News Kadaba Desk

ಸುಳ್ಯ: ಎಸ್.ವೈ.ಎಸ್ ಮತ್ತು ಎಸ್ಕೆಎಸ್ಸೆಸ್ಸೆಫ್ ಸುಳ್ಯ ನಗರ ಸಮಿತಿ ವತಿಯಿಂದ ಸ್ನೇಹ ಸಮ್ಮಿಲನ ಮತ್ತು ಮೌಲಿದ್ ಮಜ್ಲಿಸ್ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಳ್ಯ, ಅ. 14. ಪುಣ್ಯ ಪ್ರವಾದಿ (ಸ.ಅ) ಜೀವನ ಸಮಗ್ರ, ಸಂಪೂರ್ಣ ಶೀರ್ಷಿಕೆಯಲ್ಲಿ ನಡೆಯುವ ಮೀಲಾದ್ ಅಭಿಯಾನ ಅಂಗವಾಗಿ ಎಸ್.ವೈ.ಎಸ್ ಮತ್ತು ಎಸ್ಕೆಎಸ್ಸೆಸ್ಸೆಫ್ ಸುಳ್ಯ ನಗರ ಸಮಿತಿ ವತಿಯಿಂದ ಸ್ನೇಹ ಸಮ್ಮಿಲನ ಹಾಗೂ ಮೌಲಿದ್ ಮಜ್ಲಿಸ್ ಕಾರ್ಯಕ್ರಮವು ಸುಳ್ಯ ಆಲೆಟ್ಟಿ ರಸ್ತೆಯಲ್ಲಿರುವ ಸುಪ್ರೀಂ ಹಾಲ್ ನಲ್ಲಿ ಜರಗಿತು.   ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ವೈ.ಎಸ್ ಸುಳ್ಯ ಟೌನ್ ಅಧ್ಯಕ್ಷ ಹಾಜಿ ಎಸ್.ಎ ಹಮೀದ್ ವಹಿಸಿದರು. ಎಸ್ಕೆಎಸ್ಸೆಸ್ಸೆಫ್ ದ.ಕ ಜಿಲ್ಲಾ ಉಪಾಧ್ಯಕ್ಷರಾದ ಉಸ್ತಾದ್ ತಾಜುದ್ದೀನ್ ರಹ್ಮಾನಿ […]

ಸುಳ್ಯ: ಎಸ್.ವೈ.ಎಸ್ ಮತ್ತು ಎಸ್ಕೆಎಸ್ಸೆಸ್ಸೆಫ್ ಸುಳ್ಯ ನಗರ ಸಮಿತಿ ವತಿಯಿಂದ ಸ್ನೇಹ ಸಮ್ಮಿಲನ ಮತ್ತು ಮೌಲಿದ್ ಮಜ್ಲಿಸ್ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಹಿರಿಯ ಪತ್ರಕರ್ತ, ಬಿಗ್ ಬಾಸ್ ಸ್ಫರ್ಧಿ ರವಿ ಬೆಳಗೆರೆ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 13. ಹಿರಿಯ ಪತ್ರಕರ್ತ, ಖ್ಯಾತ ಬರಹಗಾರ ರವಿ ಬೆಳಗೆರೆ ಅವರು ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಬೆಂಗಳೂರು ಕಚೇರಿಯಲ್ಲಿದ್ದ ವೇಳೆಯಲ್ಲಿ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅಪೊಲೋ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇವರ ಅಂತಿಮ ದರ್ಶನಕ್ಕೆ ಶುಕ್ರವಾರ ಬೆಳಗ್ಗೆ 9 ಗಂಟೆಯಿಂದ ಬೆಂಗಳೂರಿನ ಪ್ರಾರ್ಥನಾ ಶಾಲೆಯಲ್ಲಿ ಅವಕಾಶ ಮಾಡಿಕೊಡಲಾಗಿದೆ. ಮಾರ್ಚ್ 15, 1958ರಲ್ಲಿ ಬಳ್ಳಾರಿಯಲ್ಲಿ ಜನಿಸಿದ ಇವರು ಪತ್ರಿಕರ್ತರಾಗಿ ಅತೀ ಹೆಚ್ಚು ಓದುಗರ ಬಳಗವನ್ನು ಹೊಂದಿದ್ದರು. ಪತ್ರಿಕಾರಂಗದ

ಹಿರಿಯ ಪತ್ರಕರ್ತ, ಬಿಗ್ ಬಾಸ್ ಸ್ಫರ್ಧಿ ರವಿ ಬೆಳಗೆರೆ ಇನ್ನಿಲ್ಲ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤➤ ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಉದ್ಯೋಗ ಮಾಹಿತಿ: ಕಡಬದ ವಿವಿಧ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸಲು ಕೆಳಕಂಡ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನ್ಯೂಸ್ ಕಡಬ ಸಂಸ್ಥೆಗೆ ನ್ಯೂಸ್ ಎಡಿಟಿಂಗ್, ಆ್ಯಂಕರಿಂಗ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ: ಕನ್ನಡ ಭಾಷೆಯಲ್ಲಿ ಹಿಡಿತವಿರಬೇಕು. ಪ್ರಚಲಿತ ವಿದ್ಯಮಾನಗಳ ಬಗ್ಗೆ ಬಲ್ಲವರಾಗಿರಬೇಕು. ನುಡಿ ಟೈಪಿಂಗ್ ತಿಳಿದಿರಬೇಕು. ಸಂಪರ್ಕ ಸಂಖ್ಯೆ: 9480372162, 9743493943 ನ್ಯೂಸ್ ಕಡಬ ಸಂಸ್ಥೆಗೆ ಮಾರ್ಕೆಟಿಂಗ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ: ಮಾರ್ಕೆಟಿಂಗ್ ಕ್ಷೇತ್ರದಲ್ಲಿ ಕನಿಷ್ಠ ಎರಡು ವರ್ಷಗಳ

➤➤ ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಲೈಫ್‍ಸ್ಟೈಲ್

ಅರಂತೋಡು: ಹೆಣ್ಣು ಮಕ್ಕಳ ‘ಶಿಶು ಪ್ರದರ್ಶನ’ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಅರಂತೋಡು, ನ. 10. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತುಮಕ್ಕಳ ಅಭಿವೃದ್ಧಿಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಅರಂತೋಡು ಗ್ರಾಮ ಪಂಚಾಯತ್ ಇದರ ಅಶ್ರಯದಲ್ಲಿ ‘ಹೆಣ್ಣು ಮಗುವನ್ನು ರಕ್ಷಿಸಿ ಹೆಣ್ಣು ಮಗುವನ್ನು ಓದಿಸಿ’ ಕಾರ್ಯಕ್ರಮದಡಿಯಲ್ಲಿ ಹೆಣ್ಣು ಮಕ್ಕಳ ಶಿಶು ಪ್ರದರ್ಶನ ಕಾರ್ಯಕ್ರಮವು ಇಂದು ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿರಿಸೌಧ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ತ್ರೀ ಶಕ್ತಿ

ಅರಂತೋಡು: ಹೆಣ್ಣು ಮಕ್ಕಳ ‘ಶಿಶು ಪ್ರದರ್ಶನ’ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ದೀಪಾವಳಿಗೆ ಕಡಬದ ಯಶೋದಾ ಸೂಪರ್ ಶಾಪ್ ನಲ್ಲಿ ರಿಯಾಯಿತಿ ದರದ ಮಾರಾಟ ➤ 52″ ಸ್ಮಾರ್ಟ್ ಟಿವಿ, ಫ್ರಿಡ್ಜ್, ವಾಷಿಂಗ್ ಮೆಷಿನ್ ಸೇರಿದಂತೆ 250 ಬಹುಮಾನಗಳು

(ನ್ಯೂಸ್ ಕಡಬ) newskadaba.com ಕಡಬ, ನ.09. ದೀಪಾವಳಿ ಹಬ್ಬದ ಪ್ರಯುಕ್ತ ಕಡಬದ ಯಶೋದಾ ಸೂಪರ್ ಶಾಪ್ ನಲ್ಲಿ ಭಾರೀ ರಿಯಾಯಿತಿ ಮಾರಾಟದ ಜೊತೆಗೆ 250 ಅದೃಷ್ಟಶಾಲಿಗಳಿಗೆ ಹಲವು ಬಹುಮಾನಗಳನ್ನು ಗೆಲ್ಲುವ ಅವಕಾಶ ಕಲ್ಪಿಸಲಾಗಿದೆ. ನವೆಂಬರ್ 02 ರಿಂದ ಆರಂಭಗೊಂಡಿದ್ದು, ಡಿಸೆಂಬರ್ 06 ರ ವರೆಗೆ ರಿಯಾಯಿತಿ ಮಾರಾಟ ನಡೆಯಲಿದೆ. ಪ್ರತೀ 1000 ರೂ. ಮೇಲ್ಪಟ್ಟ ಖರೀದಿಗೆ ಉಚಿತ ಲಕ್ಕೀ ಕೂಪನ್ ನಲ್ಲಿ 52 ಇಂಚಿನ ಸ್ಮಾರ್ಟ್ ಟಿವಿ, ಎರಡು ಫ್ರಿಡ್ಜ್, ಮೂರು ವಾಷಿಂಗ್ ಮೆಷಿನ್, 04 ವಿವೋ

ದೀಪಾವಳಿಗೆ ಕಡಬದ ಯಶೋದಾ ಸೂಪರ್ ಶಾಪ್ ನಲ್ಲಿ ರಿಯಾಯಿತಿ ದರದ ಮಾರಾಟ ➤ 52″ ಸ್ಮಾರ್ಟ್ ಟಿವಿ, ಫ್ರಿಡ್ಜ್, ವಾಷಿಂಗ್ ಮೆಷಿನ್ ಸೇರಿದಂತೆ 250 ಬಹುಮಾನಗಳು Read More »

ಕರಾವಳಿ, ಲೈಫ್‍ಸ್ಟೈಲ್

ದ್ವಿಚಕ್ರ ವಾಹನ ಖರೀದಿಗೆ ಕಡಬದ ಅಡಿಗ ಟಿವಿಎಸ್ ನಲ್ಲಿ ವಿಶೇಷ ದೀಪಾವಳಿ ಆಫರ್ ➤ ಕೇವಲ 699 ರೂ. ಪಾವತಿಸಿ, ನಿಮ್ಮಿಷ್ಟದ ಟಿವಿಎಸ್ ವಾಹನ ಖರೀದಿಸಿ

(ನ್ಯೂಸ್ ಕಡಬ) newskadaba.com ಕಡಬ, ನ.09. ತಾಲೂಕಿನಲ್ಲಿ ಕಳೆದ 5 ವರ್ಷಗಳಿಂದ ಟಿವಿಎಸ್ ವಾಹನಗಳ ಮಾರಾಟ ಹಾಗೂ ಸೇವೆಯಲ್ಲಿ ಹೆಸರುವಾಸಿಯಾಗಿರುವ, ಟಿವಿಎಸ್ ಕಂಪೆನಿಯ ಅಧಿಕೃತ ಡೀಲರ್ ಆಗಿರುವ ಕಡಬದ ಅಡಿಗ ಮೋಟಾರ್ಸ್ ನಲ್ಲಿ ದೀಪಾವಳಿ ಹಬ್ಬದ ಅಮೋಘ ಖರೀದಿ ಆಫರ್ ಗಳು ನಡೆಯುತ್ತಿದೆ. ರೂ 50,000/- ಮೌಲ್ಯದ ಖಚಿತ ಉಡುಗೊರೆಗಳು: ಗ್ರಾಹಕರಿಗೆ ತಮ್ಮ ನೆಚ್ಚಿನ ಟಿವಿಎಸ್ ವಾಹನ ಖರೀದಿಯೊಂದಿಗೆ ರೂ.50000/- ತನಕ ಖಚಿತ ಉಡುಗೊರೆಗಳು ಲಭಿಸಲಿದೆ ಹಾಗೂ ಪ್ರತೀ ಖರೀದಿಯೊಂದಿಗೆ ಉಚಿತ ಹೆಲ್ಮೆಟ್, ಉಚಿತ ಪೆಟ್ರೋಲ್, ಉಚಿತ

ದ್ವಿಚಕ್ರ ವಾಹನ ಖರೀದಿಗೆ ಕಡಬದ ಅಡಿಗ ಟಿವಿಎಸ್ ನಲ್ಲಿ ವಿಶೇಷ ದೀಪಾವಳಿ ಆಫರ್ ➤ ಕೇವಲ 699 ರೂ. ಪಾವತಿಸಿ, ನಿಮ್ಮಿಷ್ಟದ ಟಿವಿಎಸ್ ವಾಹನ ಖರೀದಿಸಿ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಕಡಬ: ಜೆ.ಎಸ್. ಸ್ಪೋರ್ಟ್ಸ್ & ಪ್ರಿಂಟ್ ಟೆಕ್ನಿಕ್ ಇಂದು ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ನ.09. ಕ್ರೀಡೆ ಹಾಗೂ ಪ್ರಿಂಟಿಂಗ್ ಗೆ ಸಂಬಂಧಿಸಿದ ನೂತನ ಸಂಸ್ಥೆ ಜೆ.ಎಸ್. ಸ್ಪೋರ್ಟ್ಸ್ & ಪ್ರಿಂಟ್ ಟೆಕ್ನಿಕ್ ಸೋಮವಾರದಂದು ಕಡಬದ ಸೈಂಟ್ ಜೋಕಿಮ್ಸ್ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ.   ನೂತನ ಸಂಸ್ಥೆಯಲ್ಲಿ ಸ್ಮರಣಿಕೆ‌, ಗಿಫ್ಟ್ ಐಟಂ, ಮಗ್ ಪ್ರಿಂಟಿಂಗ್, ಟಿ-ಶರ್ಟ್ ಪ್ರಿಂಟಿಂಗ್, ಐಡಿ ಕಾರ್ಡ್ ಪ್ರಿಂಟಿಂಗ್, ಕ್ರೀಡೆಗೆ ಸಂಬಂಧಿಸಿದ ಎಲ್ಲಾ ಉಪಕರಣಗಳು, ರಬ್ಬರ್ ಸ್ಟ್ಯಾಂಪ್, ಪಿಲ್ಲೋ ಪ್ರಿಂಟ್ ಮೊದಲಾದ ಸೇವೆಗಳು ಮೊದಲ ಬಾರಿಗೆ ಕಡಬದಲ್ಲಿ ಒಂದೇ ಸೂರಿ‌ನಡಿ ಗ್ರಾಹಕರಿಗೆ ದೊರೆಯಲಿದೆ.

ಕಡಬ: ಜೆ.ಎಸ್. ಸ್ಪೋರ್ಟ್ಸ್ & ಪ್ರಿಂಟ್ ಟೆಕ್ನಿಕ್ ಇಂದು ಶುಭಾರಂಭ Read More »

ಕ್ರೀಡಾ ನ್ಯೂಸ್, ತಂತ್ರಜ್ಞಾನ, ಲೈಫ್‍ಸ್ಟೈಲ್

ಕಡಬ: ಮಸೀದಿಯಲ್ಲಿ ಕರ್ಕಶ ಧ್ವನಿವರ್ಧಕ ಬಳಕೆ ಮಾಡಿಲ್ಲ | ಸಮಾಜದಲ್ಲಿ ಶಾಂತಿ ಕದಡುವ ಹುನ್ನಾರ ನಡೆಯುತ್ತಿದೆ ➤ ಕಡಬ ತಾಲೂಕು ಮುಸ್ಲಿಂ ಜಮಾಅತ್ ಅಧ್ಯಕ್ಷ ಮೀರಾ ಸಾಹೇಬ್ ಆರೋಪ

(ನ್ಯೂಸ್ ಕಡಬ) newskadaba.com ಕಡಬ, ನ.08. ಮಸೀದಿಯಲ್ಲಿ ಬಾಂಗ್ ಕೊಡಲು ವೇಳೆ ಧ್ವನಿವರ್ಧಕವನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆಯ ಮುಖಂಡ ರವಿರಾಜ್ ಶೆಟ್ಟಿ ನೇತೃತ್ವದಲ್ಲಿ ಕಡಬ ಪೊಲೀಸರಿಗೆ ದೂರು ನೀಡಿರುವುದಕ್ಕೆ ಪ್ರತಿಕ್ರಿಯಿಸಿರುವ ಕಡಬ ತಾಲೂಕು ಮುಸ್ಲಿಂ ಜಮಾಅತ್ ಅಧ್ಯಕ್ಷ ಹಾಜಿ ಸೈಯದ್ ಮೀರಾ ಸಾಹೇಬ್, ಮಸೀದಿಯಲ್ಲಿ ಕರ್ಕಶವಾಗಿ ಧ್ವನಿವರ್ಧಕ ಬಳಕೆ ಮಾಡಿಲ್ಲ. ಇದು ಸಮಾಜದಲ್ಲಿ ಶಾಂತಿ ಕದಡುವ ಹುನ್ನಾರವಾಗಿದೆ ಎಂದು ಆರೋಪಿಸಿದ್ದಾರೆ. ಶನಿವಾರದಂದು ಕಡಬ ತಹಶೀಲ್ದಾರ್ ಹಾಗೂ ಕಡಬ ಪೋಲಿಸರಿಗೆ ಮನವಿ ನೀಡಿದ ಬಳಿಕ ಪತ್ರಿಕಾಗೋಷ್ಟಿಯಲ್ಲಿ

ಕಡಬ: ಮಸೀದಿಯಲ್ಲಿ ಕರ್ಕಶ ಧ್ವನಿವರ್ಧಕ ಬಳಕೆ ಮಾಡಿಲ್ಲ | ಸಮಾಜದಲ್ಲಿ ಶಾಂತಿ ಕದಡುವ ಹುನ್ನಾರ ನಡೆಯುತ್ತಿದೆ ➤ ಕಡಬ ತಾಲೂಕು ಮುಸ್ಲಿಂ ಜಮಾಅತ್ ಅಧ್ಯಕ್ಷ ಮೀರಾ ಸಾಹೇಬ್ ಆರೋಪ Read More »

ಕರಾವಳಿ

ಕಡಬ: ಮಸೀದಿಯಲ್ಲಿ ಕರ್ಕಶ ಧ್ವನಿವರ್ಧಕ ಬಳಕೆಯ ಆರೋಪ ➤ ಹಿಂದೂ ಸಂಘಟನೆಯಿಂದ ಕಡಬ ಪೊಲೀಸರಿಗೆ ದೂರು

(ನ್ಯೂಸ್ ಕಡಬ) newskadaba.com ಕಡಬ, ನ.06. ಕುಟ್ರುಪಾಡಿ ಗ್ರಾಮದ ಕೇಪು ಅಮೈ ಎಂಬಲ್ಲಿರುವ ಮಸೀದಿಯಿಂದ ಕರ್ಕಶವಾಗಿ ಧ್ವನಿವರ್ಧಕ ಬಳಸಲಾಗುತ್ತಿದೆ ಎಂದು ಆರೋಪಿಸಿ ಹಿಂದೂ ಜಾಗರಣೆ ವೇದಿಕೆಯ ಜಿಲ್ಲಾ ಮುಖಂಡ ರವಿರಾಜ್ ಶೆಟ್ಟಿ ಯವರ ನೇತೃತ್ವದಲ್ಲಿ ಸ್ಥಳೀಯ ನಿವಾಸಿಗಳಿಂದ ಕಡಬ ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ. ಮಸೀದಿಯಲ್ಲಿ ಕರ್ಕಶವಾಗಿ ಧ್ವನಿವರ್ಧಕ ಬಳಸಲಾಗುತ್ತಿದ್ದು ಇದರಿಂದ ಇಲ್ಲಿಯ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ, ಈ ಹಿನ್ನೆಲೆಯಲ್ಲಿ ಕೂಡಲೇ ಧ್ವನಿವರ್ಧಕವನ್ನು ತೆರವುಗೊಳಿಸಬೇಕೆಂದು ಅವರು ಮನವಿಯಲ್ಲಿ ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಎ.ಪಿ.ಎಂ.ಸಿ

ಕಡಬ: ಮಸೀದಿಯಲ್ಲಿ ಕರ್ಕಶ ಧ್ವನಿವರ್ಧಕ ಬಳಕೆಯ ಆರೋಪ ➤ ಹಿಂದೂ ಸಂಘಟನೆಯಿಂದ ಕಡಬ ಪೊಲೀಸರಿಗೆ ದೂರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ನಾಳೆ (ನ.07 ಮತ್ತು 08) ನಾಡೋಳಿ ಲ್ಯಾಬ್ ನಲ್ಲಿ ಪ್ರಸಿದ್ಧ ಎಲುಬು ತಜ್ಞ ಡಾ| ಶ್ರೇಯಸ್ ದೊಡ್ಡಹಿತ್ಲು ಸೇವೆಗೆ ಲಭ್ಯ

(ನ್ಯೂಸ್ ಕಡಬ) newskadaba.com ಕಡಬ, ನ.06. ಕಡಬದ ನಾಡೋಳಿ ಡಯಾಗ್ನಾಸ್ಟಿಕ್ ಸೆಂಟರ್ ನಲ್ಲಿ ನವೆಂಬರ್ 07 ಮತ್ತು 08 ರಂದು ಕೀಲು, ಎಲುಬು ಹಾಗೂ ಮೂಳೆ ತಜ್ಞ ವೈದ್ಯರು ಲಭ್ಯರಿರಲಿದ್ದಾರೆ. ಮಂಗಳೂರಿನ ದೇರಳಕಟ್ಟೆಯ ಕಣಚೂರು ಆಸ್ಪತ್ರೆಯ ಪ್ರಸಿದ್ಧ ವೈದ್ಯರಾದ ಡಾ| ಶ್ರೇಯಸ್ ದೊಡ್ಡಹಿತ್ಲು ಅವರು ಪ್ರತೀ ಶನಿವಾರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಹಾಗೂ ಭಾನುವಾರದಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಸಾರ್ವಜನಿಕ ಸೇವೆಗೆ ಲಭ್ಯರಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ನಾಡೋಳಿ ಡಯಾಗ್ನಾಸ್ಟಿಕ್

ಕಡಬ: ನಾಳೆ (ನ.07 ಮತ್ತು 08) ನಾಡೋಳಿ ಲ್ಯಾಬ್ ನಲ್ಲಿ ಪ್ರಸಿದ್ಧ ಎಲುಬು ತಜ್ಞ ಡಾ| ಶ್ರೇಯಸ್ ದೊಡ್ಡಹಿತ್ಲು ಸೇವೆಗೆ ಲಭ್ಯ Read More »

ಆರೋಗ್ಯ ಮಾಹಿತಿ, ಕರಾವಳಿ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು
Scroll to Top