ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
News Kadaba Desk – Page 2297 – News Kadaba

News Kadaba Desk

ಸರಸ್ವತಿ ಪುರಸ್ಕಾರ ರಾಜ್ಯ ಪ್ರಶಸ್ತಿಗೆ ಶ್ರಾವ್ಯ ಆರ್.ಅಂಚನ್ ಆಯ್ಕೆ

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಸೆ. 25:  ಶೈಕ್ಷಣಿಕ, ಕ್ರೀಡಾ ಮತ್ತು ಸಾಂಸ್ಕೃ ತಿಕ ರಂಗಗಳ ಸಾಧನೆಗಳನ್ನು ಪರಿಗಣಿಸಿ ದಾವಣಗೆರೆ-ಸಾಲಿಗ್ರಾಮ ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನವು ನೀಡಲ್ಪಡುವ ಸರಸ್ವತಿ ಪುರಸ್ಕಾರ ರಾಜ್ಯ ಪ್ರಶಸ್ತಿಗೆ ಪಡುಬಿದ್ರಿಯ ಶ್ರಾವ್ಯ ಆರ್.ಅಂಚನ್ ಆಯ್ಕೆಯಾಗಿದ್ದಾರೆ. ಇಲ್ಲಿನ ಸಾಗರ್ ವಿದ್ಯಾ ಮಂದಿರ ಶಾಲಾ ವಿದ್ಯಾರ್ಥಿನಿಯಾಗಿದ್ದ ಈಕೆ ಈ ಬಾರಿಯ SSLC ತರಗತಿ ಪರೀಕ್ಷೆಯಲ್ಲಿ 613(ಶೆ.98.08) ಅಂಕ ಗಳಿಸಿದ್ದು, ಶೈಕ್ಷಣಿಕ ಸಾಧನೆಯೊಂದಿಗೆ ಕ್ರೀಡಾ ಚಟುವಟಿಕೆಯಲ್ಲೂ ಅದ್ಭುತ ಸಾಧಕರು. ಕಬಡ್ಡಿ ಕ್ರೀಡೆಯಲ್ಲಿ ಪಡುಬಿದ್ರಿ ಸಾಗರ್ ವಿದ್ಯಾ […]

ಸರಸ್ವತಿ ಪುರಸ್ಕಾರ ರಾಜ್ಯ ಪ್ರಶಸ್ತಿಗೆ ಶ್ರಾವ್ಯ ಆರ್.ಅಂಚನ್ ಆಯ್ಕೆ Read More »

ಕರಾವಳಿ, ಕರ್ನಾಟಕ

ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ.!!

(ನ್ಯೂಸ್ ಕಡಬ) newskadaba.com ಚೆನ್ನೈ , ಸೆ. 25:  ಖ್ಯಾತ ಹಿನ್ನಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಎಂಜಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಿದೆ.       ಕೊರೊನಾ ಹಿನ್ನಲೆ ಅಗಸ್ಟ್ 5 ರಂದು ಚೆನೈ ನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ ಎಸ್ ಪಿಬಿ ಅವರ ಆರೋಗ್ಯ ಹದಗೆಟ್ಟ ಪರಿಣಾಮ ಅವರನ್ನು ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು. ನಂತರ ಚಿಕಿತ್ಸೆಗೆ ಸ್ಪಂದಿಸಿದ ಅವರು ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿದ್ದರು.

ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ.!! Read More »

ಕರಾವಳಿ

ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ➤ ನಾಲ್ವರ ದುರ್ಮರಣ

(ನ್ಯೂಸ್ ಕಡಬ) newskadaba.com ಶಿರಸಿ, ಸೆ. 25. ಕಾರು ಹಾಗೂ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಯಲ್ಲಾಪುರ ವ್ಯಾಪ್ತಿಯ ರಾ.ಹೆ. 63ರ ಹೊಸಳ್ಳಿ ಎಂಬಲ್ಲಿ ನಡೆದಿದೆ. ದೆಹಲಿ ಪಾಸಿಂಗ್ ಇರುವ ಕಾರೊಂದು ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದಿದ್ದು, ಈ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇವರು ಉತ್ತರ ಭಾರತದಿಂದ ದಕ್ಷಿಣ

ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ➤ ನಾಲ್ವರ ದುರ್ಮರಣ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಚಾರಣೆಗೆ ಹಾಜರಾಗಲು ಮುಂಬೈಗೆ ಆಗಮಿಸಿದ ದೀಪಿಕಾ ಪಡುಕೋಣೆ

(ನ್ಯೂಸ್ ಕಡಬ) newskadaba.com ಮುಂಬೈ, ಸೆ. 25. ಎನ್.ಸಿ.ಬಿ ವಿಚಾರಣೆಯ ಹಿನ್ನೆಲೆ ಶೂಟಿಂಗ್ ನಲ್ಲಿದ್ದ ದೀಪಿಕಾ ಅರ್ಧಕ್ಕೆ ನಿಲ್ಲಿಸಿ, ವಿಚಾರಣೆಗೆ ಹಾಜರಾಗಲು ಮುಂಬೈಗೆ ಆಗಮಿಸಿದ್ದಾರೆ. ಪತಿ ರಣವೀರ್ ಸಿಂಗ್ ಜೊತೆ ಪಣಜಿ ಏರ್ ಪೋರ್ಟ್ ನಿಂದ ವಿಮಾನದ ಮೂಲಕ ಮುಂಬೈಗೆ ತಲುಪಿದ್ದಾರೆ. ಸೆ. 26ರಂದು ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ತಿಳಿಸಿ, ನೋಟೀಸ್ ಜಾರಿಗೊಳಿಸಿದ್ದರು. ಈ ಹಿನ್ನೆಯಿಂದ ಅವರು ಮುಂಬೈಗೆ ಆಗಮಿಸಿದ್ದಾರೆ.

ವಿಚಾರಣೆಗೆ ಹಾಜರಾಗಲು ಮುಂಬೈಗೆ ಆಗಮಿಸಿದ ದೀಪಿಕಾ ಪಡುಕೋಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೋವಿಡ್ ತಪಾಸಣೆ ಮಾಡದವರಿಗೆ ಬಿಸಿ ಮುಟ್ಟಿಸಿದ ಜಿಲ್ಲಾಡಳಿತ ➤ ಎಲ್ಲಾ ಸಾರ್ವಜನಿಕರಿಗೆ ಆಯಾ ಗ್ರಾ.ಪಂ.ನಲ್ಲಿ ಕೊರೋನಾ ಟೆಸ್ಟ್ ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.24. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಎಲ್ಲಾ ಸಾರ್ವಜನಿಕರ ಕೋವಿಡ್ ಪರೀಕ್ಷೆಯನ್ನು ನಡೆಸಿ ಒಂದು ವಾರದೊಳಗೆ ವರದಿ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಿಂದ ಸುತ್ತೋಲೆ ಹೊರಡಿಸಲಾಗಿದೆ. ಈ ಬಗ್ಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಸಲ್ಪಡುವ ಶಿಬಿರಗಳ ದಿನಾಂಕ ಮತ್ತು ಮಾಹಿತಿಯನ್ನು ಜಿಲ್ಲಾ ಪಂಚಾಯತ್ ನಿಂದಲೇ ನಿಗದಿಪಡಿಸಲಾಗಿದ್ದು, ವಿವಿಧ ಆರೋಗ್ಯ ಕೇಂದ್ರಗಳ ವ್ಯಾಪ್ತಿಯ ಗ್ರಾಮ ಪಂಚಾಯತ್ ಗಳಲ್ಲಿ

ಕೋವಿಡ್ ತಪಾಸಣೆ ಮಾಡದವರಿಗೆ ಬಿಸಿ ಮುಟ್ಟಿಸಿದ ಜಿಲ್ಲಾಡಳಿತ ➤ ಎಲ್ಲಾ ಸಾರ್ವಜನಿಕರಿಗೆ ಆಯಾ ಗ್ರಾ.ಪಂ.ನಲ್ಲಿ ಕೊರೋನಾ ಟೆಸ್ಟ್ ಕಡ್ಡಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್, ಲೈಫ್‍ಸ್ಟೈಲ್

ತ್ರಿವಳಿ ಜಿಲ್ಲೆಗಳ ಸಂಯುಕ್ತ ಖಾಝಿ ಬೇಕಲ್ ಉಸ್ತಾದ್ ನಿಧನ ➤ ಪಿಎಫ್ಐ ಉಪ್ಪಿನಂಗಡಿ ವತಿಯಿಂದ ಸಂತಾಪ ಸೂಚನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 24. ಹಿರಿಯ ವಿದ್ವಾಂಸ ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಯ ಸಂಯುಕ್ತ ಖಾಝಿ, ಸುನ್ನಿ ಜಂಇಯ್ಯತುಲ್ ಉಲಮಾ ಇದರ ರಾಜ್ಯಾಧ್ಯಕ್ಷರಾಗಿದ್ದ ಅಲ್ಹಾಜ್ ಬೇಕಲ ಪಿ.ಎಂ ಇಬ್ರಾಹಿಂ ಮುಸ್ಲಿಯಾರ್ ಇಂದು ಬೆಳಿಗ್ಗೆ ಅಲ್ಲಾಹನ ಅನುಲ್ಲಂಘನೀಯ ವಿಧಿಗೆ ಪಾತ್ರರಾಗಿದ್ದಾರೆ ಎನ್ನುವ ಸುದ್ದಿ ಕೇಳಿ ತೀವ್ರ ಆಘಾತವಾಗಿದ್ದು, ಇಂದು ಸಮುದಾಯದ ಪರಿಪೂರ್ಣ ನಾಯಕತ್ವರೊಬ್ಬರನ್ನು ಕಳಕೊಂಡ ಅತೀವ ದುಃಖದಲ್ಲಿದೆ. ಈ ಸಂದರ್ಭದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಪ್ಪಿನಂಗಡಿ ಜಿಲ್ಲಾ ಸಮಿತಿಯು ತೀವ್ರ ಸಂತಾಪವನ್ನು ಸೂಚಿಸಿದೆ.

ತ್ರಿವಳಿ ಜಿಲ್ಲೆಗಳ ಸಂಯುಕ್ತ ಖಾಝಿ ಬೇಕಲ್ ಉಸ್ತಾದ್ ನಿಧನ ➤ ಪಿಎಫ್ಐ ಉಪ್ಪಿನಂಗಡಿ ವತಿಯಿಂದ ಸಂತಾಪ ಸೂಚನೆ Read More »

ಕರಾವಳಿ, ಕರ್ನಾಟಕ

ವಿಟ್ಲ: ಮಹಿಳೆಯ ಕತ್ತಿನಲ್ಲಿದ್ದ ಕರಿಮಣಿ ಸರ ಕದ್ದೊಯ್ದ ಪ್ರಕರಣ ➤ ಓರ್ವ ಮಹಿಳೆ ಹಾಗೂ ಕಡಬ ತಾಲೂಕಿನ ಮೂವರ ಬಂಧನ

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 24. ದ್ವಿಚಕ್ರ ವಾಹನದಲ್ಲಿ ಬಂದು ಮಹಿಳೆಯ ಕುತ್ತಿಗೆಯಿಂದ ಕರಿಮಣಿ ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆಯ ಸಹಿತ ಒಟ್ಟು ನಾಲ್ವರು ಆರೋಪಿಗಳನ್ನು ವಿಟ್ಲ ಎಸ್.ಐ ನೇತೃತ್ವದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಕಡಬ ತಾಲೂಕಿನ ಸವಣೂರು ನಿವಾಸಿಗಳಾದ ಮಹಮ್ಮದ್ ಶಾಕೀರ್ (23), ಮಹಮ್ಮದ್ ಇಕ್ಬಾಲ್ (24), ಕೆ.ಎ ಮಹಮ್ಮದ್ ಯಾನೆ ಐಟಿ ಮಮ್ಮು (41) ಹಾಗೂ ತಿಂಗಳಾಡಿ ನಿವಾಸಿ ಹಾಜಿರಾ(44) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 20,650 ರೂ.ನಗದು ಹಾಗೂ

ವಿಟ್ಲ: ಮಹಿಳೆಯ ಕತ್ತಿನಲ್ಲಿದ್ದ ಕರಿಮಣಿ ಸರ ಕದ್ದೊಯ್ದ ಪ್ರಕರಣ ➤ ಓರ್ವ ಮಹಿಳೆ ಹಾಗೂ ಕಡಬ ತಾಲೂಕಿನ ಮೂವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಆ್ಯಸಿಡ್ ಎರಚಿ ಪರಾರಿಯಾದಾತ ಪೊಲೀಸ್ ಬಲೆಗೆ..‼️ ➤ ಘಟನೆ ನಡೆದು ಕೆಲವೇ ಗಂಟೆಗಳಲ್ಲಿ ಸಿನಿಮೀಯ ಶೈಲಿಯಲ್ಲಿ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.24. ಆ್ಯಸಿಡ್ ದಾಳಿ ನಡೆಸಿ ಪರಾರಿಯಾದ ಆರೋಪಿಯನ್ನು ಘಟನೆ ನಡೆದು ಕೆಲವೇ ಗಂಟೆಗಳಲ್ಲಿ ಉಪ್ಪಿನಂಗಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಕಂಬಿ ಹಿಂದೆ ನಿಲ್ಲಿಸಿದ್ದಾರೆ. ಕಡಬ ತಾಲೂಕು ಕೊಣಾಲು ಗ್ರಾಮದ ಮಣ್ಣಮಜಲು ನಿವಾಸಿ ಬಿಜು ಥೋಮಸ್ ಎಂಬಾತ ಕುಡಿತದ ಚಟದಿಂದ ತನ್ನ ಪತ್ನಿ, ಮಗಳು ಹಾಗೂ ಪತ್ನಿಯ ಚಿಕ್ಕಮ್ಮನನ್ನು ಕೊಲೆ ಮಾಡುವ ಉದ್ದೇಶದಿಂದ ಅ್ಯಸಿಡ್ ಎರಚಿ ಪರಾರಿಯಾಗಿದ್ದ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ‌ಅರೋಪಿಯ ಬೆನ್ನುಬಿದ್ದ ಪೊಲೀಸರು ಘಟನೆ ನಡೆದು ಕೆಲವೇ ಗಂಟೆಗಳಲ್ಲಿ ಪುತ್ತೂರು

ಉಪ್ಪಿನಂಗಡಿ: ಆ್ಯಸಿಡ್ ಎರಚಿ ಪರಾರಿಯಾದಾತ ಪೊಲೀಸ್ ಬಲೆಗೆ..‼️ ➤ ಘಟನೆ ನಡೆದು ಕೆಲವೇ ಗಂಟೆಗಳಲ್ಲಿ ಸಿನಿಮೀಯ ಶೈಲಿಯಲ್ಲಿ ಆರೋಪಿ ಅಂದರ್ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಾರತಕ್ಕೆ ತೆರಳುವ ವಿಮಾನಗಳಿಗೆ ಸೌದಿ ಅರೇಬಿಯಾದಿಂದ ಅನುಮತಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 24. ವಂದೇ ಭಾರತ್ ಮಿಷನ್ ಅಡಿಯಲ್ಲಿ ಭಾರತಕ್ಕೆ ತೆರಳುವ ವಿಮಾನಗಳ ಹಾರಾಟಕ್ಕೆ ಸೌದಿ ಅರೇಬಿಯಾ ಅನುಮತಿ ನೀಡಿದೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ತಿಳಿಸಿದೆ. ಆದರೆ, ಭಾರತದಿಂದ ಸೌದಿ ಅರೇಬಿಯಾಕ್ಕೆ ವಿಮಾನಗಳು ಹಾರಾಟ ನಡೆಸುವುದಿಲ್ಲ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಟ್ವೀಟ್‌ ಮೂಲಕ ಸ್ಪಷ್ಟಪಡಿಸಿದೆ. ಕೊರೊನಾ ಪ್ರಮಾಣ ಹೆಚ್ಚುತ್ತಲೇ ಇರುವುದರಿಂದ ಭಾರತ ಮತ್ತು ಇತರ ದೇಶಗಳಿಂದ ಬರುವ ಮತ್ತು ಹೋಗುವ ವಿಮಾನಗಳ ಹಾರಾಟಕ್ಕೆ ಮಂಗಳವಾರ ಸೌದಿ ಅರೇಬಿಯಾ ನಿರ್ಬಂಧ ವಿಧಿಸಿತ್ತು.

ಭಾರತಕ್ಕೆ ತೆರಳುವ ವಿಮಾನಗಳಿಗೆ ಸೌದಿ ಅರೇಬಿಯಾದಿಂದ ಅನುಮತಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ: ಸಂಬಂಧಿ ಯುವಕನಿಂದ ಯುವತಿಯ ಮೇಲೆ ಅತ್ಯಾಚಾರ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಸೆ. 24. ಕೊಡಿಯಾಲದಲ್ಲಿ ಯುವತಿಯ ಮೇಲೆ ಯುವಕನೋರ್ವ ಅತ್ಯಾಚಾರವೆಸಗಿ, ಆಕೆಯು ಗರ್ಭವತಿಯಾಗಿದ್ದು ಈ ಬಗ್ಗೆ ಯುವಕನ ಮೇಲೆ ಪ್ರಕರಣ ದಾಖಲಿಸಲಾಗಿದೆ.   ಮುರುಳ್ಯದ ಸಮಾದಿ ಕಾಲನಿ ನಿವಾಸಿ ಯುವತಿಯು ಕೊಡಿಯಾಲದಲ್ಲಿರುವ ತನ್ನ ಅಜ್ಜಿಮನೆಗೆಂದು ಹೋಗಿದ್ದ ಸಂದರ್ಭ ದೂರದ ಸಂಬಂಧಿ ಮರ್ಕಂಜದ ಯುವಕ ಹರೀಶ ಎಂಬಾತ ದೈಹಿಕ ಸಂಪರ್ಕ ಬೆಳೆಸಿದ್ದು, ಯುವತಿಯು 9 ತಿಂಗಳ ಗರ್ಭಿಣಿಯಾಗಿದ್ದಾಳೆ. ಈ ಕುರಿತು ಯುವತಿಯ ಮನೆಯವರು ಬೆಳ್ಳಾರೆ ಠಾಣೆಯಲ್ಲಿ ದಾಖಲಿಸಿದ ದೂರಿನನ್ವಯ ಪೊಲೀಸರು ಯುವಕನ ವಿರುದ್ಧ ಪೋಕ್ಸೋ

ಬೆಳ್ಳಾರೆ: ಸಂಬಂಧಿ ಯುವಕನಿಂದ ಯುವತಿಯ ಮೇಲೆ ಅತ್ಯಾಚಾರ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top