ಮಂಗಳೂರು ದಸರಾ ಉತ್ಸವಕ್ಕೆ ತೆರೆ ➤ ಸರಳವಾಗಿ ಸಂಪ್ನನಗೊಂಡ ನವರಾತ್ರಿ
(ನ್ಯೂಸ್ ಕಡಬ) newskadaba.com ಮಂಗಳೂರು ಅ. 27: ರಾಜ್ಯದಲ್ಲೇ ಮೈಸೂರು ಬಳಿಕ ಎರಡನೇ ಅತೀ ದೊಡ್ಡ ದಸರಾ ಎಂದು ಕರೆಸಿಕೊಳ್ಳುವ ಮಂಗಳೂರು ದಸರಾ ಉತ್ಸವಕ್ಕೆ ತೆರೆ ಬಿದ್ದಿದೆ. ನವರಾತ್ರಿಯ ಒಂಬತ್ತು ದಿನಗಳ ಕಾಲ ಕ್ಷೇತ್ರದಲ್ಲಿ ಆರಾಧನೆಗೊಂಡ ನವದುರ್ಗೆಯರ ಮೂರ್ತಿಯ ವಿಸರ್ಜನಾ ಕಾರ್ಯಕ್ರಮ ನಡೆಯಿತು. ಕೋವಿಡ್ ಗೈಡ್‍ಲೈನ್ಸ್ ಪ್ರಕಾರ ಅತ್ಯಂತ ಸರಳವಾಗಿ ಈ ಬಾರಿ ದಸರಾ ಉತ್ಸವ ನೆರವೇರಿತು.ಅತ್ಯಂತ ವೈಭವದಿಂದ ನಡೆಯುತ್ತಿದ್ದ ಮಂಗಳೂರು ದಸರಾ ಈ ಬಾರಿ ಸರಳವಾಗಿ ನಡೆದಿದೆ. ಕುದ್ರೋಳಿ ದೇವಸ್ಥಾನದ ಆವರಣಕ್ಕೆ ಮಾತ್ರ ಸೀಮಿತವಾಗಿದ್ದ ದಸರಾ ಮಹೋತ್ಸವಕ್ಕೆ […]
ಮಂಗಳೂರು ದಸರಾ ಉತ್ಸವಕ್ಕೆ ತೆರೆ ➤ ಸರಳವಾಗಿ ಸಂಪ್ನನಗೊಂಡ ನವರಾತ್ರಿ Read More »
ಕರಾವಳಿ, ಕರ್ನಾಟಕ









