News Kadaba Desk

ಅನ್ಯ ರಾಜ್ಯದಿಂದ ಬರುವವರಿಗೆ ಮನೆಯಲ್ಲಿಯೇ 14 ದಿನಗಳ ಕ್ವಾರಂಟೈನ್

(ನ್ಯೂಸ್ ಕಡಬ)newskadaba.com ಬೆಂಗಳೂರು: ರಾಜ್ಯ ಸರಕಾರವು ತನ್ನ ಕ್ವಾರಂಟೈನ್ ನಿಯಮದಲ್ಲಿ ಬದಲಾವಣೆ ಮಾಡಿದ್ದು, ಅನ್ಯ ರಾಜ್ಯದಿಂದ ಆಗಮಿಸಿದವರಿಗೆ ಸಾಂಸ್ಥಿಕ ಕ್ವಾರಂಟೈನ್ ಬದಲು 14 ದಿನಗಳ ಹೋಮ್ ಕ್ವಾರಂಟೈನ್ ನಲ್ಲಿ ಇರಲು ಸೂಚಿಸಲಾಗಿದೆ. ರಾಜ್ಯ ಸರಕಾರ ಇಂದು ಈ ಬಗ್ಗೆ ಆದೇಶ ಹೊರಡಿಸಿದೆ. ಈ ಮೊದಲು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವವರಿಗೆ ಏಳು ದಿನ ಸಾಂಸ್ಥಿಕ ಕ್ವಾರಂಟೈನ್ ಮತ್ತು ಏಳು ದಿನದ ಹೋಮ್ ಕ್ವಾರಂಟೈನ್ ನಲ್ಲಿ ಇರಬೇಕೆಂದು ನಿಯಮವಿತ್ತು. ಆದರೆ ಸದ್ಯ ಈ ನಿಯಮದಲ್ಲಿ ಸರಕಾರ ಬದಲಾವಣೆ ಮಾಡಿದ್ದು, ಹೊರ […]

ಅನ್ಯ ರಾಜ್ಯದಿಂದ ಬರುವವರಿಗೆ ಮನೆಯಲ್ಲಿಯೇ 14 ದಿನಗಳ ಕ್ವಾರಂಟೈನ್ Read More »

ಕರ್ನಾಟಕ

ರೈತರಿಂದ ನೇರವಾಗಿ ಸರ್ಕಾರ ಹಸುವಿನ ಸೆಗಣಿ ಖರೀದಿಸುವ ಯೋಜನೆಗೆ ಚಾಲನೆ

(ನ್ಯೂಸ್ ಕಡಬ) newskadaba.com.ಛತ್ತೀಸಗಢ,ಜು.6: ಛತ್ತೀಸಗಢ ಸರಕಾರವು ಹೊಸ ಯೋಜನೆಯ ಮೂಲಕ ರೈತರ ನೆರವಿಗೆ ಧಾವಿಸಿದೆ. ಸರ್ಕಾರವು ಗೋಧನ್‌ ನ್ಯಾಯ ಯೋಜನೆ ಎನ್ನುವ ಯೋಜನೆಯನ್ನು ಆರಂಭಿಸಿ ಸಾವಯವ ವಿಧಾನದಲ್ಲಿ ಕೃಷಿ ಬೆಳೆಯುವುದನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ಸರ್ಕಾರ ಆರಂಭಿಸಿದೆ. ಈ ಯೋಜನೆಯ ಭಾಗವಾಗಿ ಇದೀಗ ಕೃಷಿಕರಿಂದ ರಾಜ್ಯ ಸರ್ಕಾರ ಹಸುವಿನ ಸೆಗಣಿ ಖರೀದಿಗೆ ಮುಂದಾಗಿದೆ. ಪ್ರತಿ ಕಿಲೋಗ್ರಾಂಗೆ 1.50 ರೂಪಾಯಿಯಂತೆ ಸೆಗಣಿ ಖರೀದಿಸಲು ಯೋಜನೆ ರೂಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೃಷಿ ಸಚಿವ ರವೀಂದ್ರ ಚೌಬೆ ನೇತೃತ್ವದ

ರೈತರಿಂದ ನೇರವಾಗಿ ಸರ್ಕಾರ ಹಸುವಿನ ಸೆಗಣಿ ಖರೀದಿಸುವ ಯೋಜನೆಗೆ ಚಾಲನೆ Read More »

ರಾಷ್ಟ್ರೀಯ ನ್ಯೂಸ್

ಆಕಾಶ ಮಾರ್ಗದಲ್ಲಿ ಢಿಕ್ಕಿಯಾಗಿ ಸರೋವರಕ್ಕೆ ಬಿದ್ದ ವಿಮಾನಗಳು ➤ ಎಂಟು ಪ್ರಯಾಣಿಕರು ಮೃತ್ಯು

(ನ್ಯೂಸ್ ಕಡಬ)newskadaba.com ನ್ಯೂಯಾರ್ಕ್, ಜು.06, ಆಕಾಶ ಮಾರ್ಗದಲ್ಲಿ ವಿಮಾನಗಳ ನಡುವೆ ಪರಸ್ಪರ ಢಿಕ್ಕಿಯಾಗಿ ಸರೋವರಕ್ಕೆ ಬಿದ್ದ ಘಟನೆ ಅಮೇರಿಕಾ ದೇಶದ ಇದಾಹೊ ರಾಜ್ಯದಲ್ಲಿ ನಡೆದಿದೆ. ಘಟನೆಯಲ್ಲಿ ಕನಿಷ್ಠ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇದಾಹೊ ರಾಜ್ಯದ ಕೆಯೂರ್ ಡಿ ಅಲೆನ್ ಸರೋವರಕ್ಕೆ ಈ ಎರಡು ವಿಮಾನಗಳು ಅಪಘಾತವಾಗಿ ಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಈಗಾಗಲೇ ಎರಡು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂಬ ವರದಿಯು ದೊರೆತಿದೆ. ಎರಡು ಲಘು ವಿಮಾನಗಳಲ್ಲಿ ಒಟ್ಟು ಎಂಟು ಮಂದಿ ಪ್ರಯಾಣಿಸುತ್ತಿದ್ದರು, ಇದರಲ್ಲಿ ಇಬ್ಬರ

ಆಕಾಶ ಮಾರ್ಗದಲ್ಲಿ ಢಿಕ್ಕಿಯಾಗಿ ಸರೋವರಕ್ಕೆ ಬಿದ್ದ ವಿಮಾನಗಳು ➤ ಎಂಟು ಪ್ರಯಾಣಿಕರು ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್

ಕೋವಿಡ್ ಕೇರ್ ಕೇಂದ್ರಗಳಲ್ಲಿ ತುರ್ತು ನಿಗಾ ಘಟಕ ಸ್ಥಾಪನೆ ➤ ಸರಕಾರದ ಮಹತ್ವದ ತೀರ್ಮಾನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು. 06, ರಾಜ್ಯ ಸರ್ಕಾರವು ಕೊರೋನಾ ಸೋಂಕಿತರ ಚಿಕಿತ್ಸೆಗೆ ಮಹತ್ವದ ತೀರ್ಮಾನವನ್ನು ಕೈಗೊಂಡಿದ್ದು, ಕೋವಿಡ್ ಕೇರ್ ಕೇಂದ್ರಗಳಲ್ಲಿ ತುರ್ತು ನಿಗಾ ಘಟಕಗಳನ್ನು (ಐಸಿಯು) ಸ್ಥಾಪಿಸಲು ನಿರ್ಧರಿಸಿದೆ. ಅಂತರಾಷ್ಟ್ರೀಯ ವಸ್ತು ಪ್ರದರ್ಶನಾ ಕೇಂದ್ರದಲ್ಲಿ ಕೋವಿಡ್ ಬೆಡ್ ಮೊದಲಾದ ಸೌಲಭ್ಯಗಳನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಡಿಸಿಎಂ ಅಶ್ವತ್ಥ ನಾರಾಯಣ ಅವರು, ಪ್ರತಿ ಕೋವಿಡ್ ಕೇರ್ ಕೇಂದ್ರದಲ್ಲೂ 10 ಐಸಿಯು ಘಟಕಗಳನ್ನು ತೆರೆಯಲಾಗುತ್ತದೆ. ವಸ್ತು ಪ್ರದರ್ಶನ ಕೇಂದ್ರದಲ್ಲಿ 100 ಐಸಿಯು ಬೆಡ್‌ಗಳನ್ನು ಮಾಡಿ, ಎಲ್ಲಾ ಸೌಲಭ್ಯಗಳನ್ನು ಮಾಡಲಾಗುತ್ತದೆ.

ಕೋವಿಡ್ ಕೇರ್ ಕೇಂದ್ರಗಳಲ್ಲಿ ತುರ್ತು ನಿಗಾ ಘಟಕ ಸ್ಥಾಪನೆ ➤ ಸರಕಾರದ ಮಹತ್ವದ ತೀರ್ಮಾನ Read More »

ಕರ್ನಾಟಕ

ಮಂಗಳೂರು: ಕೊರೋನಾಗೆ ಇನ್ನೊಂದು ಬಲಿ ➤ ಮೃತರ ಸಂಖ್ಯೆ 23ಕ್ಕೇರಿಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.06, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಮಿತಿ ಮೀರಿ ಹರಡುತ್ತಿದ್ದು, ಸೋಂಕಿನ ಕಾರಣದಿಂದ ಇಂದು ಮತ್ತೋರ್ವ ಮೃತಪಟ್ಟಿದ್ದಾರೆ. ಇದರಿಂದ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ 23ಕ್ಕೇರಿಕೆಯಾಗಿದೆ. ಮಂಗಳೂರು ಹೊರವಲಯದ ಸಂತೋಷ್ ನಗರ ನಿವಾಸಿ 52 ವರ್ಷ ಪ್ರಾಯದ ಅವರು ಹೃದಯರೋಗ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದ ಇವರು ಇಂದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಭಾರೀ ವೇಗದಲ್ಲಿ ಏರಿಕೆ ಕಾಣುತ್ತಿದೆ. ರವಿವಾರ ಒಂದೇ ದಿನ ಜಿಲ್ಲೆಯಲ್ಲಿ 147 ಮಂದಿ ಹೊಸ

ಮಂಗಳೂರು: ಕೊರೋನಾಗೆ ಇನ್ನೊಂದು ಬಲಿ ➤ ಮೃತರ ಸಂಖ್ಯೆ 23ಕ್ಕೇರಿಕೆ Read More »

ಕರಾವಳಿ, ಕರ್ನಾಟಕ

ಕೊರೋನಾ ಸೋಂಕಿತ ಪುತ್ತೂರಿನ ಯುವಕ ಆಸ್ಪತ್ರೆಯಿಂದ ಪರಾರಿ ➤ ಜನತೆಯಲ್ಲಿ ಹೆಚ್ಚಿದ ಆತಂಕ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.05. ಕೊರೋನಾ ಸೋಂಕಿತ ಯುವಕನೋರ್ವ ನಗರದ ಕೋವಿಡ್ ಆಸ್ಪತ್ರೆಯಿಂದ ಭಾನುವಾರದಂದು ಪರಾರಿಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಶುರುವಾಗಿದೆ. ತಪ್ಪಿಸಿಕೊಂಡಿರುವ ಯುವಕನನ್ನು ಪುತ್ತೂರು ನಿವಾಸಿ ದೇವರಾಜ್(18) ಎಂದು ಗುರುತಿಸಲಾಗಿದೆ. ಕೊರೋನ ಶಂಕೆಯಿಂದ ಜುಲೈ 01 ರಂದು ತಾನೇ ಆಸ್ಪತ್ರೆಗೆ ತೆರಳಿ ತಪಾಸಣೆಗೆ ಒಳಗಾಗಿದ್ದ ದೇವರಾಜ್ ಗೆ ಭಾನುವಾರದಂದು ಕೊರೋನಾ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಂಜೆ ವೇಳೆಗೆ ಆತ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದಾನೆ. ಈತನ ಪತ್ತೆಯಾದರೆ ಪಾಂಡೇಶ್ವರ ಪೊಲೀಸ್ ಠಾಣೆ 0824-2220518 ಅಥವಾ

ಕೊರೋನಾ ಸೋಂಕಿತ ಪುತ್ತೂರಿನ ಯುವಕ ಆಸ್ಪತ್ರೆಯಿಂದ ಪರಾರಿ ➤ ಜನತೆಯಲ್ಲಿ ಹೆಚ್ಚಿದ ಆತಂಕ Read More »

ಬ್ರೇಕಿಂಗ್ ನ್ಯೂಸ್

ಸುಸೈಡ್ ಪಾಯಿಂಟ್ ಖ್ಯಾತಿಯ ನೇತ್ರಾವತಿ ಸೇತುವೆಗೆ ಬಿತ್ತು ರಕ್ಷಣಾ ಬೇಲಿ

(ನ್ಯೂಸ್ ಕಡಬ) newskadaba.com.ಉಳ್ಳಾಲ,ಜು.5:  ಮಂಗಳೂರು ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಪದೇ ಪದೇ ನಡೆಯುತ್ತಿರುವ ಅನಾಹುತಗಳನ್ನು ಮನಗೊಂಡು ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸೇತುವೆಯ ಉದ್ದಕ್ಕೂ ರಕ್ಷಣಾ ಬೇಲಿ ಅಳವಡಿಸುವ ಕಾಮಗಾರಿಗೆ ಶನಿವಾರ ಗುದ್ದಲಿ ಪೂಜೆ ನಡೆಯಿತು. ಕಾಮಗಾರಿಗೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ಡಿ. ವೇದವ್ಯಾಸ ಕಾಮತ್‌ರವರು ಚಾಲನೆ ನೀಡಿದರು. ಉಳ್ಳಾಲ ನೇತ್ರಾವತಿ ಸೇತುವೆಗೆ 55 ಲಕ್ಷ ರೂ. ವೆಚ್ಚದಲ್ಲಿ ರಕ್ಷಣಾ ಬೇಲಿ ಮತ್ತು ಸಿಸಿ ಕೆಮರಾ

ಸುಸೈಡ್ ಪಾಯಿಂಟ್ ಖ್ಯಾತಿಯ ನೇತ್ರಾವತಿ ಸೇತುವೆಗೆ ಬಿತ್ತು ರಕ್ಷಣಾ ಬೇಲಿ Read More »

ಕರ್ನಾಟಕ

ಮಂಗಳೂರು ಕೊರೊನಾ ರೋಗ ಲಕ್ಷಣ ಇಲ್ಲದವರಿಗೆ ಮನೆಯಲ್ಲಿಯೇ ಆರೈಕೆಗೆ ಸಿದ್ಧತೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.5: ದ.ಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಆರೈಕೆ ಮಾಡಲಾಗುತ್ತಿದೆ. ಇನ್ನೂ ಕೊರೊನಾ ರೋಗ ಲಕ್ಷಣ ಇಲ್ಲದವರಿಗೆ ಮನೆಯಲ್ಲಿಯೇ ಆರೈಕೆ ಮಾಡಲು ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಸೂಚನೆ ನೀಡಿರುವ ಜಿಲ್ಲಾ ಆರೋಗ್ಯಧಿಕಾರಿ, ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ತಿಳಿಸಿರುವಂತೆ ಇನ್ನು ಮುಂದಿನ ದಿನಗಳಲ್ಲಿ ರೋಗ ಲಕ್ಷಣ ರಹಿತವಾದ ರೋಗಿಗಳನ್ನು ತಮ್ಮ ತಮ್ಮ ಮನೆಯಲ್ಲೇ ಪ್ರತ್ಯೇಕವಾಗಿ ಆರೈಕೆಗೆ ವ್ಯವಸ್ಥೆ ಮಾಡಲು ಸೂಕ್ತ ಕ್ರಮಕೈಗೊಳ್ಳಲು ಸೂಚಿಸಿದ್ದಾರೆ.

ಮಂಗಳೂರು ಕೊರೊನಾ ರೋಗ ಲಕ್ಷಣ ಇಲ್ಲದವರಿಗೆ ಮನೆಯಲ್ಲಿಯೇ ಆರೈಕೆಗೆ ಸಿದ್ಧತೆ Read More »

ಕರ್ನಾಟಕ

ಸುಬ್ರಹ್ಮಣ್ಯ: ರಸ್ತೆಗೆ ಬಿದ್ದ ಬೃಹತ್ ಬಿದಿರು ಹಿಂಡು ತಲೂರು ಸ್ನೇಹ ಯುವ ಬಳಗದ ಸದಸ್ಯರಿಂದ ತೆರವು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು.04. ಸುಳ್ಯ – ಸುಬ್ರಹ್ಮಣ್ಯ ರಸ್ತೆಯ ಎಲಿಮಲೆ ಸಮೀಪದ ತಲೂರು ಎಂಬಲ್ಲಿ ರಸ್ತೆಗಡ್ಡವಾಗಿ ಬಿದ್ದ ಬೃಹತ್ ಬಿದಿರು ಹಿಂಡನ್ನು ತಲೂರು ಮೆತ್ತಡ್ಕದ ಸ್ನೇಹ ಯುವ ಬಳಗದ ಸದಸ್ಯರು ತೆರವುಗೊಳಿಸಿದರು. ಲಾರಿಯನ್ನು ನಿಲ್ಲಿಸಿ ಅದರ ಮೇಲೇರಿ ಬಿದಿರು ಹಿಂಡನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯರಾದ ಜಯಂತ್ ತಲೂರ್, ದುರ್ಗಾದಾಸ್ ಮೆತ್ತಡ್ಕ, ವರ್ಷಿತ್ ಪಿ.ಪಿ., ಯತೀಶ್ ತಲೂರು, ಜೀವನ್ ಪಿ., ದಯಾನಂದ ಮೆತ್ತಡ್ಕ, ದಾಮೋದರ ಅಂಬೆಕಲ್ಲು, ಓಂ ಪ್ರಸಾದ್

ಸುಬ್ರಹ್ಮಣ್ಯ: ರಸ್ತೆಗೆ ಬಿದ್ದ ಬೃಹತ್ ಬಿದಿರು ಹಿಂಡು ತಲೂರು ಸ್ನೇಹ ಯುವ ಬಳಗದ ಸದಸ್ಯರಿಂದ ತೆರವು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ ಕಳಿಯ ಗ್ರಾಮ ಪಂಚಾಯತ್‍ಗೆ ಎಸಿಬಿ ದಾಳಿ

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜು.4: ತಾಲೂಕಿನ ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆ ಎಸಿಬಿ ಇನ್ಸ್‌ಪೆಕ್ಟರ್ ಯೊಗೀಶ್ ಕುಮಾರ್ ಬಿ.ಸಿ. ತಂಡ ಶನಿವಾರ ದಾಳಿ ನಡೆಸಿ ದಾಖಲೆಗಳ ಪರೀಶೀಲನೆ ನಡೆಸಿದೆ. ಗ್ರಾಮ ಲೆಕ್ಕಿಗ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು ಸೇರಿ ಒಂದೇ ಕುಟುಂಬಕ್ಕೆ ಎರಡು, ಮೂರು 94ಸಿ ಹಕ್ಕು ಪತ್ರ ನೀಡಿದ್ದಾರೆ. ಮತ್ತೊಂದೆಡೆ ಸ್ಥಳದಲ್ಲಿ ಮನೆ ನಿರ್ಮಾಣವಾಗದಿದ್ದರೂ ಹಕ್ಕು ಪತ್ರ ನೀಡಲಾಗಿದೆ ಎಂದು ಸಾರ್ವಜನಿಕರು ಭ್ರಷ್ಟಾಚಾರ ನಿಗ್ರಹದ ದಳದ ಪೊಲೀಸರಿಗೆ ದೂರು ನೀಡಿದ್ದರು.

ಬೆಳ್ತಂಗಡಿ ಕಳಿಯ ಗ್ರಾಮ ಪಂಚಾಯತ್‍ಗೆ ಎಸಿಬಿ ದಾಳಿ Read More »

ಕರಾವಳಿ
Scroll to Top