ಮಾಸ್ಕ್ ಧರಿಸದೆ ಓಡಾಟ ನಡೆಸಿದರೆ ಹುಷಾರ್! ➤ ಕಟ್ಟಬೇಕಾದಿತು ದಂಡ
(ನ್ಯೂಸ್ ಕಡಬ) newskadaba.com.ಉಡುಪಿ,ಜು.2:ಕೊರೊನಾ ತಡೆಗಾಗಿ, ಸಾರ್ವಜನಿಕ ಸ್ಥಳಗಳಲ್ಲಿ ನಿಯಮ ಪಾಲನೆಗೆ ಸಂಬಂಧಿಸಿ ಮಾಸ್ಕ್ ಧರಿಸದೆ ನಿರ್ಲಕ್ಷ್ಯ ವಹಿಸುವವರಿಗೆ ಮಾಸ್ಕ್ ಧರಿಸುವಂತೆ, ಸಾಮಾಜಿಕ ಅಂತರ ಕಾಪಾಡು ವಂತೆ ಅಧಿಕಾರಿ ಗಳು, ಕೊರೊನಾ ವಾರಿಯರ್ಸ್ ತಂಡ, ಆರೋಗ್ಯ ಇಲಾಖೆ, ಪೊಲೀಸರು ಜಾಗೃತಿ ಮೂಡಿಸಿದರೂ. ನಗರದಲ್ಲಿ ಮಾಸ್ಕ್ ಸಹಿತ ಸಾಮಾಜಿಕ ಅಂತರ ನಿಯಮ ಉಲ್ಲಂಘಿಸಿರುವುದಕ್ಕೆ ಸಂಬಂಧಿಸಿ ನಗರಸಭೆ ಅಧಿಕಾರಿಗಳು ಮುಖ್ಯ ಪೇಟೆಯಲ್ಲಿ ಬುಧವಾರ ದಾಳಿ ನಡೆಸಿದರು. ನಿಟ್ಟೂರು, ನಗರ ಬಸ್ ಸ್ಟಾಂಡ್ ಮುಂತಾದ ಕಡೆ ಬೆಳಗ್ಗೆ ವಲಸೆ ಕಾರ್ಮಿಕರು ಮಾಸ್ಕ್ ಧರಿಸದೆ […]
ಮಾಸ್ಕ್ ಧರಿಸದೆ ಓಡಾಟ ನಡೆಸಿದರೆ ಹುಷಾರ್! ➤ ಕಟ್ಟಬೇಕಾದಿತು ದಂಡ Read More »
ಕರ್ನಾಟಕ








