ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪೂಜೆ ಸೇವೆಗಳು ಆರಂಭ
(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ, ಸೆ.14: ರಾಜ್ಯದಲ್ಲಿ ಕೊರೋನಾ ವೈರಸ್ ನಿಂದ ಹಲವು ದೇವಾಲಯಗಳ ಬಾಗಿಲನ್ನು ಬಂದ್ ಮಾಡಲಾಗಿತ್ತು. ಎಲ್ಲ ಸೇವೆಗಳು ಸ್ಥಗಿತಗೊಂಡಿತ್ತು. ಇದೀಗಾ, ಮತ್ತೆ ಪ್ರಸಿದ್ದ, ಪವಿತ್ರವಾದ ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಪೂಜಾ ಸೇವೆಗಳು ಇಂದಿನಿಂದ ಆರಂಭಗೊಂಡಿದೆ. ಕಳೆದೊಂದು ತಿಂಗಳಿನಿಂದ ದೇವರ ದರ್ಶನ ಆರಂಭವಾಗಿದ್ದರೂ, ಸೇವೆಗಳು ಆರಂಭವಾಗಿರಲಿಲ್ಲ. ಇಂದಿನಿಂದ ದಿನಕ್ಕೆ 30 ಸರ್ಪಸಂಸ್ಕಾರ ಸೇವೆ. 30 ನಾಗ ಪ್ರತಿಷ್ಠೆ, ಬೆಳಗ್ಗಿನ ಪಾಳಿಯ ಎರಡು ಪಾಳಿಯ ಆಶ್ಲೇಷ ಪೂಜೆ ತಲಾ 30 ರಂತೆ. ಮಹಾಪೂಜೆ […]
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪೂಜೆ ಸೇವೆಗಳು ಆರಂಭ Read More »
ಕರಾವಳಿ, ಕರ್ನಾಟಕ








