News Kadaba Desk

ದಸರಾಗೂ ತಟ್ಟಿದ ಕೊರೋನಾ ಬಿಸಿ ➤ ವಿಶ್ವವಿಖ್ಯಾತ ಜಂಬೂ ಸವಾರಿಗೆ ಬೀಳುತ್ತಾ ಬ್ರೇಕ್..?

(ನ್ಯೂಸ್‌ಕಡಬ) newskadaba.com ಬೆಂಗಳೂರು, ಆ 20: ಮಹಾಮಾರಿ ಕೊರೋನಾ ಸೋಂಕಿನಿಂದ ಮೈಸೂರು ದಸರಾ ನಾಡಹಬ್ಬದ ಪ್ರಮುಖ ಆಕರ್ಷಣೆಯಾಗಿರುವ ಜಂಬೂಸವಾರಿಗೆ ಈ ಬಾರಿ ಅವಕಾಶ ಇಲ್ಲದಂತಾಗಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ನಾಡಹಬ್ಬ ದಸರಾವನ್ನು ಸರಳವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಈ ಬಾರಿ ಸರಳ ದಸರಾ ಆಚರಣೆ ಮಾಡಿದರೂ ದಸರಾ ಹಬ್ಬದ ಪ್ರಮುಖ ಆಕರ್ಷಣೆಯಾಗಿರುವ ವಿಶ್ವ ವಿಖ್ಯಾತ ಜಂಬೂ ಸವಾರಿ ನಡೆಯುವುದು ಅನುಮಾನ . ಏಕೆಂದರೆ ಜಂಬೂ ಸವಾರಿಯನ್ನು ಕಣ್ತುಂಬಿಸಿಕೊಳ್ಳಲು ದೇಶ-ವಿದೇಶಗಳಿಂದ […]

ದಸರಾಗೂ ತಟ್ಟಿದ ಕೊರೋನಾ ಬಿಸಿ ➤ ವಿಶ್ವವಿಖ್ಯಾತ ಜಂಬೂ ಸವಾರಿಗೆ ಬೀಳುತ್ತಾ ಬ್ರೇಕ್..? Read More »

ಕರಾವಳಿ, ಕರ್ನಾಟಕ

ಎಡಮಂಗಲ : ಗ್ರಾ.ಪಂ. ವ್ಯಾಪ್ತಿಗೆ ಎಣ್ಮೂರು ಗ್ರಾಮ ಅಧಿಕೃತವಾಗಿ ಸೇರ್ಪಡೆ

(ನ್ಯೂಸ್‌ಕಡಬ) newskadaba.com ಎಣ್ಮೂರು, ಆ 20: ಎಣ್ಮೂರು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಎಣ್ಮೂರು ಗ್ರಾಮ ಮತ್ತು ಮುರುಳ್ಯ ಗ್ರಾಮಗಳು ಸೇರಿದ್ದು, ಆದರೆ ಎಣ್ಮೂರು ಎಡಮಂಗಲ ಗ್ರಾಮ ಪಂಚಾಯತ್ ಭಾಗವಾಗಲಿದೆ ಎಂದರು. ಕಳೆದ ದಿನ ಸುಳ್ಯ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಭವನಿಶಂಕರ್ ಅವರು ತಾಲೂಕು ಪಂಚಾಯತ್ ನ ಸಹಾಯಕ ಲೆಕ್ಕಾಧಿಕಾರಿ ಹರೀಶ್ ರಾವ್ ಅವರೊಂದಿಗೆ ಎಣ್ಮೂರು ಗ್ರಾಮ ಪಂಚಾಯತ್ ಕಛೇರಿಗೆ ತೆರಳಿ ಅದೇ ಗ್ರಾಮಕ್ಕೆ ಸಂಬಂಧಪಟ್ಟ ಅಧಿಕೃತ ಕಡತ ಮತ್ತು ವಹಿಗಳನ್ನು ಎಡಮಂಗಲ ಗ್ರಾಮ ಪಂಚಾಯತ್ ಗೆ ಹಸ್ತಾಂತರಿಸಿದ್ದರು.ಗ್ರಾಮದ ಎಲ್ಲಾ ವ್ಯವಹಾರಗಳಿಗೆ

ಎಡಮಂಗಲ : ಗ್ರಾ.ಪಂ. ವ್ಯಾಪ್ತಿಗೆ ಎಣ್ಮೂರು ಗ್ರಾಮ ಅಧಿಕೃತವಾಗಿ ಸೇರ್ಪಡೆ Read More »

ಕರಾವಳಿ, ಕರ್ನಾಟಕ

ಕಡಬ: ಕೊಯಿಲ ಜನತೆಯ ಬಹುಕಾಲದ ಕನಸು ನನಸು ಮಾಡಿದ ಏರ್ ಟೆಲ್

(ನ್ಯೂಸ್ ಕಡಬ) newskadaba.com ಕಡಬ, ಆ. 19, ತಾಲೂಕಿನ ಕೊಯಿಲ ಗ್ರಾಮದ ಆತೂರು, ಸಂಪ್ಯಡಿ ಭಾಗದ ಜನತೆ ಹಲವಾರು ವರ್ಷಗಳಿಂದ ನೆಟ್ ವರ್ಕ್ ಸಮಸ್ಯೆಯನ್ನು ಎದುರಿಸುತ್ತಲೇ ಬಂದಿದ್ದಾರೆ. ಸರಿಯಾಗಿ ಯಾವುದೇ ಸಿಮ್ ನೆಟ್ ವರ್ಕ್ ಕೂಡಾ ಸಿಗದೇ ಇರುವುದರಿಂದ ಹಲವಾರು ಕಡೆ ಟೆಲಿಕಾಂ ಅಧಿಕಾರಿಗಳನ್ನೂ, ಸ್ಥಳೀಯ ಶಾಸಕರನ್ನೂ ಭೇಟಿ ಮಾಡಿ ಮನವಿ ಮಾಡಿದ್ದರು. ಆದರೆ ಯಾವುದೇ ರೀತಿಯ ಧನಾತ್ಮಕ ಸ್ಪಂದನೆ ದೊರೆತಿರಲಿಲ್ಲ. ಲಾಕ್ ಡೌನ್ ಸಂದರ್ಭದಲ್ಲಿ ಮನೆಯಲ್ಲೇ ಇದ್ದ ಸಮಯದಲ್ಲಿ ದೂರವಾಣಿ ಕರೆ ಮಾಡಲು ಸರಿಯಾಗಿ ನೆಟ್

ಕಡಬ: ಕೊಯಿಲ ಜನತೆಯ ಬಹುಕಾಲದ ಕನಸು ನನಸು ಮಾಡಿದ ಏರ್ ಟೆಲ್ Read More »

ಕರಾವಳಿ, ಕರ್ನಾಟಕ

ಶಾಪಿಂಗ್ ಮಾಡಿ 24 ಗಂಟೆಯೊಳಗೆ ಕೊರೊನಾ ಬಂದರೆ 50 ಸಾವಿರ ಕ್ಯಾಶ್ ಬ್ಯಾಕ್!

(ನ್ಯೂಸ್‌ಕಡಬ) newskadaba.com ತಿರುವನಂತಪುರಂ , ಆ. 19. ಕೊರೊನಾದಿಂದ ವ್ಯಾಪಾರ ಇಲ್ಲದೇ ಸೊರಗಿ ಹೋಗಿರುವ ಈ ಸಮಯದಲ್ಲಿ ಆ ವ್ಯಾಪಾರಿ, ಒಂದು ಜಾಹೀರಾತನ್ನು ನೀಡಿದ್ದರು. ಆಗ ಕೇರಳ ಸರಕಾರದ ಆರೋಗ್ಯ ಇಲಾಖೆಯ ಕೆಂಗಣ್ಣಿಗೆ ಗುರಿಯಾಗಿತ್ತು. ಆಗಸ್ಟ್ 15-30 ರ ಅವಧಿಯಲ್ಲಿನ ಬಂಪರ್ ಆಫರ್ ಇದು. ನಮ್ಮ ಅಂಗಡಿಯಲ್ಲಿ ಇಲೆಕ್ಟ್ರಾನಿಕ್ ಐಟಂಗಳನ್ನು ಖರೀದಿಸಿ. ಶಾಪಿಂಗ್ ಮಾಡಿದ 24 ಗಂಟೆಯೊಳಗೆ ಕೊರೊನಾ ಸೋಂಕು ತಗುಲಿದರೆ, ಜಿಎಸ್ಟಿ ಹೊರತು ಪಡಿಸಿ 50 ಸಾವಿರ ಕ್ಯಾಶ್ ಬ್ಯಾಕ್’ಎನ್ನುವ ಜಾಹೀರಾತನ್ನು ಅಂಗಡಿಯ ಮಾಲೀಕ ಹಾಕಿದ್ದರು.ಈ ಬಗ್ಗೆ

ಶಾಪಿಂಗ್ ಮಾಡಿ 24 ಗಂಟೆಯೊಳಗೆ ಕೊರೊನಾ ಬಂದರೆ 50 ಸಾವಿರ ಕ್ಯಾಶ್ ಬ್ಯಾಕ್! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸರಕಾರಿ ಶಾಲೆ ಮಕ್ಕಳಿಗೆ ಆನ್‍ಲೈನ್ ಶಿಕ್ಷಣ ತರಬೇತಿ ➤ ಎಂ.ಬಿ.ಫೌಂಡೇಶನ್ ಸಹಕಾರ

(ನ್ಯೂಸ್‌ಕಡಬ) newskadaba.com ಸುಳ್ಯ, ಆ 18:ಸರಕಾರದ ನೂತನ ನಿಯಮದಂತೆ ಸರಕಾರಿ ಶಾಲಾ ಮಕ್ಕಳಿಗೆ ಆನ್ಲೈನ್ ಶಿಕ್ಷಣ ಒದಗಿಸಲು ಹೆತ್ತವರಿಗೆ ಸಾಧ್ಯವಾಗದೆ ಇರುವುದರಿಂದ ಸಮುದಾಯ ಕೇಂದ್ರಗಳನ್ನು ಪ್ರಾರಂಭಿಸಿ ಶಿಕ್ಷಣ ಒದಗಿಸುವ ಮೂಲಕ ಅವರನ್ನು ಚಟುವಟಿಕೆಯಲ್ಲಿ ಪಾಲ್ಗೊಳ್ಳುವಂತೆ ಮಾಡುವ ನೂತನ ಕಾರ್ಯಕ್ರಮವು ಸುಳ್ಯ ನಗರ ವ್ಯಾಪ್ತಿಯಲ್ಲಿ ಪ್ರಾರಂಭಗೊಂಡಿದೆ. ಕ್ಷೇತ್ರ ಶಿಕ್ಷಣ ಸಂಪನ್ಮೂಲ ಕೇಂದ್ರದಲ್ಲಿ ಈ ಕುರಿತು ಕಾರ್ಯಗಾರ ಹಾಗೂ ಮಾಹಿತಿ ಕಾರ್ಯಕ್ರಮವು ನಡೆಯಿತು. ಪ್ರತೀ ಕೇಂದ್ರಕ್ಕೆ ಮಾಸ್ಕ್, ಸ್ಯಾನಿಟೈಜರ್, ಪುಸ್ತಕ ಮತ್ತು ಶಿಕ್ಷಕರ ತರಬೇತಿ ಪಡೆದ ಸ್ವಯಂ ಸೇವಕರ ನಿಯೋಜನೆ

ಸರಕಾರಿ ಶಾಲೆ ಮಕ್ಕಳಿಗೆ ಆನ್‍ಲೈನ್ ಶಿಕ್ಷಣ ತರಬೇತಿ ➤ ಎಂ.ಬಿ.ಫೌಂಡೇಶನ್ ಸಹಕಾರ Read More »

ಕರಾವಳಿ, ಕರ್ನಾಟಕ

ಚಿಕ್ಕೋಡಿ: ಭಾರಿ ಮಳೆಯಿಂದಾಗಿ ಓರ್ವ ವ್ಯಕ್ತಿ ಮೃತ್ಯು

(ನ್ಯೂಸ್‌ಕಡಬ) newskadaba.com ಚಿಕ್ಕೋಡಿ , ಆ 18: ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮನೆಯ ಗೋಡೆಯೊಂದು ಕುಸಿದು ಬಿದ್ದಿದ್ದು, ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟನದಲ್ಲಿ ನಡೆದಿದೆ. ಮೃತಪಟ್ಟವರನ್ನ ಕಲ್ಲಪ್ಪ ಪರಗೌಡ (70) ಎಂದು ಗುರುತಿಸಲಾಗಿದೆ. ಮಳೆಯ ಕಾರಣದಿಂದಾಗಿ ಮನೆಯ ಗೋಡೆಗಳು ಶಿಥಿಲಗೊಂಡು ಕುಸಿದುಬಿದ್ದಿದೆ. ಪರಿಣಾಮ ಕಲ್ಲಪ್ಪ ಪರಗೌಡರು ಮೃತಪಟ್ಟಿದ್ದಾರೆ. ಘಟನೆ ಸ್ಥಳಕ್ಕೆ ತಹಶಿಲ್ದಾರ್ ಸುಭಾಷ ಸಂಪಗಾವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೀಗ ಮಹಾ ಮಳೆ ಅಬ್ಬರ ತಗ್ಗಿದ್ದು,

ಚಿಕ್ಕೋಡಿ: ಭಾರಿ ಮಳೆಯಿಂದಾಗಿ ಓರ್ವ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ

ಸುಳ್ಯ ವಿದ್ಯುತ್ ಲೈನ್‍ಗಳ ಪರಿಶೀಲನೆಗೆ ಸಭೆಯಲ್ಲಿ ಸೂಚನೆ

(ನ್ಯೂಸ್‌ಕಡಬ) newskadaba.com ಸುಳ್ಯ ,ಆ18: ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಮಾಸಿಕ ಪ್ರಗತಿ ಪರಶೀಲನಾ ಸಭೆಯಲ್ಲಿ ತಾಲೂಕು ಪಂಚಾಯತ್ ನ ಅಧ್ಯಕ್ಷರಾದ ಚನಿಯ ಕಲ್ತಡ್ಕ ರವರು ಅಧ್ಯಕ್ಷತೆ ಸ್ಥಾನವನ್ನು ವಹಿಸಿ ಮಾತನಾಡುತ್ತಾ ನಿಂತಿಕಲ್ಲಿನಲ್ಲಿ ವಿದ್ಯುತ್ ತಂತಿ ರಸ್ತೆಗೆ ಬಾಗಿದ ಪರಿಣಾಮ, ಓರ್ವ ಬೈಕ್ ಸವಾರ ಸ್ಥಳದಲ್ಲೆ ಸಜೀವ ದಹನನಾಗಿದ್ದಾರೆ. ಈ ಘಟನೆ ನಡೆದ ಸಂದರ್ಭದಲ್ಲೇ ಸುಮಾರು ವಾಹನಗಳು ಅದೇ ರಸ್ತೆಯಲ್ಲೆ ಚಲಿಸುತ್ತಿತ್ತು. ನಿಂತಿಕಲ್ಲಿನಲ್ಲಿ ನಡೆದ ಘಟನೆಗಳು ತಾಲೂಕಿನ ಯಾವ ಕಡೆಯು ನಡೆಯಬಾರದು.ಈ ಕಾರಣದಿಂದ ಎಲ್ಲಾ

ಸುಳ್ಯ ವಿದ್ಯುತ್ ಲೈನ್‍ಗಳ ಪರಿಶೀಲನೆಗೆ ಸಭೆಯಲ್ಲಿ ಸೂಚನೆ Read More »

ಕರಾವಳಿ, ಕರ್ನಾಟಕ

ರಾಮಕುಂಜದಲ್ಲಿ ಬೆಳೆ ಸಮೀಕ್ಷೆಯ ಕುರಿತು ಮಾಹಿತಿ ಕಾರ್ಯಗಾರ

(ನ್ಯೂಸ್‌ಕಡಬ) newskadaba.com ಆಲಂಕಾರು , ಆ 18: ರಾಮಕುಂಜ ಮತ್ತು ಕೊಯಿಲ ಗ್ರಾಮದ ರೈತರಿಗೆ ಆಲಂಕಾರು ಪ್ರಾ.ಕೃ.ಪ.ಸ. ಸಂಘದ ಕೊಯಿಲ ಶಾಖೆಯಲ್ಲಿ ಮಂಗಳವಾರ ಫೋನಿನ ತಂತ್ರಾಂಶದ ಮೂಲಕ ಜಿ.ಪಿ.ಎಸ್ ಛಾಯಚಿತ್ರದ ಸಹಿತ ಮಾಹಿತಿಯನ್ನು ದಾಖಲಿಸುವ ಪ್ರಕ್ರಿಯೆಯ ಕಾರ್ಯಗಾರ ನಡೆಯಿತು. ಕಡಬ ತಾಲೂಕಿನ ಮಾಸ್ಟರ್ ಟ್ರೈನರ್ ರಮೇಶ್ ರವರು, ಮಾಹಿತಿಯನ್ನು ನೀಡಿ ಸೇರಿದ ಎಲ್ಲಾ ರೈತ ವರ್ಗದವರ ಮೊಬೈಲ್‍ಗೆ ಬೆಳೆ ಸಮೀಕ್ಷೆಯ ಆಪ್ ನು ಡೌನ್‍ಲೋಡ್ ಮಾಡಿಸಿ ಮಾಹಿತಿ ನೀಡಿದರು. ಮಾಹಿತಿ ಕಾರ್ಯಗಾರದ ಅಧ್ಯಕ್ಷತೆಯನ್ನು ಆಲಂಕಾರು ಪ್ರಾಥಮಿಕ ಕೃಷಿ

ರಾಮಕುಂಜದಲ್ಲಿ ಬೆಳೆ ಸಮೀಕ್ಷೆಯ ಕುರಿತು ಮಾಹಿತಿ ಕಾರ್ಯಗಾರ Read More »

ಕರಾವಳಿ, ಕರ್ನಾಟಕ

ಕಡಬ: ಆಗಸ್ಟ್ 27ಕ್ಕೆ ತಾಲೂಕು ಪಂ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ

(ನ್ಯೂಸ್ ಕಡಬ) newskadaba.com ಕಡಬ, ಆ.18, ಆಗಸ್ಟ್ 14ರಂದು ನಡೆಯಬೇಕಿದ್ದ ನೂತನ ಕಡಬ ತಾಲೂಕು ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯನ್ನು ಆಗಸ್ಟ್ 27ಕ್ಕೆ ನಿಗದಿಯಾಗಿದೆ. ಈ ಚುನಾವಣೆಯು ಕಡಬದ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ, ಬೆಳಿಗ್ಗೆ 9ರಿಂದ 10 ಗಂಟೆಯವರೆಗೆ ನಾಮಪತ್ರ ಸ್ವೀಕರಿಸಲಾಗುತ್ತಿದೆ. ಬಳಿಕ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ನಡೆಯಲಿದೆ ಎಂದು ಸಹಾಯಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಕಡಬ: ಆಗಸ್ಟ್ 27ಕ್ಕೆ ತಾಲೂಕು ಪಂ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ Read More »

ಕರಾವಳಿ, ಕರ್ನಾಟಕ

ಕಡಬ: ಎ.ಜೆ.ಎಸ್ ಮೊಬೈಲ್ & ಸರ್ವೀಸ್ ಸೆಂಟರ್ ಉದ್ಘಾಟನೆ ➤ ಶುಭಾರಂಭದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಕೊಡುಗೆ

(ನ್ಯೂಸ್ ಕಡಬ) newskadaba.com ಕಡಬ, ಆ.18, ಇಲ್ಲಿನ ಮುಖ್ಯ ಪೇಟೆಯ ಪಂಚಾಯತ್ ಬಿಲ್ಡಿಂಗ್ ನಲ್ಲಿ ಎ.ಜೆ.ಎಸ್ ಮೊಬೈಲ್ಸ್ & ಸರ್ವೀಸ್, ಸೆಂಟರ್ ಸೋಮವಾರದಂದು ಶುಭಾರಂಭಗೊಂಡಿತು. ಕಡಬ ಪೋಲೀಸ್ ಠಾಣಾ ಎಸ್. ಐ ರುಕ್ಮಯ್ಯ ನಾಯ್ಕ್ ರವರು ರಿಬ್ಬನ್ ಕತ್ತರಿಸುವ ಮೂಲಕ ನೂತನ ಸಂಸ್ಥೆಯನ್ನು ಉದ್ಘಾಟಿಸಿದರು. ಸೈಯ್ಯದ್ ಅನಸ್ ತಂಙಳ್ ಅವರು ದುವಾಶೀರ್ವಚನ ನೀಡಿದರು. ಮೊದಲ ಗ್ರಾಹಕರಾಗಿ ಅಶ್ರಫ್ ಫಿಶ್ ಮರ್ಚಂಟ್ ನೆಟ್ಟಣ ಹಾಗೂ ಕಡಬ ಸಿ.ಎ. ಬ್ಯಾಂಕ್ ನಿರ್ದೇಶಕ ಸತೀಶ್ ನಾಯಕ್ ಮೊಬೈಲ್ ಪೋನ್ ಖರೀದಿಸಿ ಶುಭ ಹಾರೈಸಿದರು.

ಕಡಬ: ಎ.ಜೆ.ಎಸ್ ಮೊಬೈಲ್ & ಸರ್ವೀಸ್ ಸೆಂಟರ್ ಉದ್ಘಾಟನೆ ➤ ಶುಭಾರಂಭದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಕೊಡುಗೆ Read More »

ಕರಾವಳಿ, ಕರ್ನಾಟಕ
Scroll to Top