News Kadaba Desk

ಜಿಲ್ಲೆಯಲ್ಲಿ ಕೊರೋನಾಗೆ ಮತ್ತೊಂದು ಬಲಿ

(ನ್ಯೂಸ್ ಕಡಬ)newskadaba.com ಮಂಗಳೂರು: ಜು.9, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು ಇಂದು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 48 ವರ್ಷದ ಬೋಳೂರು ನಿವಾಸಿ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.      

ಜಿಲ್ಲೆಯಲ್ಲಿ ಕೊರೋನಾಗೆ ಮತ್ತೊಂದು ಬಲಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಪತ್ತು ನಿರ್ವಹಣೆಗೆ ಸಿದ್ದತೆ ಅಗತ್ಯ ➤ ಶ್ರೀ ಗೋಪಾಲ್ ಲಾಲ್ ಮೀನಾ

(ನ್ಯೂಸ್ ಕಡಬ)newskadaba.com ಜು.9, ನಗರದ ಮೇರಿಹಿಲ್‍ನಲ್ಲಿರುವ ಜಿಲ್ಲಾ ಗೃಹರಕ್ಷಕ ದಳದ ಕಛೇರಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಇದರ ವಿಜಯವಾಡ ಘಟಕದ ಮುಖ್ಯ ಕಮಾಡೆಂಟ್ ಶ್ರೀ ಗೋಪಾಲ್‍ ಲಾಲ್ ಮೀನಾ ಭೇಟಿ ನೀಡಿದರು.   ಅವರು ಮಳೆಗಾಲದ ಸಂದರ್ಭದಲ್ಲಿ ಉಂಟಾಗುವ ಪ್ರಾಕೃತಿಕ ತೊಂದರೆಗಳು ಮತ್ತು ವಿಪತ್ತು ನಿರ್ವಹಣೆ ವಿಚಾರವಾಗಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಮತ್ತು ಜಿಲ್ಲಾ ಪೌರರಕ್ಷಣಾ ತಂಡದ ಮುಖ್ಯಪಾಲಕರಾದ ಡಾ|| ಮುರಲೀಮೋಹನ ಚೂಂತಾರು ಅವರೊಂದಿಗೆ ವಿಚಾರ ವಿನಿಮಯ ಮಾಡಿದರು. ನಂತರ ಗೃಹರಕ್ಷಕ ದಳದ ವಿಪತ್ತು

ವಿಪತ್ತು ನಿರ್ವಹಣೆಗೆ ಸಿದ್ದತೆ ಅಗತ್ಯ ➤ ಶ್ರೀ ಗೋಪಾಲ್ ಲಾಲ್ ಮೀನಾ Read More »

ಕರಾವಳಿ, ಕರ್ನಾಟಕ

?? ?ig Breaking News ಕರ್ತವ್ಯನಿರತ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ ➤ ವ್ಯಕ್ತಿ ಪರಾರಿ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು.9, ಕರ್ತವ್ಯ ನಿರತರಾಗಿದ್ದ ಆಶಾ ಕಾರ್ಯಕರ್ತೆಯೋರ್ವರಿಗೆ ವ್ಯಕ್ತಿಯೋರ್ವ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯ ಕುಡಂಬೆಟ್ಟು ಗ್ರಾಮದ ಹಲೆಪ್ಪಾಡಿ ಮುಂಡೊಟ್ಟುವಿನಲ್ಲಿ ಗುರುವಾರ ಸಂಭವಿಸಿದೆ. ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮಮತಾ ಗಟ್ಟಿ ಅವರಿಗೆ ಇಲ್ಲಿಯ ಮಜಲು ನಿವಾಸಿ ಕಾಂತಪ್ಪ ಪೂಜಾರಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಬೆಳಗ್ಗೆ ಸುಮಾರು 10 ಗಂಟೆಗೆ ಮಮತಾ ರವರು ಕರ್ತವ್ಯದಲ್ಲಿರುವಾಗ ದೊಣ್ಣೆಯಿಂದ ಏಕಾ ಏಕಿ ಹಲ್ಲೆ ನಡೆಸಿದ್ದು, ತಲೆಗೆ

?? ?ig Breaking News ಕರ್ತವ್ಯನಿರತ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ ➤ ವ್ಯಕ್ತಿ ಪರಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಹೆದ್ದಾರಿ-73ರ ಬಳಿ ರಸ್ತೆಗೆ ಉರುಳಿದ ಮರ ➤ ಸಂಚಾರ ಅಸ್ತವ್ಯಸ್ತ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ: ಜು.9, ರಾಷ್ಟ್ರೀಯ ಹೆದ್ದಾರಿ 73 ಮಂಗಳೂರು- ಚಿಕ್ಕಮಗಳೂರು ರಸ್ತೆಯ ಮುಂಡಾಜೆ ಸೋಮಂತಡ್ಕ ಸಮೀಪದ ಅಂಬಡ್ತ್ಯಾರು ಎಂಬಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದು,ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಇಂದು ಮುಂಜಾನೆ ಸುಮಾರಿಗೆ 6.45ರ ಸುಮಾರಿಗೆ ಬೃಹದಾಕಾರದ ಮರ ರಸ್ತೆಗೆ ಉರುಳಿ ಬಿದ್ದಿದೆ. ಹಾಗಾಗಿ ಕೆಲವು ವಾಹನಗಳು ಬದಲಿ ಮಾರ್ಗದಲ್ಲಿ ಸಂಚಾರ ಮುಂದುವರಿಸಿದವು. ಮರ ರಸ್ತೆಗೆ ಉರುಳಿರುವುದರಿಂದ ವಿದ್ಯುತ್ ತಂತಿಗಳಿಗೆ ಹಾನಿಯಾಗಿದೆ. ಇದೇ ರಸ್ತೆಯ ಮೂಲಕ ಬೆಂಗಳೂರಿಗೆ ಸಂಚರಿಸುತ್ತಿದ್ದ ಕಾರ್ಕಳ‌ ಶಾಸಕ ಸುನೀಲ್ ಕುಮಾರ್ ಕೂಡಾ

ಬೆಳ್ತಂಗಡಿ: ಹೆದ್ದಾರಿ-73ರ ಬಳಿ ರಸ್ತೆಗೆ ಉರುಳಿದ ಮರ ➤ ಸಂಚಾರ ಅಸ್ತವ್ಯಸ್ತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಬಾವಿಗೆ ಬಿದ್ದ ಜಿಂಕೆ

(ನ್ಯೂಸ್ ಕಡಬ)newskadaba.com ಕಾವು: ಜು.9, ಮಾಡ್ನೂರು ಗ್ರಾಮದ ಕಾವು ಮದ್ಲ ಸಮೀಪದಲ್ಲಿ ಖಾಸಗಿ ಬಾವಿಯೊಂದಕ್ಕೆ ಜಿಂಕೆಯೊಂದು ಬಿದ್ದ ಘಟನೆ ತಿಳಿದು ಬಂದಿದೆ. ಮಳೆಗಾಲವಾದುದರಿಂದ ಬಾವಿಯಲ್ಲಿ ನೀರು ತುಂಬಿದ್ದು, ಜಿಂಕೆ ನೀರಿನಲ್ಲಿ ಒದ್ದಾಡುತ್ತಿದೆ. ವಿಷಯ ತಿಳಿದ ಮನೆಯವರು ಈಗಾಗಲೇ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಜಿಂಕೆಯನ್ನು ಮೇಲಕ್ಕೆತ್ತುವ ಕಾರ್ಯ ಮುಂದುವರಿದಿದೆ.

ಪುತ್ತೂರು: ಬಾವಿಗೆ ಬಿದ್ದ ಜಿಂಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬ್ಯಾಂಕ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ದುರಂತ ಕಡತಗಳಿಗೆ ಹಾನಿ

(ನ್ಯೂಸ್ ಕಡಬ)newskadaba.com ಉಡುಪಿ: ಇಲ್ಲಿನ ಜಾಮೀಯ ಮಸೀದಿ ಬಳಿಯಿರುವ ಯೂನಿಯನ್ ಬ್ಯಾಂಕ್ ನಲ್ಲಿ ನಡೆದ ಶಾರ್ಟ್ ಸರ್ಕ್ಯೂಟ್ ನಿಂದ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಮುಂಜಾನೆ ನಡೆದಿದೆ. ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಬ್ಯಾಂಕ್ ನ ಹವಾನಿಯಂತ್ರಕದಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಉಂಟಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ನಾಲ್ಕು ಕಂಪ್ಯೂಟರ್ ಗಳು ಹಾಗೂ ಹಲವು ಕಡತಗಳಿಗೆ ಹಾನಿಯಾಗಿದೆ. ಉಡುಪಿಯ ಅಗ್ನಿ ಶಾಮಕ ದಳ ಸಿಬ್ಬಂದಿ ಕೂಡಲೇ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ

ಬ್ಯಾಂಕ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ದುರಂತ ಕಡತಗಳಿಗೆ ಹಾನಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

➤➤ ವಿಶೇಷ ಲೇಖನ ಪ್ಲೂ (ಇನ್ ಪ್ಲುಯೆಂಜಾ) ಮತ್ತು ಕೋವಿಡ್-19 ವ್ಯತ್ಯಾಸಗಳೇನು..? ✍? ಡಾ|| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ)newskadaba.com ಪ್ಲೂ ಎಂಬುದು ವೈರಾಣು ಸೋಂಕು ಆಗಿದ್ದು, ಇನ್‍ಪ್ಲೂಯೆಂಜಾ ಎಂಬ ವೈರಾಣುವಿನಿಂದ ಹರಡುತ್ತದೆ ಮತ್ತು ಕೋವಿಡ್-19 ರೋಗ ಕೊರೋನಾ ಗುಂಪಿಗೆ ಸೇರಿದ SARS=Cov-2 ಎಂಬ ವೈರಾಣುವಿನಿಂದ ಹರಡುತ್ತದೆ. 1) ಪ್ಲೂ ಅಥವಾ ಇನ್‍ಪ್ಲೂಯೆಂಜಾ ಸೋಂಕಿನಲ್ಲಿ ಅತಿಯಾದ ಜ್ವರ ಇರುತ್ತದೆ ಮತ್ತು 3 ರಿಂದ 4 ದಿನಗಳ ಕಾಲ ಇರಬಹುದು. ಕೋವಿಡ್-19 ನಲ್ಲಿಯೂ ಜ್ವರ ಇರುತ್ತದೆ. 2) ಇನ್‍ಪ್ಲೂಯೆಂಜಾ ಸೋಂಕಿನಲ್ಲಿ ಸಾಮಾನ್ಯವಾಗಿ ವಿಪರೀತ ತಲೆ ನೋವು ಮತ್ತು ತಲೆ ಭಾರ ಇರುತ್ತದೆ. ಆದರೆ ಕೋವಿಡ್-19 ನಲ್ಲಿ ಕೆಲವೊಮ್ಮೆ

➤➤ ವಿಶೇಷ ಲೇಖನ ಪ್ಲೂ (ಇನ್ ಪ್ಲುಯೆಂಜಾ) ಮತ್ತು ಕೋವಿಡ್-19 ವ್ಯತ್ಯಾಸಗಳೇನು..? ✍? ಡಾ|| ಮುರಲೀ ಮೋಹನ್ ಚೂಂತಾರು Read More »

ವಿಶೇಷ ಲೇಖನಗಳು

ನಡುರಸ್ತೆಯಲ್ಲೇ ಕುಸಿದು ಬಿದ್ದು ಪ್ರಾಣ ಬಿಟ್ಟ ಕೊರೋನಾ ರೋಗಿ

(ನ್ಯೂಸ್ ಕಡಬ)newskadaba.com ಬೆಂಗಳೂರು: ಜು.9, ಕೋವಿಡ್‌- 19 ಸೋಂಕಿತ ರೋಗಿಯೊಬ್ಬರು ನಡುರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ ಮನಕಲಕುವ ಮತ್ತೊಂದು ಘಟನೆಗೆ ಬೆಂಗಳೂರು ಸಾಕ್ಷಿಯಾಗಿದೆ. ನಗರದ ಲಗ್ಗೆರೆಯ ಉದಯಗಿರಿ ಪೆಟ್ರೋಲ್‌ ಬಂಕ್‌ ಬಳಿ ಈ ಘಟನೆ ನಡೆದಿದ್ದು, ಮೃತಪಟ್ಟವರನ್ನು ರಾಜು (56) ಎಂದು ಗುರುತಿಸಲಾಗಿದೆ. ವಾಯುವಿಹಾರದ ವೇಳೆ ದಿಢೀರ್‌ ಕುಸಿದುಬಿದ್ದ ಇವರಿಗೆ ಯಾರೊಬ್ಬರೂ ಸಹಾಯಕ್ಕೆ ಧಾವಿಸದಿರುವುದರಿಂದ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ತದನಂತರ ಪೊಲೀಸರು ಮೃತರ ಗುರುತು ಪತ್ತೆಹಚ್ಚಿ ಕುಟುಂಬಸ್ಥರನ್ನು ಸ್ಥಳಕ್ಕೆ ಕರೆಸಿದ್ದಾರೆ. ಮೃತರು ಹೃದಯ ಸಂಬಂಧಿ

ನಡುರಸ್ತೆಯಲ್ಲೇ ಕುಸಿದು ಬಿದ್ದು ಪ್ರಾಣ ಬಿಟ್ಟ ಕೊರೋನಾ ರೋಗಿ Read More »

ಕರ್ನಾಟಕ

ಜುಲೈ 20ರ ಸುಮಾರಿಗೆ ಪಿಯು ರಿಸಲ್ಟ್ ➤ ಶಿಕ್ಷಣ ಸಚಿವ ಸುರೇಶ್ ಕುಮಾರ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.9, ಇತ್ತೀಚೆಗಷ್ಟೇ ಪೂರ್ಣಗೊಂಡ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶವು ಜುಲೈ 20ರ ಸುಮಾರಿಗೆ ಪ್ರಕಟಗೊಳ್ಳಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಇವರು, ”ಅನೇಕ ವಿದ್ಯಾರ್ಥಿಗಳು ನನಗೆ ಫೋನ್ ಮಾಡಿ 2ನೇ ಪಿಯು ಫಲಿತಾಂಶ ಇಂದು ಬರುತ್ತದೆಯೇ ಎಂದು ಕೇಳುತ್ತಿದ್ದಾರೆ. ಈಗಾಗಲೇ ತಿಳಿಸಿರುವಂತೆ ಎರಡನೇ ಪಿಯುಸಿ ಫಲಿತಾಂಶ ಜುಲೈ 20ರ ಸುಮಾರಿಗೆ ಬರಲಿದೆ ಎಂದು ಮತ್ತೊಮ್ಮೆ ಸ್ಪಷ್ಟ ಪಡಿಸುತ್ತಿದ್ದೇನೆ” ಎಂದವರು ತಿಳಿಸಿದ್ದಾರೆ.

ಜುಲೈ 20ರ ಸುಮಾರಿಗೆ ಪಿಯು ರಿಸಲ್ಟ್ ➤ ಶಿಕ್ಷಣ ಸಚಿವ ಸುರೇಶ್ ಕುಮಾರ್ Read More »

ಕರ್ನಾಟಕ

ಪ್ರಥಮ ಪಿಯುಸಿ ಪೂರಕ ಪರೀಕ್ಷಾ ದಿನಾಂಕ ನಿಗದಿ ➤ ಜುಲೈ 16ರಿಂದ 27ರ. ಒಳಗೆ ಮುಗಿಸುವಂತೆ ಪಿಯು ಬೋರ್ಡ್ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.9, ಪ್ರಥಮ ಪಿಯುಸಿ ಪೂರಕ ಪರೀಕ್ಷಾ ದಿನಾಂಕವನ್ನು ಪ್ರಕಟಿಸಿ ಪಿಯುಸಿ ಬೋರ್ಡ್ ಆದೇಶ ಹೊರಡಿಸಿದೆ. ಜುಲೈ 16 ರಿಂದ 27ರ ಒಳಗೆ ಪರೀಕ್ಷೆ ಮುಗಿಸಲು ಪಿಯು ಬೋರ್ಡ್ ಸೂಚನೆ ನೀಡಿದೆ. ಜಿಲ್ಲಾ ಮಟ್ಟ ಮತ್ತು ತಾಲೂಕು ಮಟ್ಟದಲ್ಲಿ ಆಯಾ ಕಾಲೇಜುಗಳಲ್ಲಿ ಪರೀಕ್ಷೆ ನಡೆಸಲು ಅನುಮತಿ ನೀಡಲಾಗಿದೆ, ಜೊತೆಗೆ ಕಾಲೇಜುಗಳು ಅಗತ್ಯ ವೇಳಾಪಟ್ಟಿ ರಚನೆ ಮಾಡಿಕೊಂಡು ಪೂರಕ ಪರೀಕ್ಷೆ ನಡೆಸಬೇಕಾಗಿದೆ. ಹೀಗಾಗಿ ಪಿಯುಸಿ ಬೋರ್ಡ್ ಘೋಷಣೆ ಮಾಡಿದ ದಿನಾಂಕದ ಒಳಗೆ ಪರೀಕ್ಷೆ ಮುಗಿಸಬೇಕು. ಕೊರೋನಾ

ಪ್ರಥಮ ಪಿಯುಸಿ ಪೂರಕ ಪರೀಕ್ಷಾ ದಿನಾಂಕ ನಿಗದಿ ➤ ಜುಲೈ 16ರಿಂದ 27ರ. ಒಳಗೆ ಮುಗಿಸುವಂತೆ ಪಿಯು ಬೋರ್ಡ್ ಆದೇಶ Read More »

ಕರ್ನಾಟಕ
Scroll to Top