತ್ತೂರಿನ ಸುರಕ್ಷಾ ಸಂಸ್ಥೆಯ ಖಾಸಗಿ ಬಸ್ ಮದುವೆ ಸಮಾರಂಭಕ್ಕೆಂದು ಜನರನ್ನು ಕರೆದೊಯ್ಯುತ್ತಿದ್ದ ವೇಳೆ ಆಲೆಟ್ಟಿ ಸಮೀಪದ ಬಡ್ಡಡ್ಕ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಹಲವರು ಗಂಭೀರ ಗಾಯಗೊಂಡಿದ್ದು, ಕಲೆವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬ್ರೇಕಿಂಗ್ | ಸುಳ್ಯ: ಖಾಸಗಿ ಬಸ್ ಪಲ್ಟಿ ➤ ಹಲವರು ಗಂಭೀರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಿಂದೂ ದೇವತೆಗಳ ಅವಮಾನದ ಆರೋಪ ➤ ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ವಿರುದ್ಧ ಕೇಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.03. ಹಿಂದೂ ದೇವತೆಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕ, ಮಾಜಿ ಸಚಿವ ಮುರಗೇಶ್ ನಿರಾಣಿ ವಿರುದ್ಧ ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಮಾರಂಭವೊಂದರಲ್ಲಿ ಶಾಸಕ ಮುರುಗೇಶ್ ನಿರಾಣಿ ಅವರು ಹಿಂದೂ ದೇವತೆಗಳನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡಿದ್ದರು ಎಂದು ಆರೋಪಿಸಲಾಗಿದೆ. ರಾಮಾಯಣದ ಕಥೆಗಳನ್ನು ಅವಮಾನಿಸುವ ರೀತಿಯಲ್ಲಿ ಹೇಳಿಕೆ ನೀಡಿದ್ದರು ಎನ್ನಲಾಗಿದ್ದು, ಈ ಬಗ್ಗೆ ಹಿಂದ ಸಂಘಟನೆಯ ಮುಖಂಡರು ನೀಡಿದ ದೂರಿನಂತೆ ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸ್

ಹಿಂದೂ ದೇವತೆಗಳ ಅವಮಾನದ ಆರೋಪ ➤ ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ವಿರುದ್ಧ ಕೇಸ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜನಸಾಮಾನ್ಯರಿಗೆ ಮತ್ತೆ ಹೊರೆಯಾಗಲಿದೆ ವಿದ್ಯುತ್ ⁉️ ➤ ದರ ಹೆಚ್ಚಿಸುವಂತೆ ಮೆಸ್ಕಾಂನಿಂದ ಪ್ರಸ್ತಾವನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.03. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿರುವ ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿಯು ವಿದ್ಯುತ್ cವನ್ನು ಏರಿಕೆ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವ ಸಲ್ಲಿಸಿದೆ. ಪ್ರಸ್ತುತ ಇರುವ ದರಗಳಿಂದ ಮೆಸ್ಕಾಂನ ಅಗತ್ಯತೆಗಳನ್ನು ಪೂರೈಸಲು ಅಸಾಧ್ಯವಾಗುತ್ತಿರುವ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಎಲ್ಲ ವರ್ಗಗಳ ವಿದ್ಯುತ್‌ ಬಳಕೆದಾರರನ್ನು ಗಮನದಲ್ಲಿರಿಸಿಕೊಂಡು ಪ್ರತೀ ಯೂನಿಟ್‌ಗೆ ಸರಾಸರಿ 1.67 ರೂ. ವಿದ್ಯುತ್‌ ದರ ಏರಿಕೆ ಮಾಡುವಂತೆ ಮೆಸ್ಕಾಂ

ಜನಸಾಮಾನ್ಯರಿಗೆ ಮತ್ತೆ ಹೊರೆಯಾಗಲಿದೆ ವಿದ್ಯುತ್ ⁉️ ➤ ದರ ಹೆಚ್ಚಿಸುವಂತೆ ಮೆಸ್ಕಾಂನಿಂದ ಪ್ರಸ್ತಾವನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ತವ್ಯ ನಿರತ ಕುಟ್ರುಪ್ಪಾಡಿ ಪಿಡಿಓ ಮೇಲೆ ಹಲ್ಲೆ ಪ್ರಕರಣ ➤ ಸ್ಟೇಟಸ್ ಪ್ರಕರಣದಲ್ಲಿ ಬಂಧಿತನ ಮೇಲೆ ಮತ್ತೊಂದು ಕೇಸ್

(ನ್ಯೂಸ್ ಕಡಬ) newskadaba.com ಕಡಬ, ಜ.03. ಕರ್ತವ್ಯ ನಿರತ ಕುಟ್ರುಪಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿರುವ ಆರೋಪದ ಮೇಲೆ ಐವರ ವಿರುದ್ಧ ಕಡಬ ಠಾಣೆಯಲ್ಲಿ ದೂರು ದಾಖಲಾಗಿದೆ. ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮ ಪಂಚಾಯತ್ ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್ ಅವರು ಕರ್ತವ್ಯದ ಮೇರೆಗೆ ತೆರಳಿದ್ದ ಸಂದರ್ಭದಲ್ಲಿ ಹೊಸ್ಮಠ ದೇರಾಜೆ ಕ್ರಾಸ್ ಬಳಿಯ ನಿವಾಸಿ ಯಾಕೂಬ್ ಸೇರಿದಂತೆ ಐವರು ಕಾರನ್ನು ತಡೆದು ಹಲ್ಲೆ ನಡೆಸಿ, ಮೊಬೈಲ್ ಫೋನ್ ಕಸಿದು ದಾಖಲೆಗಳನ್ನು ಡಿಲೀಟ್ ಮಾಡಿದ್ದಾರೆ

ಕರ್ತವ್ಯ ನಿರತ ಕುಟ್ರುಪ್ಪಾಡಿ ಪಿಡಿಓ ಮೇಲೆ ಹಲ್ಲೆ ಪ್ರಕರಣ ➤ ಸ್ಟೇಟಸ್ ಪ್ರಕರಣದಲ್ಲಿ ಬಂಧಿತನ ಮೇಲೆ ಮತ್ತೊಂದು ಕೇಸ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿ.ಎಂ. ಯಡಿಯೂರಪ್ಪ ವಿರುದ್ಧ ಬಹಿರಂಗ ಹೇಳಿಕೆ ➤ ಬಿಜೆಪಿ ಶಾಸಕ ಯತ್ನಾಳ್ ಗೆ ಬಿಗ್ ಶಾಕ್

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜ.03. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪದೇ ಪದೇ ಬಹಿರಂಗ ಹೇಳಿಕೆ ನೀಡುತ್ತಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಇದೀಗ ಪಕ್ಷದಿಂದ ಬಿಗ್ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದ್ದು,  ಶನಿವಾರದಂದು ನಡೆದ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ನೋಟಿಸ್ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ.   ಸಭೆಯಲ್ಲಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿಚಾರದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಸ್ತಾಪಿಸಿ, ಶಾಸಕ ಯತ್ನಾಳ್ ಅವರಿಗೆ ಹಲವು ಬಾರಿ ಸೂಚನೆ

ಸಿ.ಎಂ. ಯಡಿಯೂರಪ್ಪ ವಿರುದ್ಧ ಬಹಿರಂಗ ಹೇಳಿಕೆ ➤ ಬಿಜೆಪಿ ಶಾಸಕ ಯತ್ನಾಳ್ ಗೆ ಬಿಗ್ ಶಾಕ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಜ್ಯೂಸ್ ಕುಡಿಯಲು ಬಂದ ಹುಡುಗಿಯ ಫೋಟೋ ಸ್ಟೇಟಸ್ ಹಾಕಿದ ಪ್ರಕರಣ ➤ ಆರೋಪಿಯ ವಿರುದ್ಧ ಸೈಬರ್ ಕ್ರೈಮ್ ಕಾಯ್ದೆಯಡಿ ಕೇಸ್

(ನ್ಯೂಸ್ ಕಡಬ) newskadaba.com ಕಡಬ, ಜ.03. ಜ್ಯೂಸ್ ಕುಡಿಯಲೆಂದು ಬಂದಿದ್ದ ಅಪ್ರಾಪ್ತ ಬಾಲಕಿಯ ಫೋಟೋ ತೆಗೆದು ವಾಟ್ಸ್ಅಪ್ ಸ್ಟೇಟಸ್ ಹಾಕಿದ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿರುವ ಕಡಬ ಠಾಣಾ ಪೊಲೀಸರು ಸೈಬರ್ ಕ್ರೈಂ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಯಾಕೂಬ್ ಜ್ಯೂಸ್ ಸೆಂಟರ್ ಗೆ ಬಂದಿದ್ದ ಅಪ್ರಾಪ್ತ ಬಾಲಕಿಯ ಫೋಟೋ ತೆಗೆದು ತನ್ನ ವಾಟ್ಸಪ್ ನಲ್ಲಿ ಸ್ಟೇಟಸ್ ಹಾಕಿ ಆ ಬಳಿಕ ಡಿಲೀಟ್ ಮಾಡಿದ್ದಾರೆ ಎನ್ನಲಾಗಿದೆ. ಈ ವಿಚಾರ ತಿಳಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಅಂಗಡಿ ಬಳಿ ಜಮಾಯಿಸಿ

ಕಡಬ: ಜ್ಯೂಸ್ ಕುಡಿಯಲು ಬಂದ ಹುಡುಗಿಯ ಫೋಟೋ ಸ್ಟೇಟಸ್ ಹಾಕಿದ ಪ್ರಕರಣ ➤ ಆರೋಪಿಯ ವಿರುದ್ಧ ಸೈಬರ್ ಕ್ರೈಮ್ ಕಾಯ್ದೆಯಡಿ ಕೇಸ್ Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದಿನ (ಜ.03) ರಾಶಿ ಭವಿಷ್ಯ ✍? ಪಂಡಿತ್ ದಾಮೋದರ್ ಭಟ್

ಪಂಡಿತ್ ದಾಮೋದರ್ ಭಟ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9008993001 Call / WhatsApp ಮೇಷ ರಾಶಿ:- ನಿಮ್ಮ ಕಠಿಣ ಪರಿಶ್ರಮ ಪಡೆಯಲು ಪ್ರಾರಂಭಿಸುತ್ತೀರಿ

ಇಂದಿನ (ಜ.03) ರಾಶಿ ಭವಿಷ್ಯ ✍? ಪಂಡಿತ್ ದಾಮೋದರ್ ಭಟ್ Read More »

ಕರ್ನಾಟಕ, ಭವಿಷ್ಯ

ಗ್ರಾ.ಪಂ.ಚುನಾವಣೆಯಲ್ಲಿ ಗೆದ್ದ ವ್ಯಕ್ತಿಗೆ ಸಿಕ್ಕಿತು ರಾಯಲ್ ಎನ್‌ಫೀಲ್ಡ್‌ ➤ ಅಭಿಮಾನಿಗಳ ಗಿಫ್ಟ್ ಗೆ ಫಿದಾ ಆದ ಹ್ಯಾಟ್ರಿಕ್ ವೀರ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜ.02. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮೂರನೇ ಬಾರಿ ಗೆಲುವು ಸಾಧಿಸಿದ ಅಭ್ಯರ್ಥಿಯೋರ್ವರಿಗೆ ಬೆಂಬಲಿಗರ ತಂಡವೊಂದು ರಾಯಲ್‌ ಎನ್‌ಫೀಲ್ಡ್‌ ಮೆಟಿಯೋರ್‌ ಬೈಕ್‌ನ್ನು ಉಡುಗೊರೆಯಾಗಿ ನೀಡಿ ಸುದ್ದಿಯಾಗಿದ್ದಾರೆ. ಚಾಮರಾಜನಗರ ತಾಲ್ಲೂಕಿನ ಹರದನಹಳ್ಳಿ ಗ್ರಾಮ ಪಂಚಾಯತ್ ನಲ್ಲಿ ಕಳೆದೆರಡು ಅವಧಿಯಲ್ಲಿ ಸದಸ್ಯನಾಗಿ ಆಯ್ಕೆಯಾಗಿದ್ದ ಎಸ್‌.ಮಹೇಶ್‌ ಅವರು ಈ ಬಾರಿ ನಡೆದ ಚುನಾವಣೆಯಲ್ಲಿ ಮತ್ತೆ ಗೆದ್ದು ಹ್ಯಾಟ್ರಿಕ್ ಗೆಲುವು ಸಾಧಿಸಿದ್ದರು. ತಮ್ಮ ಸ್ನೇಹಿತ ಗೆದ್ದ ಖುಷಿಗೆ ಮಹೇಶ್‌ ನ ಅಭಿಮಾನಿಗಳು ಹಣವನ್ನು ಸಂಗ್ರಹಿಸಿ ರಾಯಲ್‌ ಎನ್‌ಫೀಲ್ಡ್‌ನ ಮೆಟಿಯೋರ್‌

ಗ್ರಾ.ಪಂ.ಚುನಾವಣೆಯಲ್ಲಿ ಗೆದ್ದ ವ್ಯಕ್ತಿಗೆ ಸಿಕ್ಕಿತು ರಾಯಲ್ ಎನ್‌ಫೀಲ್ಡ್‌ ➤ ಅಭಿಮಾನಿಗಳ ಗಿಫ್ಟ್ ಗೆ ಫಿದಾ ಆದ ಹ್ಯಾಟ್ರಿಕ್ ವೀರ Read More »

ಕರ್ನಾಟಕ
Scroll to Top