ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
News Kadaba Desk – Page 2289 – News Kadaba

News Kadaba Desk

ಹತ್ರಾಸ್ ಅತ್ಯಾಚಾರ ಪ್ರಕರಣ ➤ ಹತ್ರಾಸ್ ಎಸ್‌ಪಿ ಸೇರಿ ,ನಾಲ್ವರು ಪೊಲೀಸರ ಅಮಾನತು

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಅ. 03. ದೇಶಾದ್ಯಂತ ಭಾರೀ ಪ್ರತಿಭಟನೆಗೆ ಕಾರಣವಾಗಿರುವ ಉತ್ತರಪ್ರದೇಶದ ಹತ್ರಾಸ್‌ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ರಾಸ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ವಿಕ್ರಾಂತ್ ವೀರ್ ಸೇರಿದಂತೆ ನಾಲ್ವರು ಪೊಲೀಸರನ್ನು ಉತ್ತರ ಪ್ರದೇಶ ಸರ್ಕಾರ ಅಮಾನತು ಮಾಡಿದೆ. ಹತ್ರಾಸ್ ಜಿಲ್ಲೆಯ ಹಳ್ಳಿಯಲ್ಲಿ 19 ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರ ಮತ್ತು ಸಾವಿನ ತನಿಖೆ ನಡೆಸುತ್ತಿರುವ ಹತ್ರಾಸ್ ಎಸ್‌ಪಿ ವಿಕ್ರಾಂತ್ ವೀರ್, ಸಿಒ ರಾಮ್ ಶಾಬ್, ಇನ್ಸ್‌ಪೆಕ್ಟರ್ ದಿನೇಶ್ ಮೀನಾ, ಎಸ್‌ಐ ಜಗವೀರ್ […]

ಹತ್ರಾಸ್ ಅತ್ಯಾಚಾರ ಪ್ರಕರಣ ➤ ಹತ್ರಾಸ್ ಎಸ್‌ಪಿ ಸೇರಿ ,ನಾಲ್ವರು ಪೊಲೀಸರ ಅಮಾನತು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಅಕ್ರಮ ದನ ಸಾಗಾಟ ತಡೆದ ಹಿಂದೂ ಸಂಘಟನೆಯ ಕಾರ್ಯಕರ್ತರು ➤ ಅಕ್ರಮ ಸಾಗಾಟದಲ್ಲಿ ಸಂಘಟನೆಯ ಮುಖಂಡ ಭಾಗಿ..⁉️

102 ನೆಕ್ಕಿಲಾಡಿ ಗ್ರಾಮದ ಕೆರ್ಮಾಯಿ ಎಂಬಲ್ಲಿಂದ ಮೇಯಲು ಬಿಟ್ಟಿದ್ದ ಜಾನುವಾರುಗಳನ್ನು ಸ್ಥಳೀಯ ಕೆಲವು ವ್ಯಕ್ತಿಗಳ ಸಹಕಾರದಿಂದ ಸಕಲೇಶಪುರ ಮೂಲದವರಿಗೆ ಮಾರಾಟ ಮಾಡಿದ್ದು, ಜಾನುವಾರನ್ನು ಸಾಗಾಟ ಮಾಡುತ್ತಿದ್ದ ವೇಳೆ ಸ್ಥಳೀಯರು ಅವರನ್ನು ತಡೆದು ಪೋಲಿಸರಿಗೆ ಒಪ್ಪಿಸಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಹಿಂದೂ ಸಂಘಟನೆಯೊಂದರ ಮಾಜಿ ಮುಖಂಡ ನ್ಯಾಯವಾದಿಯೋರ್ವರು ಈ ಅಕ್ರಮ ಸಾಗಾಟ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದಕ್ಕೆ ಪುಷ್ಠಿ ನೀಡುವಂತೆ ನ್ಯಾಯವಾದಿಯ ತಂದೆ ಸೇರಿದಂತೆ ಐವರನ್ನು ಕಡಬ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕಡಬ: ಅಕ್ರಮ ದನ ಸಾಗಾಟ ತಡೆದ ಹಿಂದೂ ಸಂಘಟನೆಯ ಕಾರ್ಯಕರ್ತರು ➤ ಅಕ್ರಮ ಸಾಗಾಟದಲ್ಲಿ ಸಂಘಟನೆಯ ಮುಖಂಡ ಭಾಗಿ..⁉️ Read More »

ಕರಾವಳಿ

ಫೇಸ್‌ಬುಕ್‌ ಲೈವ್ ನಲ್ಲಿ ಕಣ್ಣೀರಿಟ್ಟ ಅನುಶ್ರೀ..‼ಕಾರಣ ಗೊತ್ತೇ..⁉️

ಫೇಸ್‌ಬುಕ್‌ ಲೈವ್ ನಲ್ಲಿ ಕಣ್ಣೀರಿಟ್ಟ ಅನುಶ್ರೀ..‼ ಕಾರಣ ಗೊತ್ತೇ..⁉️

ಫೇಸ್‌ಬುಕ್‌ ಲೈವ್ ನಲ್ಲಿ ಕಣ್ಣೀರಿಟ್ಟ ಅನುಶ್ರೀ..‼ಕಾರಣ ಗೊತ್ತೇ..⁉️ Read More »

ಕರ್ನಾಟಕ, ಲೈಫ್‍ಸ್ಟೈಲ್

ಸುಳ್ಯ : ಕೆ ಎಸ್ ಆರ್ ಟಿ ಸಿ ಡಿಪೋದಲ್ಲಿ ಗಾಂಧಿ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 02. ಇಂದು 151 ನೇ ಗಾಂಧಿ ಜಯಂತಿ  ಪ್ರಯುಕ್ತವಾಗಿ ಸುಳ್ಯದ ಕೆ ಎಸ್ ಆರ್ ಟಿ ಸಿ ಡಿಪೋದಲ್ಲಿ ಗಾಂಧಿ ಜಯಂತಿಯನ್ನು ಆಚರಿಸಿದರು.     ಮಹಾತ್ಮ ಗಾಂಧಿಯ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ, ಘಟಕ ವ್ಯವಸ್ಥಾಪಕ ಸುಂದರ್ ರಾಜ್, ಸಂಚಾರ ನಿರೀಕ್ಷಕ ಪದ್ಮನಾಥನ್ . ಸಹಾಯಕ ಸಂಚಾಋ ನಿರೀಕ್ಷಕರು, ಕರುಣಾಕರ ಕರ್ಲಪ್ಪಾಡಿ, ಸಂಚಾರ ನಿಯಂತ್ರಕರಾದ ಪೂವಪ್ಪ ಗೌಡ, ಭದ್ರತಾ ರಕ್ಷಕ ಜಗದೀಶ್ , ತಾಂತ್ರೀಕ ಸಿಬ್ಬಂದಿ

ಸುಳ್ಯ : ಕೆ ಎಸ್ ಆರ್ ಟಿ ಸಿ ಡಿಪೋದಲ್ಲಿ ಗಾಂಧಿ ಜಯಂತಿ ಆಚರಣೆ Read More »

ಕರಾವಳಿ

ಪುತ್ತೂರಿನಲ್ಲಿ ನಡೆದ ಒಂಟಿ ವೃದ್ದೆಯ ಹತ್ಯೆ ಪ್ರಕರಣ ➤ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 02. ನಾಲ್ಕು ವರ್ಷಗಳ ಹಿಂದೆ ಪುತ್ತೂರಿನ ಹಾರಾಡಿಯ ಬಾಡಿಗೆ ಮನೆಯಲ್ಲಿದ್ದ ಒಂಟಿ ವೃದ್ದೆ ವಿನೋದಿನಿ (77) ಯವರ ಕೊಲೆ ಗೈದ ಅಪರಾಧಿ ಲಕ್ಷ್ಮಣ ನಾಯಕ್ (32) ಎಂಬಾತನಿಗೆ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ದಂಡ ವಿಧಿಸಿ ಆದೇಶಿಸಿದೆ. ನಾಲ್ಕು ವರ್ಷಗಳ ಹಿಂದೆ ಪುತ್ತೂರಿನ ಹಾರಾಡಿಯ ಬಾಡಿಗೆ ಮನೆಯಲ್ಲಿದ್ದ ಒಂಟಿ ವೃದ್ದೆ ವಿನೋದಿನಿ (77) ಯವರ, ಕೈ,ಕಾಲು, ಮುಖವನ್ನು ಬಟ್ಟೆಯಿಂದ ಕಟ್ಟಿ ಕೊಲೆ ಮಾಡಿ ಅವರ ಕುತ್ತಿಗೆ ಮತ್ತು ಕಿವಿಯಲ್ಲಿದ್ದ

ಪುತ್ತೂರಿನಲ್ಲಿ ನಡೆದ ಒಂಟಿ ವೃದ್ದೆಯ ಹತ್ಯೆ ಪ್ರಕರಣ ➤ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಪತಿಗೆ ಕೊರೊನಾ- ದೃಢ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 02. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪತ್ನಿ ಮೆಲಾನಿಯಾ ಟ್ರಂಪ್‌ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.   ಖುದ್ದಾಗಿ ಡೊನಾಲ್ಡ್ ಟ್ರಂಪ್ ಅವರೇ ಟ್ವಿಟ್ಟರ್ ನಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ. ನಮ್ಮಿಬ್ಬರಿಗೂ ಕೊರೊನಾ ಸೋಂಕು ತಗುಲಿದೆ, ಇಬ್ಬರೂ ಒಟ್ಟಾಗಿ ರೋಗವನ್ನು ಎದುರಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ. ಶುಕ್ರವಾರ ಸೋಂಕು ದೃಢಪಟ್ಟಿದೆ. ಅವರ ಆಪ್ತ ಸಹಾಯಕರಿಗೆ ಕೊರೊನಾ ಸೋಂಖು ತಗುಲಿದ್ದ ಕಾರಣ ಟ್ರಂಪ್ ಹಾಗೂ ಮೆನಾಲಿಯಾ ಟ್ರಂಪ್ ಕ್ವಾರಂಟೈನ್‌ಗೆ ಒಳಗಾಗುವುದಾಗಿ ತಿಳಿಸಿದ್ದರು.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಪತಿಗೆ ಕೊರೊನಾ- ದೃಢ Read More »

ಕರಾವಳಿ

ಉಪ್ಪಿನಂಗಡಿ ಬಳಿ ರಸ್ತೆ ಅಪಘಾತ, ದ್ವಿಚಕ್ರ ಸವಾರ ಮೃತ್ಯು ➤ ಸಾವಿನ ಮುನ್ಸೂಚನೆ ನೀಡಿತ್ತಾ ವಾಟ್ಸಪ್ ಸ್ಟೇಟಸ್.!!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 02. ಉಪ್ಪಿನಂಗಡಿ ಬಳಿಯ ಎಚ್ ಎಂ ಆಡಿಟೋರಿಯಂ ಬಳಿಯಲ್ಲಿ ಗುರುವಾರ ರಾತ್ರಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತನನ್ನು ಬಾರ್ಯ ಗ್ರಾಮದ ಬೇಂಗಿಲ ತುಂಬೆತ್ತಡ್ಕ ನಿವಾಸಿ ಅಬೂಬಕ್ಕರ್ ಎಂಬುವರ ಪುತ್ರ ಮಹ್ಮಮದ್ ಆರಿಫ್ (23) ಎಂದು ಗುರುತಿಸಲಾಗಿದೆ. ಮಹ್ಮಮದ್ ಆರಿಫ್ ರವರು ಉಪ್ಪಿನಂಗಡಿ ಕಡೆಯಿಂದ ಕರಾಯ ಕಡೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ . ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು

ಉಪ್ಪಿನಂಗಡಿ ಬಳಿ ರಸ್ತೆ ಅಪಘಾತ, ದ್ವಿಚಕ್ರ ಸವಾರ ಮೃತ್ಯು ➤ ಸಾವಿನ ಮುನ್ಸೂಚನೆ ನೀಡಿತ್ತಾ ವಾಟ್ಸಪ್ ಸ್ಟೇಟಸ್.!! Read More »

ಕರಾವಳಿ, ಕ್ರೈಮ್ ನ್ಯೂಸ್

ಗೋಕರ್ಣದಲ್ಲಿ ಹೊಂಡಕ್ಕೆ ಬಿದ್ದ ಕಾರು ➤ ಓರ್ವ ಮೃತ್ಯು..!!

(ನ್ಯೂಸ್ ಕಡಬ) newskadaba.com ಗೋಕರ್ಣ, ಅ.01:  ಗೋಕರ್ಣದಲ್ಲಿ  ಕಾರು‌ ಚಾಲಕನ ನಿಯಂತ್ರಣ ‌ತಪ್ಪಿ ಹೊಂಡಕ್ಕೆ ಬಿದ್ದ ಘಟನೆ ಗೋಕರ್ಣದ ಚೌಡಗೇರಿಯಲ್ಲಿ ನಡೆದಿದೆ. ಗೌರವ ದೇವರಾಯ ಗೋಳಿಕಟ್ಟೆ (25) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.     ಕಾರಿನಲ್ಲಿದ್ದ ಇನ್ನೂ ಮೂವರು ಗಾಯಗೊಂಡಿದ್ದಾರೆ. ವರುಣ, ಹನಿಶ, ಹಾಗೂ ರಜತ ನಾಯಕ ಗಾಯಗೊಂಡವರು.ಬುಧವಾರ ಮಧ್ಯರಾತ್ರಿ ನಾಲ್ವರು ಕಾರಿನಲ್ಲಿ ತೆರಳುತ್ತಿದ್ದಾಗ ಚೌಡಗೇರಿ ಬಳಿ ತಿರುವಿನಲ್ಲಿ ಕಾರು ನಿಯಂತ್ರಣ ತಪ್ಪಿ 10 ಅಡಿ ಎತ್ತರಕ್ಕೆ ಜಿಗಿದು ಹೊಂಡಕ್ಕೆ ಬಿದ್ದಿದರಿಂದ ಈ ಅವಘಡ ಸಂಭವಿಸಿದೆ.

ಗೋಕರ್ಣದಲ್ಲಿ ಹೊಂಡಕ್ಕೆ ಬಿದ್ದ ಕಾರು ➤ ಓರ್ವ ಮೃತ್ಯು..!! Read More »

ಕರಾವಳಿ, ಕರ್ನಾಟಕ

ಕೋಟ : ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಏಳನೇ ತರಗತಿ ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com ಕೋಟ, ಅ.01:  ಏಳನೆ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಕಾಜ್ರಳ್ಳಿ ಜನತಾ ಕಾಲೋನಿ ಶಿರಿಯಾರದಲ್ಲಿ ಬುಧವಾರ ನಡೆದಿದೆ.   ಮೃತ ವಿದ್ಯಾರ್ಥಿಯನ್ನು ಕಾಜ್ರಳ್ಳಿ ಜನತಾ ಕಾಲೊನಿ ಶಿರಿಯಾರ ಗ್ರಾಮ ಬ್ರಹ್ಮಾವರ ತಾಲೂಕು ಬಳಿಯ ಕವಿತಾ ಅವರ ಮಗ ತನುಷ್(12) ಎಂದು ಗುರುತಿಸಲಾಗಿದೆ.ತನುಷ್ 7 ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದು,ಕಲಿಯುವಿಕೆಯಲ್ಲಿ ಹಿಂದಿದ್ದು ಹೇಳಿದ ಮಾತನ್ನು ಕೇಳದೇ ಹಠಮಾರಿ ತನದಿಂದ ವರ್ತಿಸುತ್ತಿದ್ದು, ಈಗ ಆನ್ ಲೈನ್

ಕೋಟ : ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಏಳನೇ ತರಗತಿ ವಿದ್ಯಾರ್ಥಿ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ : ಸಾಲ ಬಾಧೆಯಿಂದ ಮೀನುಗಾರ ಆತ್ಮಹತ್ಯೆಗೆ ಶರಣು.!

(ನ್ಯೂಸ್ ಕಡಬ) newskadaba.com ಉಡುಪಿ, ಅ.01:  ಸಾಲ ಬಾಧೆಯಿಂದ ನೊಂದ ಮೀನುಗಾರರೊರ್ವರು ನೇಣು ಬೀಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲ್ಪೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   ಮೃತ ಮೀನುಗಾರ 42 ವರುಷದ ಕೃಷ್ಣ ಕಾಂಚನ್ ಎಂಬುವವರು ಸುಮಾರು 20 ವರ್ಷಗಳಿಂದ ಮಲ್ಪೆಯಲ್ಲಿ ಮೀನುಗಾರಿಕೆ ವೃತ್ತಿಯನ್ನು ಮಾಡುತ್ತಿದ್ದರು .ಕಳೆದ 7 ರಿಂದ 8 ತಿಂಗಳಿಂದ ಸಾಲದ ಹಣ ಮರು ಪಾವತಿಸಲಾಗದ ಕಾರಣ ನೊಂದಿದ್ದರು. ಖಿನ್ನತೆಗೆ ಒಳಗಾಗಿದ್ದ ಇವರು ತಮ್ಮ ಹಳೆಯ ಮನೆಯಲ್ಲಿ ಪ್ಯಾನಿಗೆ ಹಗ್ಗ ಬಿಗಿದು ನೇಣಿಗೆ ಶರಣಾಗಿದ್ದಾರೆ.

ಉಡುಪಿ : ಸಾಲ ಬಾಧೆಯಿಂದ ಮೀನುಗಾರ ಆತ್ಮಹತ್ಯೆಗೆ ಶರಣು.! Read More »

ಕರಾವಳಿ, ಕರ್ನಾಟಕ
Scroll to Top