ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗೆ ಕೊರೋನಾ ಸೋಂಕು
(ನ್ಯೂಸ್ ಕಡಬ) newskadaba.com ಕಡಬ, ಜು.26. ಕೊರೋನಾ ಸೋಂಕು ಗ್ರಾಮೀಣ ಭಾಗದಲ್ಲಿ ತನ್ನ ಅಟ್ಟಹಾಸವನ್ನು ಮುಂದುವರಿಸಿದ್ದು, ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಇಂದು ಕಡಬ ತಾಲೂಕು ವ್ಯಾಪ್ತಿಯಲ್ಲಿ ಒಟ್ಟು ಏಳು ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಮುಖ್ಯಾಧಿಕಾರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಡಬ ಪಟ್ಟಣ ಪಂಚಾಯತ್ ಕಚೇರಿಯನ್ನು 48 ಗಂಟೆಗಳ ಕಾಲ ಸೀಲ್ ಡೌನ್ ಮಾಡಲಾಗಿದೆ.
ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗೆ ಕೊರೋನಾ ಸೋಂಕು Read More »
ಕರಾವಳಿ







