News Kadaba Desk

ಇಬ್ಬರು ಕೊರೋನಾ ರೋಗಿಗಳನ್ನು ಸಾಗಿಸಿದ ಆರೋಪ ➤ 15 ದಿನಗಳ ಕಾಲ ಏರ್ ಇಂಡಿಯಾ ಪ್ರವೇಶಕ್ಕೆ ನಿಷೇಧ ಹೇರಿದ ದುಬೈ

(ನ್ಯೂಸ್ ಕಡಬ) newskadaba.com ದುಬೈ, ಸೆ. 18. ಕೊರೋನಾ ವೈರಸ್ ರೋಗಿಗಳನ್ನು ಎರಡು ಬಾರಿ ದುಬೈಗೆ ಕರೆದೊಯ್ದ ಆರೋಪದ ಹಿನ್ನೆಲೆ ಏರ್ ಇಂಡಿಯಾ ವಿಮಾನಗಳ ಕಾರ್ಯಾಚರಣೆಯನ್ನು ಸೆಪ್ಟೆಂಬರ್ ಇಂದಿನಿಂದ ಅಕ್ಟೋಬರ್ 3 ರ ತನಕ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಅಲ್ಲದೇ ದುಬೈಗೆ ಹೋದ ಇಬ್ಬರು ಕೊರೋನಾ ರೋಗಿಗಳ ಎಲ್ಲಾ ವೈದ್ಯಕೀಯ ಹಾಗೂ ಕ್ವಾರಂಟೈನ್ ವೆಚ್ಚಗಳನ್ನು ಭರಿಸುವಂತೆ ಏರ್ ಇಂಡಿಯಾಕ್ಕೆ ದಂಡ ವಿಧಿಸಲಾಗಿದೆ. ಕೊರೋನಾ ಪಾಸಿಟಿವ್ ಬಂದಿದ್ದರೂ ಇಬ್ಬರು ಕೊರೋನಾ ಸೋಂಕಿತರನ್ನು ಸಾಗಿಸಿರುವ ಆರೋಪದಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವನ್ನು […]

ಇಬ್ಬರು ಕೊರೋನಾ ರೋಗಿಗಳನ್ನು ಸಾಗಿಸಿದ ಆರೋಪ ➤ 15 ದಿನಗಳ ಕಾಲ ಏರ್ ಇಂಡಿಯಾ ಪ್ರವೇಶಕ್ಕೆ ನಿಷೇಧ ಹೇರಿದ ದುಬೈ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸೆಪ್ಟಂಬರ್ 21 ರಿಂದ ಶಾಲೆ ತೆರೆದರೂ ತರಗತಿ ನಡೆಯಲ್ಲ.!!➤ ಸಚಿವ ಸುರೇಶ್‌ ಕುಮಾರ್‌ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮೈಸೂರು, ಸೆ.18:  ಸೆಪ್ಟಂಬರ್ 21 ರಿಂದ ಶಾಲೆಗಳು ತೆರೆಯುತ್ತೇವೆ ಆದರೆ ತರಗತಿಗಳು ಪ್ರಾರಂಭವಾಗುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ.     ಮೈಸೂರಿನ ನಜರ್​​ಬಾದ್​​ನಲ್ಲಿ ನಗರ ಕೇಂದ್ರ ಗ್ರಂಥಾಲಯ ಉದ್ಘಾಟಿಸಿ ಮಾತನಾಡಿದ ಅವರು, ಸೆಪ್ಟೆಂಬರ್ 21ರಿಂದ ಕೇವಲ ಶಾಲೆಗಳು ತೆರೆಯಲಿವೆ. ಆದರೆ ತರಗತಿಗಳು ಪ್ರಾರಂಭವಾಗುವುದಿಲ್ಲ. ಸೆ.30ರೊಳಗೆ 1ರಿಂದ 10ನೇ ತರಗತಿ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಮುಗಿಯಬೇಕು ಎಂದು ಹೇಳಿದರು. ಮುಂದುವರೆದ ಅವರು, ಖಾಸಗಿ ಶಾಲೆಗಳು ಕೇವಲ ಒಂದು

ಸೆಪ್ಟಂಬರ್ 21 ರಿಂದ ಶಾಲೆ ತೆರೆದರೂ ತರಗತಿ ನಡೆಯಲ್ಲ.!!➤ ಸಚಿವ ಸುರೇಶ್‌ ಕುಮಾರ್‌ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸಿಸಿಬಿಯಿಂದ ಅಕುಲ್ ಬಾಲಾಜಿಗೆ ನೋಟಿಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.18: ಈಗಾಗಲೇ ಹಲವರನ್ನು ಸಿಸಿಬಿ ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಲ್ಪಟ್ಟು, ವಿಚಾರಣೆಯನ್ನೂ ನಡೆಸುತ್ತಿದೆ.   ಇದರ ಬೆನ್ನಲ್ಲೇ, ಟಿವಿ ಆಂಕರ್ ಅಕುಲ್ ಬಾಲಾಜಿ ಸೇರಿದಂತೆ ಮೂವರಿಗೆ ಪ್ರಕರಣದಲ್ಲಿ ಸಿಸಿಬಿ ನೋಟಿಸ್ ಜಾರಿ ಮಾಡಿದೆ. ಈ ಮೂಲಕ ಅಕುಲ್ ಬಾಲಾಜಿಗೂ ಬಿಗ್ ಶಾಕ್ ನೀಡಿದೆ. ಈ ಮೂಲಕ ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಮತ್ತೊಂದು ಟ್ವಿಸ್ಟ್ ಪಡೆದುಕೊಂಡಿದೆ.    

ಸಿಸಿಬಿಯಿಂದ ಅಕುಲ್ ಬಾಲಾಜಿಗೆ ನೋಟಿಸ್ Read More »

ಕರ್ನಾಟಕ

ಇನ್ನುಂದೆ ಅಂಬಾರಿ ಜವಾಬ್ದಾರಿ ಅಭಿಮನ್ಯುವಿಗೆ ➤ ಮೆರವಣಿಗೆ ದಿಕ್ಸೂಚಿ ಮಾತ್ರ ಅರ್ಜುನನಿಗೆ

(ನ್ಯೂಸ್ ಕಡಬ) newskadaba.com ಮೈಸೂರು, ಸೆ.18:  ಎಂಟು ವರ್ಷಗಳ ಕಾಲ ಚಿನ್ನದ ಅಂಬಾರಿ ಹೊತ್ತು ಜನರ ಆಕರ್ಷಣೆಯ ಕೇಂದ್ರಬಿಂದುವಾಗಿ ಮಿಂಚಿದ ಅರ್ಜುನ ಇನ್ನು ಮುಂದೆ ಕೇವಲ ಮೆರವಣಿಗೆ ದಿಕ್ಸೂಚಿ ಮಾತ್ರ!     ಜಂಬೂ ಸವಾರಿ ಮೆರವಣಿಗೆಯಲ್ಲಿ ಅಗ್ರ ಜವಾಬ್ದಾರಿ ನಿರ್ವಹಿಸಿದ್ದ ಅರ್ಜುನ ವಯಸ್ಸಿನ ಕಾರಣಕ್ಕೆ ನಿಶಾನೆ ಆನೆಯಾಗಿ ಕಾರ್ಯ ನಿರ್ವಹಿಸುವ ಮುಖಾಂತರ ನೇಪತ್ಯಕ್ಕೆ ಸರಿಯಲಿದೆ. ಈ ಸಾಲಿನಲ್ಲಿ ಕೊರೊನಾ ಕಾರಣಕ್ಕೆ ಜಂಬೂಸವಾರಿಯನ್ನು ಅರಮನೆಗೆ ಸೀಮಿತಗೊಳಿಸಿ, ಆನೆಗಳ ಸಂಖ್ಯೆಯನ್ನು 12ರಿಂದ 5ಕ್ಕೆ ಇಳಿಸಲಾಗಿದೆ. ಹೀಗಾಗಿ 2012ರಿಂದ ಸತತ

ಇನ್ನುಂದೆ ಅಂಬಾರಿ ಜವಾಬ್ದಾರಿ ಅಭಿಮನ್ಯುವಿಗೆ ➤ ಮೆರವಣಿಗೆ ದಿಕ್ಸೂಚಿ ಮಾತ್ರ ಅರ್ಜುನನಿಗೆ Read More »

ಕರ್ನಾಟಕ

ಇನ್ನುಮುಂದೆ ಜಿಲ್ಲೆಯಲ್ಲಿ ಅಧಿಕಾರಿಗಳು ಹಣದ ಬೇಡಿಕೆಯಿಟ್ಟರೆ ನಿರ್ದಾಕ್ಷಿಣ್ಯ ಕ್ರಮ ➤ ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲು ಖಡಕ್ ವಾರ್ನಿಂಗ್.!!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.18:  ಜಿಲ್ಲೆಯಲ್ಲಿ ಇನ್ನುಮುಂದೆ ಯಾವುದೇ ಇಲಾಖೆಯ ಅಧಿಕಾರಿ, ಕೆಲಸಕ್ಕೆ ಸಂಬಂಧಪಟ್ಟಂತೆ ಹಣಕ್ಕೆ ಬೇಡಿಕೆಯಿಟ್ಟರೆ, ನನಗೆ ಅಥವಾ ಉಸ್ತುವರಿ ಸಚಿವರಿಗೆ,ಯಾ ಜಿಲ್ಲೆಯ ಬಿಜೆಪಿ ಶಾಸಕರಿಗೆ ಕರೆ ಮಾಡಿದರೆ, ಅಂತವರನ್ನು ನಿರ್ದಾಕ್ಷಿಣ್ಯವಾಗಿ ಮನೆಗೆ ಕಳುಹಿಸಲಾಗುವುದು ಹಾಗೂ ಬಂಧಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ರವರು ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರ 70ನೇ ಜ್ಮದಿನಾಚರಣೆ ಅಂಗವಾಗಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಹಾಗೂ ಮೋರ್ಚಾಗಳ ವತಿಯಿಂದ ನಡೆದ

ಇನ್ನುಮುಂದೆ ಜಿಲ್ಲೆಯಲ್ಲಿ ಅಧಿಕಾರಿಗಳು ಹಣದ ಬೇಡಿಕೆಯಿಟ್ಟರೆ ನಿರ್ದಾಕ್ಷಿಣ್ಯ ಕ್ರಮ ➤ ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲು ಖಡಕ್ ವಾರ್ನಿಂಗ್.!! Read More »

ಕರಾವಳಿ, ಕರ್ನಾಟಕ

ಖಾಸಗಿ ಆಸ್ಪತ್ರೆಗಳಲ್ಲಿ ಹಣ ಸುಲಿಗೆಯ ಆರೋಪ ➤ ಡಿ.ವೈ.ಎಫ್.ಐ ನಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ‌.18. ಕೊರೋನಾ ಕಾರಣವನ್ನು ನೆಪ ಮಾಡಿಕೊಂಡು ಸುಲಿಗೆ ಮಾಡುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಡಿ.ವೈ.ಎಫ್.ಐ ಸಮಿತಿಯಿಂದ ಆರೋಗ್ಯಾಧಿಕಾರಿ ಕಛೇರಿಯ ಎದುರು ವಿಶಿಷ್ಟವಾಗಿ ಪ್ರತಿಭಟನೆ ಮಾಡಲಾಯಿತು. ಕೊರೋನಾ ಸೋಂಕಿತ ರೋಗಿಗಳನ್ನು ಚಿಕಿತ್ಸೆಯ ಹೆಸರಲ್ಲಿ ವಂಚನೆ ಮಾಡುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ದ ಕ್ರಮ ಕೈಗೊಂಡು, ಎಲ್ಲಾ ಸೋಂಕಿತರಿಗೆ ಉಚಿತ ಚಿಕಿತ್ಸೆ ಹಾಗೂ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್‌ ಕಾಲೇಜು ಸ್ಥಾಪನೆ ಮಾಡಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಮುಂಭಾಗದಲ್ಲಿ ಅಣಕು ಶವಗಳನ್ನಿಟ್ಟು

ಖಾಸಗಿ ಆಸ್ಪತ್ರೆಗಳಲ್ಲಿ ಹಣ ಸುಲಿಗೆಯ ಆರೋಪ ➤ ಡಿ.ವೈ.ಎಫ್.ಐ ನಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಜುಗಾರಿ ಅಡ್ಡೆಗೆ ದಾಳಿ ➤ ಹನ್ನೊಂದು ಆರೋಪಿಗಳ ಸಹಿತ ಆರು ವಾಹನಗಳು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು 11 ಮಂದಿ ಆರೋಪಿಗಳ ಸಹಿತ 6 ವಾಹನಗಳನ್ನು ವಶಕ್ಕೆ ಪಡೆದ ಘಟನೆ ಮೂಡುಬಿದಿರೆ ತಾಲೂಕಿನ ಕಲ್ಲಬೆಟ್ಟು ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಮನೆಯೊಂದರಲ್ಲಿ ಜುಗಾರಿ ನಡೆಯುತ್ತಿದ್ದ ಸಂದರ್ಭ ದಾಳಿ ನಡೆಸಿದ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ದಿನೇಶ್ ಕುಮಾರ್ ನೇತೃತ್ವದ ಪೊಲೀಸರ ತಂಡ ವು ಜೂಜಾಟದಲ್ಲಿ ನಿರತರಾಗಿದ್ದ 11 ಮಂದಿ ಆರೋಪಿಗಳನ್ನು ಬಂಧಿಸಿದ್ದಲ್ಲದೇ, ಜೂಜಾಟಕ್ಕೆ ಬಳಸಿದ್ದ 18,800 ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ ಹಾಗೂ ಸ್ಥಳದಲ್ಲಿದ್ದ

ಜುಗಾರಿ ಅಡ್ಡೆಗೆ ದಾಳಿ ➤ ಹನ್ನೊಂದು ಆರೋಪಿಗಳ ಸಹಿತ ಆರು ವಾಹನಗಳು ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೂಡಬಿದಿರೆ ಶಾಸಕ ಉಮನಾಥ ಕೋಟ್ಯಾನ್ ರಿಗೆ ಕೊವೀಡ್ ದೃಢ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ , ಸೆ.18:  ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.   ಶಾಸಕ ಉಮಾನಾಥ ಕೋಟ್ಯಾನ್ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಾಗುವ ನಾಲ್ಕನೇ ಶಾಸಕರಾಗಿದ್ದಾರೆಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಅವರು, ‘ನಾನು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿದೆ. ಇದೀಗ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಶೀಘ್ರವೇ ಗುಣಮುಖವಾಗಿ ನಿಮ್ಮ ಸೇವೆ ಮಾಡಲು ಹಾಜರಾಗುವ ವಿಶ್ವಾಸವಿದೆ’ ಎಂದು ಬರೆದುಕೊಂಡಿದ್ದಾರೆ.  

ಮೂಡಬಿದಿರೆ ಶಾಸಕ ಉಮನಾಥ ಕೋಟ್ಯಾನ್ ರಿಗೆ ಕೊವೀಡ್ ದೃಢ Read More »

ಕರಾವಳಿ, ಕರ್ನಾಟಕ

ಅಕ್ರಮ ಗಾಂಜಾ ಮಾರಾಟ ➤ ಮೂವರು ಆರೋಪಿಗಳು ಅರೇಷ್ಟ್

(ನ್ಯೂಸ್ ಕಡಬ) newskadaba.com ಭಟ್ಕಳ, ಸೆ.18:  ಸಾಗರ ರಸ್ತೆಯ ಕಿತ್ರೆ ಕ್ರಾಸ್ ಹತ್ತಿರ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದು ಬಂಧಿತರಿಂದ ಸುಮಾರು 750 ಗ್ರಾಂ ತೂಕದ ಗಾಂಜಾ, ಸ್ಕೂಟಿ, 3 ಮೊಬೈಲ್ ಫೋನ್ ಹಾಗೂ 2700 ರೂ. ನಗದು ವಶಪಡಿಸಿಕೊಂಡಿದ್ದಾರೆ.     ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಭಟ್ಕಳ ಗ್ರಾಮೀಣ ಠಾಣೆ ಪಿಎಸ್​ಐ ಓಂಕಾರಪ್ಪ, ಭಟ್ಕಳ ಶಹರ ಪೊಲೀಸ್ ಠಾಣೆಯ ಪಿಎಸ್​ಐ ಭರತಕುಮಾರ ವಿ., ಎಚ್ ಬಿ. ಕುಡಗುಂಟಿ. ಎಎಸ್​ಐ ರಾಮಚಂದ್ರ

ಅಕ್ರಮ ಗಾಂಜಾ ಮಾರಾಟ ➤ ಮೂವರು ಆರೋಪಿಗಳು ಅರೇಷ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತ್ಯು

(ನ್ಯೂಸ್ ಕಡಬ) newskadaba.com ಗಂಗೊಳ್ಳಿ, ಸೆ.18:   ದೇವಸ್ಥಾನದೊಳಗೆ ಪೆಟ್ರೋಲ್ ಸುರಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಇಂದು  (ಶುಕ್ರವಾರ) ಬೆಳಿಗ್ಗೆ ಮೃತಪಟ್ಟಿದ್ದಾರೆ.ಮೃತ ವ್ಯಕ್ತಿಯನ್ನು ಖಾರ್ವಿಕೇರಿಯ ದಾಕುಹಿತ್ಲು ನಿವಾಸಿ ರಾಘವೇಂದ್ರ ಖಾರ್ವಿ (35) ಎಂದು ಗುರುತಿಸಲಾಗಿದೆ. ಗುರುವಾರ ಖಾರ್ವಿಕೇರಿಯ ಮಹಾಂಕಾಳಿ ದೇವಸ್ಥಾನದ ಹಿಂಬದಿಯಲ್ಲಿರುವ ಮಹಾಮ್ಮಾಯಿ ಮಹಾಸತಿ ದೇವಸ್ಥಾನದಲ್ಲಿ ಮಹಾಲಯ ಅಮವಾಸ್ಯೆ ಪ್ರಯುಕ್ತ ಪೂಜಾ ಕಾರ್ಯಗಳು ಸಮಯದಲ್ಲಿ ಏಕಾಏಕಿ ಪೆಟ್ರೋಲ್ ಕ್ಯಾನ್ ಹಿಡಿದು ದೇವಸ್ಥಾನದೊಳಗೆ ಬಂದ ರಾಘವೇಂದ್ರ ಖಾರ್ವಿ ಪೆಟ್ರೋಲ್ ಸುರಿದುಕೊಂಡು

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top