News Kadaba Desk

ಕಾಸರಗೋಡು :ಬಹುನಿರೀಕ್ಷಿತ ಕೇರಳ ತುಳು ಅಕಾಡೆಮಿಯ ತುಳುಭವನ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ.19:  ಬಹುನಿರೀಕ್ಷಿತ ಕೇರಳ ತುಳು ಅಕಾಡೆಮಿಯ ತುಳುಭವನವನ್ನು ಕೇರಳ ಸಾಂಸ್ಕೃತಿಕ ಸಚಿವ ಎ.ಕೆ ಬಾಲನ್‌ ಅವರು ಆನ್ ಲೈನ್ ಮೂಲಕ ಲೋಕಾರ್ಪಣೆಗೊಳಿಸಿದರು. ಮಂಜೇಶ್ವರ ಹೊಸಂಗಡಿ ಸಮೀಪ ನಿರ್ಮಿಸಿರುವ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಕೇರಳ ಕಂದಾಯ ಸಚಿವ ಇ. ಚಂದ್ರಶೇಖರನ್ ಅಧ್ಯಕ್ಷತೆ ವಹಿಸಿದ್ದರು. ಸಂಶೋಧಕರಾಗಿದ್ದ ಡಾ. ವೆಂಕಟರಾಜ ಪುಣಿಂಚಿತ್ತಾಯ ಅವರ ಹೆಸರಿನ ಗ್ರಂಥಾಲಯವನ್ನು ಶಾಸಕ ಎಂ. ಸಿ ಕಮರುದ್ದೀನ್, ಸಭಾಂಗಣವನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷ ಎ. ಜಿ. ಸಿ ಬಶೀರ್ ಉದ್ಘಾಟಿಸಿದರು. ತುಳು […]

ಕಾಸರಗೋಡು :ಬಹುನಿರೀಕ್ಷಿತ ಕೇರಳ ತುಳು ಅಕಾಡೆಮಿಯ ತುಳುಭವನ ಲೋಕಾರ್ಪಣೆ Read More »

ಕರ್ನಾಟಕ

ಅರಂತೋಡು: ನಾಳೆ (ಸೆ.20) ಆಯುಷ್ಮಾನ್ ಕಾರ್ಡ್ ಅಭಿಯಾನ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 19. ಅರಂತೋಡು ಬುಕ್ ಎಂಡ್ ಬುಕಿಂಗ್ಸ್ ಅನ್ ಲೈನ್ ಸರ್ವಿಸ್ ಸೆಂಟರ್ ವತಿಯಿಂದ ಅಯುಷ್ಮಾನ್ ಕಾರ್ಡ್ ಅಭಿಯಾನ ಸೆ.20 ರಂದು(ನಾಳೆ) ಬೆಳಿಗ್ಗೆ 9 ಗಂಟೆಗೆ ಅರಂತೋಡು ತೊಡಿಕಾನ ರಸ್ತೆಯಲ್ಲಿರುವ ಪಾರೆಕ್ಕಲ್ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ. ಅಭಿಯಾನಕ್ಕೆ ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸಂಘಟಕರಾದ ಜುಬೈರ್ ಮತ್ತು ಜವಾದ್ ಕೆ.ಎಮ್. ತಿಳಿಸಿದ್ದಾರೆ.

ಅರಂತೋಡು: ನಾಳೆ (ಸೆ.20) ಆಯುಷ್ಮಾನ್ ಕಾರ್ಡ್ ಅಭಿಯಾನ Read More »

ಕರಾವಳಿ, ಕರ್ನಾಟಕ

ಕಾಂತ್ರಿಕಾರಿ ಸೇನೆಯ ಹೆಸರಿನಲ್ಲಿ ಹಣ ಪಡೆದು ವಂಚನೆ ➤ ಡಾ. ಪರಮೇಸ್ವರ, ರಾಜು ಹೊಸ್ಮಠ ವಿರುದ್ಧ ಮಹಿಳಯರಿಂದ ದೂರು ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.19:  ಕರ್ನಾಟಕ ಕ್ರಾಂತಿಕಾರಿ ಸೇನೆ ಎಂಬ ಹೆಸರಿನಲ್ಲಿ ಸದಸ್ಯತ್ವಕ್ಕಾಗಿ ಹಣ ಸಂಗ್ರಹ ಮಾಡಿರುವುದಲ್ಲದೆ ಬ್ಯಾಂಕ್ ಖಾತೆ ಹಾಗೂ ಐ ಎಫ್ ಸಿ ನಂಬರ್ ಪಡೆದಿ ವಂಚನೆ ಮಾಡಿರುವುದಾಗಿ ಆರೋಪಿಸಿ ಕರ್ನಾಟಕ ಕ್ರಾಂತಿಕಾರಿ ಸೇನೆಯ ರಾಜ್ಯಾಧ್ಯಕ್ಷ ಡಾ. ಪರಮೇಶ್ವರ ಹಾಗೂ ಕರ್ನಾಟಕ ಅಂನೇಡ್ಕರ್ ಅಪತ್ಬಾಂಧವ ಟ್ರಸ್ಟ್ ನ ಜಿಲ್ಲಾ ಮುಖಂಡ ರಾಜು ಹೊಸ್ಮಠ ವಿರುದ್ಧ ನೊಂದ ಮಹಿಳೆಯರು ಇಂದು (ಸೆ.19) ನಗರ ಠಾಣೆಗೆ ದೂರು ನೀಡಿದ್ದಾರೆ.   ದಲಿತ್ ಸೇವಾ ಸಮಿತಿ ಮೂಲಕ

ಕಾಂತ್ರಿಕಾರಿ ಸೇನೆಯ ಹೆಸರಿನಲ್ಲಿ ಹಣ ಪಡೆದು ವಂಚನೆ ➤ ಡಾ. ಪರಮೇಸ್ವರ, ರಾಜು ಹೊಸ್ಮಠ ವಿರುದ್ಧ ಮಹಿಳಯರಿಂದ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗೂಗಲ್ ಪ್ಲೇ ಸ್ಟೋರ್‌ಗೆ ಮತ್ತೇ ಮರಳಿದ ಪೇಟಿಎಂ

(ನ್ಯೂಸ್ ಕಡಬ) newskadaba.com , ಸೆ.19:  ಪೇಟಿಎಂ ಬಳಕೆದಾರರಿಗೆ ಇಲ್ಲಿದೆ ಗುಡ್‌ ನ್ಯೂಸ್. ಪ್ಲೇ ಸ್ಟೋರ್‌ನಿಂದ ಬ್ಯಾನ್ ಆಗಿ 4 ಗಂಟೆಗಳ ನಂತರ ಪೇಟಿಎಂ ಹಿಂತಿರುಗಿದೆ. ಈ ಕುರಿತು ಪೇಟಿಎಂ ತನ್ನ ಮಾಹಿತಿಯನ್ನು ಟ್ವೀಟ್ ಮೂಲಕ ನೀಡಿದೆ.   ಗೂಗಲ್ ನಿಯಮಗಳನ್ನು ಉಲ್ಲಂಘಿಸಿದೆ ಎಂಬ ಆರೋಪದ ಮೇಲೆ ಪೇಟಿಎಂ ಅನ್ನು ಪ್ಲೇ ಸ್ಟೋರ್‌ನಿಂದ ಹೊರಗಿಡಲಾಗಿತ್ತು. ಆದರೆ ಈಗ ಮತ್ತೆ ಪ್ಲೇ ಸ್ಟೋರ್‌ಗೆ ಮರಳಿದ್ದು, ಈಗ ಬಳಕೆದಾರರು ಅದನ್ನು ಡೌನ್‌ಲೋಡ್ ಮಾಡಬಹುದು. ಶುಕ್ರವಾರ, ಗೂಗಲ್ ಪ್ಲೇ ಸ್ಟೋರ್‌ನಿಂದ ಅಪ್ಲಿಕೇಶನ್

ಗೂಗಲ್ ಪ್ಲೇ ಸ್ಟೋರ್‌ಗೆ ಮತ್ತೇ ಮರಳಿದ ಪೇಟಿಎಂ Read More »

ತಂತ್ರಜ್ಞಾನ

ಮೀನುಗಾರ ಕುಟುಂಬಗಳಿಗೆ ಮನೆ ನಿರ್ಮಾಣ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ.19:  ಪ್ರತಿ ಗ್ರಾಮದಲ್ಲೂ 20 ಮೀನುಗಾರ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಲಾಗುವುದು. ಜಪಾನ್ ಮಾದರಿಯಲ್ಲಿ ಕರಾವಳಿ ತೀರ ಅಭಿವೃದ್ಧಿಪಡಿಸಲಾಗುವುದು ಎಂದು ಹಿಂದು ಧಾರ್ಮಿಕ ದತ್ತಿ ಮತ್ತು ಮೀನುಗಾರಿಕೆ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.   ಕುಂದಾಪುರ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಹಿಂದೆ ರಾಜೀವ ಗಾಂಧಿ ವಸತಿ ಯೋಜನೆ ಮೂಲಕ ಮೀನುಗಾರರಿಗೂ ಮನೆ ನಿರ್ಮಿಸಿಕೊಡಲಾಗುತ್ತಿತ್ತು. ಪ್ರಸ್ತುತ ಮೀನುಗಾರಿಕಾ ಇಲಾಖೆಯಿಂದಲೇ ವಸತಿ ಯೋಜನೆ

ಮೀನುಗಾರ ಕುಟುಂಬಗಳಿಗೆ ಮನೆ ನಿರ್ಮಾಣ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ Read More »

ಕರಾವಳಿ, ಕರ್ನಾಟಕ

ನೂಜಿಬಾಳ್ತಿಲ: ಗ್ರಾಮ ಪಂಚಾಯತ್ ನಲ್ಲಿ ನರೇಗಾ ಗ್ರಾಮಸಭೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 19. ನೂಜಿಬಾಳ್ತಿಲ ಗ್ರಾ. ಪಂ 2020- 21ನೇ ಪ್ರಥಮ ಸಾಲಿನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಗ್ರಾ ಸಭೆಯು ಇಂದು ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಸಬಾಂಗಣದಲ್ಲಿ ನಡೆಯಿತು. ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಜೋಸೆಫ್ ಅವರು ನೋಡೆಲ್ ಅಧಿಕಾರಿಯಾಗಿದ್ದು, ಸಭೆಯ ಅದ್ಯಕ್ಷತೆಯನ್ನು ವಹಿಸಿದ್ದರು. ತಾಲೂಕು ಸಂಯೋಜನಾಧಿಕಾರಿ ಚಂದ್ರಶೇಖರ ರವರು ನರೇಗಾ ಯೋಜನೆಯಲ್ಲಿ ಗ್ರಾಮಸ್ಥರಿಗೆ ದೊರಕುವ ಸೌಲಭ್ಯಗಳು ಹಾಗೂ ಸಾರ್ವಜನಿಕ ಕೆಲಸಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು. ಕಡಬ ತಾಲೂಕು

ನೂಜಿಬಾಳ್ತಿಲ: ಗ್ರಾಮ ಪಂಚಾಯತ್ ನಲ್ಲಿ ನರೇಗಾ ಗ್ರಾಮಸಭೆ Read More »

ಕರಾವಳಿ, ಕರ್ನಾಟಕ

ಕೊರೋನಾ ಅಬ್ಬರದ ನಡುವೆ ಇಂದಿನಿಂದ ಐಪಿಎಲ್ ಆರಂಭ ➤ ಮುಂಬೈ ಮತ್ತು ಸಿ.ಎಸ್.ಕೆ ಮಧ್ಯೆ ಸೆಣಸಾಟ

(ನ್ಯೂಸ್ ಕಡಬ) newskadaba.com ಯುಎಇ, ಸೆ‌. 19. ಅಭಿಮಾನುಗಳು ಕಾತರದಿಂದ ಕಾಯುತ್ತಿದ್ದ 13 ನೇ ಆವೃತ್ತಿಯ ಐಪಿಎಲ್ ಕ್ರಿಕೆಟ್ ಪಂದ್ಯಾಟವು ಇಂದು ಅಬುಧಾಬಿಯ ಶೇಖ್ ಜಯೆದ್ ಕ್ರೀಢಾಂಗಣದಲ್ಲಿ ಆರಂಭವಾಗಲಿದೆ. ಕಳೆದ ವರ್ಷದ 12 ನೇ ಆವೃತ್ತಿಯ ಐಪಿಎಲ್ ನಲ್ಲಿ 4ನೇ ಬಾರಿ ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಳ್ಳುವ ಅವಕಾಶವನ್ನು ಕಳೆದುಕೊಂಡ ಸಿಎಸ್ ಕೆ ಈ ಬಾರಿ ಉತ್ತಮ ಪ್ರದರ್ಶನ ನೀಡಿ ಗೆಲುವು ತನ್ನದಾಗಿಸಿಕೊಳ್ಳುವ ತವಕದಲ್ಲಿದೆ. ಮುಂಬೈ ಮತ್ತು ಸಿಎಸ್ ಕೆ ನಡುವೆ ಇಂದು ನಡೆಯಲಿರುವ ಪಂದ್ಯದಲ್ಲಿ ಎರಡೂ ತಂಡವು

ಕೊರೋನಾ ಅಬ್ಬರದ ನಡುವೆ ಇಂದಿನಿಂದ ಐಪಿಎಲ್ ಆರಂಭ ➤ ಮುಂಬೈ ಮತ್ತು ಸಿ.ಎಸ್.ಕೆ ಮಧ್ಯೆ ಸೆಣಸಾಟ Read More »

ಕರಾವಳಿ

ರಾಗಿಣಿ-ಸಂಜನಾಗೆ ಇನ್ನೆರಡು ದಿನ ಜೈಲೇ ಫಿಕ್ಸ್​​

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.19:  ಸ್ಯಾಂಡಲ್​ವುಡ್ ಡ್ರಗ್ಸ್​ ಲಿಂಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್​ ಸೋಮವಾರಕ್ಕೆ ಮುಂದೂಡಿದೆ.     ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಪಬ್ಲಿಕ್ ಪ್ರಾಸಿಕ್ಯೂಟರ್​ ಸಮಯಾವಕಾಶ ಕೇಳಿದ ಹಿನ್ನೆಲೆಯಲ್ಲಿ, ವಿಚಾರಣೆಯನ್ನು ಸೆಪ್ಟೆಂಬರ್ 21ಕ್ಕೆ ಎನ್​ಡಿಪಿಎಸ್​​ ಕೋರ್ಟ್​​ ಮುಂದೂಡಿದೆ.ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಇಂದು ಒಟ್ಟು ಐದು ಆರೋಪಿಗಳ ಜಾಮೀನಿನ ವಿಚಾರಣೆ ಇತ್ತು. ಇದರಲ್ಲಿ ಕೆಲವರು ಜೈಲಿನಲ್ಲಿದ್ದರೆ ಇನ್ನೂ

ರಾಗಿಣಿ-ಸಂಜನಾಗೆ ಇನ್ನೆರಡು ದಿನ ಜೈಲೇ ಫಿಕ್ಸ್​​ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಣಿಪಾಲ : ದರೋಡೆಕೋರರರಿಂದ ಯುವಕನಿಗೆ ಚಾಕು ಇರಿತ

(ನ್ಯೂಸ್ ಕಡಬ) newskadaba.com ಮಣಿಪಾಲ, ಸೆ.19:  ಬೈಕ್ ನಲ್ಲಿ ಬಂದ ತಂಡವೊಂದು ಚಾಕು ತೋರಿಸಿ ಬೆದರಿಸಿ ಮೊಬೈಲ್ ಮತ್ತು ಹಣವನ್ನು ಲೂಟಿ ಮಾಡಿದ ಘಟನೆ ಇಂದು ಬೆಳ್ಳಂಬೆಳಗ್ಗೆ ಮಣಿಪಾಲ ಅಸುಪಾಸಿನಲ್ಲಿ ನಡೆದಿದೆ. ಒಂದು ಘಟನೆ ಅಲೆವೂರು ಗುಡ್ಡೆಯಂಗಡಿ ಬಳಿ ನಡೆದಿದ್ದರೆ, ಮತ್ತೊಂದು ಘಟನೆ ಮಣಿಪಾಲ ಈಶ್ವರ ನಗರದ ಬಿಗ್ ಬಾಸ್ ಬಾರ್ ಬಳಿ ನಡೆದಿದೆ. ಅಲೆವೂರು ಗುಡ್ಡೆಯಂಗಡಿ ಬಳಿ ರಾತ್ರಿ ಪಾಳಿ ಮುಗಿಸಿ ಮನೆಗೆ ಹೋಗುತ್ತಿದ್ದ ಯುವಕನನ್ನು ಎದುರಿನಿಂದ ಬೈಕ್ ನಲ್ಲಿ ಬಂದ ತಂಡ ಅಡ್ಡಗಟ್ಟಿ, ಬೆಲೆಬಾಳುವ ವಸ್ತು

ಮಣಿಪಾಲ : ದರೋಡೆಕೋರರರಿಂದ ಯುವಕನಿಗೆ ಚಾಕು ಇರಿತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಚಿರತೆಗೆ ಪ್ರಸವ ವೇದನೆ ➤ ಹೊಟ್ಟೆಯಲ್ಲೆ ಮೃತಪಟ್ಟ ಮರಿಗಳು!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.19:  ನಗರ ಹೊರವಲಯದ ಪಿಲಿಕುಳ ನಿಸರ್ಗಧಾಮದಲ್ಲಿರುವ 8 ವರ್ಷ ಪ್ರಾಯದ ಚಿರತೆ ‘ಚಿಂಟು’ಗೆ ಪ್ರಸವ ಸಮಸ್ಯೆಯಿಂದ ಸ್ಥಿತಿ ಗಂಭೀರವಾದ ಕಾರಣ ತುರ್ತಾಗಿ ಶಸ್ತ್ರ ಚಿಕಿತ್ಸೆ ನಡೆಸಿ ಗರ್ಭದಲ್ಲಿದ್ದ ಎರಡು ಮರಿಗಳನ್ನು ಹೊರತೆಗೆಯಲಾಗಿದೆ ಎಂದು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಎಚ್.ಜೆ. ಭಂಡಾರಿ ಪ್ರಕಟನೆ ತಿಳಿಸಿದೆ.     ಶಸ್ತ್ರಚಿಕಿತ್ಸೆಯ ನಂತರ ಚಿರತೆಯು ಚೇತರಿಸುತ್ತಿದ್ದು, ಮೃಗಾಲಯದ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಚಿರತೆಯ ಆರೋಗ್ಯದ ಬಗ್ಗೆ ನಿಗಾ ವಹಿಸುತ್ತಿದ್ದಾರೆ. ಮೃಗಾಲಯದ ವೈದ್ಯಾಧಿಕಾರಿ ಡಾ.ವಿಷ್ಣುದತ್ ಮತ್ತು

ಚಿರತೆಗೆ ಪ್ರಸವ ವೇದನೆ ➤ ಹೊಟ್ಟೆಯಲ್ಲೆ ಮೃತಪಟ್ಟ ಮರಿಗಳು! Read More »

ಕರಾವಳಿ, ಕರ್ನಾಟಕ
Scroll to Top