ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
News Kadaba Desk – Page 2291 – News Kadaba

News Kadaba Desk

ಜಿ. ಪಂ. ಸದಸ್ಯನಿಂದ ಬಾಕ್ಸೈಟ್ ಸಾಗಾಟ ➤ ಪೊಲೀಸರ ದಾಳಿ, ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೈಂದೂರು, ಸೆ. 30. ಬೈಂದೂರು ಒತ್ತಿನೆಣೆಯ ಸೆಳ್ಳೆಕುಳ್ಳಿ ಎಂಬ ಪ್ರದೇಶದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರ ಜಾಗದಲ್ಲಿ ಅಕ್ರಮವಾಗಿ ಬಾಕ್ಸೈಟ್ ಅಗೆದು ಸಾಗಾಟ ಮಾಡುತ್ತಿದ್ದ ಪ್ರದೇಶಕ್ಕೆ ಬೈಂದೂರು ಪೊಲೀಸರು ದಾಳಿ ನಡೆಸಿದ್ದಾರೆ. ಕಳೆದ ಒಂದು ತಿಂಗಳಿನಿಂದ ಈ ಭಾಗದಲ್ಲಿ ನಿಷೇಧಿತ ಬಾಕ್ಸೈಟ್ ಅದಿರನ್ನು ಅಗೆಸು ಅಕ್ರಮವಾಗಿ ಸಾಗಿಸಲಗುತ್ತಿತ್ತು ಎನ್ನಲಾಗಿದೆ. ಜಿಲ್ಲಾ ಪಂಚಾಯತ್ ಸದಸ್ಯ ಬಟ್ಟಾಡಿ ಅವರ ಜಾಗದಲ್ಲಿ ಈ ಬಾಕ್ಸೈಟ್‍ನ್ನು ಶ್ರೀ ಕಾಮತ್ ಶೆಟ್ಟಿ ಕಳೆದ ಒಂದು ತಿಂಗಳಿನಿಂದ ಅಗೆದು ಆಂದ್ರಪ್ರದೇಶದ ಸಿಮೆಂಟ್ ಕಂಪನಿಗೆ […]

ಜಿ. ಪಂ. ಸದಸ್ಯನಿಂದ ಬಾಕ್ಸೈಟ್ ಸಾಗಾಟ ➤ ಪೊಲೀಸರ ದಾಳಿ, ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಾತ್ರೋ ರಾತ್ರಿ ಅಡಿಕೆ ಕಳ್ಳತನ ಗೈದ ಖದೀಮರು..!!

(ನ್ಯೂಸ್ ಕಡಬ) newskadaba.com ಕಾಯರ್ತಡ್ಕ, ಸೆ. 30. ಕಾಯರ್ತಡ್ಕದಲ್ಲಿ ಸುಮಾರು 12 ವರ್ಷಗಳಿಂದ ಅಡಿಕೆ ವ್ಯಾಪಾರ ನಡೆಸುತ್ತಿದ್ದ ಪುತ್ತೂರಿನ ಸಿದ್ದೀಕ್ ಆಲಿಯವರ ಕಾರುಣ್ಯ ಟ್ರೇಡರ್ಸ್ ಗೆ ತಡ ರಾತ್ರಿ ನುಗ್ಗಿದ್ದ ಕಳ್ಳರ ತಂಡವೊಂದು ಸುಮಾರು 65 ಕೆಜಿಯಂತೆ ತುಂಬಿಸಿದ್ದ 9 ಗೋಣಿ ಅಡಿಕೆಯನ್ನು ಹೊತೊಯ್ದ ಘಟನೆ ನಡೆದಿದೆ. ಎಂದಿನಂತೆ ಅಂಗಡಿಯಲ್ಲಿ ಕೆಲಸಕ್ಕಿರುವವರು ಬಂದು ಬಾಗಿಲು ತೆರೆಯಲೆಂದು ಬಂದಾಗ ಬೀಜ ಮುರಿದಿರುವುದು ಕಂಡು ಬಂದಿದೆ.ಒಳ ಹೋಗಿ ನೋಡಿದ ವೇಳೆ ಅಡಿಕೆ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ

ರಾತ್ರೋ ರಾತ್ರಿ ಅಡಿಕೆ ಕಳ್ಳತನ ಗೈದ ಖದೀಮರು..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುಗೆ ಕೊರೊನಾ ದೃಢ

 (ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 30. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಕೊರೊನಾ ಸೋಂಕಿಗೆ ತಗುಲಿರುವುದಾಗಿ ತಿಳಿದುಬಂದಿದೆ.   ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಮಂಗಳವಾರ ಕೊರೊನಾ ಟೆಸ್ಟ್ ಗೆ ಒಳಪಟ್ಟಿದ್ದರು, ಅದರ ವರದಿ ಬಂದಿದ್ದು, ಅದರಲ್ಲಿ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಆದರೆ ಅವರಿಗೆ ಯಾವುದೇ ರೋಗ ಲಕ್ಷಣಗಳು ಕಂಡುಬಂದಿಲ್ಲ ಎನ್ನಲಾಗಿದೆ. ಇದೀಗ ಅವರು ಆರೋಗ್ಯವಾಗಿದ್ದು, ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.  

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುಗೆ ಕೊರೊನಾ ದೃಢ Read More »

ಕರಾವಳಿ

ಅಯೋಧ್ಯೆಯ ವಿವಾದಿತ ಕಟ್ಟಡ ಧ್ವಂಸ ಪ್ರಕರಣ ➤ ಆಡ್ವಾಣಿ ಸೇರಿ ಎಲ್ಲಾ ಆರೋಪಿಗಳಿಗೆ ಕ್ಲೀನ್ ಚಿಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 30. ಅಯೋಧ್ಯೆಯ ವಿವಾದಿತ ಕಟ್ಟಡ ಧ್ವಂಸ ಪ್ರಕರಣದ ಅಂತಿಮ ತೀರ್ಪನ್ನು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎಸ್ ಕೆ ಯಾದವ್ ಅವರು ಇಂದು (ಸೆ. 30) ಪ್ರಕಟಿಸಿದ್ದು, ಪ್ರಮುಖ ಆರೋಪಿಗಳಾದ ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಆಡ್ವಾಣಿ, ಮುರಳಿ ಮನೋಹರ ಜೋಶಿ, ಉಮಾಭಾರತಿ ಸೇರಿದಂತೆ ಎಲ್ಲಾ ಆರೋಪಿಗಳು ನಿರ್ದೋಷಿಗಳು ಎಂದು ತಿಳಿಸಿದೆ. ಬಾಬ್ರಿ ಮಸೀದಿ ಧ್ವಂಸ ಘಟನೆ ಪೂರ್ವನಿಯೋಜಿತ ಕೃತ್ಯ ಅಲ್ಲ. ಇದು ಆಕಸ್ಮಿಕವಾಗಿ ನಡೆದದ್ದು ಎಂದು ಲಖ್ನೋ ವಿಶೇಷ ನ್ಯಾಯಾಲಯದ

ಅಯೋಧ್ಯೆಯ ವಿವಾದಿತ ಕಟ್ಟಡ ಧ್ವಂಸ ಪ್ರಕರಣ ➤ ಆಡ್ವಾಣಿ ಸೇರಿ ಎಲ್ಲಾ ಆರೋಪಿಗಳಿಗೆ ಕ್ಲೀನ್ ಚಿಟ್ Read More »

ರಾಷ್ಟ್ರೀಯ ನ್ಯೂಸ್

ಡ್ರಗ್ಸ್ ಪ್ರಕರಣ : ಕಿಶೋರ್​ ಸ್ನೇಹಿತೆ ಆಸ್ಕಾ ಅರೇಸ್ಟ್ , ಮತ್ತಷ್ಟು ಮಾಹಿತಿ ಬಹಿರಂಗ.

(ನ್ಯೂಸ್ ಕಡಬ) newskadaba.com ಬೆಂಗಳೂರು , ಸೆ. 30. ಮಾದಕ ವಸ್ತು ಜಾಲ ಪ್ರಕರಣದಲ್ಲಿ ಈಗಾಗಲೇ ಬಾಲಿವುಡ್​ ಡ್ಯಾನ್ಸರ್​ ಕಿಶೋರ್​ ಅಮನ್​ ಶೆಟ್ಟಿಯ ಬಂಧನವಾಗಿದ್ದು, ವಿಚಾರಣೆಯ ವೇಳೆ ಸಾಕಷ್ಟು ಮಹತ್ವದ ಸಂಗತಿಗಳು ಬಯಲಿಗೆ ಬರುತ್ತಿದ್ದೆ. ಇದೀಗ ಕಿಶೋರ್​ ಸ್ನೇಹಿತೆ ಕುರಿತು ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ.   ಕಿಶೋರ್​ ಸ್ನೇಹಿತೆಯಾಗಿರುವ ಆಸ್ಕಾ ಸಹ ಸಿಸಿಬಿ ಅಧಿಕಾರಿಗಳಿಂದ ಬಂಧನವಾಗಿದ್ದಾಳೆ. ಮಣಿಪುರ ಮೂಲದ ಆಸ್ಕಾ ಹಲವು ವರ್ಷಗಳ ಹಿಂದೆಯೇ ಮಂಗಳೂರಿನಲ್ಲಿ ವಾಸವಿದ್ದಳು.ಹಗಲು ವೇಳೆ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದ ಆಸ್ಕಾ, ರಾತ್ರಿ

ಡ್ರಗ್ಸ್ ಪ್ರಕರಣ : ಕಿಶೋರ್​ ಸ್ನೇಹಿತೆ ಆಸ್ಕಾ ಅರೇಸ್ಟ್ , ಮತ್ತಷ್ಟು ಮಾಹಿತಿ ಬಹಿರಂಗ. Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗ್ಯಾಂಗ್​ರೇಪ್​ ಮಾಡಿ ನಾಲಗೆ ಕಟ್ , ಜೀವನ್ಮರಣಗಳ ನಡುವೆ ಯುವತಿ ಮೃತ್ಯು ➤ ರೇಪ್ ನಡೆದಿಲ್ಲವೆಂದ ಎಂದ ವೈದ್ಯರು,ಪೊಲೀಸರು..!!

(ನ್ಯೂಸ್ ಕಡಬ) newskadaba.com ಲಕ್ನೊ, ಸೆ. 30. ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದರು ಎನ್ನಲಾದ 20 ವರ್ಷದ ಯುವತಿಯ ಅಂತ್ಯ ಸಂಸ್ಕಾರವನ್ನು ಪೊಲೀಸರು ಮಧ್ಯರಾತ್ರಿ 2.30ರ ಸಮಯದಲ್ಲಿ ನೆರವೇರಿಸಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ. ಕಳೆದ ಎರಡು ವಾರಗಳ ಹಿಂದೆ ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾದ ಯುವತಿಯು ಮಂಗಳವಾರಿ ನವದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಸಂತ್ರಸ್ತೆ ಕುಟಂಬಸ್ಥರಿಗೂ ಮಾಹಿತಿ ನೀಡದೇ ಪೊಲೀಸರು ಮಧ್ಯರಾತ್ರಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಅಂತ್ಯಸಂಸ್ಕಾರಕ್ಕೂ ಮೊದಲು ನಡೆದ

ಗ್ಯಾಂಗ್​ರೇಪ್​ ಮಾಡಿ ನಾಲಗೆ ಕಟ್ , ಜೀವನ್ಮರಣಗಳ ನಡುವೆ ಯುವತಿ ಮೃತ್ಯು ➤ ರೇಪ್ ನಡೆದಿಲ್ಲವೆಂದ ಎಂದ ವೈದ್ಯರು,ಪೊಲೀಸರು..!! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಬರಿ ಮಸೀದಿ ಧ್ವಂಸ ಪ್ರಕರಣ ➤ ಇಂದು ತೀರ್ಪು ಪ್ರಕಟ

 (ನ್ಯೂಸ್ ಕಡಬ) newskadaba.com ಲಕ್ನೊ, ಸೆ. 30. ಸಿಬಿಐ ವಿಶೇಷ ನ್ಯಾಯಾಲಯವು ಇಂದು ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಪ್ರಕಟಿಸಲಿದೆ. ವಿಶೇಷ ನ್ಯಾಯಾಲಯದ ಸುತ್ತಲೂ ಪೊಲೀಸ್‌ ಬಿಗಿ ಭದ್ರತೆ ಒದಗಿಸಲಾಗಿದೆ.ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕರಾದ ಎಲ್‌.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ, ಉಮಾ ಭಾರತಿ, ಕಲ್ಯಾಣ್‌ ಸಿಂಗ್‌ ಮತ್ತಿತರರು ಆರೋಪಿಗಳಾಗಿದ್ದಾರೆ. ತೀರ್ಪು ಪ್ರಕಟವಾಗುವ ದಿನದಂದು ಎಲ್ಲ 32 ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಸ್‌.ಕೆ. ಯಾದವ್‌ ಸೆ.16ರಂದು ನಿರ್ದೇಶಿಸಿದ್ದರು. ವಿಶೇಷ

ಬಾಬರಿ ಮಸೀದಿ ಧ್ವಂಸ ಪ್ರಕರಣ ➤ ಇಂದು ತೀರ್ಪು ಪ್ರಕಟ Read More »

ರಾಷ್ಟ್ರೀಯ ನ್ಯೂಸ್

ನಾಳೆ (ಸೆ.30) ರೆಂಜಿಲಾಡಿ ಶಾಲಾ ಶಿಕ್ಷಕಿ ರೋಸಮ್ಮ ಕೆ.ಎಂ. ರವರಿಗೆ ಸೇವಾ ನಿವೃತ್ತಿ ➤ ಸನ್ಮಾನ, ಬೀಳ್ಕೊಡುಗೆ ಸಮಾರಂಭ

(ನ್ಯೂಸ್ ಕಡಬ) newskadaba.com ಕಡಬ, ಸೆ.29. ರೆಂಜಿಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಹಲವು ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ರೋಸಮ್ಮ ಕೆ.ಎಂ.ರವರು ನಾಳೆ (ಸೆ.30) ತನ್ನ ಶಿಕ್ಷಕಿ ಸೇವಾ ವೃತ್ತಿಯಿಂದ ನಿವೃತ್ತಿ ಹೊಂದಲಿದ್ದು, ರೆಂಜಿಲಾಡಿ ಶಾಲಾ ವತಿಯಿಂದ ಸನ್ಮಾನ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಲಿದೆ. 1996 ಜನವರಿ 17ರಂದು ನೂಜಿಬಾಳ್ತಿಲ ಸರಕಾರಿ ಶಾಲೆಯ ಶಿಕ್ಷಕಿಯಾಗಿ ತನ್ನ ವೃತ್ತಿ ಜೀವನವನ್ನು ಆರಂಭಿಸಿದ ಶ್ರೀಮತಿ ರೋಸಮ್ಮ ಕೆ.ಎಂ ರವರು 2002 ರಲ್ಲಿ ರೆಂಜಿಲಾಡಿ ಶಾಲೆಗೆ ವರ್ಗಾವಣೆಗೊಂಡು 18

ನಾಳೆ (ಸೆ.30) ರೆಂಜಿಲಾಡಿ ಶಾಲಾ ಶಿಕ್ಷಕಿ ರೋಸಮ್ಮ ಕೆ.ಎಂ. ರವರಿಗೆ ಸೇವಾ ನಿವೃತ್ತಿ ➤ ಸನ್ಮಾನ, ಬೀಳ್ಕೊಡುಗೆ ಸಮಾರಂಭ Read More »

ಕರಾವಳಿ

ಕಡಬ: 2019-20ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ತಾಲೂಕಿನ ಕುಟ್ರುಪಾಡಿ ಗ್ರಾ.ಪಂ. ಆಯ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 29. 2019-20ನೇ ಸಾಲಿನ ಗಾಂಧಿಗ್ರಾಮ ಪುರಸ್ಕಾರಕ್ಕೆ ಪುತ್ತೂರು ತಾಲ್ಲೂಕಿನ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಹಾಗೂ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ಗಳು ಆಯ್ಕೆಯಾಗಿದೆ. 2019-20ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕಾಗಿ ಪಂಚಾಯಿತಿಗಳ ಆಯ್ಕೆಯ ಕುರಿತು ಉಲ್ಲೇಖ ಪತ್ರದಲ್ಲಿ ಸೂಚಿಸಿದಂತೆ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಜಿಲ್ಲೆಯ ಪ್ರತೀ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ನಡೆಸಿ ನೀಡಿದ ಮಾಹಿತಿಯಂತೆ, ಆಯುಕ್ತರು ಪಂಚಾಯತ್ ರಾಜ್ ಆಯುಕ್ತಾಲಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್

ಕಡಬ: 2019-20ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ತಾಲೂಕಿನ ಕುಟ್ರುಪಾಡಿ ಗ್ರಾ.ಪಂ. ಆಯ್ಕೆ Read More »

ಕರಾವಳಿ, ಕರ್ನಾಟಕ

ಎಸ್​ಪಿ ಬಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಆಗ್ರಹ ➤ ಪ್ರಧಾನಿಗೆ ಪತ್ರ ಬರೆದ ಆಂಧ್ರ ಸಿಎಂ ಜಗನ್​ಮೋಹನ್ ರೆಡ್ಡಿ

(ನ್ಯೂಸ್ ಕಡಬ) newskadaba.com ಆಂಧ್ರ, ಸೆ. 29: ಗಾನ ಗಂಧರ್ವ ಎಸ್​ಪಿ ಬಾಲಸುಬ್ರಹ್ಮಣ್ಯಂ ಸಂಗೀತ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಮನಗಂಡು ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೋರಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್​ ಜಗನ್​ ಮೋಹನ್​ ರೆಡ್ಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದ್ದಾರೆ.   ಕಳೆದ ಮೂರುದಿನಗಳ ಹಿಂದೆ ಇಹಲೋಕ ತ್ಯಜಿಸಿದ ಎಸ್​ಪಿ ಬಾಲಸುಬ್ರಹ್ಮಣ್ಯಂ, ಸಂಗೀತ ಕ್ಷೇತ್ರದಲ್ಲಿ ದಾಖಲೆಗಳನ್ನು ಬರೆದವರು.5 ದಶಕಗಳ ಕಾಲ 40,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ತಮ್ಮ ಅಮೋಘದ

ಎಸ್​ಪಿ ಬಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಆಗ್ರಹ ➤ ಪ್ರಧಾನಿಗೆ ಪತ್ರ ಬರೆದ ಆಂಧ್ರ ಸಿಎಂ ಜಗನ್​ಮೋಹನ್ ರೆಡ್ಡಿ Read More »

ರಾಷ್ಟ್ರೀಯ ನ್ಯೂಸ್
Scroll to Top