News Kadaba Desk

ಇನ್ನು ಮುಂದೆ ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಎ.ಎಸ್.ಐ, ಹೆಡ್ ಕಾನ್ಸ್‌ಟೇಬಲ್ ಹಾಗೂ ಕಾನ್ಸ್‌ಟೇಬಲ್ ದಂಡ ವಿಧಿಸುವಂತಿಲ್ಲ…‼️ ➤ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಹಾಸನ, ನ. 04. ಇನ್ಮುಂದೆ ಕಂಡ ಕಂಡಲ್ಲಿ ಪೊಲೀಸರು ಸಂಚಾರ ನಿಯಮವನ್ನು ಉಲ್ಲಂಘನೆ ಮಾಡಿದವರಿಂದ ದಂಡ ವಸೂಲಿ ಮಾಡುವಂತಿಲ್ಲ. ಅದರಲ್ಲೂ ಎಎಸ್.ಐ, ಹೆಡ್ ಕಾನ್ ಸ್ಟೇಬಲ್ ಹಾಗೂ ಕಾನ್ ಸ್ಟೇಬಲ್ ದಂಡವಸೂಲಿ ಮಾಡುವಂತಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ತಿಳಿಸಿದ್ದಾರೆ. ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಎ.ಎಸ್.ಐ ಹಾಗೂ ಹೈವೇ ಪೆಟ್ರೋಲಿಂಗ್ ಮತ್ತು ಇಂಟರ್ ಸೆಪ್ಟರ್ ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ದಂಡ ವಸೂಲಿಯ ನೆಪದಲ್ಲಿ ಅಕ್ರಮವಾಗಿ ಹಣ […]

ಇನ್ನು ಮುಂದೆ ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಎ.ಎಸ್.ಐ, ಹೆಡ್ ಕಾನ್ಸ್‌ಟೇಬಲ್ ಹಾಗೂ ಕಾನ್ಸ್‌ಟೇಬಲ್ ದಂಡ ವಿಧಿಸುವಂತಿಲ್ಲ…‼️ ➤ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೂಚನೆ Read More »

ಕರ್ನಾಟಕ

ಕಡಬ: ‘ಹನಾ’ ಜನರಲ್ ಸ್ಟೋರ್ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ನ.03. ಇಲ್ಲಿನ ಪಂಜ ರಸ್ತೆಯ ಎ.ಕೆ. ಟವರ್ಸ್ ನಲ್ಲಿ ಕೋಡಿಂಬಾಳದ ಶರೀಫ್ ಮಾಲೀಕತ್ವದ ‘ಹನಾ ಜನರಲ್ ಸ್ಟೋರ್’ ಶುಭಾರಂಭಗೊಂಡಿತು. ನೂತನ ಸಂಸ್ಥೆಗೆ ಜಿಲ್ಲಾ ಪಂಚಾಯತ್ ಸದಸ್ಯ ಪಿ.ಪಿ.ವರ್ಗೀಸ್, ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಕೃಷ್ಣ ಶೆಟ್ಟಿ ಕಡಬ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಫಝಲ್ ಕೋಡಿಂಬಾಳ, ಎ.ಕೆ. ಟವರ್ ಮಾಲಕರಾದ ಅಲಿ ಕೋಡಿಂಬಾಳ ಸೇರಿದಂತೆ ಹಲವು ಗಣ್ಯರು ಭೇಟಿ ನೀಡಿ ಶುಭಹಾರೈಸಿದರು. ಶುಭಾರಂಭದ ಪ್ರಯುಕ್ತ ಎಲ್ಲಾ ದಿನಸಿ ಸಾಮಾಗ್ರಿಗಳಿಗೆ ವಿಶೇಷ ರಿಯಾಯಿತಿ

ಕಡಬ: ‘ಹನಾ’ ಜನರಲ್ ಸ್ಟೋರ್ ಶುಭಾರಂಭ Read More »

ಕರಾವಳಿ

ಮಂಗಳೂರು: ನಾಳೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಆಗಮನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 03. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಲು ನಾಳೆ (ನ. 04) ರಾತ್ರಿ ಮಂಗಳೂರಿಗೆ ಆಗಮಿಸಲಿದ್ದಾರೆ.     ನವೆಂಬರ್ 5 ರಂದು ಮಂಗಳೂರು ಕೊಡಿಯಾಲ್ ಬೈಲ್​ನಲ್ಲಿರುವ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ರಾಜ್ಯ ಬಿಜೆಪಿಯ ವಿಶೇಷ ಸಭೆಯನ್ನು ಉದ್ಘಾಟಿಸಲಿದ್ದು, ಈ ಸಭೆಯಲ್ಲಿ ಭಾಗವಹಿಸಲು ಒಂದು ದಿನ ಮುಂಚಿತವಾಗಿಯೇ ಮುಖ್ಯಮಂತ್ರಿಗಳು ಮಂಗಳೂರಿಗೆ ಆಗಮಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಹೋಟೆಲ್ ಓಷಿಯನ್ ಪರ್ಲ್​ನಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿಪಾಲ್ಗೊಳ್ಳಲಿದ್ದಾರೆ.

ಮಂಗಳೂರು: ನಾಳೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಆಗಮನ Read More »

ಕರಾವಳಿ

ಉಬರಡ್ಕ: ರಾಶಿ ಹಾಕಿದ ಕಸವನ್ನು ಪುನಃ ಹೆಕ್ಕಿಸಿ ವಾಪಸ್ ಹಿಂತಿರುಗಿಸಿದ ಸ್ಥಳೀಯರು

(ನ್ಯೂಸ್ ಕಡಬ) newskadaba.com ಸುಳ್ಯ, ನ. 03. ಪಿಕಪ್ ವಾಹನದಲ್ಲಿ ಕೆಲವರು ಕಸವನ್ನು ತುಂಬಿಸಿಕೊಂಡು ಬಂದು ಅದನ್ನು ಉಬರಡ್ಕದ ಪೂಮಲೆ ರಕ್ಷಿತಾರಣ್ಯದ ರಸ್ತೆ ಬದಿಯಲ್ಲಿ ಎಸೆಯುತ್ತಿದ್ದುದನ್ನು ಗಮನಿಸಿದ ಊರವರು ಪಿಕಪ್ ನವರನ್ನು ವಿಚಾರಿಸಿ ಎಚ್ಚರಿಕೆಯ ಕರೆ ನೀಡಿ ರಸ್ತೆ ಬದಿ ಹಾಕಿದ್ದ ಕಸವನ್ನು ಹೆಕ್ಕಿಸಿ ಹಿಂತಿರುಗಿಸಿ ಕಳುಹಿಸಿದ ಘಟನೆ ನಡೆದಿದೆ.   ಈ ಪಿಕಪ್ ವಾಹನವು ಅಸ್ಮಾಸ್ ಕನ್ ಸ್ಟ್ರಕ್ಷನ್ ಪ್ರೈವೇಟ್ (ಲಿ.)ಸೇರಿದ್ದಾಗಿದ್ದು, ಉಬರಡ್ಕ ಮಿತ್ತೂರು ಗ್ರಾಮದ ಬಳ್ಳಡ್ಕ ಬಳಿಯ ಪೂಮಲೆ ರಕ್ಷಿತಾರಣ್ಯದ ರಸ್ತೆ ಬದಿಯಲ್ಲಿ ಸುಳ್ಯದಿಂದ

ಉಬರಡ್ಕ: ರಾಶಿ ಹಾಕಿದ ಕಸವನ್ನು ಪುನಃ ಹೆಕ್ಕಿಸಿ ವಾಪಸ್ ಹಿಂತಿರುಗಿಸಿದ ಸ್ಥಳೀಯರು Read More »

ಕರಾವಳಿ, ಕರ್ನಾಟಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯ : ಅಭಿವೃದ್ಧಿ ಸಮಿತಿಯಲ್ಲಿ ಮಲೆಕುಡಿಯ ಜನಾಂಗದವರ ನಿರ್ಲಕ್ಷ್ಯಕ್ಕೆ ಮಲೆಕುಡಿಯ ಸಂಘದಿಂದ ಆಕ್ಷೇಪ

(ನ್ಯೂಸ್ ಕಡಬ) newskadaba.com  ಕುಕ್ಕೆ ಶ್ರೀ ಸುಬ್ರಹ್ಮಣ್ಯ, ನ. 01: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಅಭಿವೃದ್ದಿ ಸಮಿತಿಯಲ್ಲಿ ಮಲೆಕುಡಿಯ ಜನಾಂಗದವರನ್ನು ಸೇರಿಸಿಕೊಳ್ಳದೆ ನಿರ್ಲಕ್ಷ್ಯ ಮಾಡಿರುವುದಾಗಿ ಆರೋಪಿಸಿ ಮಲೆಕುಡಿಯರ ಸಂಘ ವಲಯ ಸಮಿತಿ ಸುಬ್ರಹ್ಮಣ್ಯ ಪತ್ರಿಕಾ ಹೇಳಿಕೆ ಅ.31 ರಂದು ಬಿಡುಗಡೆ ಮಾಡಿದ್ದಾರೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದೇವಸ್ಥಾನಕ್ಕೆ ನೂತನವಾಗಿ ಅಭಿವೃದ್ಧಿ ಸಮಿತಿ ರಚನೆಯಾಗಿದ್ದು ಸ್ಥಳೀಯ ಮೂಲ ನಿವಾಸಿಗಳಾದ ಮಲೆ ಕುಡಿಯ ಬುಡಕಟ್ಟು ಸಮುದಾಯವನ್ನು ನಿರ್ಲಕ್ಷಿದ್ದಾರೆ. ಈ ಹಿಂದಿನ ನಿರ್ಧಾರದಂತೆ ಮನೆಕುಡಿಯ ಜನಾಂಗದವರ ಕೋರಿಕೆಯನ್ನು ನಿರ್ಲಕ್ಷ್ಯ ಮಾಡಲಾಗಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ : ಅಭಿವೃದ್ಧಿ ಸಮಿತಿಯಲ್ಲಿ ಮಲೆಕುಡಿಯ ಜನಾಂಗದವರ ನಿರ್ಲಕ್ಷ್ಯಕ್ಕೆ ಮಲೆಕುಡಿಯ ಸಂಘದಿಂದ ಆಕ್ಷೇಪ Read More »

ಕರಾವಳಿ

ವಿಡಿಯೋ ಮೂಲಕ ಕನ್ನಡದಲ್ಲೇ ರಾಜ್ಯೋತ್ಸವ ಶುಭಾಶಯ ತಿಳಿಸಿದ ಆರ್‌ಸಿಬಿ ತಂಡ

(ನ್ಯೂಸ್ ಕಡಬ) newskadaba.com ದೆಹಲಿ ನ. 01: ಕನ್ನಡ ರಾಜ್ಯೋತ್ಸವಕ್ಕೆ ವಿವಿಧ ಗಣ್ಯರು ಶುಭ ಕೋರುತ್ತಿದ್ದಾರೆ. ಅದೇ ರೀತಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ಶುಭಾಶಯ ತಿಳಿಸಿದ್ದು, ತಂಡದ ಆಟಗಾರರು ಮಾತನಾಡಿ, ಸಂತಸ ವ್ಯಕ್ತಪಡಿಸಿದ್ದರೆ. ಆರ್‌ಸಿಬಿ ಟ್ವಿಟ್ಟರ್ ನ ಅಧಿಕೃತ ಖಾತೆಯ ಮೂಲಕ ವಿಡಿಯೋ ಟ್ವೀಟ್ ಮಾಡಿದ್ದು, ಈ ವಿಶೇಷ ವಿಡಿಯೋದಲ್ಲಿ ಮಾತನಾಡಿ ಶುಭ ಕೋರಿದ್ದಾರೆ. ತಂಡದ ನಾಯಕ ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್ ಸೇರಿದಂತೆ ದೇಶೀಯ ಆಟಗಾರರು ಕನ್ನಡದಲ್ಲೇ ಶುಭಾಶಯ ತಿಳಿಸಿದರೆ, ಎಬಿ ಡಿವಿಲಿಯರ್ಸ್ ಸೇರಿದಂತೆ ವಿದೇಶಿ

ವಿಡಿಯೋ ಮೂಲಕ ಕನ್ನಡದಲ್ಲೇ ರಾಜ್ಯೋತ್ಸವ ಶುಭಾಶಯ ತಿಳಿಸಿದ ಆರ್‌ಸಿಬಿ ತಂಡ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕತ್ತು ಕೊಯ್ದು ಪತ್ನಿಯನ್ನ ಕೊಲೆಗೈದ ಪಾಪಿ ಪತಿ.!

(ನ್ಯೂಸ್ ಕಡಬ) newskadaba.com ಹಾಸನ ನ. 01: ಹೆಂಡತಿಯ ಕತ್ತು ಕೊಯ್ದು ಗಂಡನೇ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೊಂಗಲಬೀಡು ಗ್ರಾಮದ ಬಳಿ ನಡೆದಿದೆ. ಶಾಲಿನಿ ಪತಿಯಿಂದಲೇ ಕೊಲೆಯಾದ ಮಹಿಳೆ. ಆರೋಪಿ ಪತಿ ಪುನೀತ್  ಸಂಜೆ  ಕಾರ್ಯಕ್ರಮಕ್ಕೆ ಹೋಗೋಣ ಎಂದು ಹೇಳಿ ಶಾಲಿನಿಯನ್ನ ಮನೆಯಿಂದ ಕರೆದುಕೊಂಡು ಬಂದಿದ್ದಾನೆ.   ಹಳ್ಳಿಮೈಸೂರು ರಸ್ತೆಯ ಕೊಂಗಲಬೀಡು ಗ್ರಾಮದ ಸಮೀಪ ಪತ್ನಿಯ ಕತ್ತನ್ನು ಚಾಕುವಿನಿಂದ ಇರಿದಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಗ್ರಾಮಸ್ಥರು ಮಹಿಳೆಯ ರಕ್ಷಣೆಗೆ ಧಾವಿಸಿದ್ದಾರೆ. ರಕ್ಷಣೆಗೆ ಜನರು

ಕತ್ತು ಕೊಯ್ದು ಪತ್ನಿಯನ್ನ ಕೊಲೆಗೈದ ಪಾಪಿ ಪತಿ.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರ್ಕಳ : ಕಾರಣಿಕ ದೈವ ಕೊರಗಜ್ಜನ ಹಾಡು ಹಾಡಿ ವೈರಲ್ ಆದ ಪುಟ್ಟ ಪೋರ

(ನ್ಯೂಸ್ ಕಡಬ) newskadaba.com ಹಿರ್ಗಾನ ನ. 01: ಇಲ್ಲೊಬ್ಬ ಪುಟ್ಟ ಬಾಲಕ ತುಳುನಾಡಿನ ಪ್ರಸಿದ್ಧ ಕಾರಣಿಕ ದೈವ ಕೊರಗಜ್ಜ ನ ಹಾಡನ್ನ ಹಾಡಿ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದಾನೆ.   ಇಂದಿನ ಮಕ್ಕಳು ಹೆಚ್ಚಾಗಿ ಸಾಮಾಜಿಕ ಜಾಲತಾಣದಲ್ಲಿ ಗಂಟೆಗಟ್ಟಲೇ ಸಮಯ ವ್ಯಯಿಸುತ್ತಲೇ ಇರುತ್ತಾರೆ. ಆದರೆ ಈ ಪುಟ್ಟ ಬಾಲಕ ತನ್ನ ಮುಗ್ಧ ಭಕ್ತಿಯಿಂದ ತುಳುನಾಡ ಭಕ್ತಿಗೀತೆಗಳನ್ನು ಕೊಂಚವೂ ತಡವರಿಸದೇ ತಪ್ಪಿಲ್ಲದೇ ಲಯಬದ್ದವಾಗಿ ಹಾಡುತ್ತ ಆನಂದಿಸುತ್ತಿರುವುದು ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ. ಈ ಪುಟ್ಟ ಬಾಲಕನ ಹೆಸರು ಕಾರ್ತಿಕ್,

ಕಾರ್ಕಳ : ಕಾರಣಿಕ ದೈವ ಕೊರಗಜ್ಜನ ಹಾಡು ಹಾಡಿ ವೈರಲ್ ಆದ ಪುಟ್ಟ ಪೋರ Read More »

ಕರಾವಳಿ

ಪಂಜ : ಅಕ್ರಮ ಮರ ಸಾಗಾಟ, ವಾಹನ ವಶಕ್ಕೆ.

(ನ್ಯೂಸ್ ಕಡಬ) newskadaba.com ಪಂಜ ನ. 01: ಪಂಜ ಅರಣ್ಯಾಧಿಕಾರಿಗಳ ಮಿಂಚಿನ ಕಾರ್ಯಾಚರಣೆಯಿಂದಾಗಿ ಅಕ್ರಮ ಮರ ಸಾಗಾಟ ಮಾಡುತ್ತಿದದ್ದನ್ನು ತಡೆದಿದ್ದಾರೆ. ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಯ ಸಮಹಾದಿ ಎಂಬಲ್ಲಿ ಅಕ್ರಮವಾಗಿ ಕಿರಾಲ್‍ಬೋಗಿ ಮತ್ತು ಹಲಸು ಜಾತಿಯ ಮರದ ದಿಮ್ಮಿಗಳನ್ನು ಈಚರ್ ಟಿಪ್ಪರ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪಂಜ ವಲಯದ ಎಡಮಂಗಲ ಶಾಲೆಯ ಸಿಬ್ಬಂದಿಗಳು ಹಾಗೂ ರಾತ್ರಿ ಗಸ್ತು ಕರ್ತವ್ಯ ಸಿಬ್ಬಂದಿಗಳು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಟಿಪ್ಪರ್ ಪರವಾನಿಗೆ ಅಮಾನತು ಪಡಿಸಲಾಗಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ವಹನ

ಪಂಜ : ಅಕ್ರಮ ಮರ ಸಾಗಾಟ, ವಾಹನ ವಶಕ್ಕೆ. Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: KSRTC ಬಸ್ ಡಿಪೋದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com  ಸುಳ್ಯ ನ. 01: ಸುಳ್ಯದ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋದಲ್ಲಿ ಕನ್ನಡ ರಾಜ್ಯೋತ್ಸವನ್ನು ಆಚರಿಸಲಾಯಿತು. ಹಾಗೂ ಸಿಬ್ಬಂದಿ ಗೋಪಾಲ್ ಈಶ್ವರಡ್ಕ ಅವರ ನಿಸ್ವಾರ್ಥ ಸೇವೆಗಾಗಿ ಹೂ ಗುಚ್ಚ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಘಟನ ವ್ಯವಸ್ಥಾಪಕ ಸುಂದರ್‍ರಾಜ್ ಭದ್ರತಾಧಿಕಾರಿ ಶಿವಕುಮಾರ್, ಲೆಕ್ಕಪತ್ರ ವಿಭಾಗ ಶಿವಾನಂದ, ಸುನಿಲ್ ಗಣೇಶ್ ರಾಮಚಂದ್ರ ಸಂಚಾರ ನಿಯಂತ್ರಕ ಹರೀಶ್ಛಂದ್ರ ಮೇಲಡ್ತಲೆ, ಜಗನ್ನಾಥ, ತಾಂತ್ರಿಕ ಸಿಬ್ಬಂದಿ ಸುಬ್ರಹ್ಮಣ್ಯ ಭಟ್ ಮೊದಲಾದವರು ಉಪಸ್ಥಿತರಿದ್ದರು    

ಸುಳ್ಯ: KSRTC ಬಸ್ ಡಿಪೋದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ Read More »

ಕರಾವಳಿ
Scroll to Top