ಪುತ್ತೂರು: ಅಕ್ರಮ ಗಾಂಜಾ ಸಾಗಾಟ ➤ ಕಿರಾತಕ ಆರೋಪಿ ಪೊಲೀಸರ ಬಲೆಗೆ
(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 03: ಆರ್ಯಾಪು ಗ್ರಾಮದ ಕಲ್ಲರ್ಪೆ ಎಂಬಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮಂಜನಾಡಿ ಕುಚ್ಚಿಗುಡ್ಡೆ ನಿವಾಸಿ ಫೈಝಲ್ ಅವರ ಪುತ್ರ ಹಾತಿಮ್ ಎಂದು ಗುರುತಿಸಲಾಗಿದೆ. ಎಸ್ಪಿ ಬಿ. ಎಮ್. ಲಕ್ಷೀಪ್ರಸಾದ್ ಅವರ ನಿದೇಶನದಂತೆ ಸಂಪ್ಯ ಎ.ಎಸ್ಪಿ ಲಖನ್ ಸಿಂಗ್ ಯಾದವ್ ಮತ್ತು ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ ಅವರ ಮಾರ್ಗದರ್ಶನದಂತೆ ಸಂಪ್ಯ ಎಸ್.ಐ ಉದಯರವಿ ನೇತೃತ್ವದಲ್ಲಿ ಪೊಲೀಸರು ಕಾರ್ಯಚರಣೆ […]
ಪುತ್ತೂರು: ಅಕ್ರಮ ಗಾಂಜಾ ಸಾಗಾಟ ➤ ಕಿರಾತಕ ಆರೋಪಿ ಪೊಲೀಸರ ಬಲೆಗೆ Read More »
ಕರಾವಳಿ, ಕ್ರೈಮ್ ನ್ಯೂಸ್









