ಪುತ್ತೂರು: ಅಕ್ರಮ ಗಾಂಜಾ ಮಾರಾಟ ➤ ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ
(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 01: ದ.ಕ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಗಾಂಜಾ ಪ್ರಕರಣಗಳು ಕೇಳಿ ಬರುತಿದ್ದು, ಪುತ್ತೂರು ನಗರ ಪೊಲೀಸರು ಇದೀಗ ಮತ್ತೊಮ್ಮೆ ಗಾಂಜಾ ಮಾರಾಟ ಜಾಲವೊಂದನ್ನು ಪತ್ತೆ ಹಚ್ಚಿ ಪುತ್ತೂರಿನ ನೈತಾಡಿ ಸಮೀಪ ಎಸ್.ಐ ಜಂಬೂರಾಜ್ ನೇತೃತ್ವದ ದಾಳಿ ನಡೆಸಿ ಸುಮಾರು 4 ಕೆ.ಜಿ ಗಾಂಜಾ ಸಹಿತ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನೈತಾಡಿ ಸಮೀಪ ಎರಡು ಕಾರಿನಲ್ಲಿ ನಾಲ್ಕು ಮಂದಿ ಅಕ್ರಮವಾಗಿ ಗಾಂಜಾ ಮಾರಾಟ ವ್ಯವಹಾರದ ವೇಳೆ ಜಿಲ್ಲಾ ಪೊಲೀಸ್ […]
ಪುತ್ತೂರು: ಅಕ್ರಮ ಗಾಂಜಾ ಮಾರಾಟ ➤ ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ Read More »
ಕರಾವಳಿ, ಕ್ರೈಮ್ ನ್ಯೂಸ್









