News Kadaba Desk

ಮುಂಗಾರಿನ ಅಬ್ಬರಕ್ಕೆ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ

(ನ್ಯೂಸ್ ಕಡಬ) newskadaba.com.ಬಂಟ್ವಾಳ,ಜು.4: ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಮುಂಗಾರು ಚುರುಕುಗೊಂಡ ಪರಿಣಾಮ ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದ್ದು, ಶುಕ್ರವಾರ ಬಂಟ್ವಾಳ ವ್ಯಾಪ್ತಿಯಲ್ಲಿ ನೀರಿನ ಮಟ್ಟ 3.6 ಮೀ.ನಷ್ಟು ದಾಖಲಾಗಿದೆ. ಘಟ್ಟ ಪ್ರದೇಶದಲ್ಲಿ ಮಳೆಯಾದಾಗ ನೇತ್ರಾವತಿ, ಕುಮಾರಧಾರಾ ನದಿಗಳಲ್ಲಿ ನೀರು ಹೆಚ್ಚಾಗುತ್ತದೆ. ನೀರಿನ ಹರಿವು ಹೆಚ್ಚಳವಾಗುತ್ತಿದ್ದಂತೆ ತುಂಬೆ ಡ್ಯಾಂನಲ್ಲಿ ಗೇಟ್‌ಗಳನ್ನು ತೆರೆಯಲಾಗುತ್ತಿದೆ. ಪ್ರಸ್ತುತ 30ರ ಪೈಕಿ 11 ಗೇಟ್‌ಗಳನ್ನು ತೆರೆಯಲಾಗಿದೆ. ಮಳೆಗಾಲದಲ್ಲಿ ಬಂಟ್ವಾಳ ತಾಲೂಕು ಆಡಳಿತವು ಗೂಡಿನಬಳಿ ಸಮೀಪದಲ್ಲಿರುವ ಅಳತೆ ಮಾಪನದ ಮೂಲಕ ನೀರಿನ ಮಟ್ಟ […]

ಮುಂಗಾರಿನ ಅಬ್ಬರಕ್ಕೆ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ Read More »

ಕರ್ನಾಟಕ

➤➤ ವಿಶೇಷ ಲೇಖನ ಮೂಕ ಪ್ರಾಣಿಗೆ ನೊಂದ ಹೃದಯಗಳು ಇಂದು ಕುರುಡಾಯಿತೇ…⁉️ ✍? ಇಸ್ಮಾಯಿಲ್ ಮಾಲೆಂಗ್ರಿ Nsm

(ನ್ಯೂಸ್ ಕಡಬ)newskadaba.com ಕರ್ನಾಟಕದ ನೆರೆಯ ರಾಜ್ಯವಾದ ತಮಿಳುನಾಡಿನಲ್ಲಿ ಪೋಲಿಸರ ದೌರ್ಜನ್ಯದಿಂದಾಗಿ ಹತ್ಯೆಯಾದ ಎರಡು ಬಡ ಜೀವಗಳ ಬಗ್ಗೆ ಯಾರು ತುಟಿಕ್ ಪಿಟಿಕ್ ಅನ್ನೋದಿಲ್ಲ. ಕೊರೋನಾ ರೋಗದ ಕಾರಣ ತಮಿಳುನಾಡಿನಲ್ಲಿ ಲಾಕ್ ಡೌನ್ ಮಾಡಲಾಗಿತ್ತು. ಕಾನೂನು ಪ್ರಕಾರ ರಾತ್ರಿ 8 ಗಂಟೆಗೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಬೇಕಾಗಿತ್ತು. ಆದರೆ ಜಯರಾಜ್ ಎಂಬವರು ತನ್ನ ಸಣ್ಣ ಪುಟ್ಟ ಕೆಲಸದ ಕಾರಣ ಅಂಗಡಿ ಮುಚ್ಚಲು ಹತ್ತು ನಿಮಿಷ ತಡವಾಗಿದ್ದರಿಂದ ಎಂದಿಗೂ ನಡೆಯಬಾರದ ಘಟನೆ ನಡೆದೇ ಹೋಯಿತು. ಅಂಗಡಿ ಬಂದ್ ಮಾಡದ ಕಾರಣ

➤➤ ವಿಶೇಷ ಲೇಖನ ಮೂಕ ಪ್ರಾಣಿಗೆ ನೊಂದ ಹೃದಯಗಳು ಇಂದು ಕುರುಡಾಯಿತೇ…⁉️ ✍? ಇಸ್ಮಾಯಿಲ್ ಮಾಲೆಂಗ್ರಿ Nsm Read More »

ವಿಶೇಷ ಲೇಖನಗಳು

ಗ್ರಾಮ ಪಂಚಾಯತ್ ಸಿಬ್ಬಂದಿಯೋರ್ವರಿಗೆ ಕೊರೊನಾ ಪಂಚಾಯತ್ ಸೀಲ್‍ಡೌನ್

(ನ್ಯೂಸ್ ಕಡಬ) newskadaba.com.ಬೈಂದೂರು,ಜು.3: ತಾಲೂಕಿನ ಪಡುವರಿ ಗ್ರಾಮ ಪಂಚಾಯತಿನ ಸಿಬ್ಬಂದಿಯೋರ್ವರಿಗೆ ಕೊರೊನಾ ದೃಢ ಪಟ್ಟಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಸೇರಿ ಪಂಚಾಯತ್ ಸಂಕೀರ್ಣವನ್ನು ಸೀಲ್‍ಡೌನ್ ಮಾಡಲಾಗಿದೆ. ಪಡುವರಿ ಗ್ರಾಮ ಪಂಚಾಯತ್‍ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿಗೆ ಕಳೆದ ಮೂರ್ನಾಲ್ಕು ದಿನಗಳಿಂದ ಜ್ವರ ಕಾಣಿಸಿಕೊಂಡಿತ್ತು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು ಶುಕ್ರವಾರ ವರದಿ ಪಾಸಿಟಿವ್ ಬಂದಿದ್ದು ಇದರಿಂದಗಿ ತಕ್ಷಣ ಪಂಚಾಯತ್‍ನ್ನು ಸೀಲ್ ಡೌನ್ ಮಾಡಲಾಗಿದೆ. ಈ ಪಂಚಾಯತ್ ಸಂಕೀರ್ಣದಲ್ಲಿ ಅಂಚೆ ಕಛೇರಿ, ವಿ.ಎ ಕಛೇರಿ, ಗ್ರಂಥಾಲಯ ಇದೆ. ಎಲ್ಲವನ್ನು ಬಂದ್ ಮಾಡಿ

ಗ್ರಾಮ ಪಂಚಾಯತ್ ಸಿಬ್ಬಂದಿಯೋರ್ವರಿಗೆ ಕೊರೊನಾ ಪಂಚಾಯತ್ ಸೀಲ್‍ಡೌನ್ Read More »

ಕರ್ನಾಟಕ

ತುಳುನಾಡಿನ ಚರಿತ್ರೆಗೆ ದೊರೆತ ಮಹತ್ವದ ಮನ್ನಣೆ ➤ ಪಠ್ಯಪುಸ್ತಕವಾಗಲಿದೆ ತುಳುನಾಡಿನ ಚರಿತ್ರೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.3: ವಿದ್ಯಾರ್ಥಿಗಳು ಈಗಾಗಲೇ ಪ್ರಾಚೀನ ಇತಿಹಾಸಗಳನ್ನು ಪಠ್ಯಪುಸ್ತಕಗಳ ಮೂಲಕ ವಿವಿಧ ಭಾಷೆಗಳಲ್ಲಿ ಕರ್ನಾಟಕದ ಮೂಲೆ ಮೂಲೆಗಳಲ್ಲೂ ಅಧ್ಯಯನ ಮಾಡುತ್ತಿದ್ದಾರೆ. ಇದೀಗ ಹೊಸ ಸೇರ್ಪಡೆ ಎಂಬಂತ್ತೆ ಕರ್ನಾಟಕದ ಪಠ್ಯಪುಸ್ತಕದಲ್ಲಿ ಇನ್ನು ಮುಂದೆ ತುಳುನಾಡ ಚರಿತ್ರೆ, ರಾಣಿ ಅಬ್ಬಕ್ಕ ಸೇರಿದಂತೆ ತುಳುನಾಡನ್ನು ಆಳಿದ ರಾಜವಂಶಗಳನ್ನು ವಿದ್ಯಾರ್ಥಿಗಳಿಗೆ ಪರಿಚಯ ಮಾಡುವ ನಿಟ್ಟಿನಲ್ಲಿ ಪಠ್ಯಪುಸ್ತಕಗಳು ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಕೈ ಸೇರುವ ನಿರೀಕ್ಷೆ ಇದೆ. ತುಳು ಭಾಷೆಯ ಸಾಹಿತ್ಯ, ಅಲ್ಲಿನ ಧಾರ್ಮಿಕ- ಸಾಂಸ್ಕøತಿಕ ಆಚರನೆಗಳು, ಜನರ ಜೀವನಕ್ರಮ ಹೀಗೆ

ತುಳುನಾಡಿನ ಚರಿತ್ರೆಗೆ ದೊರೆತ ಮಹತ್ವದ ಮನ್ನಣೆ ➤ ಪಠ್ಯಪುಸ್ತಕವಾಗಲಿದೆ ತುಳುನಾಡಿನ ಚರಿತ್ರೆ Read More »

ಕರಾವಳಿ

ಕುಮಾರಧಾರ ನದಿಯಲ್ಲಿ ಮುಳುಗಿ ಯುವಕ ಮೃತ್ಯು ➤ ಮೀನು ಹಿಡಿಯಲು ತೆರಳಿದ್ದ ವೇಳೆ ಘಟನೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು.03. ಮೀನು ಹಿಡಿಯಲೆಂದು ತೆರಳಿದ ವ್ಯಕ್ತಿ ನೀರಿ‌ನಲ್ಲಿ ಮುಳುಗಿ ಮೃತಪಟ್ಟ ಘಟನೆ ಎಡಮಂಗಲದಲ್ಲಿ ನಡದಿದೆ. ಮೃತ ಯುವಕನನ್ನು ಎಡಮಂಗಲದ ಪ್ರಕಾಶ್ (25) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.

ಕುಮಾರಧಾರ ನದಿಯಲ್ಲಿ ಮುಳುಗಿ ಯುವಕ ಮೃತ್ಯು ➤ ಮೀನು ಹಿಡಿಯಲು ತೆರಳಿದ್ದ ವೇಳೆ ಘಟನೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿ ಜುಲೈ 31ರ ತನಕ ಭಕ್ತರಿಗೆ ಶ್ರೀ ಕೃಷ್ಣನ ದರ್ಶನ ಭಾಗ್ಯವಿಲ್ಲ

(ನ್ಯೂಸ್ ಕಡಬ) newskadaba.com.ಉಡುಪಿ,ಜು. 03 :ಕೊರೊನಾ ತನ್ನ ನಾಗಾಲೋಟ ಇದೇ ರೀತಿ ಮುಂದುವರಿಸುತ್ತಿದ್ದರೆ. ಇತ್ತ ಕೃಷ್ಣನ ದರ್ಶನವು ಮುಂದೂಡಲ್ಪಡುತ್ತಿದೆ. ಜುಲೈ 31ರ ತನಕ ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸಲಾಗಿದೆ. ಭಕ್ತರು ಹಾಗೂ ಕೃಷ್ಣ ಮಠದ ಸಿಬ್ಬಂದಿಗಳ ಆರೋಗ್ಯದ ಈ ದೃಷ್ಟಿಯಿಂದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ಮಾಹಿತಿ ನೀಡಿದ್ದಾರೆ. ದರ್ಶನ ಆರಂಭಿಸಿದರೆ ಎಲ್ಲೆಡೆಯಿಂದ ಭಕ್ತರು ಬರುತ್ತಾರೆ. ಭಕ್ತರ ಮತ್ತು ಕೃಷ್ಣಮಠದ ಸಿಬ್ಬಂದಿ ಆರೋಗ್ಯ ಮುಖ್ಯ. ಕೃಷ್ಣಮಠದಲ್ಲಿ ಬಹಳ ಹಿಂದಿನಿಂದ ಯತಿಗಳೇ ಪೂಜೆ ಮಾಡಿಕೊಂಡು

ಉಡುಪಿ ಜುಲೈ 31ರ ತನಕ ಭಕ್ತರಿಗೆ ಶ್ರೀ ಕೃಷ್ಣನ ದರ್ಶನ ಭಾಗ್ಯವಿಲ್ಲ Read More »

ಕರ್ನಾಟಕ

ಕರಾವಳಿಯ ಶಾಸಕರಿಗೂ ತಟ್ಟಿದ ಕೊರೋನಾ ಬಿಸಿ ➤ ಮಂಗಳೂರು ಉತ್ತರ ಕ್ಷೇತ್ರದ ಶಾಸಕರಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.02. ಉತ್ತರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ. ಭರತ್ ಶೆಟ್ಟಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಸ್ವತಃ ಭರತ್ ಶೆಟ್ಟಿಯೇ ಟ್ವೀಟ್ ಮೂಲಕ ಈ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ. ಶಾಸಕರು ಮಂಗಳೂರಿನ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಕಾರಣ ಸ್ವಯಂ ಪ್ರೇರಿತವಾಗಿ ಕೊರೊನಾ ತಪಾಸಣೆ ನಡೆಸಿದ ಸಂದರ್ಭ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಂಪರ್ಕದಿಂದ ಸೋಂಕು ತಗುಲಿರಬಹುದು ಎಂದು ಶಂಕಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕರ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ.

ಕರಾವಳಿಯ ಶಾಸಕರಿಗೂ ತಟ್ಟಿದ ಕೊರೋನಾ ಬಿಸಿ ➤ ಮಂಗಳೂರು ಉತ್ತರ ಕ್ಷೇತ್ರದ ಶಾಸಕರಿಗೆ ಕೊರೋನಾ ಪಾಸಿಟಿವ್ Read More »

ಕರ್ನಾಟಕ

ರೈತರ ಸಾಲ ಮರುಪಾವತಿ ಅವಧಿ ವಿಸ್ತರಣೆಗೆ ಚಿಂತನೆ ➤ ಕೆಲವೇ ದಿನಗಳಲ್ಲಿ ಅಂತಿಮ ನಿರ್ಧಾರ ಸಚಿವ ಎಸ್ ಟಿ. ಸೋಮಶೇಖರ್

(ನ್ಯೂಸ್ ಕಡಬ) newskadaba.com.ಮಡಿಕೇರಿ,ಜು.2:  ಕೊರೊನಾ ಕಾರಣದಿಂದ ರೈತರ ಸಾಲ ಮರುಪಾವತಿ ಅವಧಿಯನ್ನು ಎರಡರಿಂದ ಮೂರು ತಿಂಗಳುಗಳ ಕಾಲ ವಿಸ್ತರಣೆ ಮಾಡಲಾಗುವುದು ಎಂದು ಸಹಕಾರಿ ಸಚಿವ ಎಸ್‌ಟಿ ಸೋಮಶೇಖರ್ ತಿಳಿಸಿದ್ದಾರೆ. ಜೂನ್ 30 ಕ್ಕೆ ರೈತರ ಸಾಲ ವಾಪಸ್ ಕೊಡಲು ಕೊನೇ ದಿನಾಂಕವಿತ್ತು. ಇನ್ನೂ ಡಿಸೆಂಬರ್ ವರೆಗೆ ಮರುಪಾವತಿ ಮಾಡುವಂತೆ ಆಗ್ರಹಗಳು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಆರ್ಥಿಕ ಇಲಾಖೆಗೆ ಪತ್ರ ಬರೆದು ಮನವಿ ಮಾಡಿದ್ದಲ್ಲದೆ, ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗಿದೆ. ಇನ್ನು 2-3 ದಿನಗಳಲ್ಲಿ ತೀರ್ಮಾನವನ್ನು ಪ್ರಕಟಿಸಲಾಗುವುದು ಎಂದು ಸಹಕಾರ

ರೈತರ ಸಾಲ ಮರುಪಾವತಿ ಅವಧಿ ವಿಸ್ತರಣೆಗೆ ಚಿಂತನೆ ➤ ಕೆಲವೇ ದಿನಗಳಲ್ಲಿ ಅಂತಿಮ ನಿರ್ಧಾರ ಸಚಿವ ಎಸ್ ಟಿ. ಸೋಮಶೇಖರ್ Read More »

ಕರ್ನಾಟಕ

ಕೊರೋನಾ ಸೋಂಕಿಗೆ ಬಲಿಯಾದ ಯುವಕ ➤ ಮೃತದೇಹದ ಅಂತ್ಯಸಂಸ್ಕಾರ ನಡೆಸಿ ಮಾದರಿಯಾದ ಪಿಎಫ್ಐ ಕಾರ್ಯಕರ್ತರು

(ನ್ಯೂಸ್ ಕಡಬ)newskadaba.com ಮಂಗಳೂರು, ಜು.02, ರಾಜ್ಯದ ನಾನಾ ಭಾಗಗಳಲ್ಲಿ ಮೃತಪಟ್ಟ ಕೊರೋನಾ ಸೋಂಕಿತರ ಶವಗಳನ್ನು ಗುಂಡಿ ತೋಡಿ ಎಸೆಯುತ್ತಿದ್ದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವಂತೆಯೇ ನಗರದ ಬೈಕಂಪಾಡಿಯ ಅಂಗರಗುಂಡಿ ಎಂಬಲ್ಲಿ ಕೊರೋನಾ ಸೋಂಕಿತರೋರ್ವರ ಶವವನ್ನು ಗೌರವಯುತವಾಗಿ ಹೂಳುವ ಮೂಲಕ ಪಿಎಫ್ ಐ ಕಾರ್ಯಕರ್ತರು ಮಾದರಿಯಾಗಿದ್ದಾರೆ. ಪಿಎಫ್ ಐ ಸಂಘಟನೆಯ ಮುಖಂಡರು, ಕಾರ್ಯಕರ್ತರು ಸೇರಿದಂತೆ 30ಕ್ಕೂ ಹೆಚ್ಚು ಮಂದಿ ಶವವನ್ನು ಹೂಳುವುದಕ್ಕೆ ಅಗತ್ಯವಾದ ಸುರಕ್ಷತಾ ಕ್ರಮಗಳ ಬಳಕೆಯ ಬಗ್ಗೆ ತರಬೇತಿ ಪಡೆದಿದ್ದು, ಈ ಮೂಲಕ ಇಡೀ ದೇಶಕ್ಕೇ

ಕೊರೋನಾ ಸೋಂಕಿಗೆ ಬಲಿಯಾದ ಯುವಕ ➤ ಮೃತದೇಹದ ಅಂತ್ಯಸಂಸ್ಕಾರ ನಡೆಸಿ ಮಾದರಿಯಾದ ಪಿಎಫ್ಐ ಕಾರ್ಯಕರ್ತರು Read More »

ಕರ್ನಾಟಕ

ಅರಂತೋಡಿನಲ್ಲಿ ಕಾಂಗ್ರೆಸ್ ಪ್ರತಿಜ್ಞಾ ಸಭೆ

(ನ್ಯೂಸ್ ಕಡಬ)newskadaba.com ಜು.02, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಸಲೀಂ ಅಹಮದ್ ಮತ್ತು ಈಶ್ವರ ಖಂಡ್ರೆರವರ ಪದಗ್ರಹಣ ಸಮಾರಂಭದ ಪ್ರತಿಜ್ಞಾ ಕಾರ್ಯಕ್ರಮ ಅರಂತೋಡು ವಲಯ ಕಾಂಗ್ರೆಸ್ ವತಿಯಿಂದ ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಲಯ ಕಾಂಗ್ರೆಸ್ ಅಧ್ಯಕ್ಷ ರಾದ ಜನಾರ್ದನ ಅಡ್ಕಬಳೆ ವಹಿಸಿದ್ದರು. ಹಿರಿಯ ಕಾಂಗ್ರೆಸ್ ಮುಖಂಡ ತೀರ್ಥರಾಮ ಕಾರ್ಯಕ್ರಮ ವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಅರಂತೋಡು ಕ್ಷೇತ್ರದ ಉಸ್ತುವಾರಿ

ಅರಂತೋಡಿನಲ್ಲಿ ಕಾಂಗ್ರೆಸ್ ಪ್ರತಿಜ್ಞಾ ಸಭೆ Read More »

ಕರಾವಳಿ, ಕರ್ನಾಟಕ
Scroll to Top