News Kadaba Desk

ವಿದೇಶಿ ಯಾತ್ರಿಕರನ್ನು ಸ್ವಾಗತಿಸಲು ಸಿದ್ಧತೆ ನಡೆಸಿದ ಸೌದಿ ಅರೇಬಿಯಾ

(ನ್ಯೂಸ್ ಕಡಬ) newskadaba.com ಸೌದಿ ಅರೇಬಿಯ, ಅ. 25. ವಿದೇಶಿ ಉಮ್ರಾ ಯಾತ್ರಿಕರನ್ನು ಸ್ವಾಗತಿಸಲು ಸೌದಿ ಅರೇಬಿಯಾದ ಹಜ್ ಮತ್ತು ಉಮ್ರಾ ಸಚಿವಾಲಯವು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಪ್ರಕಟಣೆ ತಿಳಿಸಿದೆ. ದೇಶದ ನಾಗರಿಕರು ಮತ್ತು ದೇಶದಲ್ಲೇ ವಾಸಿಸುತ್ತಿರುವ ವಲಸಿಗರಿಗಾಗಿ ಯಶಸ್ವಿ ಯಾತ್ರೆಯನ್ನು ಏರ್ಪಡಿಸಿದ ಬಳಿಕ, ವಿದೇಶಿಯರ ಆಗಮನಕ್ಕೆ ಅನುಮತಿ ನೀಡುವ ನಿಟ್ಟಿನಲ್ಲಿ ಕ್ರಮಗಳನ್ನು ತೆಗೆದುಕೊಂಡಿದೆ ತಿಳಿಸಿದೆ. ವಿದೇಶಿ ಯಾತ್ರಿಕರನ್ನು ಸ್ವಾಗತಿಸಲು 700ಕ್ಕೂ ಅಧಿಕ ಉಮ್ರಾ ಕಂಪೆನಿಗಳು ಸಿದ್ಧವಾಗಿವೆ ಎಂದು ಹಜ್ ಮತ್ತು ಉಮ್ರಾ ವ್ಯವಹಾರಗಳ ಸಹಾಯಕ […]

ವಿದೇಶಿ ಯಾತ್ರಿಕರನ್ನು ಸ್ವಾಗತಿಸಲು ಸಿದ್ಧತೆ ನಡೆಸಿದ ಸೌದಿ ಅರೇಬಿಯಾ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕರ್ನಾಟಕದಲ್ಲಿ ಇಂದಿನಿಂದ 2 ದಿನ ಮಳೆಯ ಅಬ್ಬರ ➤ ಕರಾವಳಿಯಲ್ಲಿ ಹಳದಿ ಅಲರ್ಟ್​ ಘೋಷಣೆ

(ನ್ಯೂಸ್ ಕಡಬ) newskadaba.com ಕರಾವಳಿ ಅ. 25: ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶುಕ್ರವಾರ ಮಳೆ ಅಬ್ಬರಿಸಿದೆ. ಇಂದಿನಿಂದ 2 ದಿನ ಮತ್ತೆ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗದಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್. ಪಾಟೀಲ್ ಹೇಳಿದ್ದಾರೆ. ಇಂದು ಮತ್ತು ನಾಳೆ ಕರ್ನಾಟಕದ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಕೇರಳದ

ಕರ್ನಾಟಕದಲ್ಲಿ ಇಂದಿನಿಂದ 2 ದಿನ ಮಳೆಯ ಅಬ್ಬರ ➤ ಕರಾವಳಿಯಲ್ಲಿ ಹಳದಿ ಅಲರ್ಟ್​ ಘೋಷಣೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಬಸ್ ಗೆ ಕಲ್ಲೆಸೆದ ಪ್ರಕರಣ ➤ ಓರ್ವ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 25. ಬಸ್ಸಿಗೆ‌ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದ ಆರೋಪಿಗಳನ್ನು ಘಟನೆ ನಡೆದ ಗಂಟೆಯೊಳಗೆ ಪತ್ತೆ ಹಚ್ಚಿರುವ ಪೊಲೀಸರು ಓರ್ವ ಆರೋಪಿ, ಬೈಕ್ ಹಾಗೂ ಪರಾರಿಯಾಗಲು ಯತ್ನಿಸಿದ ಆರೋಪಿಗೆ ಸಹಕರಿಸಿದ ಇಬ್ಬರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ದೇರಕಳಕಟ್ಟೆ ಎಂಬಲ್ಲಿ ನಡೆದಿದೆ.   ಓರ್ವ ಆರೋಪಿ ಅಲ್ಫಾಝ್ ಕಲ್ಪಾದೆ ಎಂಬಾತನು ಪೊಲೀಸ್ ವಶದಲ್ಲಿದ್ದು, ಇನ್ನೊರ್ವ ಆರೋಪಿ ಪೊಂಗ ಅಶ್ರಫ್ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಮಂಗಳೂರಿನಿಂದ ವಿಟ್ಲ ಕಡೆಗೆ

ಮಂಗಳೂರು: ಬಸ್ ಗೆ ಕಲ್ಲೆಸೆದ ಪ್ರಕರಣ ➤ ಓರ್ವ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಟ ಸುರೇಂದ್ರ ಹತ್ಯೆ ಪ್ರಕರಣ ➤ ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ ಅ. 25: ಬಂಟ್ವಾಳದಲ್ಲಿ ಹತ್ಯೆಯಾದ ತುಳು ಸಿನಿಮಾ ನಟ, ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಹತ್ಯೆಯ ಪ್ರಧಾನ ಆರೋಪಿಗಳಾಗಿ ಕಂಡುಬಂದಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದಾರೆ.   ಆರೋಪಿಗಳನ್ನು ಮುಡಿಪು ಎಂಬಲ್ಲಿ ಪೊಲೀಸರು ಬಂಧಿಸಿದ್ದು, ಬಂಟ್ವಾಳ ನಿವಾಸಿ ಸತೀಶ್ ಕುಲಾಲ್ ಹಾಗೂ ಕಿನ್ನಿಗೋಳಿ ನಿವಾಸಿ ಗಿರೀಶ್ ಬಂಧಿತ ಆರೋಪಿಗಳು. ಇವರು ಶನಿವಾರ ರಾತ್ರಿ ಕೇರಳ ಭಾಗದಿಂದ ಬಂಟ್ವಾಳ ಕಡೆಗೆ ಬರುತ್ತಿರುವ ಕುರಿತು ಮಾಹಿತಿ ಪಡೆದ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ

ನಟ ಸುರೇಂದ್ರ ಹತ್ಯೆ ಪ್ರಕರಣ ➤ ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಈದ್ ಮೀಲಾದ್ ಮಾರ್ಗಸೂಚಿ ➤ ಮೆರವಣಿಗೆ, ಗುಂಪು ಸೇರುವಿಕೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸದಂತೆ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 25. ದ.ಕ.ಜಿಲ್ಲೆಯಲ್ಲಿ ಅ.29 ರಂದು ನಡೆಯಲಿರುವ ಈದ್ ಮಿಲಾದ್ ಪ್ರಯುಕ್ತ ಕೊರೋನಾ ಮುಂಜಾಗ್ರತಾ ಕ್ರಮವಾಗಿ ದ.ಕ.ಜಿಲ್ಲಾಧಿಕಾರಿಯವರು ಮಾರ್ಗಸೂಚಿಯೊಂದನ್ನು ಪ್ರಕಟಿಸಿದ್ದು, ಮೆರವಣಿಗೆ, ಗುಂಪು ಸೇರುವಿಕೆ, ಧಾರ್ಮಿಕ ಪ್ರವಚನ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ನಡೆಸದಂತೆ ಆದೇಶ ಹೊರಡಿಸಿದ್ದಾರೆ. ಈ ಕಾರ್ಯಕ್ರಮದ ಸಂದರ್ಭ ಯಾವುದೇ ರೀತಿಯ ಸಾಮೂಹಿಕ ಮೆರವಣಿಗೆ, ತೆರೆದ ಸ್ಥಳಗಳಲ್ಲಿ ಒಂದೆಡೆ ಸೇರುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಮಸೀದಿಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ/ಸಾಂಸ್ಕೃತಿಕ ಕಾರ್ಯಕ್ರಮಗಳು ಮಾಡಬಾರದು. ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ/ಡಿಜಿಟಲ್/

ಈದ್ ಮೀಲಾದ್ ಮಾರ್ಗಸೂಚಿ ➤ ಮೆರವಣಿಗೆ, ಗುಂಪು ಸೇರುವಿಕೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸದಂತೆ ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ, ಕರ್ನಾಟಕ

ಬೆಂಗಳೂರು: ಮಳೆಯಿಂದ ಹಾನಿಗೊಳಗಾದ ಪ್ರತಿ ಕುಟುಂಬಗಳಿಗೆ 25 ಸಾವಿರ ರೂ ಪರಿಹಾರ ➤ ಸಿಎಂ ಬಿಸ್.ವೈ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 24. ಕಳೆದೆರಡು ದಿನಗಳಿಂದ ರಾಜ್ಯ ರಾಜಧಾನಿಯಲ್ಲಿ ಸುರಿದ ಮಹಾ ಮಳೆಯಿಂದಾಗಿ ಅನೇಕ ತಗ್ಗು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದ್ದು, ಇಂತಹ ಕುಟುಂಬಗಳ ನೆರವಿಗೆ ಧಾವಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಳೆಯಿಂದ ಹಾನಿಗೊಳಗಾದ ಪ್ರತಿ ಕುಟುಂಬಗಳಿಗೆ ರು. 25 ಸಾವಿರದ ಚೆಕ್ ನೀಡುವುದರ ಮೂಲಕ ಪರಿಹಾರ ವಿತರಿಸುವುದಾಗಿ ಘೋಷಿಸಿದ್ದಾರೆ. ಮಳೆಯಿಂದ ಬೆಂಗಳೂರಿನಲ್ಲಿ ಸಂಕಷ್ಟಕ್ಕೀಡಾದಂತಹ ಪ್ರದೇಶಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು,

ಬೆಂಗಳೂರು: ಮಳೆಯಿಂದ ಹಾನಿಗೊಳಗಾದ ಪ್ರತಿ ಕುಟುಂಬಗಳಿಗೆ 25 ಸಾವಿರ ರೂ ಪರಿಹಾರ ➤ ಸಿಎಂ ಬಿಸ್.ವೈ Read More »

ಕರ್ನಾಟಕ

ಶಾಲಾ ಆವರಣದ ಹೊಂಡದಲ್ಲಿ ಬಿದ್ದು 3 ಮಕ್ಕಳು ಮೃತ್ಯು

(ನ್ಯೂಸ್ ಕಡಬ) newskadaba.com ಹಾವೇರಿ, ಅ. 24. ಶಾಲಾ ಆವರಣದಲ್ಲಿ ಆಟದಲ್ಲಿನಿರತರಾಗಿದ್ದ ಮೂವರು ಮಕ್ಕಳು ಶಾಲಾ ಕಾಮಗಾರಿಗೆಂದು ತೋಡಲಾಗಿದ್ದ ಹೊಂಡದಲ್ಲಿ ಬಿದ್ದು ಧಾರುಣವಾಗಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ನಡೆದಿದೆ.   ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿನ ಶಾಲಾ ಆವರಣದಲ್ಲಿನ ಕಾಮಗಾರಿಯ ಸಲುವಾಗಿ ಹೊಂಡವೊಂದನ್ನು ತೋಡಲಾಗಿದ್ದು, ಈ ಶಾಲಾ ಆವರಣದಲ್ಲಿ 7- 8 ಮಕ್ಕಳು ಆಟವಾಡುತ್ತಿದ್ದವು. ಹೀಗೆ ಆಟವಾಡುತ್ತಾ ಹೊಂಡದಲ್ಲಿ ಬಿದ್ದು ಮೂವರು ಮಕ್ಕಳು ದಾರುಣವಾಗಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಮೂವರು ಮಕ್ಕಳ ಶವಗಳನ್ನು ಸ್ಥಳೀಯರು ಹೊರತೆಗೆದಿದ್ದು,

ಶಾಲಾ ಆವರಣದ ಹೊಂಡದಲ್ಲಿ ಬಿದ್ದು 3 ಮಕ್ಕಳು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸತತ 2ನೇ ದಿನವೂ ಇಳಿಕೆಯಾದ ಚಿನ್ನದ ದರ ➤ ಆಭರಣ ಪ್ರಿಯರಲ್ಲಿ ಮತ್ತೆ ಮಂದಹಾಸ

(ನ್ಯೂಸ್ ಕಡಬ) newskadaba.comಬೆಂಗಳೂರು, ಅ. 24.  ಲಾಕ್‌ ಡೌನ್‌ ಸಮಯದಲ್ಲಿ ಗಗನಕ್ಕೇರಿದ್ದ ಬಂಗಾರದ ಬೆಲೆ ಕೊಂಚ ಇಳಿಕೆಯಾಗಿದ್ದು, ಸದ್ಯ ಸತತ ಎರಡನೇ ದಿನವೂ ಚಿನ್ನದ ದರದಲ್ಲಿ ಭಾರೀ ಇಳಿಕೆ ಕಂಡಿದ್ದು,ಗ್ರಾಹಕರನ್ನ ಸಂತುಷ್ಠರನ್ನಾಗಿಸಿದೆ. ಬೆಂಗಳೂರಿನಲ್ಲಿ ಇಂದು 10 ಗ್ರಾಂ. ಗೆ 22 ಕ್ಯಾರೆಟ್ ಚಿನ್ನದ ದರದಲ್ಲಿ 210 ರೂಪಾಯಿ ಇಳಿಕೆಯಾಗಿದ್ದು, ಈ ಮೂಲಕ ಬೆಲೆ 47,000 ರೂಪಾಯಿಯಾಗಿದೆ. ಇನ್ನು, 24 ಕ್ಯಾರೆಟ್​ ನ 10 ಗ್ರಾಂ. ಚಿನ್ನದ ದರವೂ 130 ರೂಪಾಯಿ ಇಳಿಕೆ ಕಂಡು, 51,270 ರೂಪಾಯಿ ಆಗಿದೆ. ಇನ್ನು

ಸತತ 2ನೇ ದಿನವೂ ಇಳಿಕೆಯಾದ ಚಿನ್ನದ ದರ ➤ ಆಭರಣ ಪ್ರಿಯರಲ್ಲಿ ಮತ್ತೆ ಮಂದಹಾಸ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಶ್ರೀನಿವಾಸ್ ವಿವಿ ಫಿಸಿಯೋಥೆರಪಿ ಕಾಲೇಜಿಗೆ ಎರಡು ನೂತನ ಯಂತ್ರಗಳ ಅಳವಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 24. ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ್‍ವಿಶ್ವವಿದ್ಯಾಲಯದ ಕಾಲೇಜ್‍ ಆಫ್ ಫಿಸಿಯೋಥೆರಪಿಯ ಹೊರ ರೋಗಿ ವಿಭಾಗದಲ್ಲಿ ನೂತನವಾದ ಹೊಸ ಆವಿಷ್ಕಾರದ ತಂತ್ರಜ್ಞಾನವನ್ನು ಒಳಗೊಂಡ ಟೆಕ್‍ ಲೇಸರ್‍ ಎಸ್ಸ್ 2000 ಮತ್ತು ವೇವ್‍ ಸ್ಟಾರ್ ಎಂಬ ಎರಡು ಯಂತ್ರಗಳನ್ನು ಅಳವಡಿಸಲಾಗಿದೆ. ಇವುಗಳನ್ನು ಉಡುಪಿಯ ಪಲಿಮಾರು ಮಠದ ಶ್ರೀಶ್ರೀಶ್ರೀ ವಿದ್ಯಾಧೀಶತೀರ್ಥ ಸ್ವಾಮಿಜಿಯವರು ಉದ್ಘಾಟಿಸಿದರು. ಈ ಸಂದರ್ಭ ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಾಧಿಪತಿ  ಶ್ರೀ ಸಿಎ ಎ. ರಾಘವೇಂದ್ರ ರಾವ್, ಸಹ ಕುಲಾಧಿಪತಿ, ಡಾ ಎ. ಶ್ರೀನಿವಾಸ್‍ ರಾವ್,

ಮಂಗಳೂರು: ಶ್ರೀನಿವಾಸ್ ವಿವಿ ಫಿಸಿಯೋಥೆರಪಿ ಕಾಲೇಜಿಗೆ ಎರಡು ನೂತನ ಯಂತ್ರಗಳ ಅಳವಡಿಕೆ Read More »

ಕರಾವಳಿ, ಕರ್ನಾಟಕ

ಶಾಲೆಗೆ ನುಗ್ಗಿ ಕಳ್ಳತನ ➤ಮೂವರ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ಅ. 24: ಕೊಕ್ಕಡ ಗ್ರಾಮದ ಹಳ್ಳಿಂಗೇರಿ ಸರ್ಕಾರಿ ಶಾಲೆಯಲ್ಲಿ ಅ. 20ರಂದು ನಡೆದ ಕಳವು ಪ್ರಕರಣ ಸಂಬಂಧ ಮೂವರು ಆರೋಪಿ ಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕೊಕ್ಕಡ ನಿವಾಸಿಗಳಾದ ಕೃಷ್ಣಾನಂದ ಯಾನೆ ಕಿಣಿ, ಸಿದ್ದೀಕ್, ಇಚಿಲಂಪಾಡಿಯ ವಿನೋದ್ ಎಂದು ಗುರುತಿಸಲಾಗಿದೆ. ಅ. 20ರಂದು ಶಾಲೆಯ ಕಂಪ್ಯೂಟರ್‌ ಕೋಣೆ, ಬಿಸಿ ಊಟದ ಕೊಠಡಿ ಹಾಗೂ ತರಗತಿಗಳ ಕೊಠಡಿಯ ಬೀಗ ಮುರಿದು 2 ಕಂಪ್ಯೂಟರ್‌ ಹಾಗೂ ಗ್ಯಾಸ್‌ ಸಿಲಿಂಡರ್ ಕಳವು ಮಾಡಿರುವ ಬಗ್ಗೆ

ಶಾಲೆಗೆ ನುಗ್ಗಿ ಕಳ್ಳತನ ➤ಮೂವರ ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top