News Kadaba Desk

ಗ್ರಾಮ ಪಂಚಾಯತ್ ಚುನಾವಣೆಗೆ ದಿನಾಂಕ ನಿಗದಿಯಾದ ಹಿನ್ನೆಲೆ ➤ ಡಿ.06ರ ಒಳಗೆ ಕಡಬ ಠಾಣಾ ವ್ಯಾಪ್ತಿಯಲ್ಲಿ ಕೋವಿ ಹೊಂದಿರುವವರು ಕೋವಿಯನ್ನು ಠಾಣೆಗೆ ತಲುಪಿಸಲು ಸೂಚನೆ

(ನ್ಯೂಸ್ ಕಡಬ) newskadaba.com ಕಡಬ, ನ.30. ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆಗೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಕಡಬ ಠಾಣಾ ವ್ಯಾಪ್ತಿಯ ಗ್ರಾಮಗಳಲ್ಲಿ ಕೋವಿ ಹೊಂದಿರುವವರು ತಮ್ಮಲ್ಲಿರುವ ಕೋವಿಯನ್ನು ಠಾಣೆಗೆ ಹಾಜರುಪಡಿಸುವಂತೆ ಕಡಬ ಎಸ್ ರುಕ್ಮನಾಯ್ಕ್ ತಿಳಿಸಿದ್ದಾರೆ. ಡಿಸೆಂಬರ್ 05 ರ ಮೊದಲು ಕೋವಿಯನ್ನು ಠಾಣೆಯಲ್ಲಿ ಡೆಪಾಸಿಟ್ ಮಾಡುವಂತೆ ಕಡಬ ಪೊಲೀಸ್ ಠಾಣೆಯ ಪ್ರಕಟಣೆಯಲ್ಲಿ ಸೂಚಿಸಲಾಗಿದೆ.

ಗ್ರಾಮ ಪಂಚಾಯತ್ ಚುನಾವಣೆಗೆ ದಿನಾಂಕ ನಿಗದಿಯಾದ ಹಿನ್ನೆಲೆ ➤ ಡಿ.06ರ ಒಳಗೆ ಕಡಬ ಠಾಣಾ ವ್ಯಾಪ್ತಿಯಲ್ಲಿ ಕೋವಿ ಹೊಂದಿರುವವರು ಕೋವಿಯನ್ನು ಠಾಣೆಗೆ ತಲುಪಿಸಲು ಸೂಚನೆ Read More »

ಕರ್ನಾಟಕ

➤➤ ಆರೋಗ್ಯ ಮಾಹಿತಿ ಡಿಸೆಂಬರ್- 01 ವಿಶ್ವ ಏಡ್ಸ್ ದಿನಾಚರಣೆ ✍? ಡಾ. ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ನ. 30. ಪ್ರತಿ ವರ್ಷ ಡಿಸೆಂಬರ್ 1 ರಂದು ವಿಶ್ವ ಏಡ್ಸ್ ದಿನ  ಆಚರಿಸಲಾಗುತ್ತದೆ. ಎಚ್.ಐ.ವಿ ಎಂಬ ವೈರಸ್‍ನಿಂದ ಉಂಟಾಗುವ ಈ ರೋಗದ ಬಗ್ಗೆ ಹೆಚ್ಚಿನ ಅರಿವು ಮತ್ತು ಜಾಗೃತಿ ಮೂಡಿಸುವ  ಉದ್ದೇಶದಿಂದ 1988ರಿಂದ ಈ ಆಚರಣೆಯನ್ನು ಜಾರಿಗೆ ತರಲಾಯಿತು, ಮಾರಣಾಂತಿಕ ಖಾಯಿಲೆಗಳ ಪಟ್ಟಿಯಲ್ಲಿ ಮೊದಲ ಹತ್ತು ಸ್ಥಾನದ ಒಳಗೆ ಬರುವ ಏಡ್ಸ್‍ ರೋಗ ಮನುಕುಲದ ಬಹುದೊಡ್ಡ ಶತ್ರು. 2013ರ ಅಂಕಿಅಂಶಗಳ ಪ್ರಕಾರ ಸುಮಾರು 36 ಮಿಲಿಯನ್ ಮಂದಿ (1981-2012ರ ವರೆಗೆ) ಸಾವನ್ನಪ್ಪಿದ್ದಾರೆ

➤➤ ಆರೋಗ್ಯ ಮಾಹಿತಿ ಡಿಸೆಂಬರ್- 01 ವಿಶ್ವ ಏಡ್ಸ್ ದಿನಾಚರಣೆ ✍? ಡಾ. ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಪಣಂಬೂರು ಕಡಲತೀರದಲ್ಲಿ ಸ್ವಚ್ಛತಾ ಅಭಿಯಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 30. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರ ರಕ್ಷಣಾ ತಂಡದ ವತಿಯಿಂದ ಕಡಲ ತೀರ ಸ್ವಚ್ಛತಾ ಅಭಿಯಾನದ ಅಂಗವಾಗಿ 4ನೇ ಕಾರ್ಯಕ್ರಮವು ಆದಿತ್ಯವಾರದಂದು ಪಣಂಬೂರು ಬೀಚ್‍ನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತ ಯೋಗ ಗುರು, ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರ ಮಾರ್ಗದರ್ಶನದಲ್ಲಿ ಯೋಗ ಪ್ರಾಣಾಯಾಮ ಮತ್ತು ಧ್ಯಾನ ಶಿಬಿರ ಬೆಳಗ್ಗೆ 7.00 ರಿಂದ 8.00 ಗಂಟೆಯವರೆಗೆ ನಡೆಯಿತು. ಯೋಗ ಶಿಬಿರ

ಪಣಂಬೂರು ಕಡಲತೀರದಲ್ಲಿ ಸ್ವಚ್ಛತಾ ಅಭಿಯಾನ Read More »

ಕರಾವಳಿ, ಕರ್ನಾಟಕ

ಮಂಗಳೂರಿನಲ್ಲಿ ಮುಂದುವರಿಯುತ್ತಿರುವ ದೇಶವಿರೋಧಿ ಹಾಗೂ ಆತಂಕಕಾರಿ ಗೋಡೆ ಬರಹಗಳು- ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಸರ್ಕಾರ ವಿಫಲ ➤ ಶೌವಾದ್ ಗೂನಡ್ಕ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 30. ನಗರದಲ್ಲಿ ಕಿಡಿಗೇಡಿಗಳು ದೇಶವಿರೋಧಿ ಹಾಗೂ ಆತಂಕಕಾರಿ ಗೋಡೆ ಬರಹಗಳ ಮೂಲಕ ಜಿಲ್ಲೆಯಲ್ಲಿ ಶಾಂತಿ ಕದಡಲು ಯತ್ನಿಸುತ್ತಿದ್ದು, ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ವಿಳಂಬವಾಗುತ್ತಿರುವುದು ಸರ್ಕಾರದ ವೈಫಲ್ಯತೆಗೆ ಹಿಡಿದ ಕೈಗನ್ನಡಿಯೆಂದು ಕೆ.ಪಿ.ಸಿ.ಸಿ ಮಾಧ್ಯಮ ವಕ್ತಾರ ಶೌವಾದ್ ಗೂನಡ್ಕ ಹೇಳಿದ್ದಾರೆ. ಮೊದಲ ಗೋಡೆ ಬರಹವು ಪತ್ತೆಗೊಂಡು ಮೂರು ದಿವಸಗಳು ಕಳೆದು ಹೋಗಿವೆ, ಇಂದು ಕೂಡ ಪಿ.ವಿ.ಎಸ್.ಬಳಿ ವಿವಾದಾತ್ಮಕ ಗೋಡೆ ಬರಹ ಕಾಣಿಸಿಕೊಂಡಿದೆ. ಇದು ದ.ಕ.ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದ್ದು, ಆರೋಪಿಗಳು ಯಾರೇ ಆಗಿರಲಿ

ಮಂಗಳೂರಿನಲ್ಲಿ ಮುಂದುವರಿಯುತ್ತಿರುವ ದೇಶವಿರೋಧಿ ಹಾಗೂ ಆತಂಕಕಾರಿ ಗೋಡೆ ಬರಹಗಳು- ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಸರ್ಕಾರ ವಿಫಲ ➤ ಶೌವಾದ್ ಗೂನಡ್ಕ Read More »

ಕರಾವಳಿ, ಕರ್ನಾಟಕ

ನಾಳೆ‌ (ನ.30) ಕಡಬದಲ್ಲಿ ಶ್ರೀ ಲಕ್ಷ್ಮೀ ಮೊಬೈಲ್ ಮಾರಾಟ ಮಳಿಗೆ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ನ.29. ಬೆಳೆಯುತ್ತಿರುವ ಕಡಬ ಪಟ್ಟಣದಲ್ಲಿ ಹೊಸದಾಗಿ ಮೊಬೈಲ್ ಮಾರಾಟ ಮಳಿಗೆಯೊಂದು ಸೋಮವಾರದಂದು ಶುಭಾರಂಭಗೊಳ್ಳಲಿದೆ. ಕಡಬದ ಮುಖ್ಯ ರಸ್ತೆಯ ಕೆ.ಜೆ. ಚಿಕನ್ ಸೆಂಟರ್ ಬಳಿಯ ವಿನಾಯಕ ಕಾಂಪ್ಲೆಕ್ಸ್ ನಲ್ಲಿ ಶ್ರೀ ಲಕ್ಷ್ಮೀ ಮೊಬೈಲ್ ಮಾರಾಟ ಮತ್ತು ಸೇವೆಯು ಶುಭಾರಂಭಗೊಳ್ಳಲಿದ್ದು, ನೂತನ ಸಂಸ್ಥೆಯಲ್ಲಿ ಎಲ್ಲಾ ಕಂಪೆನಿಯ ಮೊಬೈಲ್ ಮಾರಾಟ ಮತ್ತು ರಿಪೇರಿ, ಮೊಬೈಲ್, ಟಿವಿ ರೀಚಾರ್ಜ್, ಜೆರಾಕ್ಸ್, ಕಲರ್ ಪ್ರಿಂಟ್, ಆರ್.ಟಿ.ಸಿ, ಲ್ಯಾಮಿನೇಶನ್ ಸೇವೆ ಗ್ರಾಹಕರಿಗೆ ಲಭ್ಯವಿದೆ ಎಂದು ಮಾಲಕರಾದ ಪ್ರದೀಪ್ ಕೆ. ಪ್ರಕಟಣೆಯಲ್ಲಿ

ನಾಳೆ‌ (ನ.30) ಕಡಬದಲ್ಲಿ ಶ್ರೀ ಲಕ್ಷ್ಮೀ ಮೊಬೈಲ್ ಮಾರಾಟ ಮಳಿಗೆ ಶುಭಾರಂಭ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

“ಆರ್.ಎಸ್.ಎಸ್ ಕೋಮು ಸೌಹಾರ್ದತೆ ಮತ್ತು ಭಾವೈಕ್ಯತೆಯ ದೊಡ್ಡ ಶತ್ರು” ➤ ಸಿ.ಎಫ್.ಐ ಯ ‘ಸಂಚುಗಾರ ಸಂಘಪರಿವಾರ’ ಪುಸ್ತಕ ವಿಮರ್ಶೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಬಿ.ಕೆ.ಹರಿಪ್ರಸಾದ್

(ನ್ಯೂಸ್ ಕಡಬ) newskadaba.com ಮಂಗಳೂರು, ನ. 28. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ “ಸಂಚುಗಾರ ಸಂಘ ಪರಿವಾರ” ಪುಸ್ತಕದ ವಿಮರ್ಶೆ ಮತ್ತು ಸಂವಾದ ಕಾರ್ಯಕ್ರಮವು ಮಂಗಳೂರಿನ ಸಹೋದಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಾಜಿ ರಾಜ್ಯಸಭಾ ಸದಸ್ಯ, ವಿದಾನ ಪರಿಷತ್ ಶಾಸಕ ಬಿ. ಕೆ ಹರಿಪ್ರಸಾದ್ ಮಾತನಾಡಿ, ‘ಆರ್.ಎಸ್.ಎಸ್ ಹಾಗೂ ಸಂಘಪರಿವಾರ ಕೋಮು ಸೌಹಾರ್ದತೆ ಮತ್ತು ಭಾವೈಕ್ಯತೆಯ ದೊಡ್ಡ ಶತ್ರು ಇದರ ವಿರುದ್ಧ ಎಲ್ಲರೂ ಒಂದಾಗಿ ಈ ದೇಶವನ್ನು

“ಆರ್.ಎಸ್.ಎಸ್ ಕೋಮು ಸೌಹಾರ್ದತೆ ಮತ್ತು ಭಾವೈಕ್ಯತೆಯ ದೊಡ್ಡ ಶತ್ರು” ➤ ಸಿ.ಎಫ್.ಐ ಯ ‘ಸಂಚುಗಾರ ಸಂಘಪರಿವಾರ’ ಪುಸ್ತಕ ವಿಮರ್ಶೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಬಿ.ಕೆ.ಹರಿಪ್ರಸಾದ್ Read More »

ಕರಾವಳಿ, ಕರ್ನಾಟಕ

ಕಡಬ: ಹಾಲಿಗೆಂದು ತೆರಳಿದ ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ನ. 27. ಬಾಲಕಿಯೋರ್ವಳು ಮನೆಗೆ ಹಾಲು ತರಲೆಂದು ಪೇಟೆಗೆ ಹೋಗಿದ್ದ ಬಳಿಕ ಮನೆಗೆ ಬಾರದೇ ನಾಪತ್ತೆಯಾದ ಘಟನೆ ಬಿಳಿನೆಲೆಯಲ್ಲಿ ನಡೆದಿದೆ.   ನಾಪತ್ತೆಯಾದ ಬಾಲಕಿಯನ್ನು ಬಿಳಿನೆಲೆ ಗ್ರಾಮದ ಮದೆಪರ್ಲ ನಿವಾಸಿ ಬೋಜಪ್ಪ ಗೌಡ ಎಂಬವರ ಪುತ್ರಿ ಶುಭಲತಾ (16) ಎಂದು ಗುರುತಿಸಲಾಗಿದೆ. ಇವರು ಎಂದಿನಂತೆ ಬಿಳಿನೆಲೆ ಪೇಟೆಗೆ ಹಾಲು ತರಲೆಂದು ಹೋಗಿದ್ದು, ಬಳಿಕ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ ಎಂದು ಇವರ ತಂದೆಯು ನೀಡಿದ ದೂರಿನಂತೆ ಕಡಬ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಡಬ: ಹಾಲಿಗೆಂದು ತೆರಳಿದ ಯುವತಿ ನಾಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇವಲ 999 ರೂ. ಪಾವತಿಸಿ, ನಿಮ್ಮಿಷ್ಟದ ಯಮಹಾ ದ್ವಿಚಕ್ರ ವಾಹನ ನಿಮ್ಮದಾಗಿಸಿ ➤ ಕಡಬದ ಶ್ರೀ ಮೋಟಾರ್ಸ್ ನಲ್ಲಿ ದೀಪಾವಳಿ ಆಫರ್ ನ.30ರ ವರೆಗೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ಕಡಬ, ನ.25. ಬಹು ಬೇಡಿಕೆಯ ಯಮಹಾ ದ್ವಿಚಕ್ರ ವಾಹನ ತಯಾರಿಕಾ ಕಂಪೆನಿಯ ಅಧಿಕೃತ ಮಾರಾಟ ಹಾಗೂ ರಿಪೇರಿ ಕೇಂದ್ರ ಕಡಬದ ಪಂಜ ರಸ್ತೆಯ ಸರಸ್ವತೀ ಶಾಲೆಯ ಬಳಿ ಕಾರ್ಯಾಚರಿಸುತ್ತಿರುವ ‘ಶ್ರೀ ಮೋಟಾರ್ಸ್’ ನಲ್ಲಿ ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ ವಿಶೇಷ ಆಫರನ್ನು ಗ್ರಾಹಕರ ಬೇಡಿಕೆಯಂತೆ ನವೆಂಬರ್ 30 ರ ವರೆಗೆ ವಿಸ್ತರಿಸಲಾಗಿದೆ. ಕೇವಲ 999 ರೂ. ಗಳನ್ನು ಪಾವತಿಸುವ ಮೂಲಕ ತಮಗಿಷ್ಟವಾದ ಯಮಹಾ ದ್ವಿಚಕ್ರ ವಾಹನವನ್ನು ತಮ್ಮದಾಗಿಸಿ ಕೊಳ್ಳಬಹುದಾಗಿದೆ. ಅತೀ ಕಡಿಮೆ ಬೆಲೆಯಲ್ಲಿ ಮಾಸಿಕ

ಕೇವಲ 999 ರೂ. ಪಾವತಿಸಿ, ನಿಮ್ಮಿಷ್ಟದ ಯಮಹಾ ದ್ವಿಚಕ್ರ ವಾಹನ ನಿಮ್ಮದಾಗಿಸಿ ➤ ಕಡಬದ ಶ್ರೀ ಮೋಟಾರ್ಸ್ ನಲ್ಲಿ ದೀಪಾವಳಿ ಆಫರ್ ನ.30ರ ವರೆಗೆ ವಿಸ್ತರಣೆ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಕಡಬದ ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ ದಿಢೀರ್ ವರ್ಗಾವಣೆ ➤ ನೂತನ ಕಂದಾಯ ನಿರೀಕ್ಷಕರು ಯಾರು ಗೊತ್ತೇ..?

(ನ್ಯೂಸ್ ಕಡಬ) newskadaba.com ಕಡಬ, ನ.25. ಕಳೆದ ಒಂದೂವರೆ ವರ್ಷದಿಂದ ಕಡಬದಲ್ಲಿ ಕಂದಾಯ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಅವಿನ್ ರಂಗತ್ತಮಲೆಯವರನ್ನು ದಿಢೀರ್ ವರ್ಗಾವಣೆಗೊಳಿಸಿರುವ ರಾಜ್ಯ ಸರಕಾರವು ನೂತನ ಕಂದಾಯ ನಿರೀಕ್ಷಕರನ್ನಾಗಿ ಗೋಪಾಲ ಕೆ.ಯವರನ್ನು ನೇಮಿಸಿ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂಲತಃ ಕಡಬ ನಿವಾಸಿ ಗೋಪಾಲ ಕೆ.ಯವರನ್ನು ವರ್ಗಾಯಿಸಿ ಸರ್ಕಾರದ ಅಧೀನ ಕಾರ್ಯದರ್ಶಿಯವರು ಆದೇಶಿಸಿದ್ದಾರೆ. ವರ್ಗಾಯಿತ ಕಂದಾಯ ನಿರೀಕ್ಷಕರಿಗೆ ಯಾವುದೇ ಸ್ಥಳವನ್ನು ಆದೇಶ ಪ್ರತಿಯಲ್ಲಿ ಸೂಚಿಸಿಲ್ಲ.

ಕಡಬದ ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ ದಿಢೀರ್ ವರ್ಗಾವಣೆ ➤ ನೂತನ ಕಂದಾಯ ನಿರೀಕ್ಷಕರು ಯಾರು ಗೊತ್ತೇ..? Read More »

ಕರ್ನಾಟಕ

ಕಸ್ತೂರಿ ರಂಗನ್ ವರದಿಯ ಅನುಷ್ಠಾನಕ್ಕೆ ಪ್ರಬಲ ವಿರೋಧ ➤ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಕಡಬದಲ್ಲಿ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ನ.24. ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿಯ ಅನುಷ್ಠಾನದ ವಿರುದ್ಧ ಕಡಬ ತಾಲೂಕಿನ ಭಾದಿತ ಗ್ರಾಮಗಳ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನಾ ಸಭೆ ಹಾಗೂ ಧರಣಿ ಮುಷ್ಕರವು ಮಂಗಳವಾರದಂದು ಕಡಬದಲ್ಲಿ ನಡೆಯಿತು. ಕಡಬ ಮೇಲಿನ ಪೇಟೆಯಿಂದ ಕಾಲ್ನಡಿಗೆ ಜಾಥಾದ ಮೂಲಕ ಪೇಟೆಯಲ್ಲಿ ಸಾಗಿದ ಪ್ರತಿಭಟನಾಕಾರರು ಕಡಬ ತಾಲೂಕು ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕರಾದ ಕಿಶೋರ್ ಶಿರಾಡಿ, ಜಿಲ್ಲಾ ಪಂಚಾಯತ್

ಕಸ್ತೂರಿ ರಂಗನ್ ವರದಿಯ ಅನುಷ್ಠಾನಕ್ಕೆ ಪ್ರಬಲ ವಿರೋಧ ➤ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಕಡಬದಲ್ಲಿ ಬೃಹತ್ ಪ್ರತಿಭಟನೆ Read More »

ಕರ್ನಾಟಕ
Scroll to Top