” ಶ್ರೀ ಕೃಷ್ಣ ಮಠ ನಾಮಫಲಕದಲ್ಲಿ ಕನ್ನಡ ಹೊರಗಿಟ್ಟದ್ದು ಅಪರಾಧ” ➤ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ
(ನ್ಯೂಸ್ ಕಡಬ) newskadaba.com ಉಡುಪಿ ಡಿ. 01: ಶ್ರೀ ಕೃಷ್ಣ ಮಠದ ನಾಮಫಲಕದಲ್ಲಿ ಕನ್ನಡವನ್ನು ತೆಗೆದು ಹಾಕಿದ್ದು ಸೂಕ್ತ ಕ್ರಮವಲ್ಲ. ಕನ್ನಡ ಸಾಹಿತ್ಯ ಪರಿಷತ್ ಇದನ್ನು ಉಗ್ರವಾಗಿ ಖಂಡಿಸುತ್ತದೆ ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ತಿಳಿಸಿದ್ದಾರೆ. ಕನ್ನಡ ನಾಡಿನಲ್ಲಿ ಮೊದಲು ಕನ್ನಡಕ್ಕೆ ಆದ್ಯತೆ. ನಾಮಫಲಕ ದಲ್ಲಿ ಮೊದಲು ಕನ್ನಡ ಇರಬೇಕು. ಅನಂತರ ಇತರ ಭಾಷೆ, ಒಂದು ಧಾರ್ಮಿಕ ಸಂಸ್ಥೆಯು ಭಾಷೆಗಳ ನಡುವೆ ಕಂದಕ ಸೃಷ್ಟಿಸುವುದು ಸರಿಯಲ್ಲ. ನಾಮ ಫಲಕದ ಈ […]










