ಮಂಗಳೂರು – ಬೆಂಗಳೂರು ಸ್ಪೆಷಲ್ ಎಕ್ಸಪ್ರೆಸ್ ರೈಲು ಸೇವೆ ಆರಂಭ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.08: ಕೋರೋನಾ ಬಳಿಕ ನಿಂತುಹೋಗಿದ್ದ ಮಂಗಳೂರು ಬೆಂಗಳೂರು ನಡುವಿನ ನಡುವೆ ಸ್ಪೆಷಲ್ ಎಕ್ಸ್ ಪ್ರೆಸ್ ರೈಲು ಸೇವೆ ಮತ್ತೆ ಆರಂಭಗೊಂಡಿದೆ. ಈ ರೈಲು ವಾರದಲ್ಲಿ ನಾಲ್ಕು ದಿನಗಳ ಪ್ರಯಾಣಿಕರಿಗೆ ಸೇವೆ ನೀಡಲಿದೆ. ಬೆಂಗಳೂರು ಮಂಗಳೂರು ಸೆಂಟ್ರಲ್ ಎಕ್ಸ್ ಪ್ರೆಸ್ ರೈಲು ಬೆಂಗಳೂರು ರೈಲ್ವೆ ನಿಲ್ದಾಣದಿಂದ ಪ್ರತಿ ಸೋಮವಾರ, ಮಂಗಳವಾರ, ಗುರುವಾರ, ಶನಿವಾರ ಪ್ರಯಾಣ ಬೆಳೆಸಲಿವೆ. ಈ ರೈಲು ಸೇವೆಯು ಡಿಸೆಂಬರ್ 8 ರಿಂದ 24 ರವರೆಗೆ ಸಾರ್ವಜನಿಕ ಸೇವೆಗೆ ಮುಕ್ತವಾಗಿ ಸಿಗಲಿದೆ. […]
ಮಂಗಳೂರು – ಬೆಂಗಳೂರು ಸ್ಪೆಷಲ್ ಎಕ್ಸಪ್ರೆಸ್ ರೈಲು ಸೇವೆ ಆರಂಭ Read More »
ಕರಾವಳಿ








