News Kadaba Desk

ಸುಳ್ಯ: ತೆಕ್ಕಿಲ್ ಪ್ರತಿಷ್ಠಾನಕ್ಕೆ ಕೆಪಿಸಿಸಿ ಕಾನೂನು ಹಾಗೂ ಮನಾವ ಹಕ್ಕು ಅಧ್ಯಕ್ಷ ಎ.ಎಸ್.ಪೊನ್ನಣ್ಣ ಭೇಟಿ

(ನ್ಯೂಸ್ ಕಡಬ) newskadaba.com ಸುಳ್ಯ, ನ. 22. ಅರಂತೋಡು ತೆಕ್ಕಿಲ್ ಪ್ರತಿಷ್ಠಾನಕ್ಕೆ ಕೆ.ಪಿ.ಸಿ.ಸಿ ಕಾನೂನು ಹಾಗೂ ಮಾನವ ಹಕ್ಕು ವಿಭಾಗದ ಅಧ್ಯಕ್ಷರಾದ ಎ.ಎಸ್. ಪೊನ್ನಣ್ಣ ಭೇಟಿ ನೀಡಿದರು.   ಬಗ್ಸ್ಥ್ಸ್್ಸ್ಥ್ಸ್ಸ್ಥ್ಸ್್ಸ್ಥ್ ಯ ವತಿಯಿಂದ ಟಿ.ಎಮ್.ಶಹೀದ್ ಶಾಲು ಹಾಕಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್, ಕೊಡಗು ಮಹಿಳಾ ಕಾಂಗ್ರೆಸ್ ನಾಯಕಿ ಸುರಯ್ಯ ಮಡಿಕೇರಿ, ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಸ್.ಪಿ.ಹನೀಫ್, ಕೊಡಗು ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಂಯೋಜಕ ಸೂರಜ್ ಹೊಸೂರು, […]

ಸುಳ್ಯ: ತೆಕ್ಕಿಲ್ ಪ್ರತಿಷ್ಠಾನಕ್ಕೆ ಕೆಪಿಸಿಸಿ ಕಾನೂನು ಹಾಗೂ ಮನಾವ ಹಕ್ಕು ಅಧ್ಯಕ್ಷ ಎ.ಎಸ್.ಪೊನ್ನಣ್ಣ ಭೇಟಿ Read More »

ಕರಾವಳಿ, ಕರ್ನಾಟಕ

ಕಡಬ ತಾಲೂಕು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಕಾರ್ಯಕರ್ತರ ಸಮಾವೇಶ

(ನ್ಯೂಸ್ ಕಡಬ) newskadaba.com ಕಡಬ, ನ. 22. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಪಕ್ಷದ ಕಾರ್ಯಕರ್ತರ ಸಮಾವೇಶವು ಇಂದು ಅಂಬೇಡ್ಕರ್ ಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಸ್ಲಿಂ ಲೀಗ್ ಜಿಲ್ಲಾದ್ಯಕ್ಷರಾದ ಅಬ್ದುರ್ರಹ್ಮಾನ್ ದಾರಿಮಿ ತಬೂಕ್ ರವರು ಮುಸ್ಲಿಂ ಲೀಗ್ ಪಕ್ಷವು ಸ್ವಾತಂತ್ರ್ಯ ಪೂರ್ವದಿಂದ ಇಡೀ ಭಾರತದಲ್ಲಿ ಸೇವೆಯನ್ನು ಮಾಡುತ್ತಾ ಬಂದಿದೆ. ಸಮಾಜದಲ್ಲಿ ಅಶಕ್ತರ ಆಶಾಕಿರಣವಾಗಿ ಮತ್ತು ಸಮಾಜದ ದ್ವನಿಯಾಗಿ ಮುನ್ನುಗ್ಗುತ್ತಿದೆ ಎಂದರು. ತದನಂತರ ಮುಸ್ಲಿಂ ಯೂತ್ ಲೀಗ್ ಜಿಲ್ಲಾದ್ಯಕ್ಷರಾದ ಅಪ್ಹಾಂ ತಂಙಳ್ ರವರು ಮಾತನಾಡಿ ಮುಸ್ಲಿಂ

ಕಡಬ ತಾಲೂಕು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಕಾರ್ಯಕರ್ತರ ಸಮಾವೇಶ Read More »

ಕರಾವಳಿ, ಕರ್ನಾಟಕ

ಕಡಬ: ನಿವೃತ್ತ ಯೋಧ ಸಂತೋಷ್ ಗೆ ಅಭಿನಂದನೆ

(ನ್ಯೂಸ್ ಕಡಬ) newskadaba.com ಕಡಬ, ನ. 22. ಸುದೀರ್ಘ 17 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ, ನಂತರ ಜಮ್ಮು ಕಾಶ್ಮೀರದಿಂದ ಸೇವಾ ನಿವೃತ್ತಿ ಪಡೆದು ಸ್ವಗ್ರಾಮಕ್ಕೆ ಆಗಮಿಸಿದ ಯೋಧ ಸಂತೋಷ್ ತೋಮಸ್ ಅವರಿಗೆ ಸಂತ ಜಾರ್ಜ್ ಮಲಂಕರ ಕ್ಯಾಥೋಲಿಕ್ ಚರ್ಚ್ ಕೋಡಿಂಬಾಳ ಇದರ ವತಿಯಿಂದ ಅಭಿನಂದನಾ ಕಾರ್ಯಕ್ರಮ ಇಂದು ದಿವ್ಯ ಬಲಿಪೂಜೆಯ ನಂತರ ಕೋಡಿಂಬಾಳ ಚರ್ಚ್‌ ನಲ್ಲಿ ನಡೆಯಿತು.   ಕೋಡಿಂಬಾಳ ಸಂತ ಜಾರ್ಜ್ ಚರ್ಚ್ ಧರ್ಮಗುರುಗಳಾದ ವಂದನೀಯ ರೆವರೆಂಡ್ ಫಾದರ್ ದಾನಿಯೇಲ್ ಕಡಂಕಂಪಳ್ಳಿ ರವರು

ಕಡಬ: ನಿವೃತ್ತ ಯೋಧ ಸಂತೋಷ್ ಗೆ ಅಭಿನಂದನೆ Read More »

ಕರಾವಳಿ, ಕರ್ನಾಟಕ

ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ ➤ ಓರ್ವ ಮೃತ್ಯು, ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕುಣಿಗಲ್, ನ. 22. ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿ ಹೊಡೆದ ಪರಿಣಾಮ ಹಲವರು ಗಾಯಗೊಂಡು, ಓರ್ವ ಮೃತಪಟ್ಟ ಘಟನೆ ಕುಣಿಗಲ್ ಸಮೀಪದ ಹೊಸೂರು ಎಂಬಲ್ಲಿ ಸಂಭವಿಸಿದೆ. ಶನಿವಾರ ರಾತ್ರಿ ವಿಟ್ಲದಿಂದ ಪ್ರಯಾಣಿಕರನ್ನು ಹೊತ್ತುಕೊಂಡು ಬೆಂಗಳೂರಿಗೆ ಹೊರಟಿದ್ದ ವೇಳೆ ಹೊಸೂರು ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿ ಹೊಡೆದಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಹಲವರಿಗೆ ಗಾಯವಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಸ್ಸಿನಲ್ಲಿದ್ದವರನ್ನು

ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ ➤ ಓರ್ವ ಮೃತ್ಯು, ಹಲವರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಶ್ಚಿಮ ವಲಯದಲ್ಲಿ ಮಾದರಿ ಠಾಣೆಯಾಗಿ ಗುರುತಿಸಿಕೊಂಡ “ಕಡಬ ಪೋಲಿಸ್ ಠಾಣೆ” | ಪೋಲಿಸ್ ಉಪನಿರೀಕ್ಷಕ ರುಕ್ಮ ನಾಯ್ಕ್ರವರ ಯಶಸ್ವಿ ಕರ್ತವ್ಯ ನಿರ್ವಹಣೆಗೆ “ವರ್ಷದ ಸಂಭ್ರಮ”

✍? ವಿಜಯ್ ಕಡಬ ಕಡಬ: ಪಶ್ವಿಮ ವಲಯ ಅಂದರೆ ನಾಲ್ಕು ಜಿಲ್ಲೆಯಲ್ಲಿ ಕಡಬ ಮಾದರಿ ಠಾಣೆಯಾಗಿ ಈಗಾಗಲೇ ಇಲಾಖೆಯ ಮಟ್ಟದಲ್ಲಿ ಗುರುತಿಸಿಕೊಂಡಿದೆ, ಹೌದು, ಕಡಬ ಪೋಲಿಸ್ ಠಾಣೆಗೆ ತನ್ನದ ಆದ ಇತಿಹಾಸವಿದೆ, ಕೇವಲ ಕಾನೂನು ಭಂಜಕರಿಗೆ ಸಿಂಹ ಸ್ವಪ್ನವಾಗಿರುವುದು ಅಲ್ಲದೆ ಜತೆಗೆ ಕಡಬದ ಜನತೆಯ ಜತೆ ಉತ್ತಮ ಸಂಬಂಧ ಹಾಗೂ ಭರವಸೆಯ ಕೇಂದ್ರವಾಗುವ ಮೂಲಕ ಕಡಬ ಠಾಣೆ ಹೆಚ್ಚು ಗುರುತಿಸಿಕೊಂಡಿದೆ. ಸರಿ ಸುಮಾರು 6 ದಶಕಗಳಿಂದ ಕಾರ್ಯನಿರ್ವಹಿಸುತ್ತಿರುವ ಕಡಬ ಠಾಣೆಯಲ್ಲಿ ಇದುವರೆಗೆ 29 ಪೊಲೀಸ್ ಉಪನಿರೀಕ್ಷಕರುಗಳು ಕಾರ್ಯನಿರ್ವಹಿಸಿ,

ಪಶ್ಚಿಮ ವಲಯದಲ್ಲಿ ಮಾದರಿ ಠಾಣೆಯಾಗಿ ಗುರುತಿಸಿಕೊಂಡ “ಕಡಬ ಪೋಲಿಸ್ ಠಾಣೆ” | ಪೋಲಿಸ್ ಉಪನಿರೀಕ್ಷಕ ರುಕ್ಮ ನಾಯ್ಕ್ರವರ ಯಶಸ್ವಿ ಕರ್ತವ್ಯ ನಿರ್ವಹಣೆಗೆ “ವರ್ಷದ ಸಂಭ್ರಮ” Read More »

ವಿಶೇಷ ಲೇಖನಗಳು

ಸುಳ್ಯ: ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೇಶನ್ ವತಿಯಿಂದ ಮೌಲೀದ್ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಳ್ಯ, ನ. 16. ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೇಶನ್ ಅರಂತೋಡು (ರಿ) ವತಿಯಿಂದ ರಬೀಉಲ್ ಅವ್ವಲ್ ತಿಂಗಳ ಮೌಲೀದ್ ಪಾರಾಯಣ ಕಾರ್ಯಕ್ರಮವು ನ.15 ರಂದು ಅರಂತೋಡು ಉದಯನಗರ ಶಾದಿಮಹಲ್ ಕಛೇರಿಯಲ್ಲಿ ನಡೆಯಿತು. ಅರಂತೋಡು ಬದ್ರಿಯಾ ಜುಮ್ಮಾಮಸೀದಿ ಖತೀಬರಾದ ಬಹು ಅಲ್ಹಾಜ್ ಇಸ್ಹಾಕ್ ಬಾಖವಿ ಅವರು ಮೌಲೀದ್ ಪಾರಾಯಣಕ್ಕೆ ನೇತೃತ್ವ ನೀಡಿದರು. ಸಮಾರಂಭದಲ್ಲಿ ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷರಾದ ಹಾಜಿ ಅಶ್ರಫ್ ಗುಂಡಿ, ಜಮಾ ಅತ್ ಕಾರ್ಯದರ್ಶಿ ಕೆ.ಎಮ್.ಮೂಸಾನ್, ಅನ್ವಾರುಲ್ ಹುದಾ

ಸುಳ್ಯ: ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೇಶನ್ ವತಿಯಿಂದ ಮೌಲೀದ್ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಪಂಜ: ಕಮಿಲ-ಮೊಗ್ರದಲ್ಲಿ ಸೇತುವೆಗೆ ಒತ್ತಾಯ ➤ ಹೊಳೆಯಲ್ಲಿ ದೀಪಾವಳಿ ಆಚರಣೆ

(ನ್ಯೂಸ್ ಕಡಬ) newskadaba.com ಪಂಜ, ನ. 15. ಕಮಿಲ- ಮೊಗ್ರ ಸೇತುವೆ ರಚನೆಗೆ ಒತ್ತಾಯಿಸಿ, ನಾಗರಿಕರು ಹಂತ ಹಂತದ ಹೋರಾಟ ಆರಂಭಿಸಿದ್ದಾರೆ. ಈ ನಡುವೆ ದೀಪಾವಳಿ ಸಂದರ್ಭ ಮೊಗ್ರ ಹೊಳೆಯಲ್ಲಿ ನಾಗರಿಕರು ಹಣತೆ ಬೆಳಗುವ ಮೂಲಕ ವಿನೂತನ ಮಾದರಿಯಲ್ಲಿ ಸೇತುವೆ ನಿರ್ಮಾಣಕ್ಕೆ ಒತ್ತಾಯ ಮಾಡಿದರು. ಮೊಗ್ರ-ಏರಣಗುಡ್ಡೆ ಸೇತುವೆ ನಿರ್ಮಾಣ ಹಾಗೂ ಗುತ್ತಿಗಾರು-ಕಮಿಲ-ಬಳ್ಪ ರಸ್ತೆ ಸಂಪೂರ್ಣ ಡಾಮರೀಕರಣಕ್ಕೆ ಒತ್ತಾಯಿಸಿ ನಾಗರಿಕ ಹೋರಾಟ ಸಮಿತಿ ವತಿಯಿಂದ ಹಕ್ಕೊತ್ತಾಯ ಆರಂಭವಾಗಿದೆ. ಈಗಾಗಲೇ ಹಂತ ಹಂತವಾಗಿ ನಾಗರಿಕರು ಹಕ್ಕೊತ್ತಾಯ ನಡೆಸಿದ್ದು, ಇದೀಗ ದೀಪಾವಳಿ

ಪಂಜ: ಕಮಿಲ-ಮೊಗ್ರದಲ್ಲಿ ಸೇತುವೆಗೆ ಒತ್ತಾಯ ➤ ಹೊಳೆಯಲ್ಲಿ ದೀಪಾವಳಿ ಆಚರಣೆ Read More »

ಕರಾವಳಿ

ಕಡಬದ‌ ಪಿಲ್ಯ ಫ್ಯಾಷನ್ ನಲ್ಲಿ ದೀಪಾವಳಿ ಮೇಳ | ನವೆಂಬರ್ 20ರ ವರೆಗೆ ಉಚಿತ ಲಕ್ಕೀ ಕೂಪನ್ ಜೊತೆಗೆ ವಿಶೇಷ ರಿಯಾಯಿತಿ

(ನ್ಯೂಸ್ ಕಡಬ) newskadaba.com ಕಡಬ, ನ.14. ಮಹಿಳೆಯರ ಮಕ್ಕಳ ಮತ್ತು ಪುರುಷರ ಸಿದ್ದ ಉಡುಪು ಗಳಲ್ಲಿ ಪ್ರಸಿದ್ಧಿಯನ್ನು ಪಡೆದಿರುವ ಕಡಬದ ಪಿಲ್ಯ ಫ್ಯಾಷನ್ ನಲ್ಲಿ ನವೆಂಬರ್ 20ರ ವರೆಗೆ ವಿಶೇಷ ದೀಪಾವಳಿ ಮೇಳವನ್ನು ಆಯೋಜಿಸಲಾಗಿದ್ದು, ಗ್ರಾಹಕರಿಗೆ ವಿಶೇಷ ಆಫರ್ ಲಭ್ಯವಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಉತ್ತಮ ಗುಣಮಟ್ಟದ ನವನವೀನ ವಸ್ತ್ರಗಳು ಗ್ರಾಹಕರಿಗೆ ವಿಶೇಷ ರಿಯಾಯಿತಿ ದರದಲ್ಲಿ ದೊರೆಯಲಿದ್ದು, ರೂ.999 ಮೇಲ್ಪಟ್ಟ ಖರೀದಿಗೆ ಉಚಿತ ಲಕ್ಕೀ ಕೂಪನ್ ದೊರೆಯಲಿದೆ. ರೂ. 4999 ಮೇಲ್ಪಟ್ಟ ಖರೀದಿಗೆ ಖಚಿತ ಉಡುಗೊರೆಯೊಂದಿಗೆ ಮಹಿಳೆಯರ

ಕಡಬದ‌ ಪಿಲ್ಯ ಫ್ಯಾಷನ್ ನಲ್ಲಿ ದೀಪಾವಳಿ ಮೇಳ | ನವೆಂಬರ್ 20ರ ವರೆಗೆ ಉಚಿತ ಲಕ್ಕೀ ಕೂಪನ್ ಜೊತೆಗೆ ವಿಶೇಷ ರಿಯಾಯಿತಿ Read More »

ಕರಾವಳಿ

ಕಂಬಳ ಪ್ರೇಮಿ, ಕಡಬದ ಎಸ್ಇಎಸ್ ಚಿಕನ್ ಸೆಂಟರ್ ಮಾಲಕ ಅಬ್ದುಲ್ ಖಾದರ್ ನಿಧನ

(ನ್ಯೂಸ್ ಕಡಬ) newskadaba.com ಕಡಬ, ನ.14. ಕಡಬದ ಉದ್ಯಮಿ, ಕಂಬಳ ಪ್ರೇಮಿ ಎಸ್.ಇ.ಎಸ್ ಚಿಕನ್ & ಮಟನ್ ಸ್ಟಾಲ್ ಮಾಲಕ ಅಬ್ದುಲ್ ಖಾದರ್ ಹೃದಯಾಘಾತದಿಂದ ಶನಿವಾರ ಮುಂಜಾನೆ ನಿಧನರಾದರು. ಕಳೆದ ಕೆಲವು ದಶಕಗಳಿಂದ ಕಡಬದ ಕಡಬದ ಮುಖ್ಯ ರಸ್ತೆಯಲ್ಲಿ ಚಿಕನ್ ಮತ್ತು ಮಟನ್ ಸೆಂಟರ್ ನಡೆಸುತ್ತಿದ್ದ ಇವರು ಸಾಮಾಜಿಕ, ಧಾರ್ಮಿಕ ರಂಗದಲ್ಲಿ ಸಕ್ರಿಯರಾಗಿದ್ದರು. ಶನಿವಾರ ಮುಂಜಾನೆ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟರೆಂದು ತಿಳಿದು ಬಂದಿದೆ. ಕಂಬಳ ಪ್ರೇಮಿಯಾಗಿದ್ದ ಇವರು ಕಂಬಳದ‌ ಕೋಣಗಳನ್ನು ಹೊಂದಿದ್ದರು.

ಕಂಬಳ ಪ್ರೇಮಿ, ಕಡಬದ ಎಸ್ಇಎಸ್ ಚಿಕನ್ ಸೆಂಟರ್ ಮಾಲಕ ಅಬ್ದುಲ್ ಖಾದರ್ ನಿಧನ Read More »

ಕರಾವಳಿ

ಇಂದು ಕಡಬದ ದುರ್ಗಾಂಬ ಮೊಬೈಲ್ಸ್ ನಲ್ಲಿ ‘ವೀವೋ ಬ್ಲೂ ಡೇ’ ➤ ಮಳಿಗೆಗೆ ಭೇಟಿ ನೀಡಿ, ಉಚಿತವಾಗಿ ವಿವೊ ಕಂಪೆನಿಯ ಮೊಬೈಲ್ ಗೆಲ್ಲಿ

(ನ್ಯೂಸ್ ಕಡಬ) newskadaba.com ಕಡಬ,‌ ನ.14. ದೀಪಾವಳಿ ಹಬ್ಬದ ಪ್ರಯುಕ್ತ ಕಡಬದ ಶ್ರೀ ದುರ್ಗಾಂಬ ಮೊಬೈಲ್ಸ್ ನಲ್ಲಿ ವೀವೋ ಮೊಬೈಲ್ ಕಂಪೆನಿಯ ಸಹಯೋಗದೊಂದಿಗೆ ವಿಶೇಷ ದರ ಕಡಿತ ಮಾರಾಟ ‘ವೀವೊ ಬ್ಲೂ ಡೇ’ ಕಾರ್ಯಕ್ರಮವು ಶನಿವಾರದಂದು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ದುರ್ಗಾಂಬ ಮೊಬೈಲ್‌ ಗೆ ಭೇಟಿ ನೀಡುವ ಅದೃಷ್ಟಶಾಲಿಗಳು ಉಚಿತವಾಗಿ ಮೊಬೈಲ್ ಗೆಲ್ಲುವ ಅವಕಾಶವಿದ್ದು, ಪ್ರತೀ ಖರೀದಿಗೆ ಖಚಿತ ಉಡುಗೊರೆ, ಎಲ್ಲಾ ಮೊಬೈಲ್ ಗಳಿಗೂ ವಿಶೇಷ ದರ ಕಡಿತದೊಂದಿಗೆ ಹಲವು ಬಹುಮಾನಗಳನ್ನು ಗೆಲ್ಲಬಹುದಾಗಿದೆ. ಹಾಗಾದರೆ ತಡ ಯಾಕೆ..?

ಇಂದು ಕಡಬದ ದುರ್ಗಾಂಬ ಮೊಬೈಲ್ಸ್ ನಲ್ಲಿ ‘ವೀವೋ ಬ್ಲೂ ಡೇ’ ➤ ಮಳಿಗೆಗೆ ಭೇಟಿ ನೀಡಿ, ಉಚಿತವಾಗಿ ವಿವೊ ಕಂಪೆನಿಯ ಮೊಬೈಲ್ ಗೆಲ್ಲಿ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್
Scroll to Top