News Kadaba Desk

ಧರ್ಮಸ್ಥಳದಿಂದ 212 ಸರ್ಕಾರಿ ಶಾಲೆಗೆ ಉಚಿತ 1731 ಜೊತೆ ಡೆಸ್ಕ್‌-ಬೆಂಚು ವಿತರಣೆ

(ನ್ಯೂಸ್‌ ಕಡಬ) newskadaba.com,  ಫೆ.14:  ಶಿಕ್ಷಣದಿಂದ ಮಾತ್ರ ಬಡತನ ನಿರ್ಮೂಲನೆ ಸಾಧ್ಯ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರು ಶಿಕ್ಷಣ ಕ್ರಾಂತಿಗೆ ನಾಂದಿ ಹಾಡಿದ್ದಾರೆ. 212 ಸರ್ಕಾರಿ ಶಾಲೆಗೆ ಉಚಿತ 1731 ಜೊತೆ ಡೆಸ್ಕ್‌ ಮತ್ತು ಬೆಂಚು ವಿತರಿಸಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ನ ಪ್ರಾದೇಶಿಕ ನಿರ್ದೇಶಕರಾದ ಎಂ.ಶೀನಪ್ಪ ತಿಳಿಸಿದರು… ತುಮಕೂರು ತಾಲ್ಲೋಕಿನ ಹೆಬ್ಬೂರು ಹೋಬಳಿ,ನಾಗವಲ್ಲಿ ಕ್ಲಸ್ಟರ್‌ ನ ಪನ್ನಸಂದ್ರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದ ಅಡಿಯಲ್ಲಿ […]

ಧರ್ಮಸ್ಥಳದಿಂದ 212 ಸರ್ಕಾರಿ ಶಾಲೆಗೆ ಉಚಿತ 1731 ಜೊತೆ ಡೆಸ್ಕ್‌-ಬೆಂಚು ವಿತರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತುರ್ತು ಲ್ಯಾಂಡಿಂಗ್‌ ಹೆದ್ದಾರಿಯಲ್ಲಿ ಮೋದಿ ಐತಿಹಾಸಿಕ ಭೂ ಸ್ಪರ್ಶ

(ನ್ಯೂಸ್‌ ಕಡಬ) newskadaba.com,  ಫೆ.14:  ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೊರಾನ್‌ನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯದಲ್ಲಿ (ELF) ಐತಿಹಾಸಿಕ ಲ್ಯಾಂಡಿಂಗ್ ಮಾಡಿದ್ದಾರೆ. ತುರ್ತು ಸಂದರ್ಭಗಳಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನಗಳು ಟೇಕ್ ಆಫ್ ಮತ್ತು ಲ್ಯಾಂಡ್ ಆಗಲು ಸಾಧ್ಯವಾಗುವಂತೆ ವಿಶೇಷವಾಗಿ ವಿನ್ಯಾಸಗೊಳಿಸಿ ರಾಷ್ಟ್ರೀಯ ಹೆದ್ದಾರಿಯನ್ನು ಅಭಿವೃದ್ಧಿಪಡಿಸಲಾಗಿದೆ. 4.2 ಕಿ.ಮೀ. ಉದ್ದದ ಈ ಹೆದ್ದಾರಿಯಲ್ಲಿ ಮೊದಲ ಲ್ಯಾಂಡಿಂಗ್ ಮಾಡುವ ಮೂಲಕ ಪ್ರಧಾನಿಯವರು ಈ ಸೌಲಭ್ಯವನ್ನು ಉದ್ಘಾಟನೆ ಮಾಡಿದ್ದರು. ಈ ಕುರಿತು ಎಕ್ಸ್‌ನಲ್ಲಿ

ತುರ್ತು ಲ್ಯಾಂಡಿಂಗ್‌ ಹೆದ್ದಾರಿಯಲ್ಲಿ ಮೋದಿ ಐತಿಹಾಸಿಕ ಭೂ ಸ್ಪರ್ಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ ಕೊಲೆಯಲ್ಲಿ ಅಂತ್ಯ; ಯುವತಿಯನ್ನು ಕೊಂದ ಎರಡು ಮಕ್ಕಳ ತಂದೆ

(ನ್ಯೂಸ್‌ ಕಡಬ) newskadaba.com,  ಫೆ.14: ಮಧ್ಯಪ್ರದೇಶದ ಭೋಪಾಲ್‌ನ ನಿಶಾತ್‌ಪುರ ಪ್ರದೇಶದ ಖಾಲಿ ಜಾಗದಲ್ಲಿರುವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಗುರುವಾರ (ಫೆ.12) ಸಂಜೆ 33 ವರ್ಷದ ಮಹಿಳೆಯ ಕೊಳೆತ ಶವ ಪತ್ತೆಯಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಾರಂಭವಾಗಿ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಕೊನೆಗೊಂಡ ಪ್ರೀತಿ, ದ್ರೋಹ, ಬ್ಲ್ಯಾಕ್‌ಮೇಲ್ ಮತ್ತು ಕೊಲೆಯಲ್ಲಿ ಅಂತ್ಯವಾದ ಪ್ರಕರಣವನ್ನು ಪೊಲೀಸರು 24 ಗಂಟೆಗಳಲ್ಲಿ ಭೇದಿಸಿದ್ದಾರೆ ಕೊಲೆಯಾದ ದುರ್ದೈವಿಯನ್ನು ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ನಿವಾಸಿ ಅಶ್ರಫಿ ಅಲಿಯಾಸ್ ಸಿಯಾ ಎಂದು ಗುರುತಿಸಲಾಗಿದೆ. ತನಿಖಾಧಿಕಾರಿಗಳ ಪ್ರಕಾರ, ಸೋಮವಾರ (ಫೆ.9) ಸಿಯಾಳನ್ನು ಆಕೆಯ ವಿವಾಹಿತ ಪ್ರಿಯಕರ

ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ ಕೊಲೆಯಲ್ಲಿ ಅಂತ್ಯ; ಯುವತಿಯನ್ನು ಕೊಂದ ಎರಡು ಮಕ್ಕಳ ತಂದೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

​ಅಬುಧಾಬಿಯಲ್ಲಿ ವಿಟ್ಲದ ಶ್ರೀಲಕ್ಷ್ಮಿ ಅಬ್ಬರ: ಅಂತರರಾಷ್ಟ್ರೀಯ ಈಜು ಸ್ಪರ್ಧೆಯಲ್ಲಿ 4 ಪದಕಗಳ ಐತಿಹಾಸಿಕ ಸಾಧನೆ!

(ನ್ಯೂಸ್‌ ಕಡಬ) newskadaba.com,  ಫೆ.14: ಅಬುಧಾಬಿಯಲ್ಲಿ ನಡೆದ ಅಂತರರಾಷ್ಟ್ರೀಯ ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ವಿಟ್ಲದ ಶ್ರೀಲಕ್ಷ್ಮಿ ಅವರು ಮಾಡಿರುವ ಅದ್ಭುತ ಸಾಧನೆ…ಇಂಟರ್ನ್ಯಾಷನಲ್ ಮಾಸ್ಟರ್ಸ್ ಗೇಮ್ಸ್ ಅಸೋಸಿಯೇಷನ್  ವತಿಯಿಂದ ಆಯೋಜಿಸಲಾದ ಅಂತರರಾಷ್ಟ್ರೀಯ ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ಶ್ರೀಲಕ್ಷ್ಮಿ ಅವರು ಈ ಕೂಟದಲ್ಲಿ ಒಟ್ಟು ನಾಲ್ಕು ಪದಕಗಳನ್ನು ಗೆದ್ದಿದ್ದಾರೆ. : 200 ಮೀಟರ್ ಬಟರ್‌ಫ್ಲೈ ಈಜು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ.200 ಮೀಟರ್ ಬ್ರೆಸ್ಟ್‌ಸ್ಟ್ರೋಕ್ ಮತ್ತು 100 ಮೀಟರ್ ಬಟರ್‌ಫ್ಲೈ ವಿಭಾಗಗಳಲ್ಲಿ ಎರಡು ಬೆಳ್ಳಿ ಪದಕಗಳನ್ನು ಜಯಿಸಿದ್ದಾರೆ.ಹಾಗೂ 100

​ಅಬುಧಾಬಿಯಲ್ಲಿ ವಿಟ್ಲದ ಶ್ರೀಲಕ್ಷ್ಮಿ ಅಬ್ಬರ: ಅಂತರರಾಷ್ಟ್ರೀಯ ಈಜು ಸ್ಪರ್ಧೆಯಲ್ಲಿ 4 ಪದಕಗಳ ಐತಿಹಾಸಿಕ ಸಾಧನೆ! Read More »

ಕರಾವಳಿ

ಟಿ20 ವಿಶ್ವಕಪ್‌ನಲ್ಲಿ ದೊಡ್ಡ ಉಲ್ಟಾ-ಪಲ್ಟಾ: ಆಸಿಸ್ ಪಡೆಗೆ ಜಿಂಬಾಬ್ವೆ ಶಾಕ್

(ನ್ಯೂಸ್‌ ಕಡಬ) newskadaba.com,  ಫೆ.14: ಕ್ರಿಕೆಟ್ ಲೋಕದ ದೈತ್ಯ ಆಸ್ಟ್ರೇಲಿಯಾ ತಂಡವು ಜಿಂಬಾಬ್ವೆ ವಿರುದ್ಧ ಟಿ20 ವಿಶ್ವಕಪ್‌ನಲ್ಲಿ ಸೋಲೊಪ್ಪಿಕೊಂಡಿರುವುದು ಕ್ರೀಡಾಭಿಮಾನಿಗಳಲ್ಲಿ ಭಾರಿ ಆಶ್ಚರ್ಯ ಮೂಡಿಸಿದೆ. ​ ​ ಟಿ20 ವಿಶ್ವಕಪ್ ಪಂದ್ಯದಲ್ಲಿ ಪ್ರಬಲ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಜಿಂಬಾಬ್ವೆ ಐತಿಹಾಸಿಕ ಗೆಲುವು ದಾಖಲಿಸಿದೆ ವಿಶ್ವದ ಅತ್ಯುತ್ತಮ ತಂಡಗಳಲ್ಲಿ ಒಂದಾದ ಆಸಿಸ್, ಜಿಂಬಾಬ್ವೆ ಎದುರು ಹೀನಾಯವಾಗಿ ಸೋತಿರುವುದು ಟೂರ್ನಿಯಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಜಿಂಬಾಬ್ವೆಯ ಶಿಸ್ತಿನ ಬೌಲಿಂಗ್ ಮತ್ತು ಸಮಯೋಚಿತ ಬ್ಯಾಟಿಂಗ್ ಆಸ್ಟ್ರೇಲಿಯಾದ ತಂತ್ರಗಳನ್ನು ಬುಡಮೇಲು ಮಾಡಿದೆ.​

ಟಿ20 ವಿಶ್ವಕಪ್‌ನಲ್ಲಿ ದೊಡ್ಡ ಉಲ್ಟಾ-ಪಲ್ಟಾ: ಆಸಿಸ್ ಪಡೆಗೆ ಜಿಂಬಾಬ್ವೆ ಶಾಕ್ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹಾಸನ ಪೊಲೀಸರ ಭರ್ಜರಿ ಬೇಟೆ: ಚೆಕ್‌ಪೋಸ್ಟ್‌ನಲ್ಲಿ ಸಿಕ್ಕಿಬಿದ್ದ ₹2 ಲಕ್ಷ ಮೌಲ್ಯದ ಎಂಡಿಎಂಎ!

(ನ್ಯೂಸ್‌ ಕಡಬ) newskadaba.com,  ಫೆ.14: ಹಾಸನ ನಗರದ ರಾಜ್‌ಕುಮಾರ್ ನಗರ ಚೆಕ್‌ಪೋಸ್ಟ್ ಬಳಿ ನಡೆದ ಮಿಂಚಿನ ಕಾರ್ಯಾಚರಣೆಯಲ್ಲಿ ಪೆನ್‌ಷನ್ ಮೊಹಲ್ಲಾ ಪೊಲೀಸರು ಸುಮಾರು ₹2 ಲಕ್ಷಕ್ಕೂ ಅಧಿಕ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿ, ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಕಡೆಯಿಂದ ಬಂದ ಎರ್ಟಿಗಾ ಕಾರು ಅನುಮಾನಾಸ್ಪದವಾಗಿ ಕಂಡುಬಂದಿದೆ. ಪೊಲೀಸರು ಕಾರನ್ನು ತಡೆದು ಕೂಲಂಕಷವಾಗಿ ಪರಿಶೀಲಿಸಿದಾಗ, ಕಾರಿನೊಳಗೆ ಬಚ್ಚಿಟ್ಟಿದ್ದ 40 ಗ್ರಾಂ ಎಂಡಿಎಂಎ (MDMA) ಎಂಬ ಸಿಂಥೆಟಿಕ್ ಡ್ರಗ್ಸ್ ಪತ್ತೆಯಾಗಿದೆ ಬಂಧಿತ ಐವರು ಯುವಕರಲ್ಲಿ ನಾಲ್ವರು

ಹಾಸನ ಪೊಲೀಸರ ಭರ್ಜರಿ ಬೇಟೆ: ಚೆಕ್‌ಪೋಸ್ಟ್‌ನಲ್ಲಿ ಸಿಕ್ಕಿಬಿದ್ದ ₹2 ಲಕ್ಷ ಮೌಲ್ಯದ ಎಂಡಿಎಂಎ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕನ್ನಡ ಚಿತ್ರರಂಗದ ‘ಸಾಹಸ ಸಿಂಹ’ನ ಸಾರಥಿ ಇನ್ನಿಲ್ಲ: ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ

(ನ್ಯೂಸ್‌ ಕಡಬ) newskadaba.com,  ಫೆ.14: ಕನ್ನಡ ಚಿತ್ರರಂಗದ ಹಿರಿಯ ಮತ್ತು ಪ್ರತಿಭಾವಂತ ನಿರ್ದೇಶಕ ಜೋ ಸೈಮನ್ ಅವರ ಅಗಲಿಕೆ ಸ್ಯಾಂಡಲ್‌ವುಡ್‌ಗೆ ತುಂಬಲಾರದ ನಷ್ಟ. ಜೋ ಸೈಮನ್ ಅವರು ಕೇವಲ ನಿರ್ದೇಶಕರಾಗಿ ಮಾತ್ರವಲ್ಲದೆ, ನಟರಾಗಿ, ಗೀತರಚನೆಕಾರರಾಗಿ ಮತ್ತು ಸಾಹಸ ನಿರ್ದೇಶಕರಾಗಿಯೂ ಗುರುತಿಸಿಕೊಂಡವರು. ಸುಮಾರು 100ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ಸಕ್ರಿಯವಾಗಿ ಕೆಲಸ ಮಾಡಿದ್ದಾರೆ. ವಿಧಿಯಾಟವೆಂಬಂತೆ, ಚಿತ್ರರಂಗದ ಕುರಿತು ನಡೆದ ಸಭೆಯೊಂದರಲ್ಲೇ (ಫಿಲಂ ಚೇಂಬರ್) ಅವರಿಗೆ ಹೃದಯಾಘಾತ ಸಂಭವಿಸಿತು. 80ನೇ ವಯಸ್ಸಿನಲ್ಲಿ ಅವರು ಕೆಲಸದ ನಡುವೆಯೇ ಇಹಲೋಕ ತ್ಯಜಿಸಿದ್ದು ಅವರ

ಕನ್ನಡ ಚಿತ್ರರಂಗದ ‘ಸಾಹಸ ಸಿಂಹ’ನ ಸಾರಥಿ ಇನ್ನಿಲ್ಲ: ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಫೆ.14: ರಾಜ್ಯದಲ್ಲಿ ಈ ಬಾರಿ ಅವಧಿಗೆ ಮುನ್ನವೇ ಬೇಸಿಗೆಯ ಬೇಗೆ ಆರಂಭವಾಗಲಿದೆ. ಕನಿಷ್ಠ ತಾಪಮಾನ ವಾಡಿಕೆಯಷ್ಟೆ ಇದ್ದರೂ ಈಗಾಗಲೇ ಕರಾವಳಿ ಮತ್ತಿತರ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಸುಮಾರು 2-3 ಡಿಗ್ರಿಯಷ್ಟು ಏರಿಕೆಯಾಗಿದೆ. ವಾಡಿಕೆಯಂತೆ ಮಾರ್ಚ್ ಮೊದಲ ವಾರದಿಂದ ಬೇಸಿಗೆ ಆರಂಭವಾಗುತ್ತದೆ. ಆದರೆ, ಈ ಬಾರಿ ಫೆಬ್ರವರಿ ಮೂರನೇ ವಾರದಿಂದಲೇ ಬೇಸಿಗೆ ಆರಂಭವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಪಿಎಲ್‌ ಕಾರ್ಡ್‌ಗಳಿಗೆ ಗ್ರಹಣ , ಮಧ್ಯಮ ವರ್ಗದವರಿಗೂ ಸಂಕಷ್ಟ

ನ್ಯೂಸ್‌ ಕಡಬ) newskadaba.com,  ಫೆ.13 : ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಎಪಿಎಲ್‌ ಕಾರ್ಡ್‌ಗಳಿಗೂ ಅವಕಾಶ ನೀಡದ ಪರಿಣಾಮ ರೈತರು ನಾನಾ ಕೃಷಿ ಪತ್ತಿನ ಬ್ಯಾಂಕ್‌ ಹಾಗೂ ಇತರೆ ಬ್ಯಾಂಕ್‌ಗಳಲ್ಲಿ ಸೌಲಭ್ಯಗಳನ್ನು ಪಡೆಯಲಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಷ್ಟೇ ಅಲ್ಲ, ರೈತರು, ವಿಶೇಷಚೇತನರು, ಅನಾರೋಗ್ಯಪೀಡಿತರು ಯಶಸ್ವಿನಿ ಕಾರ್ಡ್‌, ಆಯುಷ್ಮಾನ್‌ ಭಾರತ್‌ ಸೇರಿದಂತೆ ಆರೋಗ್ಯ ಕಾರ್ಡ್‌ಗಳನ್ನು ಮಾಡಿಸಲೂ ಆಗುತ್ತಿಲ್ಲ. ಕೃಷಿ ಪತ್ತಿನ ಬ್ಯಾಂಕ್‌ ಹಾಗೂ ಇತರೆ ಕೋ ಆಪರೇಟಿವ್‌ ಬ್ಯಾಂಕ್‌ಗಳಲ್ಲಿ ಬೆಳೆ ಸಾಲ ಸೇರಿದಂತೆ ಕೆಲವು ಸೇವೆಗಳನ್ನು ಪಡೆಯಲು ಪಡಿತರ ಚೀಟಿ

ಎಪಿಎಲ್‌ ಕಾರ್ಡ್‌ಗಳಿಗೆ ಗ್ರಹಣ , ಮಧ್ಯಮ ವರ್ಗದವರಿಗೂ ಸಂಕಷ್ಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ ನಗರಸಭೆಗೆ ತೆರಿಗೆ ವಂಚನೆ: ನಕಲಿ ಬ್ಯಾಂಕ್ ಸೀಲ್ ಬಳಸಿ ಹಣ ಲೂಟಿ

(ನ್ಯೂಸ್‌ ಕಡಬ) newskadaba.com,  ಫೆ.13 ಉಡುಪಿ: ನಗರಸಭೆಯ ಆಸ್ತಿ ತೆರಿಗೆ ಪಾವತಿಯಲ್ಲಿ ಭಾರೀ ಅಕ್ರಮ ನಡೆದಿದ್ದು, ಯೂನಿಯನ್ ಬ್ಯಾಂಕ್‌ನ ನಕಲಿ ಸೀಲು ಬಳಸಿ ಸಾರ್ವಜನಿಕರ ಹಣವನ್ನು ಲೂಟಿ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರಸಭೆ ಪೌರಾಯುಕ್ತರಾದ ಮಹಾಂತೇಶ್ ಹಂಗರಗಿ ಅವರು ಫೆಬ್ರವರಿ 3ರಂದು ತೆರಿಗೆ ಪಾವತಿಗಳ ಮರುಪರಿಶೀಲನೆ ನಡೆಸುತ್ತಿದ್ದಾಗ ಈ ಜಾಲ ಪತ್ತೆಯಾಗಿದೆ. ಜನವರಿ 28ರಂದು ಬ್ಯಾಂಕ್ ಸೀಲು ಹೊಂದಿದ್ದ ಚಲನ್ ದಾಖಲೆಯಲ್ಲಿದ್ದರೂ, ಬ್ಯಾಂಕ್ ಸ್ಟೇಟ್‌ಮೆಂಟ್‌ನಲ್ಲಿ

ಉಡುಪಿ ನಗರಸಭೆಗೆ ತೆರಿಗೆ ವಂಚನೆ: ನಕಲಿ ಬ್ಯಾಂಕ್ ಸೀಲ್ ಬಳಸಿ ಹಣ ಲೂಟಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top