News Kadaba Desk

ಕಡಬ: ಜ್ಯೂಸ್ ಕುಡಿಯಲು ಬಂದಿದ್ದ ಬಾಲಕಿಯ ಫೋಟೋ ತೆಗೆದು ಸ್ಟೇಟಸ್ ಹಾಕಿದ ಆರೋಪ ➤ ಅಂಗಡಿ ಬಳಿ ಜಮಾಯಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com ಕಡಬ, ಜ.02. ಜ್ಯೂಸ್ ಕುಡಿಯಲೆಂದು ಬಂದಿದ್ದ ಅಪ್ರಾಪ್ತ ಬಾಲಕಿಯ ಫೋಟೋ ತೆಗೆದು ವಾಟ್ಸ್ಅಪ್ ಸ್ಟೇಟಸ್ ಹಾಕಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಜ್ಯೂಸ್ ಸೆಂಟರ್ ಬಳಿ ಜಮಾಯಿಸಿದ ಘಟನೆ ಶನಿವಾರ ಸಂಜೆ ಕಡಬದಲ್ಲಿ ನಡೆದಿದೆ. ಅನ್ಯಕೋಮಿನ ವ್ಯಕ್ತಿಗೆ ಸೇರಿದ ಜ್ಯೂಸ್ ಸೆಂಟರ್ ಗೆ ಬಂದಿದ್ದ ಅಪ್ರಾಪ್ತ ಬಾಲಕಿಯ ಫೋಟೋ ತೆಗೆದು ಅಂಗಡಿ ಮಾಲಕ ತನ್ನ ವಾಟ್ಸಪ್ ನಲ್ಲಿ ಹಾಕಿ ಆ ಬಳಿಕ ಡಿಲೀಟ್ ಮಾಡಿದ್ದಾರೆ ಎನ್ನಲಾಗಿದೆ. ಈ ವಿಚಾರ ತಿಳಿದ ಹಿಂದೂ […]

ಕಡಬ: ಜ್ಯೂಸ್ ಕುಡಿಯಲು ಬಂದಿದ್ದ ಬಾಲಕಿಯ ಫೋಟೋ ತೆಗೆದು ಸ್ಟೇಟಸ್ ಹಾಕಿದ ಆರೋಪ ➤ ಅಂಗಡಿ ಬಳಿ ಜಮಾಯಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಸದ್ದಿಲ್ಲದೆ ಹರಡುತ್ತಿದೆ ಹೊಸ ಮಾದರಿಯ ಸೋಂಕು⁉️ ➤ ಸುಳಿವು ಬಿಟ್ಟುಕೊಟ್ಟ ಆರೋಗ್ಯ ಸಚಿವರು..‼️

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.02. ರಾಜ್ಯದಲ್ಲಿ ಹೊಸ ಮಾದರಿಯ ಕೊರೋನಾ ಸೋಂಕು ನಿಧಾನವಾಗಿ ಹರಡುತ್ತಿದ್ದು, ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಮಾಹಿತಿಯಂತೆ ಕರ್ನಾಟಕದ 10 ಮಂದಿಯಲ್ಲಿ ಹೊಸ ಮಾದರಿಯ ಸೋಂಕು ಕಾಣಿಸಿಕೊಂಡಿದೆ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸುಳಿವು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಿಟನ್‍ನಿಂದ ಆಗಮಿಸಿದ್ದ 42 ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 32 ಮಂದಿಯಲ್ಲಿ ಕೋವಿಡ್-19 ಪತ್ತೆಯಾಗಿದೆ. 10 ಮಂದಿಯಲ್ಲಿ ಹೊಸ ಮಾದರಿಯ ಸೋಂಕು ಕಾಣಿಸಿಕೊಂಡಿದೆ ಎಂದವರು ತಿಳಿಸಿದ್ದಾರೆ. ರಾಜ್ಯದಲ್ಲಿ

ರಾಜ್ಯದಲ್ಲಿ ಸದ್ದಿಲ್ಲದೆ ಹರಡುತ್ತಿದೆ ಹೊಸ ಮಾದರಿಯ ಸೋಂಕು⁉️ ➤ ಸುಳಿವು ಬಿಟ್ಟುಕೊಟ್ಟ ಆರೋಗ್ಯ ಸಚಿವರು..‼️ Read More »

ಕರ್ನಾಟಕ

ಅಣ್ಣಾಮಲೈ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದು ಯಾಕೆ ಗೊತ್ತೇ..⁉️ ➤ ರಾಜೀನಾಮೆಯ ಹಿಂದೆ ಕೆಲಸ ಮಾಡಿದ ಕಾಣದ ಕೈ ಯಾವುದು‌..⁉️

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.02. ದಕ್ಷ ಪೊಲೀಸ್ ಅಧಿಕಾರಿಯೆಂಬ ಖ್ಯಾತಿಯನ್ನು ಪಡೆದಿದ್ದ ಅಣ್ಣಾಮಲೈ ಪೊಲೀಸ್ ಇಲಾಖೆಗೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಎಂಟ್ರಿಯಾಗಿರುವುದಕ್ಕೆ ಕೊನೆಗೂ ಕಾರಣ ಬಹಿರಂಗಗೊಂಡಿದೆ. ಖಡಕ್ ಪೊಲೀಸ್ ಅಧಿಕಾರಿಯಾಗಿದ್ದ ವೇಳೆ ರಾಜೀನಾಮೆ ಕೊಡುವಂತೆ ಪ್ರೇರೇಪಿಸಿದ್ದು ಯಾರು ಎಂಬ ಕುತೂಹಲಕ್ಕೆ ಸ್ವತಃ ಅಣ್ಣಾಮಲೈ ಅವರೇ ತೆರೆ ಎಳೆದಿದ್ದಾರೆ. ಕಾಫಿ ಡೇ ಸಿದ್ದಾರ್ಥ್ ನನ್ನನ್ನು ರಾಜೀನಾಮೆ ಕೊಡಿಸಿದ್ರು ಅಂತ ಖುದ್ದು ಅಣ್ಣಾಮಲೈ ಅವರು ಹೇಳಿದ್ದಾರೆ. ಸುಮಾರು 10 ವರ್ಷಗಳ ಕಾಲ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಿದ್ದು, ಎಸ್ಪಿಯಾದ

ಅಣ್ಣಾಮಲೈ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದು ಯಾಕೆ ಗೊತ್ತೇ..⁉️ ➤ ರಾಜೀನಾಮೆಯ ಹಿಂದೆ ಕೆಲಸ ಮಾಡಿದ ಕಾಣದ ಕೈ ಯಾವುದು‌..⁉️ Read More »

ಕರ್ನಾಟಕ
Astro

ಶ್ರೀ ಕ್ಷೇತ್ರ ತಿರುಮಲೆ ತಿರುಪತಿ ಶ್ರೀವೆಂಕಟೇಶ್ವರ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಪಂಡಿತ್ ದಾಮೋದರ್ ಭಟ್ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ಕರೆ ಮಾಡಿ 9008993001 ಮೇಷ:- ಧೈರ್ಯಂ ಸರ್ವತ್ರ ಸಾಧನಂ ಎನ್ನುವಂತೆ ನಿಮ್ಮ ಧೈರ್ಯವೇ ನಿಮ್ಮ ಎಲ್ಲಾ ಕೆಲಸಗಳಲ್ಲೂ ವಿಜಯ ಪತಾಕೆಯನ್ನು ಹಾರಿಸಲು ನೆರವಾಗುವುದು. ಕೆಲವರಿಗೆ ಕೆಲಸದಲ್ಲಿ

ಶ್ರೀ ಕ್ಷೇತ್ರ ತಿರುಮಲೆ ತಿರುಪತಿ ಶ್ರೀವೆಂಕಟೇಶ್ವರ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ Read More »

ಕರ್ನಾಟಕ, ಭವಿಷ್ಯ

ಶಾಲೆಗೆಂದು ತೆರಳಿದ ಬಾಲಕಿ ದಾರುಣ ಅಂತ್ಯ➤ ಶಾಲಾರಂಭದ ದಿನವೇ ನಡೆಯಿತು ಮನಕಲಕುವ ಘಟನೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜ.01. ಶಾಲೆಗೆಂದು ಮನೆಯಿಂದ ತೆರಳಿದ ಬಾಲಕಿಯೋರ್ವಳು ಮನೆ ಸಮೀಪದ ಗೇರು ತೋಪಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಶಾಲೆ ಆರಂಭದ ಮೊದಲ ದಿನವೇ ಪುತ್ತೂರಿನಲ್ಲಿ ನಡೆದಿದೆ. ಆತ್ಮಹತ್ಯೆಗೈದ ಬಾಲಕಿಯನ್ನು ಪುತ್ತೂರಿನ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ 9ನೇ ತರಗತಿಯ ವಿದ್ಯಾರ್ಥಿನಿ, ಮಾಡಾವು ನಿವಾಸಿ ರಾಮ ಎಂಬವರ ಪುತ್ರಿ ದಿವ್ಯಾ ಎಂದು ಗುರುತಿಸಲಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಶಾಲೆಯು ಶುಕ್ರವಾರದಂದು ರಾಜ್ಯಾದ್ಯಂತ ಆರಂಭಗೊಂಡಿದ್ದು, ದಿವ್ಯಾ ಶಾಲೆಗೆ

ಶಾಲೆಗೆಂದು ತೆರಳಿದ ಬಾಲಕಿ ದಾರುಣ ಅಂತ್ಯ➤ ಶಾಲಾರಂಭದ ದಿನವೇ ನಡೆಯಿತು ಮನಕಲಕುವ ಘಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಟೆರೇಸ್ ಮೇಲಿಂದ ಬಿದ್ದು ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 01. ಮನೆಯ ಟೆರೇಸ್ ಮೇಲಿಂದ ಬಿದ್ದು ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ಗಾಯಗೊಂಡವರನ್ನು ಸುಳ್ಯದ ಉದ್ಯಮಿ ಸಂತೋಷ್ ಮಡ್ತಿಲ ಎಂದು ಗುರುತಿಸಲಾಗಿದೆ. ದೇವಚಳ್ಳ ಗ್ರಾಮದ ದೇವ ಎಂಬಲ್ಲಿ ಮನೆ ವೀಕ್ಷಣೆಗೆಂದು ತೆರಳಿದ್ದ ವೇಳೆ ಟೆರೇಸ್ ಮೇಲಿಂದ ಬಿದ್ದಿದ್ದು, ಕೂಡಲೇ ಅವರನ್ನು್ು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಸುಳ್ಯ: ಟೆರೇಸ್ ಮೇಲಿಂದ ಬಿದ್ದು ವ್ಯಕ್ತಿ ಗಂಭೀರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೇಜಾವರ ಶ್ರೀಗಳಿಗೆ ‘ವೈ’ ಶ್ರೇಣಿಯ ಭದ್ರತೆ ಕಲ್ಪಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಉಡುಪಿ, ಜ.01. ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಸದಸ್ಯರಾದ ಪೇಜಾವರ ಮಠಾಧೀಶರಿಗೆ ರಾಜ್ಯ ಸರ್ಕಾರವು ‘ವೈ’ ಭದ್ರತೆ ಒದಗಿಸಿದೆ. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳಲಿರುವ ರಾಮಮಂದಿರದ ಮೇಲ್ವಿಚಾರಣೆಯನ್ನು ವಹಿಸಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಸದಸ್ಯರಲ್ಲಿ ಒಬ್ಬರಾಗಿರುವ ಪೇಜಾವರ ಶ್ರೀಗಳಿಗೆ ಹೆಚ್ಚಿನ ಭದ್ರತೆ ಒದಗಿಸುವಂತೆ ಉಡುಪಿಯ ಶಾಸಕ ರಘುಪತಿ ಭಟ್ ಅವರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದರು. ಮನವಿಯನ್ನು ಪುರಸ್ಕರಿಸಿರುವ ರಾಜ್ಯ ಸರಕಾರವು ವೈ

ಪೇಜಾವರ ಶ್ರೀಗಳಿಗೆ ‘ವೈ’ ಶ್ರೇಣಿಯ ಭದ್ರತೆ ಕಲ್ಪಿಸಿದ ರಾಜ್ಯ ಸರಕಾರ Read More »

ಕರ್ನಾಟಕ

ಡೆತ್ ನೋಟ್ ಬರೆದಿಟ್ಟು ಉಪನ್ಯಾಸಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಹೆಬ್ರಿ, ಜ. 01. ಇಲ್ಲಿನ ಬಡಗುಡ್ಡೆ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ಖಾಸಗಿ ಕಾಲೇಜಿನ ಉಪನ್ಯಾಸಕರೋರ್ವರು ಡೆತ್ ನೋಟ್ ಬರೆದಿಟ್ಟು ಮನೆಯ ಕೊಠಡಿಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಹೆಬ್ರಿಯಲ್ಲಿ ನಡೆದಿದೆ.   ಐದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಇವರು ಪತ್ನಿಯೊಂದಿಗೆ ಹೆಬ್ರಿಯ ಬಾಡಿಗೆ ಮನೆಯೊಂದರಲ್ಲಿ ಅನ್ಯೋನ್ಯ ವಾಗಿ ವಾಸಿಸುತ್ತಿದ್ದರು. ಇವರ ಪತ್ನಿಯು ಹೆಬ್ರಿಯ ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿ ದುಡಿಯುತ್ತಿದ್ದು, ಇವರು ಮೂಡಬಿದಿರೆಯಲ್ಲಿ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ

ಡೆತ್ ನೋಟ್ ಬರೆದಿಟ್ಟು ಉಪನ್ಯಾಸಕ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮೊದಲ ವರ್ಷದ ಮೊದಲ ಅಪಘಾತ ➤ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅಪಾಯ

(ನ್ಯೂಸ್ ಕಡಬ) newskadaba.com ಧಾರವಾಡ, ಜ.01. ಹೊಸ ವರ್ಷದ ಮೊದಲ ಅಪಘಾತ ಧಾರವಾಡದಲ್ಲಿ ನಡೆದಿದ್ದು, ಕುಡಿತದ ಮತ್ತಿನಲ್ಲಿ ಎರ್ರಾಬಿರ್ರಿಯಾಗಿ ಚಲಾಯಿಸುತ್ತಿದ್ದ ಕಾರೊಂದು ಬ್ಯಾರಿಕೇಡ್ ಗಳಿಗೆ ಢಿಕ್ಕಿ ಹೊಡೆದ ಘಟನೆ ಗುರುವಾರ ತಡರಾತ್ರಿ ನಡೆದಿದೆ. ವಾಹನ ತಪಾಸಣೆಗೆಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಬಳಿ ರಸ್ತೆಯ ಬದಿ ಹಾಕಲಾಗಿದ್ದ ಬ್ಯಾರಿಕೇಟ್ ಗೆ ಕಾರು ಢಿಕ್ಕಿ ಹೊಡೆದಿದ್ದು, ಪೊಲೀಸರು ನಿಲ್ಲಿಸುವಂತೆ ಸೂಚಿಸಿದರೂ ಕಾರನ್ನು ನಿಲ್ಲಿಸಿರಲಿಲ್ಲ. ಪೊಲೀಸರು ಬೆನ್ನಟ್ಟಿ ಕಾರನ್ನು ವಶಪಡಿಸಿಕೊಂಡಿದ್ದು, ನಿಷೇಧಾಜ್ಞೆ ಉಲ್ಲಂಘಿಸಿ ಪಾರ್ಟಿ ಮಾಡಿದ ಯುವಕರಿಗೆ ದಂಡ ವಿಧಿಸಿ ಕಳುಹಿಸಲಾಗಿದೆ.

ಮೊದಲ ವರ್ಷದ ಮೊದಲ ಅಪಘಾತ ➤ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅಪಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶ್ರೀ ಕ್ಷೇತ್ರ ಶಿರಸಿ ಮಾರಿಕಾಂಬಾದೇವಿ ತಾಯಿಯ ಕೃಪೆಯಿಂದ ಈ ಹೊಸ ವರ್ಷದ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

ಪಂಡಿತ್ ದಾಮೋದರ ಭಟ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9008993001 Call / WhatsApp ಮೇಷ ರಾಶಿಯವರೇ 2021 ವರ್ಷವು ನಿಮಗೆ ಉತ್ತನವಾಗಿದೆ ಎಂದು

ಶ್ರೀ ಕ್ಷೇತ್ರ ಶಿರಸಿ ಮಾರಿಕಾಂಬಾದೇವಿ ತಾಯಿಯ ಕೃಪೆಯಿಂದ ಈ ಹೊಸ ವರ್ಷದ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ Read More »

ಕರ್ನಾಟಕ, ಭವಿಷ್ಯ
Scroll to Top