News Kadaba Desk

ಈಜಲು ತೆರಳಿದ್ದ ಮೂವರಲ್ಲಿ ಓರ್ವ ಮೃತ್ಯು ➤ ಇಬ್ಬರ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಈಜಲು ಹೋದ ಮೂರು ಮಂದಿಯಲ್ಲಿ ಓರ್ವ ಮೃತಪಟ್ಟು, ಇಬ್ಬರನ್ನು ರಕ್ಷಣೆ ಮಾಡಿದ ಘಟನೆ ಕಿನ್ನಿಗೋಳಿಯ ಶಾಂಭವಿ ನದಿಯಲ್ಲಿ ನಡೆದಿದೆ. ಮೃತರನ್ನು ಅನಿಲ್ ಕುಮಾರ್ (೩೨) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಬಂದಿದ್ದ ಏಳು ಜನರಲ್ಲಿ ಮೂವರು ಸ್ನಾನಕ್ಕೆಂದು ಈಜಲು ಇಳಿದಿದ್ದು, ಈ ಸಂದರ್ಭ ಅವರು ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಮುಲ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

ಈಜಲು ತೆರಳಿದ್ದ ಮೂವರಲ್ಲಿ ಓರ್ವ ಮೃತ್ಯು ➤ ಇಬ್ಬರ ರಕ್ಷಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬದ ಉದ್ಯಮಿ ವೆಂಕಟೇಶ್ ಪಾಡ್ಲ ರವರಿಗೆ ಜೇಸಿಐ ‘ಸಾಧನಾ ಶ್ರೀ’ ಪುರಸ್ಕಾರ

(ನ್ಯೂಸ್ ಕಡಬ) newskadaba.com ಕಡಬ, ಸೆ.06. ಜೇಸಿಐ ಕಡಬ ಕದಂಬದ ಪೂರ್ವಾಧ್ಯಕ್ಷ, ಯುವ ಉದ್ಯಮಿ, ಬಾಲಾಜಿ ಪವರ್ ಸಿಸ್ಟಮ್ ಮಾಲಕ ವೆಂಕಟೇಶ್ ಪಾಡ್ಲ ಅವರಿಗೆ ಜೇಸಿಐ ಭಾರತದ ವಲಯ 15ರ ವ್ಯವಹಾರ ಸಮ್ಮೇಳನದಲ್ಲಿ ಕೊಡಮಾಡುವ ‘ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವೃತ್ತಿ ಅಥವಾ ಉದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರತಿ ಜೇಸಿ ಘಟಕದ ಓರ್ವ ಸದಸ್ಯರಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಜೇಸಿಐ ಕಡಬ ಕದಂಬ ಘಟಕದಿಂದ ಇವರನ್ನು ಆಯ್ಕೆ ಮಾಡಲಾಗಿತ್ತು. ಇಂದು ಬಂಟ್ವಾಳದ ಬಂಟರ ಭವನದಲ್ಲಿ ನಡೆದ

ಕಡಬದ ಉದ್ಯಮಿ ವೆಂಕಟೇಶ್ ಪಾಡ್ಲ ರವರಿಗೆ ಜೇಸಿಐ ‘ಸಾಧನಾ ಶ್ರೀ’ ಪುರಸ್ಕಾರ Read More »

ಕರ್ನಾಟಕ

ಅಕ್ರಮವಾಗಿ 30 ಜಾನುವಾರುಗಳ ಸಾಗಾಟ ➤ ನಾಲ್ವರು ಆರೋಪಿಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಹೊಸಂಗಡಿ, ಸೆ. 06. ಇಲ್ಲಿನ ಚೆಕ್‌‌ಪೋಸ್ಟ್‌‌ ನಲ್ಲಿ ವಾಹನ ತಪಾಸಣೆ ವೇಳೆ ಲಾರಿಯಲ್ಲಿ ಅಕ್ರಮವಾಗಿ, ಹಿಂಸಾತ್ಮಕವಾಗಿ 30 ಜಾನುವಾರುಗಳನ್ನು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದ್ದು, ಜಾನುವಾರುಗಳ ಸಹಿತ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಗಳನ್ನು ಹರಿಯಾಣ ಮೂಲದ ಮಂಜಿತ್ ಸಿಂಗ್ (38) ಪವನ್ ಕುಮಾರ್ (32) ರಾಜಸ್ಥಾನ ಮೂಲದ ಗುಲ್ವಾಂ (29) ಹಾಗೂ ರವಿಕುಮಾರ್ (25) ಎಂದು ಗುರುತಿಸಲಾಗಿದೆ. ಅಮಾಸೆಬೈಲು ಪೊಲೀಸ್ ಠಾಣೆಗೆ ಲಭಿಸಿದ ಖಚಿತ ಮಾಹಿತಿಯಂತೆ ಪಿಎಸ್‍ಐ ಅನಿಲ್ ಕುಮಾರ್ ಟಿ. ಎನ್

ಅಕ್ರಮವಾಗಿ 30 ಜಾನುವಾರುಗಳ ಸಾಗಾಟ ➤ ನಾಲ್ವರು ಆರೋಪಿಗಳು ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಲಾರಿ- ಕಾರು ಅಪಘಾತ ➤ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿದ ತಹಶೀಲ್ದಾರ್

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಸೆ. 06. ಲಾರಿ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ ಕಾರಣ ಕೋಪಗೊಂಡ ಮೊಳಕಾಲ್ಮೂರು ತಹಶೀಲ್ದಾರ್ ಮಲ್ಲಿಕಾರ್ಜುನ್ ಎಂಬವರು ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಚಿತ್ರದುರ್ಗ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಹಶೀಲ್ದಾರ್ ಮಲ್ಲಿಕಾರ್ಜುನ್ ಕಾರು ಚಾಲನೆ ಮಾಡಿಕೊಂಡು ಬರುತ್ತಿದ್ದ ಸಂದರ್ಭ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಇತರಿಂದ ಕೋಪಗೊಂಡ ತಹಶೀಲ್ದಾರ್‌ ಲಾರಿ ಚಾಲಕನ ಮುಖಕ್ಕೆ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಅಗಿದೆ.

ಲಾರಿ- ಕಾರು ಅಪಘಾತ ➤ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿದ ತಹಶೀಲ್ದಾರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾಜಿ‌ ಸಿಎಂ ಬೆಂಗಾವಲು ವಾಹನ ಅಪಘಾತ

(ನ್ಯೂಸ್ ಕಡಬ) newskadaba.com ಹೈದರಾಬಾದ್, ಸೆ. 06. ಭುವನಗಿರಿ ಜಿಲ್ಲೆಯ ಚೌಟುಪ್ಪಲ್ ಹತ್ತಿರ ದಂಡುಮಲ್ಕಪುರಂ ಎಂಬಲ್ಲಿ ಆಂಧ್ರ ಪ್ರದೇಶದ ಅಮರಾವತಿಯಿಂದ ಹೈದರಾಬಾದ್ ಗೆ ತೆರಳುತ್ತಿದ್ದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದೆ. ರಸ್ತೆಯಲ್ಲಿ ಕಾರು ಹೋಗುತ್ತಿದ್ದ ವೇಳೆ ಹಸುವೊಂದು ಅಡ್ಡ ಬಂದ ಕಾರಣ ಒಮ್ಮೆಲೇ ಬ್ರೇಕ್ ಹಾಕಿದ್ದರಿಂದ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಚಂದ್ರಬಾಬು ನಾಯ್ಡು ಅವರು ಮತ್ತೊಂದು ಬುಲ್ಲೆಟ್ ಪ್ರೂಫ್ ಬೆಂಗಾವಲು ಕಾರಿನಲ್ಲಿ ಇದ್ದ

ಮಾಜಿ‌ ಸಿಎಂ ಬೆಂಗಾವಲು ವಾಹನ ಅಪಘಾತ Read More »

ಕ್ರೈಮ್ ನ್ಯೂಸ್

ಸೆ. 08ರಂದು ಅರಂತೋಡಿನಲ್ಲಿ ಉಚಿತ ಆಯುಷ್ಮಾನ್ ಕಾರ್ಡ್ ಅಭಿಯಾನ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 06. ಅರಂತೋಡು ಬುಕ್ ಆ್ಯಂಡ್ ಬುಕಿಂಗ್ಸ್ ಆನ್ ಲೈನ್ ಸರ್ವಿಸ್ ಸೆಂಟರ್ ವತಿಯಿಂದ ಅಯುಷ್ಮಾನ್ ಕಾರ್ಡ್ ಅಭಿಯಾನ ಸೆ.8 ರಂದು ಬೆಳಿಗ್ಗೆ 9 ಗಂಟೆಗೆ ಅರಂತೋಡು ತೊಡಿಕಾನ ರಸ್ತೆಯಲ್ಲಿರುವ ಪಾರೆಕ್ಕಲ್ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ. ಬರುವವರು ಮಾಸ್ಕ್ ಧರಿಸಿರಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸಂಘಟಕರಾದ ಜುಬೈರ್ ಮತ್ತು ಜವಾದ್ ಕೆ.ಎಮ್. ತಿಳಿಸಿದ್ದಾರೆ.

ಸೆ. 08ರಂದು ಅರಂತೋಡಿನಲ್ಲಿ ಉಚಿತ ಆಯುಷ್ಮಾನ್ ಕಾರ್ಡ್ ಅಭಿಯಾನ Read More »

ಕರಾವಳಿ, ಕರ್ನಾಟಕ

ಪುತ್ತೂರು: ಎಡನೀರು ಶ್ರೀಮದ್ ಶಂಕರಾಚಾರ್ಯ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಗಳು ಲಿಂಗೈಕ್ಯ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 06. ಶ್ರೀಮದ್ ಶಂಕರಾಚಾರ್ಯ ತೋಟಕಾಚಾರ್ಯ ಪರಂಪರೆಯ ಎಡನೀರು ಶ್ರೀ ಶ್ರೀ ಶ್ರೀ ಕೇಶವಾನಂದ ಭಾರತೀ ಸ್ವಾಮಿಗಳವರು (76) ಆದಿತ್ಯವಾರ ರಾತ್ರಿ ಅವರ ಇಷ್ಟದೇವರಾದ ಶ್ರೀ ದಕ್ಷಿಣಾಮೂರ್ತಿ ಗೋಪಾಲಕೃಷ್ಣ ದೇವರ ಪಾದಪದ್ಮಗಳಲ್ಲಿ ಐಕ್ಯರಾಗಿದ್ದು, ಶಾಶ್ವತವಾದ ಮೋಕ್ಷ ಸಾಮ್ರಾಜ್ಯವನ್ನು ಪಡೆದಿರುತ್ತಾರೆ. ಶ್ರೀಗಳು ಕೆಲ ದಿನಗಳ ಹಿಂದೆಯಷ್ಟೇ ತಮ್ಮ ಚಾತುರ್ಮಾಸ್ಯ ವೃತ ಪೂರ್ಣಗೊಳಿಸಿದ್ದರು. ಶ್ರೀಗಳು ಅತ್ಯಂತ ಕಿರಿಯ ವಯಸ್ಸಿಗೇ ಸನ್ಯಾಸ ದೀಕ್ಷೆ ಸ್ವೀಕರಿಸಿ ಪೇಜಾವರ ವಿಶ್ವೇಶತೀರ್ಥ ಸ್ವಾಮೀಜಿಗಳ ಬಳಿಕ ಅತೀ ಹೆಚ್ಚು ಚಾತುರ್ಮಾಸ್ಯ ವೃತಾಚರಣೆ

ಪುತ್ತೂರು: ಎಡನೀರು ಶ್ರೀಮದ್ ಶಂಕರಾಚಾರ್ಯ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಗಳು ಲಿಂಗೈಕ್ಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕ್ಯಾಂಪಸ್ ಫ್ರಂಟ್ ಮಡಂತ್ಯಾರು ವಲಯದ ವತಿಯಿಂದ ಡ್ರಗ್ಸ್ ಜಾಲದ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಮನವಿ

(ನ್ಯೂಸ್ ಕಡಬ) newskadaba.com ಮಡಂತ್ಯಾರ್ ಸೆ. 05. ಜಿಲ್ಲೆಯಲ್ಲಿ ಮಾದಕ ದ್ರವ್ಯದ ಜಾಲಕ್ಕೆ ಕಡಿವಾಣ ಹಾಕಲು ಹಾಗೂ ಈ ಜಾಲದ ಮೂಲವನ್ನು ಪತ್ತೆ ಹಚ್ಚಲು ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮಡಂತ್ಯಾರ್ ವಲಯದ ವತಿಯಿಂದ ಪುಂಜಾಲಕಟ್ಟೆ ಪೋಲಿಸ್ ಸಬ್ ಇನ್ಸ್ಪೆಕ್ಟರ್ ಸೌಮ್ಯ. ಜೆ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಕ್ಯಾಂಪಸ್ ಫ್ರಂಟ್ ಮಡಂತ್ಯಾರ್ ವಲಯಾಧ್ಯಕ್ಷರು ಶಹೀರ್ ಪಾಂಡವರಕಲ್ಲು, ಬೆಳ್ತಂಗಡಿ ಜಿಲ್ಲಾ ಕಾರ್ಯದರ್ಶಿ ಯಾಸೀನ್ ಬಂಗೇರಕಟ್ಟೆ, ಜಿಲ್ಲಾ ಸದಸ್ಯ ಉಸ್ಮಾನ್ ಬಂಗೇರಕಟ್ಟೆ ಮತ್ತು ಮಡಂತ್ಯಾರ್ ವಲಯ

ಕ್ಯಾಂಪಸ್ ಫ್ರಂಟ್ ಮಡಂತ್ಯಾರು ವಲಯದ ವತಿಯಿಂದ ಡ್ರಗ್ಸ್ ಜಾಲದ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಮನವಿ Read More »

ಕರಾವಳಿ

ಬೆಳ್ತಂಗಡಿ: ಡ್ರಗ್ಸ್ ಜಾಲದ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಒತ್ತಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 03. ಜಿಲ್ಲೆಯಲ್ಲಿ ಮಾದಕ ದ್ರವ್ಯದ ಜಾಲಕ್ಕೆ ಕಡಿವಾಣ ಹಾಕಲು ಹಾಗೂ ಈ ಜಾಲದ ಮೂಲವನ್ನು ಪತ್ತೆ ಹಚ್ಚುವಂತೆ ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾ ವತಿಯಿಂದ ಬೆಳ್ತಂಗಡಿ ಪೋಲಿಸ್ ಸರ್ಕಲ್ ಇನ್ಸ್ ಪೆಕ್ಟರ್ ಸಂದೇಶ್.ಪಿ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಕಾರ್ಯದರ್ಶಿ ಯಾಸೀನ್ ಬಂಗೇರಕಟ್ಟೆ, ಆರೀಫ್ ಲಾಯಿಲ ಮತ್ತು ಸಿದ್ದೀಕ್ ಬಂಗೇರಕಟ್ಟೆ ಉಪಸ್ಥಿತರಿದ್ದರು.

ಬೆಳ್ತಂಗಡಿ: ಡ್ರಗ್ಸ್ ಜಾಲದ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಒತ್ತಾಯ Read More »

ಕರಾವಳಿ, ಕರ್ನಾಟಕ

ಕಡಬ, ಪುತ್ತೂರು ಉಭಯ ತಾಲೂಕುಗಳ 17 ಮಂದಿಗೆ ಕೊರೋನಾ ಪಾಸಿಟಿವ್ ➤ ಈ ಮೂಲಕ 800ರ ಗಡಿ ದಾಟಿದ ಸೋಂಕಿತರ ಸಂಖ್ಯೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 03. ಕಡಬ ಮತ್ತು ಪುತ್ತೂರು ಉಭಯ ತಾಲೂಕಿನಲ್ಲಿ ಗುರುವಾರ 17 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಕಂಡು ಬಂದಿದೆ. ಕಡಬ ತಾಲೂಕಿನ ದೋಳ್ಪಾಡಿ ನಿವಾಸಿ 30 ವರ್ಷದ ಮಹಿಳೆ, ಶಿರಾಡಿ ಸಿರಿಬಾಗಿಲು ನಿವಾಸಿಗಳಾದ 60 ವರ್ಷದ ಮಹಿಳೆ ಹಾಗೂ 48 ವರ್ಷದ ಪುರುಷ, 70 ವರ್ಷದ ವೃದ್ದ, ಐತ್ತೂರು ಬೆತ್ತೋಡಿ ನಿವಾಸಿ 31 ವರ್ಷದ ವ್ಯಕ್ತಿ, ಕೊಯಿಲ ನಿವಾಸಿ 37 ವರ್ಷದ ಪುರುಷ, ಅಲಂಕಾರು ನಿವಾಸಿ 52 ವರ್ಷದ ಪುರುಷನಲ್ಲಿ ಕೊರೋನಾ

ಕಡಬ, ಪುತ್ತೂರು ಉಭಯ ತಾಲೂಕುಗಳ 17 ಮಂದಿಗೆ ಕೊರೋನಾ ಪಾಸಿಟಿವ್ ➤ ಈ ಮೂಲಕ 800ರ ಗಡಿ ದಾಟಿದ ಸೋಂಕಿತರ ಸಂಖ್ಯೆ Read More »

ಕರಾವಳಿ
Scroll to Top