ಅಜ್ಜಾವರ: ಯಶಸ್ವಿಯಾಗಿ ನಡೆದ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 24. ಎಸ್ಕೆಎಸ್ಎಸ್ಎಫ್ ವಿಖಾಯ ರಕ್ತದಾನಿ ಬಳಗ ದ.ಕ. ಜಿಲ್ಲೆ ಇದರ ನಿರ್ದೇಶನ ಪ್ರಕಾರ ಎಸ್.ಕೆ.ಎಸ್.ಎಸ್.ಎಫ್ ಅಜ್ಜಾವರ ಕ್ಲಸ್ಟರ್ ಹಾಗೂ ಅಜ್ಜಾವರ ಕ್ಲಸ್ಟರ್ ವಿಖಾಯ ವತಿಯಿಂದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಇದರ ಸಹಭಾಗಿತ್ವದಲ್ಲಿ ಬೃಹತ್ ಸಾರ್ವಜನಿಕ ರಕ್ತದಾನ ಸೆ. 24 ರಂದು ಅಜ್ವಾವರ ನೂರುಲ್ ಹುದಾ ಮದರಸ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಅಜ್ವಾವರ ಎಂ.ಜೆ.ಎಮ್. ಖತೀಬರಾದ ಬಹು ಜಾಫರ್ ಸಾದಿಕ್ ದಾರಿಮಿ ಉದ್ಘಾಟಿಸಿದರು. ಅಜ್ಜಾವರ ಎಸ್.ಕೆ.ಎಸ್.ಎಸ್.ಎಫ್ ಕ್ಲಸ್ಟರ್ ಅಧ್ಯಕ್ಷರಾದ […]
ಅಜ್ಜಾವರ: ಯಶಸ್ವಿಯಾಗಿ ನಡೆದ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ಕಾರ್ಯಕ್ರಮ Read More »
ಕರಾವಳಿ, ಕರ್ನಾಟಕ









