ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳಿಂದ ತಾಲೂಕು ಭೇಟಿ
(ನ್ಯೂಸ್ ಕಡಬ) newskadaba.com ಮಂಗಳೂರು, ಅ. 22. ದಕ್ಷಿಣಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಅಕ್ಟೋಬರ್ 27, 28, ಮತ್ತು 29 ರಂದು ದ.ಕ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ. ಅಕ್ಟೋಬರ್ 27 ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಮೂಡುಬಿದ್ರೆ ಸರ್ಕಾರಿ ನಿರೀಕ್ಷಣಾ ಮಂದಿರ, ಅಕ್ಟೋಬರ್ 28 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ಸರ್ಕಾರಿ ನಿರೀಕ್ಷಣಾ ಮಂದಿರದಲ್ಲಿ […]
ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳಿಂದ ತಾಲೂಕು ಭೇಟಿ Read More »
ಕರಾವಳಿ, ಕರ್ನಾಟಕ







