10.10.2020 ಪ್ರಮುಖ ಸುದ್ದಿಗಳು
10.10.2020 ಪ್ರಮುಖ ಸುದ್ದಿಗಳು Read More »
ಕರ್ನಾಟಕ(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 10: ಇಂದು ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಸಂಜನಾ ಹುಟ್ಟುಹಬ್ಬ. ಆದರೆ ಈ ಬಾರಿ ಸಂಜನಾ ಪರಪ್ಪನ ಅಗ್ರಹಾರ ಜೈಲಿನಲ್ಲೇ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳಬೇಕಾಗಿದೆ. ಜೈಲಿನಲ್ಲಿರುವ ಸಂಜನಾಗೆ ಈ ಬಾರಿಯ ಹುಟ್ಟುಹಬ್ಬದ ಸಂಭ್ರಮವಿಲ್ಲ. ಇಂದು ಸಂಜನಾ 31ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಆದರೆ ಈ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಸಂಜನಾ ಮನೆಯವರ ಜೊತೆಗಿಲ್ಲ. ಜೈಲಿನಲ್ಲಿ ಇದುವರೆಗೆ ಒಂದೇ ಕೊಠಡಿಯಲ್ಲಿದ್ದ ರಾಗಿಣಿ, ಸಂಜನಾ ಪರಸ್ಪರ ಕಿತ್ತಾಡಿಕೊಂಡ
ಸಂಜನಾಗೆ ಇಂದು ಜೈಲಲ್ಲೇ ಹುಟ್ಟುಹಬ್ಬದೂಟ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 10: ವ್ಯಕ್ತಿಯೊಬ್ಬ ಪತ್ನಿಯ ಹೊಟ್ಟೆ ಹಾಗೂ ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟು ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ಟಿಸಿ ಪಾಳ್ಯದಲ್ಲಿ ನಡೆದಿದೆ. ಆರೋಪಿ ಸೂರಜ್ ಸಿಂಗ್ ಕೃತ್ಯಕ್ಕೆ ಪತ್ನಿ ಸಾವು-ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ. ಮಹಿಳೆಯ ಪೋಷಕರು ಮಗಳ ಉತ್ತಮ ಭವಿಷ್ಯಕ್ಕಾಗಿ ಅದ್ಧೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಅಲ್ಲದೇ ವರದಕ್ಷಿಣೆ ನೀಡಿ, 15 ಲಕ್ಷ ಖರ್ಚು ಮಾಡಿ ಮದುವೆ ಮಾಡಿಕೊಟ್ಟಿದ್ದರು.ಪತಿ ಸೂರಜ್ ಸಿಂಗ್ ವಿವಾಹವಾದ ಆರಂಭದಿಂದಲೇ ತಂದೆಯ ಮನೆಯಿಂದ ಹಣ
ಪತ್ನಿಯ ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟು ವಿಕೃತಿ ಮೆರೆದ ಪತಿ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 10: ರಾಜ್ಯದಲ್ಲಿ ವಿದ್ಯಾಗಮ ಯೋಜನೆ ಶುರುವಾದ ನಂತ್ರ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗಲಲು ಕಾರಣವಾಗಿತ್ತು. ಇಂತಹ ಯೋಜನೆ ಸ್ಥಗಿತಕ್ಕೆ ಮಂಗಳವಾರದಿಂದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಕೂಡ ಅಹೋರಾತ್ರಿ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಇದರ ಮಧ್ಯೆ ರಾಜ್ಯ ಸರ್ಕಾರ ಕೊರೋನಾ ಸಂಕಷ್ಟದ ನಡುವೆಯೂ ಜಾರಿಗೆ ತರಗಾಲಿದ್ದಂತ ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿರುವುದಾಗಿ ತಿಳಿಸಿದೆ.ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ ಅಂಶಗಳ
‘ವಿದ್ಯಾಗಮ ಕಾರ್ಯಕ್ರಮ’ ತಾತ್ಕಾಲಿಕವಾಗಿ ಸ್ಥಗಿತ Read More »
ಕರ್ನಾಟಕ, ರಾಷ್ಟ್ರೀಯ ನ್ಯೂಸ್(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 10: ಕೋವಿಡ್ ಹಿನ್ನೆಲೆಯಲ್ಲಿ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಅ.20ರೊಳಗೆ ಆಯಾ ಕಾಲೇಜು ಹಂತದಲ್ಲೇ ಪೂರಕ ಪರೀಕ್ಷೆ ನಡೆಸಬೇಕು. ಪರೀಕ್ಷೆಯಲ್ಲಿ ಉತ್ತೀರ್ಣವಾಗದವರಿಗೆ ಉತ್ತೀರ್ಣಕ್ಕೆ ಬೇಕಾದ ಗರಿಷ್ಠ ಅಂಕ ನೀಡಿ ಮುಂದಿನ ಶಿಕ್ಷಣಕ್ಕೆ ಅವಕಾಶ ಕಲ್ಪಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ. ಈ ಸಂಬಂಧ ಇಲಾಖೆಯ ಎಲ್ಲಾ ಉಪನಿರ್ದೇಶಕರು, ಕಾಲೇಜುಗಳ ಪ್ರಾಂಶುಪಾಲರಿಗೆ ಸುತ್ತೋಲೆ ನೀಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ನಿದೇಶಕರು, 2020ರ ಫೆಬ್ರವರಿಯಲ್ಲಿ ನಡೆದ ಪ್ರಥಮ
ಪ್ರಥಮ ಪಿಯುಸಿಯಲ್ಲಿ ಫೇಲ್ ಆದವರಿಗೂ ‘ಪಾಸ್ ಭಾಗ್ಯ’ Read More »
ರಾಷ್ಟ್ರೀಯ ನ್ಯೂಸ್(ನ್ಯೂಸ್ ಕಡಬ) newskadaba.com ಹೆಬ್ರಿ, ಅ. 10: ಸೈನಿಕರೊಬ್ಬರು ತಮ್ಮ ಮಗಳಿಗೆ “ಸೈನ್ಯ” ಎಂದು ಹೆಸರಿಟ್ಟು ದೇಶಪ್ರೇಮ ಮೆರೆದಿದ್ದಾರೆ. ಸೈನ್ಯದ ಮೇಲಿರುವ ವಿಶೇಷ ಪ್ರೀತಿಯನ್ನು, ಕಾಳಜಿಯನ್ನು ತೋರಿದ್ದಾರೆ.ಉಡುಪಿ ಜಿಲ್ಲೆಯಲ್ಲಿ ಕನ್ನಡ ಅಭಿಮಾನಿಯೊಬ್ಬರು ತಮ್ಮ ಹೆಣ್ಣು ಮಗುವಿಗೆ ಕನ್ನಡ ಅಂತ ನಾಮಕರಣ ಮಾಡಿದ್ದು, ಸುದ್ದಿಯಾಗಿತ್ತು. ಈಗ ಅದೇ ರೀತಿಯಲ್ಲಿ ಉಡುಪಿ ಜಿಲ್ಲೆಯ ಹೆಬ್ರಿಯ ಸೈನಿಕರೊಬ್ಬರು ತಮ್ಮ ಹೆಣ್ಣು ಮಗುವಿಗೆ ಸೈನ್ಯ ಅಂತ ಹೆಸರಿಡುವ ಮೂಲಕ ತಮ್ಮ ವೃತ್ತಿಗೆ ಗೌರವ ಸೂಚಿಸಿದ್ದಾರೆ. ಹೆಬ್ರಿ ತಾಲೂಕಿನ ಆಶಾ- ಪ್ರಶಾಂತ್ ಪೂಜಾರಿ
ಹೆಬ್ರಿ : ಮುದ್ದು ಮಗಳಿಗೆ “ಸೈನ್ಯ” ವೆಂದು ನಾಮಕರಣ Read More »
ಕರಾವಳಿ, ಕರ್ನಾಟಕ(ನ್ಯೂಸ್ ಕಡಬ) newskadaba.com ಶಿರಸಿ, ಅ. 10: ಬಹುನಿರೀಕ್ಷಿತ ಶಿರಸಿ- ಕುಮಟಾ- ಬೇಲೇಕೇರಿ ರಾಷ್ಟ್ರೀಯ ಹೆದ್ದಾರಿ 766 ಇಇ ವಿಸ್ತರಣೆ ಕಾಮಗಾರಿ ನಡೆಯುವ ಕಾರಣ, ಅ.12ರಿಂದ 18 ತಿಂಗಳ ಕಾಲ ಶಿರಸಿಯಿಂದ ಕುಮಟಾ ಹಾಗೂ ರಾಷ್ಟ್ರೀಯ ಹೆದ್ದಾರಿ 66ರ ಬೇಲೇಕೇರಿ ಕ್ರಾಸ್ ನಿಂದ ಬೇಲೇಕೇರಿ ಬಂದರಿನವರೆಗೆ ರಸ್ತೆಯನ್ನು ಬಂದ್ ಮಾಡಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಈ ರಸ್ತೆಯನ್ನು 18 ತಿಂಗಳ ಕಾಲ ಬಂದ್ ಮಾಡಲು ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗೆ ಪತ್ರ ಬರೆದು ಮನವಿ ಮಾಡಿತ್ತು. ಭಾರತ್ ಮಾಲಾ
ಶಿರಸಿ- ಕುಮಟಾ- ಬೇಲೇಕೇರಿ ರಾಷ್ಟ್ರೀಯ ಹೆದ್ದಾರಿ ಬಂದ್ Read More »
ಕರಾವಳಿ(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 10. ಮುಂಬರುವ ಪಂಚಾಯತ್ ಚುನಾವಣೆಯ ಕಾವಳಮೂಡೂರು ಗ್ರಾಮದ ಪಕ್ಷದ ಅಭ್ಯರ್ಥಿಗಳ ಘೋಷಣಾ ಕಾರ್ಯಕ್ರಮವು ಕಾವಳಕಟ್ಟೆ ದೂಮಾಲಿಕೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಪಿ ಐ ದೂಮಾಲಿಕೆ ಬ್ರಾಂಚ್ ಅಧ್ಯಕ್ಷರಾದ ಮುಸ್ತಫಾ ದೂಮಾಲಿಕೆ ವಹಿಸಿದ್ದರು. ಎಸ್ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಯೂಸುಫ್ ಆಲಡ್ಕರವರು ಪ್ರಾಸ್ತಾವಿಕವಾಗಿ ಮಾತನಾಡಿ ಅಭ್ಯರ್ಥಿ ಘೋಷಣೆ ಮಾಡಿದರು. ಎಸ್ಡಿಪಿಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಪರಂಗಿಪೇಟೆ ಸಂದೇಶ ಭಾಷಣ ಮಾಡಿದರು. ಪ್ರಥಮ ಹಂತದ ಅಭ್ಯರ್ಥಿಗಳ
ಎಸ್ಡಿಪಿಐ ವತಿಯಿಂದ ಕಾವಳಮುಡೂರು ಗ್ರಾ.ಪಂ. ಚುನಾವಣಾ ಅಭ್ಯರ್ಥಿಗಳ ಘೋಷಣಾ ಕಾರ್ಯಕ್ರಮ Read More »
ಕರಾವಳಿ, ಕರ್ನಾಟಕ(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 10. ಮುಂಬರುವ ಪಂಚಾಯತ್ ಚುನಾವಣೆಯ ಬಡಗಕಜೆಕಾರು ಗ್ರಾಮದ ಪಕ್ಷದ ಅಭ್ಯರ್ಥಿಗಳ ಘೋಷಣಾ ಕಾರ್ಯಕ್ರಮವು ಪಾಂಡವರಕಲ್ಲುವಿನ ಸಮುದಾಯ ಭವನದಲ್ಲಿ ಶುಕ್ರವಾರದಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಪಿಐ ಕಾವಳ ಪಡೂರು- ಮೂಡೂರು ವಲಯಾಧ್ಯಕ್ಷರಾದ ಅಬೂಬಕ್ಕರ್ ಮದ್ದ ವಹಿಸಿದ್ದರು. ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಯೂಸುಫ್ ಆಲಡ್ಕರವರು ಪ್ರಾಸ್ತಾವಿಕವಾಗಿ ಮಾತನಾಡಿ ಅಭ್ಯರ್ಥಿ ಘೋಷಣೆ ಮಾಡಿದರು. ಎಸ್ಡಿಪಿಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಪರಂಗಿಪೇಟೆ ಸಂದೇಶ ಭಾಷಣ ಮಾಡಿದರು.
ಎಸ್ಡಿಪಿಐ ಬಡಗಜೆಕಾರು ಗ್ರಾಮ ಸಮಿತಿ ➤ ಗ್ರಾ.ಪಂ. ಚುನಾವಣಾ ಅಭ್ಯರ್ಥಿ ಘೋಷಣಾ ಕಾರ್ಯಕ್ರಮ Read More »
ಕರಾವಳಿ, ಕರ್ನಾಟಕ(ನ್ಯೂಸ್ ಕಡಬ) newskadaba.com ಚೆನ್ನೈ, ಅ. 10: ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ವಿಜಯ ರೆಡ್ಡಿ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತಿದ್ದ ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ವಿಜಯ ರೆಡ್ಡಿ (84) ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಕನ್ನಡದಲ್ಲಿ ಸುಮಾರು 40 ಕ್ಕೂ ಹೆಚ್ಚು ಚಿತ್ರಗಳಿಗೆ ನಿರ್ದೇಶಕ ವಿಜಯ ಆಕ್ಷನ್ ಕಟ್ ಹೇಳಿದ್ದರು. ಡಾ. ರಾಜ್ ಕುಮಾರ್ ನಟನೆಯ ಗಂಧದ ಗುಡಿ, ಮಯೂರ. ಶ್ರೀನಿವಾಸ ಕಲ್ಯಾಣ,
ಹಿಟ್ ಚಿತ್ರಗಳ ನಿರ್ದೇಶಕ ವಿಜಯ್ ರೆಡ್ಡಿ ವಿಧಿವಶ Read More »
ರಾಷ್ಟ್ರೀಯ ನ್ಯೂಸ್