ವೈದ್ಯರು ಸೇರಿದಂತೆ ಆರು ಮಂದಿ ಸಿಬ್ಬಂದಿಗಳಿಗೆ ಕೊರೊನಾ ಸುಳ್ಯ ಸರಕಾರಿ ಆಸ್ಪತ್ರೆ ಸೀಲ್ ಡೌನ್
(ನ್ಯೂಸ್ ಕಡಬ)newskadaba.com ಸುಳ್ಯ: ಜು.8, ತಾಲೂಕಿನ ಸರಕಾರಿ ಆಸ್ಪತ್ರೆಯ ವೈದ್ಯರು ಹಾಗೂ ನರ್ಸ್ ಗಳು ಸೇರಿದಂತೆ ಒಟ್ಟು ಆರು ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ. ಕೆಲ ದಿನಗಳ ಹಿಂದೆ ಆಸ್ಪತ್ರೆಯಲ್ಲಿ ದಾಖಲಾದ ವ್ಯಕ್ತಿಯೋರ್ವರಿಗೆ ಕೊರೊನಾ ದೃಢಪಟ್ಟ ಬಳಿಕ ಅವರು ಮಂಗಳೂರಿಗೆ ಹೋಗಿದ್ದರು. ಆ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದ ನರ್ಸ್ ಗೆ ಕೂಡಾ ಕೊರೊನಾ ದೃಢವಾಗಿತ್ತು. ಇದೀಗ ಸರಕಾರಿ ಆಸ್ಪತ್ರೆಯ ಓರ್ವ ವೈದ್ಯಾಧಿಕಾರಿ, ಮೂವರು ನರ್ಸ್ ಗಳು ಹಾಗೂ ಇಬ್ಬರು ಡಯಾಲಿಸಿಸ್ ವಿಭಾಗದ ತಂತ್ರಜ್ಞರಿಗೆ ಕೊರೋನಾ ಪಾಸಿಟಿವ್ ಬಂದಿದೆ. […]
ವೈದ್ಯರು ಸೇರಿದಂತೆ ಆರು ಮಂದಿ ಸಿಬ್ಬಂದಿಗಳಿಗೆ ಕೊರೊನಾ ಸುಳ್ಯ ಸರಕಾರಿ ಆಸ್ಪತ್ರೆ ಸೀಲ್ ಡೌನ್ Read More »
ಕರಾವಳಿ







