News Kadaba Desk

ಪೋಳ್ಯ: 74ನೇ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಆ.15, ಪೋಳ್ಯ ಜುಮಾ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯು ಬಹಳ ವಿಜೃಂಭಣೆಯಿಂದ ನಡೆಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಹಿರಿಯರಾದ ಹಸೈನಾರ ಪೋಳ್ಯರವರು ನೆರೆವೇರಿಸಿಕೊಟ್ಟರು. ದುವಾ ಕಾರ್ಯಕ್ರಮವನ್ನು ಪೋಳ್ಯ ಜುಮಾ ಮಸೀದಿ ಖತೀಬರಾದ ಸಯ್ಯದ್ ಅಲ್ ಹಾದಿ ಯಹ್ಯಾ ತಂಗಳ್ ಪೋಳ್ಯ ನೆರವೇರಿಸಿದರು ಹಾಗೂ ಊರಿನ ಗಣ್ಯರು ಭಾಗವಹಿಸಿದ ಈ ಕಾರ್ಯಕ್ರಮವನ್ನು ರಾಷ್ಟ್ರ ಗೀತೆಯೊಂದಿಗೆ ಮುಕ್ತಾಯಗೊಳಿಸಲಾಯಿತು.

ಪೋಳ್ಯ: 74ನೇ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ

ಎಲಿಮಲೆ: ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಎಲಿಮಲೆ, ಆ. 15, 74ನೇ ನೇ ವರ್ಷದ ಸ್ವಾತಂತ್ರ್ಯಾಚರಣೆಯನ್ನು ನುಸ್ರತುಲ್ ಇಸ್ಲಾಂ ಅಸೋಸಿಯೇಶನ್ ಎಲಿಮಲೆ ಇದರ ಆಶ್ರಯದಲ್ಲಿ ಎಲಿಮಲೆ ಮಸೀದಿ ವಠಾರದಲ್ಲಿ ಆಚರಿಸಲಾಯಿತು. ಎಲಿಮಲೆ ಜಮಾಅತ್ ಉಪಾಧ್ಯಕ್ಷರಾದ ಅಬ್ದುಲ್ ಕಾದರ್ ಪಾಣಾಜೆಯವರು ದ್ವಜಾರೋಹಣಗೈದರು. ನೂರುಲ್ ಹುದಾ ಮದ್ರಸ ಮುಖ್ಯೋಪಾಧ್ಯಾಯರಾದ ಮಹಮೂದ್ ಸಖಾಫಿಯವರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಡಿದವರ ಸ್ಮರಣಗೈದು ತ್ಯಾಗ, ಬಲಿದಾನಗಳ ಮೂಲಕ ಸ್ವಾತಂತ್ರ್ಯ ತಂದುಕೊಡಲು ದೇಶಕ್ಕಾಗಿ ತಮ್ಮನ್ನು ಸಮರ್ಪಿಸಿದವರಿಗೆ ವಿಶೇಷ ಪ್ರಾರ್ಥನೆಯನ್ನ ನೆರವೇರಿಸಿದರು. ಜಮಾಅತಿಗೊಳಪಟ್ಟ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯದರ್ಶಿ

ಎಲಿಮಲೆ: ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ

ಸರಳಿಕಟ್ಟೆ: ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯದಿನಾಚರಣೆ

(ನ್ಯೂಸ್ ಕಡಬ) newskadaba.com ಸರಳಿಕಟ್ಟೆ, ಆ.15, 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕೋವಿಡ್-19 ಹಿನ್ನೆಲೆಯಲ್ಲಿ ಸರಳವಾಗಿ ಸರಕಾರಿ ಪ್ರೌಢ ಶಾಲೆ ಸರಳಿಕಟ್ಟೆಯಲ್ಲಿ ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರು ಜಾವೇದ್ ಆರ್, ಧ್ವಜಾರೋಹಣಗೈದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರಾದ ರಾಜೇಸಾಬ್, ವಿಜಯಶ್ರೀ, ಸಪ್ನಾ ರಾವ್, ಶಾಂತಾ, ಹಲೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಕೆ.ಪಿ ಬಾತಿಶ್ ತೆಕ್ಕಾರು ಮತ್ತು ಹಳೆ ವಿದ್ಯಾರ್ಥಿಗಳು ಪೋಷಕರು ಉಪಸ್ಥಿತರಿದ್ದರು. ಶಾಲಾ ಸಹಶಿಕ್ಷಕ ಹನೀಫ್ ಬಿ. ಸ್ವಾಗತಿಸಿ ವಂದಿಸಿದರು. ಶಾಲಾ ದೈಹಿಕ ಶಿಕ್ಷಕಿ ನಳಿನಾಕ್ಷಿ ಕಾರ್ಯಕ್ರಮವನ್ನು ನಿರೂಪಿಸಿದರು.

ಸರಳಿಕಟ್ಟೆ: ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯದಿನಾಚರಣೆ Read More »

ಕರಾವಳಿ

ತೆಕ್ಕಾರು: 74ನೇ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ತೆಕ್ಕಾರು, ಆ. 15, 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಹಿದಾಯತುಲ್ ಇಸ್ಲಾಂ ಮದ್ರಸ ತೆಕ್ಕಾರಿನಲ್ಲಿ ಆಚರಿಸಲಾಯಿತು. ಧ್ವಜಾರೋಹಣ ನಡೆಸಿ ಸ್ವಾತಂತ್ರ್ಯ ಸಂದೇಶವನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಬದ್ರಿಯಾ ಜುಮ್ಮಾ ಮಸ್ಜಿದ್ ತೆಕ್ಕಾರು ಅಧ್ಯಕ್ಷ M.T ಆದಂ ಬಾಜಾರ ಧ್ವಜಾರೋಹಣಗೈದರು. SYS ತೆಕ್ಕಾರು ಬ್ರಾಂಚ್ ಅಧ್ಯಕ್ಷ ಉಸ್ಮಾನ್ ಸಹದಿ ತೆಕ್ಕಾರು ಉದ್ಘಾಟಿಸಿ ಸ್ವಾತಂತ್ರ್ಯ ಸಂದೇಶ ನೀಡಿದರು. ಕಾರ್ಯಕ್ರಮದಲ್ಲಿ BJM ಪ್ರಧಾನ ಕಾರ್ಯದರ್ಶಿ ಅತಾವುಲ್ಲ T.H ಕಾರ್ಯದರ್ಶಿ ನಝೀರ್ T.K, SSF ತೆಕ್ಕಾರು ಶಾಖಾ ಅಧ್ಯಕ್ಷ ನೌಫಲ್ T.H,

ತೆಕ್ಕಾರು: 74ನೇ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ

ಅರಂತೋಡು: ಅನ್ವಾರುಲ್ ಹುದಾ ಅಸೋಸಿಯೇಷನ್ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ.15, ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ವಠಾರದಲ್ಲಿ ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಹಾಗೂ ನುಸ್ರತುಲ್ ಇಸ್ಲಾಂ ಮದರಸ ಮ್ಯಾನೇಜ್‌ಮೆಂಟ್ ವತಿಯಿಂದ 74 ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಬದ್ರಿಯಾ ಜಮ್ಮಾ ಮಸೀದಿ ಅಧ್ಯಕ್ಷರಾದ ಹಾಜಿ ಅಶ್ರಫ್ ಗುಂಡಿ ಧ್ವಜಾರೋಹಣ ಗೈದರು. ಮಸೀದಿ ಖತೀಬರಾದ ಅಲ್ ಹಾಜ್ ಇಸ್ಹಾಖ್ ಬಾಖವಿ ದುವಾ ನೇರವೇರಿಸಿ ಮಾತನಾಡಿ ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಡಿದ ವೀರ ಪುರುಷರನ್ನು ಸ್ಮರಿಸಬೇಕಾದದ್ದು ಪ್ರತಿ ಭಾರತೀಯ ಪ್ರಜೆಯ ಕರ್ತವ್ಯ ಎಂದು

ಅರಂತೋಡು: ಅನ್ವಾರುಲ್ ಹುದಾ ಅಸೋಸಿಯೇಷನ್ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ

ಕಡಬದ ನಾಡೋಳಿ ಡಯಾಗ್ನೋಸ್ಟಿಕ್ ಸೆಂಟರ್‌ನಲ್ಲಿ ಸ್ವಾತಂತ್ರ್ಯೋತ್ಸವದ ವಿಶೇಷ ಆಫರ್ ➤ ಕೇವಲ 999 ರೂ.ನಲ್ಲಿ ಜನರಲ್ ಹೆಲ್ತ್ ಚೆಕಪ್

(ನ್ಯೂಸ್ ಕಡಬ) newskadaba.com ಕಡಬ, ಆ.14. ಸ್ವಾತಂತ್ರ್ಯೋತ್ಸವ ಪ್ರಯುಕ್ತ ಕಡಬದ ನಾಡೋಳಿ ಡಯಾಗ್ನಾಸ್ಟಿಕ್ ಸೆಂಟರ್ ನಲ್ಲಿ ಒಂದು ವಾರಗಳ ಕಾಲ ವಿಶೇಷ ಆಫರ್ ಘೋಷಿಸಲಾಗಿದೆ. ಜನರಲ್ ಹೆಲ್ತ್ ಚೆಕಪ್ ಕೇವಲ 999 ರೂ. ನ ವಿಶೇಷ ಪ್ಯಾಕೇಜ್ ನಲ್ಲಿ FBS/PPBS, Lipid profile, Blood urea/creatinine, Serum Electrolytes, Complete Blood count, TSH, SGOT/SGPT/ALP (Liver Function Test) Complete Urine analysis ಒಳಗೊಂಡಿದೆ. ಈ ಆಫರ್ ಕೇವಲ ಒಂದು ವಾರಗಳ ಕಾಲ ಮಾತ್ರವಾಗಿದ್ದು, ಹೆಚ್ಚಿನ

ಕಡಬದ ನಾಡೋಳಿ ಡಯಾಗ್ನೋಸ್ಟಿಕ್ ಸೆಂಟರ್‌ನಲ್ಲಿ ಸ್ವಾತಂತ್ರ್ಯೋತ್ಸವದ ವಿಶೇಷ ಆಫರ್ ➤ ಕೇವಲ 999 ರೂ.ನಲ್ಲಿ ಜನರಲ್ ಹೆಲ್ತ್ ಚೆಕಪ್ Read More »

ಕರಾವಳಿ

ಅಜಿಲಮೊಗರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಫ್ರೀದ್ ಹಾಗೂ ಆಶಿಕ್ ಸೇಕಡಾ 92% ಅಂಕದೊಂದಿಗೆ ತೇರ್ಗಡೆ

(ನ್ಯೂಸ್ ಕಡಬ) newskadaba.com ಅಜಿಲಮೊಗರು, ಆ.13, ಸಂತ ಜಾನ್ಸ್ ಪ್ರೌಢಶಾಲೆ ಅಲ್ಲಿಪಾದೆ ವಿದ್ಯಾರ್ಥಿಗಳಾದ ಮಹಮ್ಮದ್ ಅಫ್ರೀದ್ ಮತ್ತು ಮಹಮ್ಮದ್ ಆಶಿಕ್ ಅಜಿಲಮೊಗರು ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇಕಡಾ 92% ಅಂಕದೊಂದಿಗೆ ತೇರ್ಗಡೆ ಹೊಂದಿದ್ದಾರೆ. ಮಹಮ್ಮದ್ ಅಫ್ರಿದ್ 575 ಅಂಕ ಪಡೆದು ಉನ್ನತ ತೇರ್ಗಡೆ ಹೊಂದಿದ್ದರೆ, ಮಹಮ್ಮದ್ ಆಶಿಕ್ 576 ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಿದ್ಯಾರ್ಥಿಗಳ ವಿಶಿಷ್ಟ ಶ್ರೇಣಿಯ ತೇರ್ಗಡೆಯೂ ಅಧ್ಯಾಪಕ ಮತ್ತು ಪೋಷಕರಲ್ಲಿ ಸಂತೋಷ ತಂದಿದೆ. ಮಹಮ್ಮದ್ ಅಫ್ರೀದ್ ಅಬ್ದುಲ್ ಜಬ್ಬಾರ್

ಅಜಿಲಮೊಗರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಫ್ರೀದ್ ಹಾಗೂ ಆಶಿಕ್ ಸೇಕಡಾ 92% ಅಂಕದೊಂದಿಗೆ ತೇರ್ಗಡೆ Read More »

ಕರಾವಳಿ

ಕಡಬ: ತಾಲೂಕು ಪಟ್ಟಣ ಪಂಚಾಯತ್ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಜಾನ್ ಪ್ರಕಾಶ್ ರೋಡ್ರಿಗಸ್

(ನ್ಯೂಸ್ ಕಡಬ) newskadaba.com ಕಡಬ: ಆ.13, ತಾಲೂಕು ಪಟ್ಟಣ ಪಂಚಾಯತ್ ಆಡಳಿತಾಧಿಕಾರಿಯಾಗಿ ಕಡಬ ತಾಲೂಕು ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ಆಗಸ್ಟ್ 13ರಂದು ಅಧಿಕಾರ ವಹಿಸಿಕೊಂಡರು. ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅರುಣ್. ಕೆ ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು. ಕಡಬ ಜಿಲ್ಲಾ ಪಂಚಾಯತ್ ಸದಸ್ಯ ಪಿ. ಪಿ ವರ್ಗೀಸ್, ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ, ಗ್ರಾಮ ಪಂಚಾಯತ್ ಮಾಜಿ ಸದಸ್ಯ ಎ.ಯಸ್. ಷರೀಫ್, ಪಟ್ಟಣ ಪಂಚಾಯತ್ ಸಿಬ್ಬಂದಿಗಳಾದ ಹರೀಶ್ ಬೆದ್ರಾಜೆ ವಾರಿಜ, ಗುರುರಾಜ್ ಭಟ್, ರಿಯಾಝ್

ಕಡಬ: ತಾಲೂಕು ಪಟ್ಟಣ ಪಂಚಾಯತ್ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಜಾನ್ ಪ್ರಕಾಶ್ ರೋಡ್ರಿಗಸ್ Read More »

ಕರಾವಳಿ

ಮಂಗಳೂರಿನಲ್ಲಿ ವಾರ್ಡ್ ಸಮಿತಿ ರಚನೆಗೆ ಪರಿಷತ್ ನಲ್ಲಿ ಅನುಮೋದನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.13, ಮಹಾ ನಗರ ಪಾಲಿಕೆಯ ಬಹು ನಿರೀಕ್ಷಿತ, ಜನರ ಬೇಡಿಕೆಯಾಗಿದ್ದ ವಾರ್ಡ್ ಸಮಿತಿ ರಚನೆಗೆ ಇಂದು ಪರಿಷತ್ ನಲ್ಲಿ ಅನುಮೋದನೆ ನೀಡಿದೆ. ಮೇಯರ್ ದಿವಾಕರ್ ಪಾಂಡೇಶ್ವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ವಾರ್ಡ್ ಸಮಿತಿ ರಚನೆಗೆ ಅನುಮೋದನೆ ನೀಡಲಾಯಿತು. ಈ ಮೂಲಕ ಕಳೆದ ಹಲವು ವರ್ಷಗಳಿಂದ ಎಂಸಿಸಿ ಸಿವಿಕ್ ಗ್ರೂಪ್ ಸಹಿತ ವಿವಿಧ ಎನ್ ಜಿಓ ಗಳ ಹೋರಾಟದ ಫಲವಾಗಿ ವಾರ್ಡ್ ಸಮಿತಿ ಅಸ್ತಿತ್ವಕ್ಕೆ ಬರಲಿದೆ. ಇದೇ ವೇಳೆ ವರ್ಷದ

ಮಂಗಳೂರಿನಲ್ಲಿ ವಾರ್ಡ್ ಸಮಿತಿ ರಚನೆಗೆ ಪರಿಷತ್ ನಲ್ಲಿ ಅನುಮೋದನೆ Read More »

ಕರಾವಳಿ, ಕರ್ನಾಟಕ

ಇಂದಿನ ಕೊರೋನಾ ಅಪ್ಡೇಟ್ಸ್ ➤ ಕಡಬ, ಪುತ್ತೂರಿನಲ್ಲಿ 14 ಮಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಪುತ್ತೂರು, ಆ.13, ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಇಂದು ಆರೋಗ್ಯ ಇಲಾಖಾ ವರದಿಯ ಪ್ರಕಾರ 14 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಬಂದಿದೆ. ಕರ್ಮಲ ನಿವಾಸಿ 43 ವರ್ಷದ ಮಹಿಳೆ, ತೆಂಕಿಲ ನಿವಾಸಿಗಳಾದ 72 ವರ್ಷ ಪ್ರಾಯದ ವೃದ್ಧ ಹಾಗೂ 58 ವರ್ಷದ ವ್ಯಕ್ತಿ, ಬಪ್ಪಳಿಗೆ ನಿವಾಸಿ 56 ವರ್ಷದ ಮಹಿಳೆ, ನೆಹರೂನಗರ ನಿವಾಸಿ 40 ವರ್ಷದ ವ್ಯಕ್ತಿ, ಮೊಟ್ಟೆತ್ತಡ್ಕ ನಿವಾಸಿ 45 ವರ್ಷದ ಮಹಿಳೆ, ದರ್ಬೆ ನಿವಾಸಿ 28 ವರ್ಷದ ಯುವಕ, ಬನ್ನೂರು

ಇಂದಿನ ಕೊರೋನಾ ಅಪ್ಡೇಟ್ಸ್ ➤ ಕಡಬ, ಪುತ್ತೂರಿನಲ್ಲಿ 14 ಮಂದಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ
Scroll to Top