News Kadaba Desk

?? ?ig Breaking News ದಕ್ಷಿಣ ಕನ್ನಡದಲ್ಲಿ ಕೊರೋನಾ ರುದ್ರ ತಾಂಡವ ➤ ಇಂದೂ ಓರ್ವರನ್ನು ಬಲಿ ಪಡೆದ ಕೊರೋನಾ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.7, ಮಹಾಮಾರಿ ಕೊರೋನಾವು ದಿನದಿಂದ ದಿನಕ್ಕೆ ತನ್ನ ಉಗ್ರ ಸ್ವರೂಪವನ್ನು ಮುಂದುವರೆಸುತ್ತಿದ್ದು, ಇಂದು ಕೂಡಾ ಮಂಗಳೂರಿನಲ್ಲಿ ಓರ್ವ ವ್ಯಕ್ತಿಯನ್ನು ಬಲಿ ಪಡೆದುಕೊಂಡಿದೆ. ನಗರದ ಹೊರವಲಯದ ಮೂಡಬಿದ್ರೆ ನಿವಾಸಿ 53 ವರ್ಷ ಪ್ರಾಯದ ವ್ಯಕ್ತಿ. ಇವರು ಕೊರೋನಾ ಸೊಂಕಿನಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಇಂದು ಮೃತರಾಗಿದ್ದಾರೆ. ಇದರೊಂದಿಗೆ ದಕ್ಷಿಣ ಕನ್ನಡದಲ್ಲಿ ಕೊರೋನಾ ಸಾವಿನ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.

?? ?ig Breaking News ದಕ್ಷಿಣ ಕನ್ನಡದಲ್ಲಿ ಕೊರೋನಾ ರುದ್ರ ತಾಂಡವ ➤ ಇಂದೂ ಓರ್ವರನ್ನು ಬಲಿ ಪಡೆದ ಕೊರೋನಾ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಮನೆಯ ಕಾಂಪೌಂಡ್ ಕುಸಿತ ➤ ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com ಪುತ್ತೂರು, ಜು.07, ಮನೆಯೊಂದರ ಆವರಣಗೋಡೆ ಕುಸಿತಗೊಂಡ ಪರಿಣಾಮ ಮಹಿಳೆಯೋರ್ವರು ಮೃತಪಟ್ಟ ಘಟನೆ ಜುಲೈ 7ರಂದು ಪರ್ಲಡ್ಕದ ಗೋಳಿಕಟ್ಟೆಯಲ್ಲಿ ನಡೆದಿದೆ. ಕಳೆದ ಮೂರು ದಿವಸಗಳಿಂದ ಎಡೆಬಿಡದೆ ಸುರಿಯುತ್ತಿದ್ದ ಭಾರೀ ಮಳೆಯಿಂದಾಗಿ ಕಂಪೌಂಡ್ ಕುಸಿದಿದೆ ಎಂದು ತಿಳಿದು ಬಂದಿದೆ.

ಪುತ್ತೂರು: ಮನೆಯ ಕಾಂಪೌಂಡ್ ಕುಸಿತ ➤ ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಸೀದಿ ಇಮಾಂ ನಿವೃತ್ತಿ ವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com ಮಂಗಳೂರು, ಜು. 07, ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ನೋಂದಾವಣೆಗೊಂಡ ದಕ್ಷಿಣ ಕನ್ನಡ ಜಿಲ್ಲೆಯ ಮಸೀದಿಗಳಲ್ಲಿ 10 ವರ್ಷಕ್ಕಿಂತ ಮೇಲ್ಪಟ್ಟು ಸೇವೆಗೈದು ಕೆಲಸದಿಂದ ನಿವೃತ್ತಿ ಹೊಂದಿ 65 ವರ್ಷ ಪೂರ್ತಿಗೊಳಿಸಿದ ಇಮಾಮ್‍ರವರಿಗೆ ಮಾಸಿಕ ರೂ. 2,000 ಮತ್ತು ಮೌಝನ್ (ಮುಕ್ರಿ) ರವರಿಗೆ ಮಾಸಿಕ ರೂ. 1,500 ನಿವೃತ್ತಿ ವೇತನ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ವತಿಯಿಂದ ನೀಡಲಾಗುತ್ತದೆ. ಅರ್ಜಿ ನಮೂನೆಯನ್ನು ಜಿಲ್ಲಾ ವಕ್ಫ್ ಕಚೇರಿಯಿಂದ ಪಡೆದುಕೊಂಡು ಭರ್ತಿ ಮಾಡಿ ಆಧಾರ್ ಕಾರ್ಡ್ ನಕಲು ಪ್ರತಿ,

ಮಸೀದಿ ಇಮಾಂ ನಿವೃತ್ತಿ ವೇತನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಅಂಗನವಾಡಿ ಸಹಾಯಕಿ ಹುದ್ದೆ ➤ ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com ಮಂಗಳೂರು, ಜು. 07, ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 2 ಅಂಗನವಾಡಿ ಕಾರ್ಯಕರ್ತೆ ಮತ್ತು 13 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ವೆಬ್‍ಸೈಟ್ ವಿಳಾಸ http://www.anganwadirecruit.kar.nic.ing ರಲ್ಲಿ ಜುಲೈ 1 ರಿಂದ ಅರ್ಜಿ ಆಹ್ವಾನಿಸಿದ್ದು, ಜುಲೈ 30 ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಕಾರ್ಯಕರ್ತೆ ಹುದ್ದೆ ಖಾಲಿಯಿರುವ ಅಂಗನವಾಡಿ ಕೇಂದ್ರದ ವಿವರ ಇಂತಿವೆ:- 1) ಬಜ್ಪೆ ಗ್ರಾಮ ಪಂಚಾಯತ್, ಸ್ವಾಮಿಲ ಪದವು ಅಂಗನವಾಡಿ

ಅಂಗನವಾಡಿ ಸಹಾಯಕಿ ಹುದ್ದೆ ➤ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಸಾರ್ವಜನಿಕರಿಗಾಗಿ ಸೇವಾ ಸಿಂಧು ಆನ್ ಲೈನ್ ಸೇವೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು. 07, ರಾಷ್ಟ್ರೀಯ ಇ-ಆಡಳಿತ ಹಾಗೂ ಇಡಿಸಿಎಸ್ ನಿರ್ದೇಶನಾಲಯದ ನಿರ್ದೇಶನದಂತೆ ಇ-ಜಿಲ್ಲಾ ಯೋಜನೆಯ ಸೇವಾ ಸಿಂಧು ಅಂತರ್ಜಾಲ ತಾಣವನ್ನು ಅಭಿವೃದ್ಧಿಪಡಿಸಿದ್ದು, ಇದರಲ್ಲಿ ವಿವಿಧ ಇಲಾಖೆಗಳ 451 ಸೇವೆಗಳು ಲಭ್ಯವಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 240 ಸಿ.ಎಸ್.ಸಿ. ಕೇಂದ್ರಗಳಿವೆ. ಕೊರೊನಾ ಅವಧಿಯಲ್ಲಿ ಸಾರ್ವಜನಿಕರು ನೇರವಾಗಿ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವ ಬದಲು ಸೇವಾ ಸಿಂಧು ಆನ್ ಲೈನ್ ಸೇವೆಯನ್ನು ಬಳಸಿಕೊಳ್ಳಬಹುದಾಗಿದೆ. ಸಾರ್ವಜನಿಕರು ಸರಕಾರದ ಸೇವೆಗಳನ್ನು ಸೇವಾಸಿಂಧು ವೆಬ್ ಸೈಟ್ ಮೂಲಕ ಅಥವಾ ಸಮೀಪದ ಸಿ.ಎಸ್.ಸಿ.

ಸಾರ್ವಜನಿಕರಿಗಾಗಿ ಸೇವಾ ಸಿಂಧು ಆನ್ ಲೈನ್ ಸೇವೆ Read More »

ಕರಾವಳಿ, ಕರ್ನಾಟಕ

ಭಾರತದಲ್ಲಿ 7ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

(ನ್ಯೂಸ್ ಕಡಬ)newskadaba.com ಎಷ್ಟೇ ಬಿಗಿ ಕ್ರಮ ಕೈಗೊಂಡರೂ ದೇಶದಲ್ಲಿ ಕೊರೋನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ  22,252 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ  7,19,665ಕ್ಕೆ ತಲುಪಿದೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 2,59,557 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.   ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ ಕೂಡ 20,000 ಮೀರಿದೆ. ಕಳೆದ 24 ಗಂಟೆ ಅವಧಿಯಲ್ಲಿ 467 ಮಂದಿ ಕೊರೋನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಕೊರೋನಾದಿಂದ ಪ್ರಾಣ ಕಳೆದುಕೊಂಡವ

ಭಾರತದಲ್ಲಿ 7ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ Read More »

ರಾಷ್ಟ್ರೀಯ ನ್ಯೂಸ್

ಬಿ.ಐ.ಆರ್.ಡಿ ಜಂಟಿ ನಿರ್ದೇಶಕರಾಗಿ ಅರುಣ್ ಎಂ. ತಲ್ಲೂರು ನೇಮಕ

(ನ್ಯೂಸ್ ಕಡಬ)newskadaba.com ಮಂಗಳೂರು, ಜುಲೈ 07, ಮಂಗಳೂರಿನ ಬ್ಯಾಂಕರ್ಸ್ ಇನ್ಸ್ಟಿಟ್ಯೂಟ್ ಆಫ್ ರೂರಲ್ ಡೆವಲಪ್‍ಮೆಂಟ್ (ಬಿಐಆರ್‍ಡಿ)ನ ಜಂಟಿ ನಿರ್ದೇಶಕರಾಗಿ ನಬಾರ್ಡ್ ನ ಜನರಲ್ ಮ್ಯಾನೇಜರ್ ಅರುಣ್ ಎಂ ತಲ್ಲೂರು ಅವರು ಅಧಿಕಾರ ಸ್ವೀಕರಿಸಿದ್ದಾರೆ. ನಬಾರ್ಡ್ ವಿವಿಧ ಆಡಳಿತ ವಿಭಾಗಗಳಲ್ಲಿ ಹಲವು ವರ್ಷ ಸೇವೆ ಸಲ್ಲಿಸಿರುವ ಅರುಣ್ ತಲ್ಲೂರು, ನವದೆಹಲಿ ನ್ಯಾಬ್ಕೋನ್ಸ್ ಇದರ ಉಪಾಧ್ಯಕ್ಷರಾಗಿದ್ದಾರೆ. ಬಿಐಆರ್‍ಡಿ ಮಂಗಳೂರು ಘಟಕವು ನಬಾರ್ಡ್ ಪ್ರಾಯೋಜಿತ ಸಂಸ್ಥೆಯಾಗಿದ್ದು, ಗ್ರಾಮೀಣ ಹಣಕಾಸು ಸಂಸ್ಥೆಗಳನ್ನು ಸ್ಪರ್ಧಾತ್ಮಕತೆಗೆ ಸಜ್ಜುಗೊಳಿಸಿ, ಗ್ರಾಹಕರ ಅಪೇಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸಲು ಒತ್ತುಕೊಡುತ್ತದೆ. ಮಂಗಳೂರಿನ

ಬಿ.ಐ.ಆರ್.ಡಿ ಜಂಟಿ ನಿರ್ದೇಶಕರಾಗಿ ಅರುಣ್ ಎಂ. ತಲ್ಲೂರು ನೇಮಕ Read More »

ಕರ್ನಾಟಕ

ಎಸ್ಸೆಸ್ಸೆಫ್ ಉಪ್ಪಿನಂಗಡಿ ಡಿವಿಶನ್ ವತಿಯಿಂದ ವನ ಮಹೋತ್ಸವ ಆಚರಣೆ ➤ ಸಾರ್ವಜನಿಕರಿಗೆ ಉಚಿತ ಸಸಿ ವಿತರಣೆ

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಜು. 07, ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಉಪ್ಪಿನಂಗಡಿ ಡಿವಿಶನ್ ಇದರ ವತಿಯಿಂದ ವನಮಹೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ಉಚಿತ ಸಸಿ ವಿತರಣಾ ಕಾರ್ಯಕ್ರಮ ಡಿವಿಶನ್ ಅಧ್ಯಕ್ಷ ಎಫ್.ಎಚ್ ಮಿಸ್ಬಾಹಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸುನ್ನೀ ಕೋ ಆರ್ಡಿನೇಶನ್ ಪ್ರಧಾನ ಕಾರ್ಯದರ್ಶಿ ಅಶ್ರಫ್ ಸಖಾಫಿ ಮೂಡಡ್ಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್ಸೆಸ್ಸೆಫ್ ಜಿಲ್ಲಾ ಕೋಶಾಧಿಕಾರಿ ಅಲೀ ತುರ್ಕಳಿಕೆ, ಮಸೂದ್ ಸಅದಿ, ರಫೀಕ್ ಅಹ್ಸನಿ, ಶರೀಫ್ ಸಖಾಫಿ ಆಶಂಷಾ ಭಾಷಣ ಮಾಡಿದರು. ಎಸ್. ವೈ.ಎಸ್

ಎಸ್ಸೆಸ್ಸೆಫ್ ಉಪ್ಪಿನಂಗಡಿ ಡಿವಿಶನ್ ವತಿಯಿಂದ ವನ ಮಹೋತ್ಸವ ಆಚರಣೆ ➤ ಸಾರ್ವಜನಿಕರಿಗೆ ಉಚಿತ ಸಸಿ ವಿತರಣೆ Read More »

ಕರಾವಳಿ, ಕರ್ನಾಟಕ

ಮಂಗಳೂರಿನಲ್ಲಿ ಕೊರೋನಾ ಆತಂಕ ➤ ಡೈಲಿ ಪಾಸ್ ರದ್ದು ಮಾಡಿದ ಕೇರಳ ಸರಕಾರ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.07, ಕೇರಳಿಗರು ಪ್ರತಿನಿತ್ಯ ಮಂಗಳೂರು ಪ್ರಯಾಣಿಸುವುದಕ್ಕೆ ಕೇರಳ ಸರ್ಕಾರ ನಿಷೇಧ ಹೇರಿದೆ. ಮಂಗಳೂರು ಪ್ರವೇಶಕ್ಕೆ ‌ಕೇರಳದಿಂದ ಕೊಡುತ್ತಿದ್ದ ನಿತ್ಯದ ಪಾಸ್ ರದ್ದು ಮಾಡಿದೆ. ದ.ಕ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ. ಕೇರಳದ ಕಾಸರಗೋಡು, ಮಂಜೇಶ್ವರ ಭಾಗದಿಂದ ಮಂಗಳೂರಿಗೆ ಬರುತ್ತಿದ್ದ ಜನರು, ಉದ್ಯೋಗ ಮತ್ತು ವ್ಯಾಪಾರದ ಹಿನ್ನೆಲೆ ನಿತ್ಯದ ಪಾಸ್ ಬಳಸಿ ಪ್ರಯಾಣ ಮಾಡುತ್ತಿದ್ದರು. ಹಾಗೇ ಮಂಗಳೂರಿಗೆ ಬಂದು ಹೋದ ಐದು ಮಂದಿ ಕೇರಳಿಗರಿಗೆ ಕೊರೋನಾ

ಮಂಗಳೂರಿನಲ್ಲಿ ಕೊರೋನಾ ಆತಂಕ ➤ ಡೈಲಿ ಪಾಸ್ ರದ್ದು ಮಾಡಿದ ಕೇರಳ ಸರಕಾರ Read More »

ಕರ್ನಾಟಕ

ಗುರುಪುರ: ಬಂಗ್ಲೆಗುಡ್ಡ ಗುಡ್ಡ ಕುಸಿದ ಸ್ಥಳಕ್ಕೆ ಎಸ್ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ತುಂಬೆ ಭೇಟಿ

(ನ್ಯೂಸ್ ಕಡಬ)newskadaba.com ಮಂಗಳೂರು,ಜು.06, ನಗರದ ಹೊರವಲಯದ ಗುರುಪುರ ಬಂಗ್ಲೆಗುಡ್ಡೆ ಎಂಬಲ್ಲಿ ಭಾನುವಾರ ಮನೆ ಮೇಲೆ ಗುಡ್ಡ ಕುಸಿದು ಇಬ್ಬರು ಮಕ್ಕಳು ಮೃತಪಟ್ಟಿದ್ದು, ಇದರಿಂದ ಸುಮಾರು 7 ಮನೆಗಳಿಗೆ ಹಾನಿಯಾಗಿದ್ದು, ಇಂದು ಈ ಸ್ಥಳಕ್ಕೆ ಎಸ್ಡಿಪಿಐ ರಾಜ್ಯಾದ್ಯಕ್ಷ ಇಲ್ಯಾಸ್ ಮೊಹಮ್ಮದ್ ತುಂಬೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿ, ನಿಮಗೆ ನ್ಯಾಯಬಧ್ದವಾಗಿ ದೊರಕಬೇಕಾದ ಪರಿಹಾರ ಕಾರ್ಯಕ್ಕೆ ಎಸ್ಡಿಪಿಐ ಸಹಕರಿಸಲಿದೆ ಎಂದು ಹೇಳಿದ್ದಾರೆ. ಈ ಸಂಧರ್ಭದಲ್ಲಿ ಎಸ್ಡಿಪಿಐ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಹುಲ್ ಎಸ್.ಹೆಚ್, ಜಿಲ್ಲಾ ಸಮಿತಿ ಸದಸ್ಯ ಇಕ್ಬಾಲ್

ಗುರುಪುರ: ಬಂಗ್ಲೆಗುಡ್ಡ ಗುಡ್ಡ ಕುಸಿದ ಸ್ಥಳಕ್ಕೆ ಎಸ್ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ತುಂಬೆ ಭೇಟಿ Read More »

ಕರಾವಳಿ, ಕರ್ನಾಟಕ
Scroll to Top