ಪ್ರಧಾನಿ ಮೋದಿಯವರ 70ನೇ ಜನ್ಮದಿನ ➤ ಉಡುಪಿ ಜಿ. ಮಹಿಳಾ ಮೋರ್ಚಾದಿಂದ ಉಚಿತ ಕಣ್ಣಿನ ತಪಾಸಣೆ
(ನ್ಯೂಸ್ ಕಡಬ) newskadaba.com ಉಡುಪಿ, ಸೆ.13: ಪ್ರಧಾನಿ ನರೇಂದ್ರ ಮೋದಿಯವರ 70ನೇ ಜನ್ಮದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಸೆಪ್ಟೆಂಬರ್ 19 ನೇ ಶನಿವಾರ ಉಚಿತ ಕಣ್ಣಿನ ತಪಾಸಣೆ ನಡೆಯಲಿದೆ. ಸಪ್ಟೆಂಬರ್ 19 ರಂದು ಮೋದಿಯವರ ಜನ್ಮದಿನಾಚರಣೆಯ ದಿನದಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಬಿಜೆಪಿ ಕಚೇರಿ ಕಡಿಯಾಳಿಯಲ್ಲಿ ಉಚಿತ ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ ಮತ್ತು ಅಗತ್ಯವಿದ್ದಲ್ಲಿ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆಯನ್ನು ಜಿಲ್ಲಾ ಮಹಿಳಾ ಮೋರ್ಚಾ ಮತ್ತು ಪ್ರಸಾದ್ ನೇತ್ರಾಲಯ ಇವರ […]
ಪ್ರಧಾನಿ ಮೋದಿಯವರ 70ನೇ ಜನ್ಮದಿನ ➤ ಉಡುಪಿ ಜಿ. ಮಹಿಳಾ ಮೋರ್ಚಾದಿಂದ ಉಚಿತ ಕಣ್ಣಿನ ತಪಾಸಣೆ Read More »
ಕರ್ನಾಟಕ, ರಾಷ್ಟ್ರೀಯ ನ್ಯೂಸ್









