ಆನ್ ಲೈನ್ ತರಗತಿ ಬಂದ್ ಮಾಡಿ ,ನಾಳೆ ಭಾರತ್ ಬಂದ್ ಗೆ ಬೆಂಬಲ
(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 07: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮಂಗಳವಾರ ನಡೆಯಲಿರುವ ಭಾರತ್ ಬಂದ್ ಗೆ ರಾಜ್ಯ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟವೂ ಬೆಂಬಲ ನೀಡಿದ್ದು, ಒಂದು ದಿನದ ಮಟ್ಟಿಗೆ ಆನ್ ಲೈನ್ ತರಗತಿಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ. ರೈತ ಸಂಘಟನೆಗಳಿಗೆ ಬೆಂಬಲ ಕೊಟ್ಟು ನಾವು ಕೂಡ ಬಂದ್ ಮಾಡಲು ನಿರ್ಧರಿಸಿದ್ದು, ಮಂಗಳವಾರ ಒಂದು ದಿನ ಆನ್ ಲೈನ್ ತರಗತಿಗಳು ನಡೆಯುವುದಿಲ್ಲ. ಆದರೆ ಆನ್ ಲೈನ್ ಪರೀಕ್ಷೆಗಳು ನಿಗದಿಯಾಗಿದ್ದರೆ ಅವುಗಳು […]
ಆನ್ ಲೈನ್ ತರಗತಿ ಬಂದ್ ಮಾಡಿ ,ನಾಳೆ ಭಾರತ್ ಬಂದ್ ಗೆ ಬೆಂಬಲ Read More »
ಕರ್ನಾಟಕ









