News Kadaba Desk

ಉಳ್ಳಾಲ: ಕೊರೋನಾ ನಿರ್ವಹಣೆಗೆ ವಾರ್ಡುವಾರು ತಂಡ ರಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ. 30, ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ಕೊರೋನಾ ವೈರಸ್ ದಿನದಿಂದ ದಿನಕ್ಕೆ ವಿಪರೀತವಾಗಿ ಹರಡುತ್ತಿದೆ. ಉಳ್ಳಾಲ ಅಜಾದ್‍ನಗರದ ಇಬ್ಬರು ಮಹಿಳೆಯರಿಗೆ ಪಾಸಿಟಿವ್, ಅದರಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದು, ಪ್ರಸಕ್ತ ಅಜಾದ್‍ನಗರ ಮತ್ತೊಂದು ಮನೆಯಲ್ಲಿ 16 ಪಾಸಿಟಿವ್ ಕೇಸುಗಳು ದೃಢಪಟ್ಟಿದೆ. ಸಮ್ಮರ್ ಸ್ಯಾಂಡ್ 2, ಕೋಡಿ-1, ತಾಜ್‍ಮಹಲ್-1 ಮತ್ತು ಪೊಲೀಸ್ ಠಾಣೆಯಲ್ಲಿ ಅಧಿಕಾರಿ ಸಿಬ್ಬಂದಿಗಳಿಗೆ 4 ಪತ್ತೆಯಾಗಿದ್ದು, ಈವರೆಗೆ 26 ಕೇಸುಗಳು ಒಂದು ವಾರದಲ್ಲಿ ದೃಢಪಟ್ಟಿದೆ. ಉಳ್ಳಾಲದ ನಾಗರಿಕರ ಆರೋಗ್ಯ […]

ಉಳ್ಳಾಲ: ಕೊರೋನಾ ನಿರ್ವಹಣೆಗೆ ವಾರ್ಡುವಾರು ತಂಡ ರಚನೆ Read More »

ಕರಾವಳಿ, ಕರ್ನಾಟಕ

ಸುಳ್ಯ ರೈತ ಕಾಯಿದೆ ವಿರೋಧಿಸಿ ರೈತ ಸಂಘದ ಪ್ರತಿಭಟನೆ ➤ ಸಂಸತ್‍ಗೆ ಮುತ್ತಿಗೆ ಹಾಕುದಾಗಿ ಎಚ್ಚರಿಕೆ

(ನ್ಯೂಸ್ ಕಡಬ) newskadaba.com.ಸುಳ್ಯ,ಜೂ.30: ಭೂ ಸುಧಾರಣಾ ಕಾಯಿದೆ ತಿದ್ದುಪಡಿ, ಎಪಿಎಂಸಿ. ಕಾಯಿದೆ, ವಿದ್ಯುತ್ ವಿತರಣೆಯನ್ನು ಖಾಸಗೀಕರಣ ಗೊಳಿಸುವುದು ಮತ್ತು ಸಹಕಾರಿ ಬ್ಯಾಂಕ್‍ಗಳನ್ನು ಆರ್‍ಬಿಐ ವ್ಯಾಪ್ತಿಗೆ ತರುವ ಕೇಂದ್ರ ಹಾಗೂ ರಾಜ್ಯ ಸರಕಾರದ ಕ್ರಮವನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ನೇತೃತ್ವದಲ್ಲಿ ಸುಳ್ಯ ತಾಲೂಕು ಕಛೇರಿ ಮುಂಭಾಗದಲ್ಲಿ ಪ್ರತಿಭಟನಾ ಸಭೆ ಸೋಮವಾರದಂದು ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ರಾಜ್ಯ ರೈತ ಸಂಘದ ಕಾರ್ಯದರ್ಶಿ ರವಿಕಿರಣ ಪುನಚ ಇಂದಿನ ದಿನದಲ್ಲಿ ಸರಕಾರಗಳು ರೈತ ವಿರೋಧಿ ನೀತಿಯನ್ನು ಮಾಡುತ್ತಿದೆ

ಸುಳ್ಯ ರೈತ ಕಾಯಿದೆ ವಿರೋಧಿಸಿ ರೈತ ಸಂಘದ ಪ್ರತಿಭಟನೆ ➤ ಸಂಸತ್‍ಗೆ ಮುತ್ತಿಗೆ ಹಾಕುದಾಗಿ ಎಚ್ಚರಿಕೆ Read More »

ಕರ್ನಾಟಕ

ಕಾರ್ ಸ್ಟ್ರೀಟ್ ಸರಕಾರಿ ಕಾಲೇಜಿನಲ್ಲಿ “ಬಿಸಿನೆಸ್ ಲ್ಯಾಬ್” ಶೀಘ್ರ ಆರಂಭ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ.30,‌ ಡಾ.ಪಿ.ದಯಾನಂದ ಪೈ, ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು, ರಥಬೀದಿ ಇಲ್ಲಿ “ಬಿಸಿನೆಸ್ ಲ್ಯಾಬ್”ನ್ನು ಪ್ರಾರಂಭಿಸುವ ಕುರಿತು ಜೂನ್ 26 ರಂದು, ಪ್ರಾಂಶುಪಾಲ ಪ್ರೊ. ರಾಜಶೇಖರ್ ಹೆಬ್ಬಾರ್ ಸಿ, ಇವರ ಅಧ್ಯಕ್ಷತೆಯಲ್ಲಿ ಸಭೆಯನ್ನು ನಡೆಸಲಾಗಿತ್ತು. ವರ್ಲ್ಡ್ ಬ್ಯಾಂಕ್‍ನ ಮಾಜಿ ನಿರ್ದೇಶಕ, ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಭಿವೃದ್ಧಿ ಸಲಹೆಗಾರರು ಆಗಿರುವ ಪ್ರೊ. ಗುರುರಾಜ ಭಟ್ ಇವರು “ಬಿಸಿನೆಸ್ ಲ್ಯಾಬ್”ನ ಆಶ್ರಯದಲ್ಲಿ ಸ್ಕಿಲ್ ಡೆವಲಪ್‍ಮೆಂಟ್ ಲೈಬ್ರರಿ, ಇ-ಲೈಬ್ರರಿ, ಸಂಶೋಧನಾ ಇನ್ಯುಕುಬೇಟರ್ ಉದ್ಯಮಶೀಲತೆ

ಕಾರ್ ಸ್ಟ್ರೀಟ್ ಸರಕಾರಿ ಕಾಲೇಜಿನಲ್ಲಿ “ಬಿಸಿನೆಸ್ ಲ್ಯಾಬ್” ಶೀಘ್ರ ಆರಂಭ Read More »

ಕರಾವಳಿ, ಕರ್ನಾಟಕ

ಮಂಗಳೂರು ವೆನ್ಲಾಕ್, ಲೇಡಿಗೋಶನ್ ಸ್ಮಾರ್ಟ್‍ಸಿಟಿ ಯೋಜನೆಯಡಿ ಅಭಿವೃದ್ದಿಗೆ ಚಾಲನೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.30: ಸ್ಮಾರ್ಟ್‍ಸಿಟಿ ಅನುದಾನದಲ್ಲಿ ಜಿಲ್ಲಾ ವೆನ್ಲಾಕ್ ಹಾಗೂ ಲೇಡಿಗೋಶನ್ ಆಸ್ಪತ್ರೆಗಳ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಸೋಮವಾರದಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಶಂಕುಸ್ಥಾಪನೆ ಮಾಡಿದರು. ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಸಚಿವರು ರಾಜ್ಯದ ಆರೋಗ್ಯ ಕ್ಷೇತ್ರಕ್ಕೆ ವೆನ್ಲಾಕ್ ಹಾಗೂ ಲೇಡಿಗೋಶನ್ ಮಹತ್ವದ ಸೇವೆ ನೀಡುತ್ತಿದೆ. ಜನ ಸಾಮಾನ್ಯರ ಪಾಲಿನ ಆರೋಗ್ಯ ಸಂಜೀವಿನಿಯಾಗಿರುವ ಈ ಆಸ್ಪತ್ರೆಗಳ ಅಭಿವೃದ್ದಿಯು ಸಾರ್ವಜನಿಕರಿಗೆ ಸರಕಾರ ನೀಡುತ್ತಿರುವ ಮಹತ್ವದ ಕೊಡುಗೆಯಾಗಿದೆ ಎಂದರು. ಸ್ಮಾರ್ಟ್‍ಸಿಟಿ ಯೋಜನೆಯಡಿ ಈಗಾಗಲೆ ಒಂದು

ಮಂಗಳೂರು ವೆನ್ಲಾಕ್, ಲೇಡಿಗೋಶನ್ ಸ್ಮಾರ್ಟ್‍ಸಿಟಿ ಯೋಜನೆಯಡಿ ಅಭಿವೃದ್ದಿಗೆ ಚಾಲನೆ Read More »

ಕರಾವಳಿ

ಇಂದು ಕರಾವಳಿ ಮೀನುಗಾರಿಕೆ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 30, ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಳಿಗ್ಗೆ 10.30 ಗಂಟೆಗೆ ದ.ಕ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರಾವಳಿ ಮೀನುಗಾರಿಕೆ ಕುರಿತು ಸಭೆ ಏರ್ಪಡಿಸಲಾಗಿದೆ. ಸಭೆಯಲ್ಲಿ ಕರಾವಳಿ ಮೀನುಗಾರಿಕೆ ಬಗ್ಗೆ ಹಾಗೂ ಭವಿಷ್ಯದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಕರಾವಳಿ ಭಾಗದ ಶಾಸಕರು, ವಿಷಯ ತಜ್ಞರು, ಮೀನುಗಾರ ಮುಖಂಡರು, ಇಲಾಖೆಯ ನಿವೃತ್ತ ಅಧಿಕಾರಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಯಲಿದೆ ಎಂದು

ಇಂದು ಕರಾವಳಿ ಮೀನುಗಾರಿಕೆ ಸಭೆ Read More »

ಕರಾವಳಿ, ಕರ್ನಾಟಕ

ಕಡಬ ಸಿ.ಎ. ಬ್ಯಾಂಕ್ ನಿರ್ದೇಶಕರ ಮೇಲೆ ಉದ್ಯಮಿಯಿಂದ ಹಲ್ಲೆ

ಕಡಬ, ಜೂ.29. ರಸ್ತೆಯಲ್ಲಿ ವಾಹನ ನಿಲ್ಲಿಸಿದ ವಿಚಾರದಲ್ಲಿ ಕಡಬ ಸಿ.ಎ. ಬ್ಯಾಂಕ್ ನಿರ್ದೇಶಕರೋರ್ವರಿಗೆ ಉದ್ಯಮಿಯೋರ್ವರು ಹಲ್ಲೆ ನಡೆಸಿರುವ ಘಟನೆ ಕಡಬದ ಮುಖ್ಯ ರಸ್ತೆಯ ಸೈಂಟ್ ಜೋಕಿಮ್ಸ್ ಕಾಲೇಜು ಮುಂಭಾಗದಲ್ಲಿ ಸೋಮವಾರ ಸಂಜೆ ನಡೆದಿದೆ. ಕಡಬ ಸಿ.ಎ. ಬ್ಯಾಂಕ್ ನಿರ್ದೇಶಕ ಸತೀಶ್ ನಾಯ್ಕ್ ಮೇಲಿನಮನೆ ಸೋಮವಾರ ಸಂಜೆ ತನ್ನ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಕಡಬ ಜುವಾನ ಇಂಡಸ್ಟ್ರೀಸ್ ಬಳಿ ರಸ್ತೆಯಲ್ಲಿ ವಾಹನವೊಂದು ಅಡ್ಡ ನಿಲ್ಲಿಸಲಾಗಿತ್ತು ಎನ್ನಲಾಗಿದೆ. ಈ ವೇಳೆ ವಾಹನ ತೆಗೆಯುವಂತೆ ಸತೀಶ್ ಅವರು ಜುವಾನ ಇಂಡಸ್ಟ್ರೀಸ್

ಕಡಬ ಸಿ.ಎ. ಬ್ಯಾಂಕ್ ನಿರ್ದೇಶಕರ ಮೇಲೆ ಉದ್ಯಮಿಯಿಂದ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ನೇಣು ಬಿಗಿದು ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜೂ.29, ತಾಲೂಕಿನ ಶಿರ್ಲಾಲು ಗ್ರಾಮದ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಶಿರ್ಲಾಲು ನಿವಾಸಿ ಚಂಚಲ ಎಂದು ಗುರುತಿಸಲಾಗಿದೆ. ಈಕೆ ಮದುವೆಯಾಗಿ ಒಂದು ಗಂಡು ಮಗು ಇದ್ದು, ಆಳದಂಗಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತಿದ್ದರು. ಇಂದು ತನ್ನ ಬಾಡಿಗೆ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ ತಾಯಿ ಸಹೋದರಿಯರು, ಪತಿ, ಗಂಡು ಮಗು ಹಾಗೂ ಕುಟುಂಬದವರನ್ನು ಅಗಲಿದ್ದಾರೆ. ವೇಣೂರ್ ಠಾಣಾ

ನೇಣು ಬಿಗಿದು ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ ಪೆಟ್ರೋಲ್ ಪಂಪ್‍ಗೆ ಬಂದ ಮೊಸಳೆ

(ನ್ಯೂಸ್ ಕಡಬ) newskadaba.com.ಸುಬ್ರಹ್ಮಣ್ಯ,ಜೂ.29: ಇಲ್ಲಿನ ಪೆಟ್ರೋಲ್ ಪಂಪ್ ಒಂದರಲ್ಲಿ ರಾತ್ರಿ ವೇಳೆ ಮೊಸಳೆ ಮರಿಯೊಂದು ಸ್ಥಳೀಯರ ಕಣ್ಣಿಗೆ ಬಿದ್ದು ನಾಪತ್ತೆಯಾಗಿರುವುದು ವರದಿಯಾಗಿದೆ. ಕುಮಾರಧಾರ ನದಿ ಸಮೀಪವಿರುವ ಪೆಟ್ರೋಲ್ ಪಂಪ್‍ನ ಬದಿಯಲ್ಲಿ ಪ್ರತ್ಯಕ್ಷಗೊಂಡ ಮೊಸಳೆಯನ್ನು ಕಂಡ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಬರುವ ಮೊದಲೇ ಮೊಸಳೆ ಮೆಲ್ಲನೆ ಪಲಾಯನಗೊಂಡಿತು. ಸುಬ್ರಹ್ಮಣ್ಯ ಪರಿಸರದಲ್ಲಿ ಎರಡು ವಾರಗಳ ಹಿಂದೆ ಜಿಂಕೆಗಳು ಕಂಡುಬಂದಿದ್ದವು ಇದೀಗ ಮೊಸಳೆ ಕಾಣಸಿಕ್ಕಿದೆ. ಕುಮಾರಧಾರ ನದಿ ದಟ್ಟಾರಣ್ಯದಲ್ಲಿ ಹರಿದುಬರುತ್ತಿದ್ದು, ಹೀಗಾಗಿ ಮೊಸಳೆ

ಸುಬ್ರಹ್ಮಣ್ಯ ಪೆಟ್ರೋಲ್ ಪಂಪ್‍ಗೆ ಬಂದ ಮೊಸಳೆ Read More »

ಕರಾವಳಿ

ದುಬೈನಿಂದ ಆಗಮಿಸಿದ್ದ 20 ಮಂದಿ ಕ್ವಾರಂಟೈನ್ ಗೆ ಒಳಗಾಗದೇ ಪರಾರಿ ➤ ಕೊಡಗು ಹಾಗೂ ಮಂಗಳೂರಿಗೆ “ಕೊರೋನಾ” ಭೀತಿ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ.29, ದುಬೈನಿಂದ ಖಾಸಗಿ ವಿಮಾನದಲ್ಲಿ ಮಂಗಳೂರಿಗೆ ಹೊರಟಿದ್ದ 150 ಮಂದಿ ಪ್ರಯಾಣಿಕರಿಗೆ ಕರ್ನಾಟಕ ಸರಕಾರ ಪ್ರವೇಶ ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಅವರು ಕಣ್ಣೂರು ವಿಮಾನ ನಿಲ್ದಾಣದಲ್ಲಿ ಇಳಿದಿದ್ದು, ಅವರಿಗೆ ಕಾಸರಗೋಡು ಜಿಲ್ಲಾಡಳಿತ ಕಾಸರಗೋಡಿನ ಸುತ್ತಮುತ್ತಲಿನ ಲಾಡ್ಜ್ ಗಳಲ್ಲಿ ಕ್ವಾರಂಟೈನ್ ಮಾಡಿದ್ದು, ಈ ವೇಳೆ 20 ಮಂದಿ ದುಬೈ ಯಾನಿಗಳು ಕ್ವಾರಂಟೈನ್ ಆಗದೆ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲಾಡಳಿತಕ್ಕೆ ಇದು ಹೊಸ ತಲೆನೋವು ತಂದಿಟ್ಟಿದ್ದು, ಪರಾರಿಯಾದವರು ಕೊಡಗು ಮತ್ತು ಮಂಗಳೂರಿಗೆ

ದುಬೈನಿಂದ ಆಗಮಿಸಿದ್ದ 20 ಮಂದಿ ಕ್ವಾರಂಟೈನ್ ಗೆ ಒಳಗಾಗದೇ ಪರಾರಿ ➤ ಕೊಡಗು ಹಾಗೂ ಮಂಗಳೂರಿಗೆ “ಕೊರೋನಾ” ಭೀತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಗರಸಭೆಯ ಹೊರಗುತ್ತಿಗೆ ನೌಕರ ಚಾಲಕನಿಗೆ ಕೊರೋನಾ ದೃಢ

(ನ್ಯೂಸ್ ಕಡಬ)newskadaba.com ಪುತ್ತೂರು, ಜೂ.29, ತಾಲೂಕಿನಲ್ಲಿ ಕೊರೋನಾ ಅಟ್ಟಹಾಸ ಮೆರೆಯುತ್ತಿದ್ದು, ಇಂದು ಓರ್ವರಿಗೆ ಕೊರೋನಾ ಪಾಸಿಟವ್ ದೃಢಪಟ್ಟಿದೆ. ಪುತ್ತೂರು ನಗರಸಭೆಯ ಹೊರಗುತ್ತಿಗೆ ನೌಕರರಾಗಿದ್ದ ಇವರಿಗೆ ಕೊರೋನಾ ಇರುವುದು ದೃಢವಾಗಿದೆ. ಇವರು ನಗರಸಭೆಯ ಕಸ ಸಂಗ್ರಹದ ವಾಹನ ಚಾಲಕರಾಗಿದ್ದಾರೆ.

ನಗರಸಭೆಯ ಹೊರಗುತ್ತಿಗೆ ನೌಕರ ಚಾಲಕನಿಗೆ ಕೊರೋನಾ ದೃಢ Read More »

ಕರಾವಳಿ
Scroll to Top