News Kadaba Desk

ಕಡಬ: ಅಕ್ಷರದಾಸೋಹ ಸಿಬ್ಬಂದಿಗಳಿಗೆ ಪ್ರೋತ್ಸಾಹ ಧನ ನೀಡುವಂತೆ ಎಸ್ಡಿಪಿಐ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಆ.18, ಕರ್ನಾಟಕ ರಾಜ್ಯಾದ್ಯಂತ ಇರುವ 54 ಸಾವಿರ ಶಾಲೆಗಳಲ್ಲಿ ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಒಟ್ಟು 1.70 ಲಕ್ಷ ಮಂದಿ ಅಡುಗೆಯವರು ಹಾಗೂ ಅಡುಗೆ ಸಹಾಯಕಿಯರಾಗಿ ತಮ್ಮ ಕರ್ತವ್ಯ ನಿರ್ವಹಿಸುತ್ತಿರುವುದು ಸರಿಯಷ್ಟೆ. ಹೀಗೆ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ವರ್ಗದವರಿಗೆ ಸರ್ಕಾರ ಕಳೆದ ಐದು ತಿಂಗಳಿನಿಂದ ಗೌರವ ಧನ ನೀಡದೇ ಇರುವುದು ಅತ್ಯಂತ ಖೇದಕರ. ಈಗಾಗಲೇ ಲಾಕ್ ಡೌನ್ ನಿಂದಾಗಿ ಇತರೆ ಬೇರೆ ಕೆಲಸ ಸಹ ಸಿಗದೆ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಅಡುಗೆ ಸಿಬ್ಬಂದಿ […]

ಕಡಬ: ಅಕ್ಷರದಾಸೋಹ ಸಿಬ್ಬಂದಿಗಳಿಗೆ ಪ್ರೋತ್ಸಾಹ ಧನ ನೀಡುವಂತೆ ಎಸ್ಡಿಪಿಐ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ Read More »

ಕರಾವಳಿ, ಕರ್ನಾಟಕ

ಮೂಡುಬಿದಿರೆ: ರಾಷ್ಟ್ರಮಟ್ಟದ ಕ್ರೀಡಾಪಟು ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) ಮೂಡುಬಿದಿರೆ, ಆ. 18. ಆಳ್ವಾಸ್ ಕಾಲೇಜಿನ ಹಳೇ ವಿದ್ಯಾರ್ಥಿ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆಯನ್ನು ಮಾಡಿದ್ದ ಕ್ರೀಡಾಪಟು ಓರ್ವರು ಬಳ್ಳಾರಿಯ ತನ್ನ ಊರಿನಲ್ಲಿ ಹೃದಯಾಘಾತದಿಂದ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಮೃತ ಯುವಕನನ್ನು ಮೊಯುದ್ದೀನ್ ಎಂದು ಹೆಸರಿಸಲಾಗಿದೆ. ಈತ ಆಳ್ವಾಸ್ ಪಿಯು ಕಾಲೇಜು ಹಾಗೂ ಆಳ್ವಾಸ್ ಪದವಿ ಕಾಲೇಜಿನ ಹಳೇ ವಿದ್ಯಾರ್ಥಿಯಾಗಿದ್ದ. ಕ್ರೀಡೆಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ದಾಖಲೆ ಮಾಡಿದ್ದರು. ಅಖಿಲ ಭಾರತ ವಿಶ್ವವಿದ್ಯಾಲಯದ ಕ್ರೀಡಾಕೂಟದಲ್ಲಿ 100 ಮೀಟರ್ ಓಟದಲ್ಲಿ ಕೂಟ ದಾಖಲೆ ಮಾಡಿದ್ದಾರೆ. ಮೊಯುದ್ದೀನ್ ಅವರಿಗೆ

ಮೂಡುಬಿದಿರೆ: ರಾಷ್ಟ್ರಮಟ್ಟದ ಕ್ರೀಡಾಪಟು ಹೃದಯಾಘಾತದಿಂದ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ದೇವರಕೊಲ್ಲಿ ಬಸ್ ಅಪಘಾತ ಪ್ರಕರಣ ➤ ಗಾಯಗೊಂಡಿದ್ದ ಪಾದಾಚಾರಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

(ನ್ಯೂಸ್‌ಕಡಬ) newskadaba.com ಸುಳ್ಯ, ಆ 18: ಕೊಯನಾಡು ಸಮೀಪದ ದೇವರಕೊಲ್ಲಿ ಎಂಬಲ್ಲಿ ಕಳೆದ ದಿನ ಸಂಭವಿಸಿದ ಸರಕಾರಿ ಬಸ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪರಿಣಾಮ ಪಾದಾಚಾರಿಯೋರ್ವರು ಇಂದು ಮುಂಜಾನೆ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.   ದೇವರ ಕೊಲ್ಲಿಯ ವಿಜಯ ಎಂಬವರು ಬಸ್ ಅಪಘಾತ ಸಂಭವಿಸುವಾಗ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಬಸ್ ಅವರ ಮೇಲೆರಗಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ವಿಜಯ್ ರವರನ್ನು ಅಂಬ್ಯುಲೆನ್ಸ್ ಮೂಲಕ ಸುಳ್ಯದ ಸರಕಾರಿ

ದೇವರಕೊಲ್ಲಿ ಬಸ್ ಅಪಘಾತ ಪ್ರಕರಣ ➤ ಗಾಯಗೊಂಡಿದ್ದ ಪಾದಾಚಾರಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

ಕರಾವಳಿ, ಕರ್ನಾಟಕ

ಆ.20ಕ್ಕೆ ಸಿಇಟಿ ಫಲಿತಾಂಶ ಪ್ರಕಟ ➤ ಉನ್ನತ ಶಿಕ್ಷಣ ಸಚಿವರಿಂದ ಸ್ಪಷ್ಟನೆ

(ನ್ಯೂಸ್‌ಕಡಬ) newskadaba.com ಬೆಂಗಳೂರು, ಆ 18:ಆ.20ಕ್ಕೆ ಸಿಇಟಿ ಫಲಿತಾಂಶ ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥ ನಾರಾಯಣ ರವರು ತಿಳಿಸಿದ್ದಾರೆ. ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಇಂಜಿನಿಯರಿಂಗ್ ಸೀಟುಗಳ ಶುಲ್ಕ ಏರಿಕೆ ಇರುವುದಿಲ್ಲ. ಹಾಗೆಯೇ ಸೀಟು ಹಂಚಿಕೆ ಸಹ ಕಳೆದ ಸಾಲಿನಲ್ಲಿರುವಂತೆಯೇ ಮುಂದುವರೆಯಲಿದೆ ಎಂದು ಸಚಿವರು ಹೇಳಿದ್ದಾರೆ.   ಕಳೆದ ವರ್ಷ ಶೇ.33ರಷ್ಟು ಶುಲ್ಕ ಏರಿಕೆ ಮಾಡಲಾಗಿದ್ದು ,ಈ ಸಾಲಿನಲ್ಲಿ ಯಾವುದೇ ಶುಲ್ಕ ಏರಿಕೆಯಾಗಲಿ,ಸೀಟು ಹಂಚಿಕೆಯಾಗಲಿ ಇರುವುದಿಲ್ಲ ಎಂದು ಶಿಕ್ಷಣ ಸಚಿವರು ಸ್ಪಷ್ಟಪಡಿಸಿದ್ದಾರೆ. ಇದರಂತೆ ಅಕ್ಟೋಬರ್

ಆ.20ಕ್ಕೆ ಸಿಇಟಿ ಫಲಿತಾಂಶ ಪ್ರಕಟ ➤ ಉನ್ನತ ಶಿಕ್ಷಣ ಸಚಿವರಿಂದ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಬೆಳ್ಳಂಬೆಳಗ್ಗೆ ಬಾವಿ ತಡೆಗೋಡೆಗೆ ಲಾರಿ ಡಿಕ್ಕಿ ➤ ಪ್ರಾಣಾಪಾಯದಿಂದ ಪಾರಾದ ಚಾಲಕ ಮತ್ತು ನಿರ್ವಾಹಕ

(ನ್ಯೂಸ್‌ಕಡಬ) newskadaba.com ಪುತ್ತೂರು , ಆ 18: ಮಾಣಿ-ಮೈಸೂರು ರಾಷ್ರೀಯ ಹೆದ್ದಾರಿಯ ಶೇಕಮಲೆ ಅಟಲ್ ನಗರ ಎಂಬ ಸೇತುವೆ ಬಳಿ  ಲಾರಿಯೊಂದು  ಡಿಕ್ಕಿ ಹೊಡೆದಿದ್ದು ಚಾಲಕ ಮತ್ತು ನಿರ್ವಾಹಕ ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ನಡೆದಿದೆ.   ಬೆಂಗಳೂರಿನಿಂದ ಮಂಗಳೂರು ಕಡೆ ಹೊರಟಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಇರುವ ಬಾವಿ ಕಟ್ಟೆಗೆ ಡಿಕ್ಕಿ ಹೊಡೆದಿದೆ. ಬಾವಿ ಕಟ್ಟೆ ಸಂಪೂರ್ಣವಾಗಿ ಒಡೆದು ಹೋಗಿದೆ. ಹಾಗೆಯೇ ಕಾಂಕ್ರೀಟ್ ಸ್ಲಾಬ್ ಗಳು ಚೂರಾಗಿದೆ. ಬಾವಿ

ಬೆಳ್ಳಂಬೆಳಗ್ಗೆ ಬಾವಿ ತಡೆಗೋಡೆಗೆ ಲಾರಿ ಡಿಕ್ಕಿ ➤ ಪ್ರಾಣಾಪಾಯದಿಂದ ಪಾರಾದ ಚಾಲಕ ಮತ್ತು ನಿರ್ವಾಹಕ Read More »

ಕರಾವಳಿ, ಕರ್ನಾಟಕ

ಮಂಗಳೂರು: ಇ.ಎ. ಕಾಲೇಜಿನ ಪ್ರೊಫೆಸರ್ ಡಾ. ಅಬ್ದುಲ್ ರಹಿಮಾನ್ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.17, ಬಾಕ್ರಬೈಲ್ ಸಮೀಪದ ತಲೆಕ್ಕಿ ನಿವಾಸಿ ಕೊಣಾಜೆಯ ಪಿ.ಎ ಕಾಲೇಜಿನ ಪ್ರೊಫೆಸರ್ ಡಾ. ಅಬ್ದುಲ್ ರಹ್ಮಾನ್ (61) ಸೋಮವಾರ ರಾತ್ರಿ‌ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ‌ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ವೃತ್ತಿಯಲ್ಲಿ ಉಪನ್ಯಾಸಕರಾಗಿದ್ದ ಇವರು ಪ್ರವೃತ್ತಿಯಲ್ಲಿ ಲೇಖಕ, ಭಾಷಣಕಾರ ಹಾಗೂ ಸಂಘಟಕರಾಗಿ‌ ಗುರುತಿಸಲ್ಪಟ್ಟಿದ್ದರು. ಇನೋಳಿಯ ಬಿಐಟಿ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕರಾಗಿದ್ದ ಇವರು ಯೇನೆಪೋಯ ವಿವಿಯಲ್ಲಿ ಅಸಿಸ್ಟೆಂಟ್ ರಿಜಿಸ್ಟ್ರಾರ್ ಆಗಿ ಕಾರ್ಯನಿರ್ವಹಿಸಿದ್ದರು.ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಆರು ಮಂದಿ ಪುತ್ರಿಯರು ಹಾಗೂ ಅಪಾರ

ಮಂಗಳೂರು: ಇ.ಎ. ಕಾಲೇಜಿನ ಪ್ರೊಫೆಸರ್ ಡಾ. ಅಬ್ದುಲ್ ರಹಿಮಾನ್ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಅರೆಸ್ಟ್

(ನ್ಯೂಸ್ ಕಡಬ) newskadaba.com ಕುಂದಾಪುರ, ಆ.17, ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಜಿಲ್ಲಾ ಡಿಸಿಐಬಿ ಪೊಲೀಸರು ಅವರ ಬಳಿ ಇದ್ದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಕುಂದಾಪುರದ ಮಹ್ಮದ್ ತನ್ವೀರ್ ಹಾಗೂ ಸಬೀಬ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಒಂದು ಕೆಜಿ 50 ಗ್ರಾಂ ಗಾಂಜಾ ಮತ್ತು 2 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್, ಕುಮಾರ್ ಚಂದ್ರ, ಟಿ.ಆರ್ ಜಯಶಂಕರ್ ಅವರ ಮಾರ್ಗದರ್ಶನದಲ್ಲಿ ಡಿಸಿಐಬಿ ಇನ್ ಸ್ಪೆಕ್ಟರ್ ಮಂಜಪ್ಪ

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಅರೆಸ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವೆಂಬರ್ 16 ರಿಂದ ಎರಡು ತಿಂಗಳು ಶಬರಿಮಲೆಗೆ ಭಕ್ತರ ಪ್ರವೇಶಕ್ಕೆ ಅನುಮತಿ ಕೊರೊನಾ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ

(ನ್ಯೂಸ್ ಕಡಬ) newskadaba.com ಶಬರಿಮಲೆ, ಆ. 17, ಪ್ರಸಿದ್ಧ ಅಯ್ಯಪ್ಪ ದೇಗುಲಕ್ಕೆ ಭಾನುವಾರದಿಂದ ಪ್ರವೇಶ ತೆರೆಯಲಾಗಿದೆ. ಒಂದು ತಿಂಗಳಲ್ಲಿ ಐದು ದಿನಗಳ ಪೂಜೆ ನೆರವೇರಿಸಲು ಅನುಮತಿ ನೀಡಲಾಗಿದೆ. ಮಲಯಾಳಿ ಪಂಚಾಂಗದ ಮೊದಲ ತಿಂಗಳು (ಆಗಸ್ಟ್) ಚಿಂಗಮ್‌ನಲ್ಲಿ ಅಯ್ಯಪ್ಪ ಸ್ವಾಮಿಗೆ ಐದು ದಿನಗಳ ಪೂಜೆ ನೆರವೇರಿಸಲಾಗುತ್ತದೆ. ಆದರೆ, ಕೋವಿಡ್‌–19 ಕಾರಣದಿಂದಾಗಿ ಭಕ್ತಾದಿಗಳ ಪ್ರವೇಶ ನಿಷೇಧ ಮುಂದುವರಿದಿದೆ. ಆಗಸ್ಟ್‌ 21ರ ವರೆಗೂ ದೇಗುಲ ತೆರೆದಿರಲಿದೆ ಹಾಗೂ ಸಾಮಾನ್ಯ ಪೂಜಾ ಕೈಂಕರ್ಯಗಳು ನಡೆಯಲಿವೆ. ಕೋವಿಡ್‌ನಿಂದಾಗಿ ಭಕ್ತಾದಿಗಳಿಗೆ ದೇಗುಲ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿಲ್ಲ

ನವೆಂಬರ್ 16 ರಿಂದ ಎರಡು ತಿಂಗಳು ಶಬರಿಮಲೆಗೆ ಭಕ್ತರ ಪ್ರವೇಶಕ್ಕೆ ಅನುಮತಿ ಕೊರೊನಾ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ Read More »

ರಾಷ್ಟ್ರೀಯ ನ್ಯೂಸ್

ಡಿಸಿಐಬಿ ಪೊಲೀಸರ ಮಿಂಚಿನ ಕಾರ್ಯಾಚರಣೆ ➤ 1 ಕೆ.ಜಿ. ಗಾಂಜಾ ಸಹಿತ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಉಡುಪಿ, ಆ.15, ಖಚಿತ ಮಾಹಿತಿಯ ಪ್ರಕಾರ ಉಡುಪಿ ಡಿಸಿಬಿಐ ಪೊಲೀಸರು ಕಾರ್ಯಾಚರಣೆ ನಡೆಸಿ 1 ಕೆ.ಜಿ.100 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು ಓರ್ವನನ್ನು ಬಂಧಿಸಿದ ಘಟನೆ ಕುಂದಾಪುರದ ಕೋಡಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಕೋಡಿಯ ಮೊಹಮ್ಮದ್ ಅಬ್ದುಲ್ ರೆಹಮಾನ್ (24) ಎಂದು ಗುರುತಿಸಲಾಗಿದೆ. ಈತ ರಾತ್ರಿ 10 ಗಂಟೆಯ ನಂತರ ವ್ಯಾಪಾರದ ಉದ್ದೇಶದಿಂದ ಮಸೂದ್ ಯಾನೆ ಚಿನ್ನು ಎಂಬವನಿಂದ ಗಾಂಜಾ ತೆಗೆದುಕೊಂಡು ಅವನ ಮನೆಗೆ ಹೋಗಿರುವ ಮಾಹಿತಿ ಪೊಲೀಸರಿಗೆ ಲಭಿಸಿದ್ದ ಬೆನ್ನಲ್ಲೇ ರಾತ್ರಿ ಕೋಡಿ

ಡಿಸಿಐಬಿ ಪೊಲೀಸರ ಮಿಂಚಿನ ಕಾರ್ಯಾಚರಣೆ ➤ 1 ಕೆ.ಜಿ. ಗಾಂಜಾ ಸಹಿತ ಆರೋಪಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಿಡ್ಪಳ್ಳಿ: ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಆ.15, ಬದ್ರಿಯಾ ಜುಮಾ ಮಸೀದಿ ತಂಬುತ್ತಡ್ಕ, ನಿಡ್ಪಳ್ಳಿ ಇದರ ಆಶ್ರಯದಲ್ಲಿ 74ನೇ ಸ್ವಾತಂತ್ರ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ದ್ವಜಾರೋಹಣವನ್ನು ಮಸೀದಿ ಅದ್ಯಕ್ಷರಾದ ಆಸಿಪ್ ಹಾಜಿ ನೆರವೇರಿಸಿದರು. ಖತೀಬರಾದ ರಶೀದ್ ಫೈಝಿ ದುವಾ ನೆರವೇರಿಸಿ, ಹಿತವಚನವನ್ನು ನೀಡಿ ಬಂದಂತಹ ಎಲ್ಲರನ್ನೂ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಬಿ.ಜೆ.ಯಂ ಕಮಿಟಿ ಸದಸ್ಯರು, ಜಮಾಅತರು ಬಾಗವಹಿಸಿದ್ದರು. ಕೊನೆಯಲ್ಲಿ ಸಿಹಿತಿಂಡಿ ನೀಡಿ ಕಾರ್ಯಕ್ರಮವನ್ನು ಸ್ವಲಾತ್ ನೊಂದಿಗೆ ಕೊನೆಗೂಳಿಸಿಲಾಯಿತು.  

ನಿಡ್ಪಳ್ಳಿ: ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ
Scroll to Top