News Kadaba Desk

ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಗ್ರೀ ನಂತರ ಮುಂದೇನು ಮಾಡಬೇಕೆಂಬ ಗೊಂದಲವೇ…❓ ➤ ಭವಿಷ್ಯದ ಕನಸನ್ನು ಕಟ್ಟಲು ಉಜ್ವಲ ಅವಕಾಶಗಳ ಬಗ್ಗೆ ಮಾಹಿತಿ ಇಲ್ಲಿದೆ

* ಎಸ್.ಎಸ್.ಎಲ್.ಸಿ, ಪಿಯುಸಿ, ಡಿಗ್ರಿ ನಂತರ ಏನು ಮಾಡಬೇಕು? ಯಾವ ಕೋರ್ಸುಗಳು ಮಾಡಿದರೆ ಉತ್ತಮ? ಉದ್ಯೋಗಗಳು ಸಿಗುವುದಕ್ಕೆ ಯಾವ ಕೋರ್ಸು ಕಲಿತರೆ ಉತ್ತಮ? ಉಜ್ವಲ ಭವಿಷ್ಯದ ಬಗ್ಗೆ ಕನಸುಗಳನ್ನು ಕಾಣುತ್ತಿದ್ದೀರಾ? *ಯಾವ ಕೋರ್ಸನ್ನು ಯಾವ ಕಾಲೇಜುಗಳಲ್ಲಿ ಮಾಡುವುದು ಉತ್ತಮ? *ಯಾವ ಕೋರ್ಸುಗಳನ್ನು ಮಾಡಿದರೆ ಈಗಿನ ಸಂದರ್ಭಗಳಲ್ಲಿ ಉದ್ಯೋಗಗಳನ್ನು ಸ್ಥಿರಗೊಳಿಸಬಹುದು? *ಯಾವ ಕೋರ್ಸುಗಳನ್ನು ಕಲಿತರೆ ಹೆಚ್ಚು ವೇತನವನ್ನು ಪಡೆಯಬಹುದು? * ಈಗಿನ ಪೈಪೊಟಿ ಇರುವಂತಹ ಸನ್ನಿವೇಶದಲ್ಲಿ ಯಾವುದನ್ನು ಕಲಿತರೆ? ಎಲ್ಲಿ ಕಲಿತರೆ ಉತ್ತಮ? * ಗುಣಮಟ್ಟದ ಶಿಕ್ಷಣ, ನುರಿತ […]

ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಗ್ರೀ ನಂತರ ಮುಂದೇನು ಮಾಡಬೇಕೆಂಬ ಗೊಂದಲವೇ…❓ ➤ ಭವಿಷ್ಯದ ಕನಸನ್ನು ಕಟ್ಟಲು ಉಜ್ವಲ ಅವಕಾಶಗಳ ಬಗ್ಗೆ ಮಾಹಿತಿ ಇಲ್ಲಿದೆ Read More »

ಕರಾವಳಿ

ಸಾಮಾಜಿಕ ಮುಂದಾಳು ಪಂಜೋಡಿ ಮೋನಪ್ಪ ಗೌಡ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಆ.24. ಮರ್ಧಾಳ ಗಣೇಶ್ ಬೇಕರಿ ಹಾಗೂ ಜನರಲ್ ಸ್ಟೋರ್‌ ಮಾಲಕ ಮೋನಪ್ಪ ಗೌಡ (69) ಪಂಜೋಡಿಯವರು ಹೃದಯಾಘಾತದಿಂದ ಸೋಮವಾರ ಸಂಜೆ ಸ್ವಗೃಹದಲ್ಲಿ ನಿಧನರಾದರು. ರಾಜಕೀಯ ಹಾಗೂ ಸಾಮಾಜಿಕ ರಂಗದಲ್ಲಿ ಗುರುತಿಸಿಕೊಂಡಿದ್ದ ಇವರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಸಾಮಾಜಿಕ ಮುಂದಾಳು ಪಂಜೋಡಿ ಮೋನಪ್ಪ ಗೌಡ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಜನಸ್ಪಂದನಾ ಸಮಿತಿ ಸುರುಳಿ ವತಿಯಿಂದ ಆಯುಷ್ಮಾನ್ ಕಾರ್ಡ್ ಅಭಿಯಾನ

(ನ್ಯೂಸ್ ಕಡಬ) newskadaba.com ಆಲಂಕಾರು, ಆ. 24. ಜನ ಸ್ಪಂದನಾ ಸಮಿತಿ, ಸುರುಳಿ ಇದರ ವತಿಯಿಂದ ಆಯೋಜಿಸಿದ ಭಾರತ ಸರಕಾರದ ಆರೋಗ್ಯ ಇಲಾಖೆಯ ಉಚಿತ ಚಿಕಿತ್ಸೆಯ ಆಯುಷ್ಮಾನ್ ಕಾರ್ಡ್ ಅಭಿಯಾನ ಸುರುಳಿಯಲ್ಲಿ ನಡೆಯಿತು. ಕಾರ್ಡ್ ಅಭಿಯಾನದಲ್ಲಿ ಸರ್ವ ಧರ್ಮ ಜಾತಿ, ಪಕ್ಷ ಪಂಗಡಗಳ ಸುಮಾರು 200 ರಷ್ಟು ಜನರು ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಂಡರು. ಅಬ್ದುಲ್ ರಝಾಖ್ ಲತೀಫಿ ಕುಂತೂರುರವರು ದುಆಃ ಹಾಗೂ ಪ್ರಾಸ್ತಾವಿಕ ಭಾಷಣ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ರಾಮೋಹನ್ ರೈ ಸುರುಳಿ ಶುಭಹಾರೈಸಿದರು.

ಜನಸ್ಪಂದನಾ ಸಮಿತಿ ಸುರುಳಿ ವತಿಯಿಂದ ಆಯುಷ್ಮಾನ್ ಕಾರ್ಡ್ ಅಭಿಯಾನ Read More »

ಕರಾವಳಿ, ಕರ್ನಾಟಕ

ವಿದ್ಯಾಕುಂಜವಾಗಿ ಬೆಳೆಯುತ್ತಿರುವ ‘ರಾಮಕುಂಜ’ ➤ ವಿವಿಧ ವಿಭಾಗದಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ

(ನ್ಯೂಸ್ ಕಡಬ) newskadaba.com ವಿದ್ಯಾಕುಂಜವಾಗಿ ಬೆಳೆಯುತ್ತಿರುವ ರಾಮಕುಂಜದಲ್ಲಿ, ಇದೀಗ ಒಂದನೇ ತರಗತಿಯಿಂದ ಪದವಿ ತನಕದ ವ್ಯಾಸಂಗ ದೊರೆಯುತ್ತಿದೆ. 1919ರಲ್ಲಿ ಊರಿನ ಹಿರಿಯರು ಶ್ರೀ ರಾಮಕುಂಜೇಶ್ವರ ದೇವಾಲಯದ ಆವರಣದಲ್ಲಿ ವೇದ ಪಾಠಶಾಲೆ ಹಾಗೂ ಸಂಸ್ಕೃತ ಪಾಠಶಾಲೆಯನ್ನು ಆರಂಭಿಸಿದರು. ಉಡುಪಿಯ ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶತೀರ್ಥ ಶ್ರೀಪಾದರವರ ಹುಟ್ಟೂರು ರಾಮಕುಂಜ ಹಾಗೂ ಇದೇ ಸಂಸ್ಥೆಯಲ್ಲಿ ತಮ್ಮ 8ನೇಯ ವಯಸ್ಸಿನವರೆಗೆ ವಿದ್ಯಾಭ್ಯಾಸವನ್ನು ಶ್ರೀಗಳು ಪಡೆದುಕೊಂಡಿದ್ದಾರೆ. ಮುಂದೆ ಪ್ರಾಥಮಿಕ ಶಾಲೆ, ಓರಿಯೆಂಟಲ್ ಹೈಸ್ಕೂಲ್, ಪದವಿಪೂರ್ವ ಕಾಲೇಜು, ಆಂಗ್ಲ ಮಾಧ್ಯಮ ಪ್ರೌಢಶಾಲೆ, ಪ್ರಥಮ ದರ್ಜೆ

ವಿದ್ಯಾಕುಂಜವಾಗಿ ಬೆಳೆಯುತ್ತಿರುವ ‘ರಾಮಕುಂಜ’ ➤ ವಿವಿಧ ವಿಭಾಗದಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ Read More »

ಕರಾವಳಿ, ತಂತ್ರಜ್ಞಾನ, ಲೈಫ್‍ಸ್ಟೈಲ್

ಬೆಳ್ತಂಗಡಿ: ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಯಾಕೂಬ್ ಸರ್ ಅವರಿಗೆ ಕ್ಯಾಂಪಸ್ ಫ್ರಂಟ್ ವತಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 22, ತಾಲೂಕಿನ ನಡ ಪ್ರೌಢಶಾಲೆಯ ಗಣಿತ ಪ್ರಯೋಗಾಲಯದ ರೂವಾರಿಯಾದ ಯಾಕೂಬ್ ಸರ್, 2018 ರಲ್ಲಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾಗಿದ್ದರು. ಇದೀಗ ಬೆಳ್ತಂಗಡಿ ತಾಲೂಕನ್ನು ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರಮಟ್ಟಕ್ಕೆ ಪರಿಚಯಿಸಿ ‘ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಅವರಿಗೆ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಅಧ್ಯಕ್ಷರು ಸಫ್ವಾನ್ ಸುನ್ನತ್ ಕೆರೆ, ಬೆಳ್ತಂಗಡಿ ಜಿಲ್ಲಾ ಕಾರ್ಯದರ್ಶಿ

ಬೆಳ್ತಂಗಡಿ: ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಯಾಕೂಬ್ ಸರ್ ಅವರಿಗೆ ಕ್ಯಾಂಪಸ್ ಫ್ರಂಟ್ ವತಿಯಿಂದ ಸನ್ಮಾನ Read More »

ಕರಾವಳಿ, ಕರ್ನಾಟಕ

ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ಮನವಿಗೆ ಸ್ಪಂದಿಸಿದ ಸರ್ಕಾರ ಮಂಗಳೂರಿನಲ್ಲಿ ಪ್ಲಾಸ್ಮಾ ತೆಗೆಯಲು ಸರಕಾರದಿಂದ ಅನುಮತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 22. ಕೊರೋನಾ ಸೋಂಕಿನಿಂದ ಚೇತರಿಸಿಕೊಂಡ ವ್ಯಕ್ತಿಗಳಿಂದ 28 ದಿನಗಳ ನಂತರ ಪ್ಲಾಸ್ಮಾವನ್ನು ತೆಗೆದು, ಕೋವಿಡ್ ನಿಂದ ಬಳಲುತ್ತಿರುವವರಿಗೆ ನೀಡಿದರೆ ಚೇತರಿಸಿಕೊಳ್ಳುವ ಸಾಧ್ಯತೆಗಳು ಅತೀ ಹೆಚ್ಚು. ಇದರಿಂದ ಹಲವಾರು ಜನರು ಚೇತರಿಸಿಕೊಳ್ಳುತ್ತಿದ್ದಾರೆ. ಈ ಪ್ಲಾಸ್ಮಾ ದಾನಕ್ಕೆ ಬೆಂಗಳೂರಿನಲ್ಲಿ ಮಾತ್ರ ಅವಕಾಶವಿದ್ದು, ಮಂಗಳೂರಿನಲ್ಲಿ ಸರ್ಕಾರ ಅವಕಾಶ ನೀಡಿರಲಿಲ್ಲ. ಇದರ ಬಗ್ಗೆ 3 ದಿನಗಳ ಹಿಂದೆ ಪ್ರತಿಷ್ಠಿತ ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ(ರಿ) ಪತ್ರಿಕಾಗೋಷ್ಠಿ ಕರೆದು ಮಂಗಳೂರಿನಲ್ಲಿ ಪ್ಲಾಸ್ಮಾ ತೆಗೆಯಲು ಸರಕಾರ ಅವಕಾಶ ನೀಡಬೇಕು

ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ಮನವಿಗೆ ಸ್ಪಂದಿಸಿದ ಸರ್ಕಾರ ಮಂಗಳೂರಿನಲ್ಲಿ ಪ್ಲಾಸ್ಮಾ ತೆಗೆಯಲು ಸರಕಾರದಿಂದ ಅನುಮತಿ Read More »

ಕರಾವಳಿ, ಕರ್ನಾಟಕ

ಕೇವಲ 5,999 ರೂ. ಪಾವತಿಸಿ ನಿಮಗಿಷ್ಟದ ಯಮಹಾ ದ್ವಿಚಕ್ರ ವಾಹನ ನಿಮ್ಮದಾಗಿಸಿ ➤ ಕಡಬದ ಶ್ರೀ ಮೋಟಾರ್ಸ್ ನಲ್ಲಿ ದ್ವಿಚಕ್ರ ವಾಹನಗಳಿಗೆ ವಿಶೇಷ ಆಫರ್

(ನ್ಯೂಸ್ ಕಡಬ) newskadaba.com ಕಡಬ, ಆ.21. ಬಹು ಬೇಡಿಕೆಯ ಯಮಹಾ ದ್ವಿಚಕ್ರ ವಾಹನ ತಯಾರಿಕಾ ಕಂಪೆನಿಯ ಅಧಿಕೃತ ಮಾರಾಟ ಹಾಗೂ ರಿಪೇರಿ ಕೇಂದ್ರ ಕಡಬದ ಪಂಜ ರಸ್ತೆಯ ಸರಸ್ವತೀ ಶಾಲೆಯ ಬಳಿ ಕಾರ್ಯಾಚರಿಸುತ್ತಿರುವ ‘ಶ್ರೀ ಮೋಟಾರ್ಸ್’ ನಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ವಿಶೇಷ ಆಫರ್ ಲಭ್ಯವಿದೆ. ಕೇವಲ 5999 ರೂ. ಗಳನ್ನು ಪಾವತಿಸುವ ಮೂಲಕ ತಮಗಿಷ್ಟವಾದ ಯಮಹಾ ದ್ವಿಚಕ್ರ ವಾಹನವನ್ನು ತಮ್ಮದಾಗಿಸಿ ಕೊಳ್ಳಬಹುದಾಗಿದೆ. 95 ಶೇಕಡದವರೆಗೆ ಅತೀ ಕಡಿಮೆ ಬೆಲೆಯಲ್ಲಿ ಮಾಸಿಕ ಕಂತು ಯೋಜನೆಯಡಿ ಸಾಲ ಸೌಲಭ್ಯಗಳನ್ನು

ಕೇವಲ 5,999 ರೂ. ಪಾವತಿಸಿ ನಿಮಗಿಷ್ಟದ ಯಮಹಾ ದ್ವಿಚಕ್ರ ವಾಹನ ನಿಮ್ಮದಾಗಿಸಿ ➤ ಕಡಬದ ಶ್ರೀ ಮೋಟಾರ್ಸ್ ನಲ್ಲಿ ದ್ವಿಚಕ್ರ ವಾಹನಗಳಿಗೆ ವಿಶೇಷ ಆಫರ್ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ವತಿಯಿಂದ ಎಸ್ಸೆಸ್ಸೆಲ್ಸಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 21. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾ ವತಿಯಿಂದ ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಪುಂಜಾಲಕಟ್ಟೆ ಭವನದಲ್ಲಿ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾದ SDPI ರಾಷ್ಟ್ರೀಯ ಕಾರ್ಯದರ್ಶಿ ಆಲ್ಫೋನ್ಸ್ ಫ್ರಾಂಕೋ ” ವಿದ್ಯಾರ್ಥಿಗಳು ಭವಿಷ್ಯವನ್ನು ರೂಪಿಸುವವರು, ಉತ್ತಮ ಸಾಧನೆಗೈದು ಸಮಾಜಕ್ಕೆ ಉಪಕಾರವಾಗುವಂತಹ ಉತ್ತಮವಾದ ಕೊಡುಗೆಯನ್ನು ನೀಡಬೇಕು” ಎಂಬ ಸಂದೇಶವನ್ನು ನೀಡಿದರು. ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಕಾರ್ಯದರ್ಶಿಯಾದ ಅಡ್ವೊಕೇಟ್ ಅಥಾವುಲ್ಲಾ ಪುಂಜಾಲಕಟ್ಟೆ “ಇಂದು ವಿದ್ಯಾರ್ಥಿಗಳು ತನ್ನ ಪ್ರತಿಭೆಗಳನ್ನು ಕೊಲ್ಲುತ್ತಿದ್ದಾರೆ.

ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ವತಿಯಿಂದ ಎಸ್ಸೆಸ್ಸೆಲ್ಸಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ನೆಲ್ಯಾಡಿ: ಕೊರೋನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರ ನೆರವೇರಿಸಿದ ಎಸ್.ಡಿ.ಪಿ.ಐ

(ನ್ಯೂಸ್ ಕಡಬ) newskadaba.com ಇಚಿಲಂಪಾಡಿ, ಆ. 20, ಕೊರೋನಾ ಸೋಂಕಿನಿಂದ ಮೃತಪಟ್ಟ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಇಚಿಲಂಪಾಡಿಯ ವ್ಯಕ್ತಿಯೋರ್ವರ ಮೃತದೇಹದ ಅಂತ್ಯ ಸಂಸ್ಕಾರವನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಕಾರ್ಯಕರ್ತರು ಸರಕಾರದ ನಿಯಮಾವಳಿ ಮತ್ತು ಮುಂಜಾಗೃತಾ ಕ್ರಮವನ್ನನುಸರಿಸಿ ಅಂತ್ಯ ಸಂಸ್ಕಾರವನ್ನು ನೆರವೇರಿಸಿದರು. ಸಿದ್ದೀಕ್ ನೆಲ್ಯಾಡಿ ನೇತೃತ್ವದ ಎಸ್ ಡಿ ಪಿ ಐ ತಂಡದ ಸಹಕಾರದಿಂದ ಕ್ರೈಸ್ತ ಸಮುದಾಯದ ವಿಧಿ ವಿಧಾನಗಳ ಪ್ರಕಾರ ಅಂತ್ಯಕ್ರಿಯೆ ನೆರವೇರಿಸಲಾಯಿತು.

ನೆಲ್ಯಾಡಿ: ಕೊರೋನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರ ನೆರವೇರಿಸಿದ ಎಸ್.ಡಿ.ಪಿ.ಐ Read More »

ಕರಾವಳಿ

ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಗ್ರೀ ನಂತರ ಕೆಲಸ ಇಲ್ಲದೆ ಅಲೆದಾಡುತ್ತಿದ್ದೀರಾ?* *➤ ಭವಿಷ್ಯದ ಕನಸನ್ನು ಕಟ್ಟಲು ಉಜ್ವಲ ಅವಕಾಶಗಳ ಬಗ್ಗೆ ಮಾಹಿತಿ ಇಲ್ಲಿದೆ

(ನ್ಯೂಸ್ ಕಡಬ) newskadaba.com ಉದ್ಯೋಗ ಮಾಹಿತಿ: ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಗ್ರಿ ಸ್ನಾತಕೋತ್ತರ ಪದವಿ ನಂತರ ಮುಂದೇನು ಮಾಡಬೇಕೆಂದು ಯೋಚಿಸುತ್ತಿರುವಿರಾ? ನಿಮ್ಮ ಭವಿಷ್ಯದ ಕನಸ್ಸನ್ನು ಕಟ್ಟಲು ಉಜ್ವಲ ಅವಕಾಶಗಳ ಬಗ್ಗೆ ಮಾರ್ಗದರ್ಶನ ನೀಡಲು ಸಿಧ್ದವಾಗಿದೆ. ಕರ್ನಾಟಕ ಸ್ಟುಡೆಂಟ್ಸ್‌ ವೆಲ್ ಫೇರ್ ಸೊಸೈಟಿ (ರಿ) ಬೆಂಗಳೂರಿನಲ್ಲಿ ಕೇಂದ್ರ ಕಛೇರಿಯನ್ನು ಹೊಂದಿರುವ ಸಂಸ್ಥೆಯು ಇದೀಗ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹಾಗೂ ಎರಡು ವರ್ಷಗಳಿಂದ ಕಡಬ ತಾಲೂಕಿನಲ್ಲಿಯೂ ತನ್ನ ಸೇವೆಯನ್ನು ವೃದ್ಧಿಸಿದೆ. ಸರ್ಕಾರಿ/ಮ್ಯಾನೆಜ್ ಮೆಂಟ್ ಕಾಲೇಜುಗಳಲ್ಲಿ ಲಭ್ಯವಿರುವ ವಿವಿಧ ಶುಲ್ಕ ವಿನಾಯಿತಿ, ಹಾಗೂ

ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಗ್ರೀ ನಂತರ ಕೆಲಸ ಇಲ್ಲದೆ ಅಲೆದಾಡುತ್ತಿದ್ದೀರಾ?* *➤ ಭವಿಷ್ಯದ ಕನಸನ್ನು ಕಟ್ಟಲು ಉಜ್ವಲ ಅವಕಾಶಗಳ ಬಗ್ಗೆ ಮಾಹಿತಿ ಇಲ್ಲಿದೆ Read More »

ಉದ್ಯೋಗ, ಕರ್ನಾಟಕ, ಲೈಫ್‍ಸ್ಟೈಲ್
Scroll to Top